ನಿರ್ಲಕ್ಷ್ಯ ಧೋರಣೆ ತಾಳಿದ ಬಳ್ಳಾರಿ ಎಇ ವಿರುದ್ಧ ರೈತರು ಅಕ್ರೊಶಕೆಐಎಡಿಬಿ ಎಇ ಎ.ಗೋವಿಂದ ನಾಯಕನನ್ನು ವರ್ಗಾಯಿಸಿ: ಯಮನೂರಭಟ್
Farmers angry against Bellary AE for his negligent attitudeKIADB AE A. Govinda Nayak should be transferred: Yamanurabhat ಗಂಗಾವತಿ: ಕಾರ್ಖಾನೆಗೆ ಭೂಮಿ ಕಳೆದುಕೊಂಡ ರೈತರ ಜಮೀನುಗಳಲ್ಲಿನ ಮನೆಮಟ್ಟುಗಳ ಮೌಲ್ಯಮಾಪನ ಮಾಡಬೇಕಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ…
ಬಳ್ಳಾರಿಯಲ್ಲಿಯೇ ಮೆಗಾ ಡೇರಿ ನಿರ್ಮಾಣ: ರಾಘವೇಂದ್ರ ಹಿಟ್ನಾಳ್
Mega dairy to be built in Bellary itself: Raghavendra Hitnal ಬಳ್ಳಾರಿ: ಜಿಲ್ಲೆಯಲ್ಲಿಯೇ ಮೆಗಾಡೇರಿ ನಿರ್ಮಿಸಲಾಗುವುದು ಎಂದು ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷ ಹಾಗೂ ಕೊಪ್ಪಳ…
ನ್ಯಾಯಾಲಯದ ಆದೇಶದಂತೆ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸಮಾಧಿ ಸ್ಥಳ ತೆರವು: ವಕೀಲ ಕಾರ್ತಿಕ್ ವಿ.
Vishnuvardhan's grave site at Abhiman Studio vacated as per court order: Lawyer Karthik V. ಬೆಂಗಳೂರು,ಆ.8: ಹಿರಿಯ ನಟ ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಅಭಿಮಾನ್ ಸ್ಟೂಡಿಯೋದಿಂದ ರಾಜ್ಯ ಹೈಕೋರ್ಟ್ ಆದೇಶದಂತೆ ತೆರವುಗೊಳಿಸಲಾಗಿದೆ ಎಂದು ವಕೀಲ ಕಾರ್ತಿಕ್…
ಹೊಳೆಸಾಲಿನಲ್ಲಿ ಚಿರತೆಯ ಓಡಾಟ
Leopard running in the stream ಸಚೀನ ಆರ್ ಜಾಧವಸಾವಳಗಿ: ಜಮಖಂಡಿ ತಾಲೂಕಿನ ಜಂಬಿಗಿ ಕೆ.ಡಿ ಹಾಗೂ ತುಂಗಳ ರಸ್ತೆ ಮಾರ್ಗದ ಮಧ್ಯದ ಜಂಬಗಿ ಕೆ.ಡಿ ಗ್ರಾಮದ ಗಿರಮಲ್ಲ ಬಿರಾದಾರ ತೋಟದ ವಸ್ತಿ ಇವರ ನಾಯಿ ಮರಿಯನ್ನು ಮತ್ತು ಆಡು ತಿಂದು…
ಅಗ್ನಿವೀರ್ ಸೇನಾ ಭರ್ತಿ: ಮೊದಲ ದಿನ ಕೊಪ್ಪಳ ಜಿಲ್ಲೆಯ 518 ಯುವಕರು ಮುಂದಿನ ಹಂತಕ್ಕೆ ಆಯ್ಕೆ
Agniveer Sena Recruitment: 518 youth from Koppal district selected for next phase on first day ರಾಯಚೂರು ಆಗಸ್ಟ್ 08 (ಕ.ವಾ.): ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್ 8ರಂದು ಅಗ್ನಿವೀರ್ ಸೇನಾ ನೇಮಕಾತಿ ಭರ್ತಿ…
ಆಗಸ್ಟ್ 10 ರಿಂದ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೆಯ ಆರಾಧನಾ ಮಹೋತ್ಸವ
354th Aradhana Mahotsav of Sri Raghavendra Tirtha Gurusarvabhoumar from August 10th ಗಂಗಾವತಿ. ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ ಹತ್ತರಿಂದ ಮೂರು ದಿನಗಳ ಕಾಲ ಕಲಿಯುಗದ ಕಾಮಧೇನು ಕಲ್ಪವೃಕ್ಷ ಶ್ರೀ ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ…
ಅ.ಭಾ.ಸಾ.ಪ ವತಿಯಿಂದ ಗಂಡುಗಲಿ ಕುಮಾರರಾಮನ ಜಯಂತಿ ಅಂಗವಾಗಿ ಉಪನ್ಯಾಸ
Lecture by A.B.S.P. on the occasion of the birth anniversary of Gandugali Kumara Ram ಗಂಗಾವತಿ: ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಗಂಗಾವತಿ ಸಮಿತಿಯಿಂದ ಆಗಸ್ಟ್-೦೯ ಶನಿವಾರ ಗಂಡುಗಲಿ ಕುಮಾರಾಮನ ಜಯಂತಿ ಅಂಗವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಅಂದು…
ಶ್ರೀಕನ್ನಿಕಾಪರಮೇಶ್ವರಿ ದೇವಸ್ಥಾನದ ರಾಜಗೋಪುರ ನಿರ್ಮಾಣಕ್ಕೆ ಭೂಮಿ ಪೂಜೆ
Bhumi Puja for construction of Rajagopuram of Srikannikaparameshwari temple ಗಂಗಾವತಿ: ಹಿರೇಜಂತಕಲ್ ವಿರುಪಾಪುರದ ಆರ್ಯವೈಶ್ಯ ಸಮಾಜದ ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದ ರಾಜಗೋಪುರ ನಿರ್ಮಾಣಕ್ಕಾಗಿ ವರಮಹಾಲಕ್ಷ್ಮಿ ಶುಭ ದಿನವಾದ ಶುಕ್ರವಾರ ದಿನದಂದು ಸಮಾಜದ ಅಧ್ಯಕ್ಷ. ದರೋಜಿ ನಾಗರಾಜ ಶ್ರೇಷ್ಠಿ ಭೂಮಿ…
ಮಕ್ಕಳ ಹಕ್ಕುಗಳ ಕಾನೂನು ಅರಿವು ಕಾರ್ಯಕ್ರಮ.
Children's Rights Legal Awareness Program. ಗಂಗಾವತಿ :ತಾಲೂಕಿನ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ ವತಿಯಿಂದ ವೈ ಜೆ ಆರ್ ಪಿ ಯುನಿವರ್ಸಿಟಿ ಕಾಲೇಜ್ ವಿದ್ಯಾನಗರದಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಪರವಾದ ಕಾನೂನುಗಳ ಕುರಿತು ಕುರಿತು ಜಾಗೃತಿ ಕಾರ್ಯಕ್ರಮವನ್ನು…
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ವಿಶೇಷ ಚೇತನರಿಗೆ ಉಚಿತ ವೀಲ್ ಚೇರ್ ವಿತರಣೆ.
Free wheelchair distribution to the specially abled under the Sri Dharmasthala Rural Development Scheme. ಕೊಪ್ಪಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಪ್ಪಳ (ತಾ) ವತಿಯಿಂದ ಗೊಂಡಬಾಳ ವಲಯದ ಮುದ್ದಾಬಳ್ಳಿ ಗ್ರಾಮದಲ್ಲಿನ, ಸುಮಂಗಲ ಮತ್ತು ಮರಿಯಪ್ಪ…

