ಜೀವ ಜಲ ರಕ್ಷಣೆಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

Everyone should work hard to protect living water: Assembly Speaker U.T. Khader ಬೆಂಗಳೂರು,ಆ.10; ಕುಡಿಯುವ ನೀರಿನ ಕುರಿತು ಪ್ರತಿಯೊಬ್ಬರೂ ಜನ ಜಾಗೃತಿ ಮೂಡಿಸಬೇಕು. ಜೀವ ಜಲ ರಕ್ಷಣೆಗಾಗಿ ಶ್ರಮಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಕರೆ ನೀಡಿದ್ದಾರೆ.…

H.Mallikarjun

ನಾಗಪುರದ ದೀಕ್ಷಾ ಭೂಮಿ ಯಾತ್ರೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Nagpur's Deeksha Bhoomi Yatra: Application submission period extended ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): ಅಕ್ಟೋಬರ್ 2 ರಂದು ಮಹಾರಾಷ್ಟçದ ನಾಗಪುರದಲ್ಲಿ ನಡೆಯಲಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ.ಬಿ.ಆರ್. ಅಂಬೇಡ್ಕರ್ ರವರ ಪ್ರವರ್ತನಾ ದಿನದಲ್ಲಿ(ವಿಜಯ ದಶಮಿ ದಿನದಂದು)…

H.Mallikarjun

ಹಳಿಯಾಳ ಆರ್‌ಸೆಟಿ ಸಂಸ್ಥೆ: ತರಬೇತಿಗೆ ಅರ್ಜಿ ಆಹ್ವಾನ

Haliyala RSETI Institute: Applications invited for training ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿAದ ಉಚಿತವಾಗಿ ಎಲೆಕ್ಟಿçಕ್ ಹೌಸ್ ವೈರಿಂಗ್ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ…

H.Mallikarjun

ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆಗಳು

World Senior Citizens Day: Various competitions for senior citizen ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): 2025-26ನೇ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಕೊಪ್ಪಳ ಜಿಲ್ಲೆಯ ಹಿರಿಯ ನಾಗರಿಕರಿಗೆ ಸೆಪ್ಟೆಂಬರ್ 15 ರಂದು ಕೊಪ್ಪಳ ತಾಲ್ಲೂಕು…

H.Mallikarjun

ಜಿಲ್ಲಾ ಮಟ್ಟದ ಬಾಲ್ಯಾ ವಿವಾಹ ತಡೆ ಮತ್ತು ಸಮನ್ವಯ ಸಮಿತಿ ಸಭೆ

District Level Child Marriage Prevention and Coordination Committee Meeting -ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಿ- ಡಾ. ಸುರೇಶ ಬಿ. ಇಟ್ನಾಳ ಕೊಪ್ಪಳ ಸೆಪ್ಟೆಂಬರ್ 10 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ಇತ್ತೀಚೆಗೆ ಬಾಲಗರ್ಭಿಣಿ…

H.Mallikarjun

ಸಮಾಜದ ನೈಜ ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಮೀಕ್ಷೆಗಳು ಅತ್ಯಂತ ಅಗತ್ಯ-ಪ್ರೊ. ಬಿ.ಕೆ. ರವಿ

Surveys are very important to understand the real conditions of society-Prof. B.K. Ravi ಕೊಪ್ಪಳ ಸೆಪ್ಟೆಂಬರ್ 10 (ಕರ್ನಾಟಕ ವಾರ್ತೆ): ವಿದ್ಯಾರ್ಥಿಗಳುಸಂಶೋಧನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಸಮಾಜಮುಖಿ ಹೊಣೆಗಾರಿಕೆಯನ್ನು ಅರಿಯಲು ಅವಕಾಶ ದೊರೆಯುತ್ತದೆ. ಸಮಾಜದ ನೈಜ ಸ್ಥಿತಿಗತಿಗಳನ್ನು ಅರಿತುಕೊಳ್ಳಲು…

H.Mallikarjun

ಪಿ.ಎಂ.ಎಫ್.ಎಂ.ಇ ಯೋಜನೆಯ ಜಿಲ್ಲಾ ಮಟ್ಟದ ಅರಿವು ಕಾರ್ಯಕ್ರಮ ಅಚ್ಚುಕಟ್ಟಾಗಿ ಹಮ್ಮಿಕೊಳ್ಳಿ- ಡಾ.‌ ಸುರೇಶ ಬಿ.ಇಟ್ನಾಳ

Organize the district level awareness program of the PMFME project neatly - Dr. Suresh B. Itnal ಕೊಪ್ಪಳ ಸೆಪ್ಟೆಂಬರ್ 10 (ಕರ್ನಾಟಕ ವಾರ್ತೆ): ಸೆಪ್ಟೆಂಬರ್ 18ರಂದು ನಡೆಯುವ ಪಿ.ಎಂ.ಎಫ್.ಎಂ.ಇ ಯೋಜನೆಯ ಜಿಲ್ಲಾ ಮಟ್ಟದ ಅರಿವು ಕಾರ್ಯಕ್ರಮವನ್ನು…

H.Mallikarjun

ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಕೌಶಲ್ಯ ತರಬೇತಿ: ನೋಂದಣಿಗೆ ಸೂಚನೆ

Skill training under Yuvanidhi Plus program: Notice for registration ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): ಯುವನಿಧಿ ಯೋಜನೆಯಡಿ ನೋಂದಾಯಿಸಿಕೊAಡು ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಯುವಕ/ಯುವತಿಯರಿಗೆ ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಜಿಲ್ಲೆಯ…

H.Mallikarjun

ಇಂಡಿಯಾ ಸ್ಕಿಲ್ಸ್ ಸ್ಪರ್ಧೆ-2025: ನೋಂದಣಿಗೆ ಸೂಚನೆ

India Skills Competition-2025: Notice for registration ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ(ಕೆ.ಎಸ್.ಡಿ.ಸಿ) ವತಿಯಿಂದ ಕರ್ನಾಟಕ ರಾಜ್ಯ ಕೌಶಲ್ಯ ಒಲಿಂಪಿಕ್ಸ್-2025 ನ್ನು ಪ್ರಾರಂಭಿಸಲಾಗಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು.ಈ ಸ್ಪರ್ಧೆಯ ವಿಜೇತರಿಗೆ ಸುಧಾರಿತ ತರಬೇತಿ ನೀಡಲಾಗುತ್ತದೆ. ಅವರು…

H.Mallikarjun

ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ: ಅಪರಾಧಿಗೆ ಜೈಲು ಶಿಕ್ಷೆ

Kidnapping and rape of minor girl: Convict sentenced to prison ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದ ಅಪರಾಧಿಗೆ ಕೊಪ್ಪಳ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ…

H.Mallikarjun