ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

Publication of provisional selection list for various posts: Objections invited ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಎನ್.ಹೆಚ್.ಎಂ ಯೋಜನೆಯಡಿಯಲ್ಲಿ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ, ಸಾಮಾನ್ಯ ಅರ್ಹತಾ ಪಟ್ಟಿ ಮತ್ತು ತಿರಸ್ಕೃತ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು…

H.Mallikarjun

ಪೌಷ್ಠಿಕ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯಿಂದ ಸದೃಢರಾಗಿ: ನ್ಯಾ.ಮಹಾಂತೇಶ ದರಗದ

Stay strong with nutritious food and a healthy lifestyle: Justice Mahantesh Dargada ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಪೌಷ್ಠಿಕ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಎಲ್ಲರೂ ಸದೃಢರಾಗಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ…

H.Mallikarjun

ಜಿಲ್ಲೆಯಲ್ಲಿ ಈವರೆಗೆ 92 ಲಕ್ಷ ಪುಟಗಳ ಡಿಜಿಟಲೀಕರಣ ಪೂರ್ಣ

Digitization of 92 lakh pages has been completed in the district so far. ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಕಂದಾಯ ಇಲಾಖೆಯ ಹಳೆಯ ದಾಖಲೆಗಳನ್ನು ಸುರಕ್ಷಿತಗೊಳಿಸಲು ಹಾಗೂ ಸುಳ್ಳು ದಾಖಲೆ ಸೃಷ್ಠಿಸುವುದನ್ನು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿರುವ…

H.Mallikarjun

ಸೆ.6 ಮತ್ತು 07 ರಂದು ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

Koppal District Level Dasara Games on September 6th and 7th ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಸೆಪ್ಟೆಂಬರ್ 6…

H.Mallikarjun

ಜಿಲ್ಲಾ ಮಟ್ಟದ ಅಪೆಕ್ಸ್ ಸಮಿತಿ ಸಭೆ:ಜಲಮೂಲಗಳ ಸಂರಕ್ಷಣೆಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ

District level apex committee meeting: Take action to protect water sources: Deputy Commissioner Dr. Suresh Itnal ಕೊಪ್ಪಳ ಸೆಪ್ಟೆಂಬರ್ 02 (ಕರ್ನಾಟಕ ವಾರ್ತೆ): ಜಿಲ್ಲೆಯ ಸಂಬAಧಿಸಿದ ಇಲಾಖೆಗಳು, ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ…

H.Mallikarjun

ಸ್ಥಳೀಯ ಕಲಾವಿದರ ಅಮೂಘ ನಟನೆಯ ಚಿತ್ರ ಗ್ರಾಮ ಪಂಚಾಯಿತಿ ಅತಿಶೀಘ್ರದಲ್ಲಿ ತೆರೆಗೆ

The film Gram Panchayat, featuring amazing performances by local artists, will be released soon. ಗಂಗಾವತಿ: ಇಂದು  ಸೋಮವಾರ ನಗರದ ಸಾಯಿ ಹೋಟೆಲ್ ಸಭಾಂಗಣದಲ್ಲಿಗ್ರಾಮ ಪಂಚಾಯತಿ ಚಿತ್ರ ತಂಡದಿಂದ ಪತ್ರಿಕಾ ಗೋಷ್ಠಿಯಲ್ಲಿ  ಮಾತನಾಡಿನಾವು ಸ್ಥಳಿಯ ಅಂದರೆ ಕೊಪ್ಪಳ,…

H.Mallikarjun

ದೇಶದ ಐಕ್ಯತೆಗೆ ಬಸವಣ್ಣನವರ ತತ್ವಗಳೇ ಪೂರಕ ಅದರಿಂದ ಭಾರತ ದೇಶ ಇನ್ನು ಮುಂದೆ ಬಸವಭಾರತವಾಗಬೇಕು

Basavanna's principles are essential for the unity of the country, henceforth India should become Basavanna Bharat. -ಡಾ.ಗಂಗಾದೇವಿ ಮಾತಾಜಿ. ಪ್ರಪಂಚದ ಅತ್ಯಂತ ಪ್ರಾಚೀನ ನಗರ ಎಂದು ಕರೆಯಿಸಿಕೊಳ್ಳುವ ವಾರಣಾಸಿ ನಗರದ ಬನಾರಸ ಹಿಂದು ವಿಶ್ವವಿದ್ಯಾಲಯದ ಆವರಣದ…

H.Mallikarjun

ಕೊಪ್ಪಳದಲ್ಲಿ  ದಿ,8 ಜರುಗುವ ಬಸವ ಸಂಸ್ಕ್ರತಿ ಅಭಿಯಾನದ ಆಮಂತ್ರಣ ಸಭೆ.

Invitation meeting for Basava Culture Campaign to be held in Koppal on the 8th. ಗಂಗಾವತಿ: ಇಂದು ನಗರದ ಶ್ರೀ ಕೊಟ್ಟೂರೇಶ್ವರ ದೇವಸ್ಥಾನದಲ್ಲಿ ದಿ,8/9/2025 ರಂದು ಕೊಪ್ಪಳ ಜಿಲ್ಲೆಯಲ್ಲಿ ನಡೆಯುವ ಬಸವ ಸಂಸ್ಕ್ರತಿಯ ಅಭಿಯಾನಕ್ಕೆ ಗಂಗಾವತಿ ಸರ್ವ…

H.Mallikarjun

ಸ್ನಾತಕೋತ್ತರ ವಿಭಾಗಗಳ ಪ್ರವೇಶಾತಿಗೆ ಸೆಪ್ಟೆಂಬರ್ 10ರವರೆಗೆ ಅವಧಿ ವಿಸ್ತರಣೆ

Postgraduate admissions deadline extended until September 10 ಕೊಪ್ಪಳ ಸೆಪ್ಟೆಂಬರ್ 01 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ ಪ್ರಥಮ ವರ್ಷದ ಪ್ರವೇಶಾತಿ ಅರ್ಜಿ ದಿನಾಂಕ ಸೆಪ್ಟೆಂಬರ್ 10ರ ವರೆಗೆ ವಿಸ್ತರಿಸಲಾಗಿದೆ. ಕೊಪ್ಪಳ ವಿಶ್ವವಿದ್ಯಾಲಯದ…

H.Mallikarjun