ಅಧ್ಯಕ್ಷರಾಗಿ ಸಂತೋಷ್, ಕಾರ್ಯದರ್ಶಿಯಾಗಿ ತಿಪ್ಪೇಶ್

Santosh as President, Tippesh as Secretary ಗಂಗಾವತಿ ನಗರ ಘಟಕಕ್ಕೆ ಸವಿತಾ ಸಮಾಜದ ಪದಾಧಿಕಾರಿಗಳ ಆಯ್ಕೆನಗರದ ಶ್ರೀಶಂಕು ಚಕ್ರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಗಂಗಾವತಿತಾಲೂಕು ಸವಿತಾ ಸಮಾಜ ಬಾಂಧವರು ಸಭೆ ಸೇರಿ ಗಂಗಾವತಿ ನಗರ ಘಟಕದಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಸಂತೋಷ್…

H.Mallikarjun

ಕಾನೂನು ಬಾಹಿರವಾಗಿ ವಿದೇಶಿ ನೆರವು ಪಡೆಯುತ್ತಿರುವ  ಇಸ್ಲಾಮಿಕ್ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ ಒತ್ತಾಯ

Action against Islamic educational institution receiving foreign aid illegally is being pressed ಬೆಂಗಳೂರು: ಥಣಿಸಂದ್ರದ ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಶಾಲೆಯ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆ ರದ್ದುಪಡಿಸಿದ್ದರೂ ಸಹ ಶಾಲೆ ಮುಂದುವರೆಯುತ್ತಿದೆ. ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮದರಸಗೆ ವಿದೇಶಿ ನೆರೆವು  ಪಡೆಯುತ್ತಿದೆ ಎಂಬ ಅನುಮಾನವಿದ್ದು, ಕೂಡಲೇ ಅಪಾಯಕಾರಿ ಆಡಳಿತ ಮಂಡಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಚಾಮರಾಜಪೇಟೆ ಘಟಕ ದೂರು ಸಲ್ಲಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ಚಾಮರಾಜಪೇಟೆ ಘಟಕದ ಅಧ್ಯಕ್ಷ ಚಾಂದ್ ಪಾಷ,    ಶಿಕ್ಷಣ ಸಂಸ್ಥೆ ವಿವಿಧ ಹೆಸರಿನಲ್ಲಿ, ಸಮಾಜ ಹಾಗೂ ಮುಗ್ಧ ವಿದ್ಯಾರ್ಥಿಗಳಿಗೆ ಮೋಸ, ವಂಚನೆ ಮಾಡುತ್ತಿದ್ದು, ದೇಶದ ಭದ್ರತೆ ಹಾಗೂ ಏಕತೆಗೆ ಧಕ್ಕೆ ತರುತ್ತಿದೆ. ಹೀಗಾಗಿ ಅನಧಿಕೃತ ವಿದ್ಯಾಸಂಸ್ಥೆ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಶಾಲೆಯ ಜಾಗದ ಬಗ್ಗೆ ಸುಳ್ಳು ದಾಖಲೆಗಳನ್ನು ನೀಡಿ 1-10ನೇ ತರಗತಿ ಪ್ರಾರಂಭಿಸಲು ಅನುಮತಿ ಪಡೆದುಕೊಂಡಿದೆ. ತಪ್ಪು ಮಾಹಿತಿ ನೀಡಿ ಜಾಮಿಯಾ ಮೊಹಮ್ಮದಿಯಾ ಮಂನ್ಸೂರ ಮದರಸ ಎಂಬ ಹೆಸರಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಹತ್ತು ಲಕ್ಷ ರೂ ಅನುದಾನ ಪಡೆದುಕೊಂಡಿದೆ. ಆದರೆ ಈ  ಮದರಸ ನೊಂದಣಿಯಾಗಿಲ್ಲ. ಈ ಕುರಿತು ನೀಡಿದ ದೂರುಗಳನ್ನು ಪರಿಗಣಿಸಿ ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಶಾಲೆಯ ಮಾನ್ಯತೆಯನ್ನು ಇದೇ ವರ್ಷದ ಮೇ 30 ರಂದು ಶಿಕ್ಷಣ ಇಲಾಖೆ ರದ್ದುಗೊಳಿಸಿದೆ ಎಂದರು. ಅಲ್ ಜಾಮಿಯಾ ಮೊಹಮ್ಮದೀಯ ಎಜುಕೇಷನ್ ಸೊಸೈಟಿ, ಮುಂಬಯಿ ಇದರ ಆಡಳಿತದಲ್ಲಿ, ಜಾಮಿಯಾ ಮೊಹ್ಮದಿಯಾ ಮನ್ಸೂರ, ಜಾಮಿಯಾ ಮೊಹಮ್ಮದೀಯ ಎಜುಕೇಷನ್ ಸೊಸೈಟಿ, ಸಾಮರ್ ಇಂಟರ್‌ನ್ಯಾಷನಲ್ ಇಸ್ಲಾಮಿಕ್ ಶಾಲೆ, ಥಣಿಸಂದ್ರ, ಬೆಂಗಳೂರು ಎಂಬ ಹೆಸರಿನ ವಿದ್ಯಾಸಂಸ್ಥೆಗಳನ್ನು ಬೆಂಗಳೂರಿನಲ್ಲಿ ತೆರೆದು ಅನಧಿಕೃತವಾಗಿ ಶಾಲೆಗಳನ್ನು ನಡೆಸುತ್ತಿರುವುದು ಕಂಡು ಬಂದಿದೆ. ಸದರಿ ವಿದ್ಯಾಸಂಸ್ಥೆಗಳು ದೇಶದಲ್ಲೆಲ್ಲೂ ನೊಂದಣಿಯಾಗಿರುವ ಬಗ್ಗೆ ಯಾವುದೇ ದಾಖಲಾತಿಗಳು ಇಲ್ಲ. ಇಂತಹ ವಿದ್ಯಾಸಂಸ್ಥೆಗಳು ನೆರೆ ದೇಶ ಪಾಕಿಸ್ತಾನದಲ್ಲಿ ನೊಂದಣಿಯಾಗಿರುವುದು ಕಂಡುಬರುತ್ತದೆ. ಈ ಸಂಸ್ಥೆ ಅಕ್ರಮವಾಗಿ ಹೊರದೇಶಗಳಿಂದ ದೇಣಿಗೆ ರೂಪದಲ್ಲಿ ಕೋಟ್ಯಾಂತರ ರೂ ದೋಚುತ್ತಿದ್ದು, ನಮ್ಮ ದೇಶಕ್ಕೆ ಹಾಗೂ ರಾಜ್ಯಕ್ಕೆ ಮೋಸ ಮಾಡುತ್ತಿದೆ. ಇಲ್ಲಿ ಮುಖ್ಯವಾದ ಹಾಗೂ ಗಮನಿಸಬಹುದಾದ ಅಂಶವೇನೆಂದರೆ ಸದರಿ ಶಾಲಾ ಮಂಡಳಿಯವರು ಲಿಖಿತ ಬರವಣಿಗೆಯಲ್ಲಿ ನಮಗೂ ಜಾಮಿಯಾ ಮೊಹಮ್ಮದಿಯ ಮನ್ಸೂರ(ರಿ) ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟವಾಗಿ ಸಮಜಾಯಿಸಿ ಕೊಟ್ಟಿದ್ದಾರೆ. ಆದರೆ ಈ ಶಾಲಾ ಆಡಳಿತ ಮಂಡಳಿಯವರು ಜಾಮಿಯಾ ಮೊಹಮ್ಮದಿಯಾ ಮನ್ಸೂರ(ರಿ) ಹೆಸರಿನಲ್ಲಿ ಕೋಟ್ಯಂತರ ರೂ  ಹಣದ ವ್ಯವಹಾರ ಮಾಡುತ್ತಿದ್ದಾರೆ ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಹಮ್ಮದಿಯಾ ಮನ್ನೂರ(ರಿ) ಹೆಸರಿನಲ್ಲಿ ನಕಲಿ ರಶೀದಿಗಳು, ನಕಲಿ ಪ್ರಮಾಣ ಪತ್ರಗಳು, ನಕಲಿ ನಾಮ ಫಲಕಗಳು ಹೀಗೆ ಬೇರೆ ಬೇರೆ ರೂಪದಲ್ಲಿ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದೆ. ಪಾಕಿಸ್ತಾನದ ಭಯೋತ್ಫಾದಕ  ಸಂಸ್ಥೆಗಳ ಜೊತೆ ನೇರ ಸಂಪರ್ಕ ಹೊಂದಿರ ಬಹುದು ಎಂಬ ಅನುಮಾನವಿದ್ದು, ಇದರ ಬಗ್ಗೆ ಗೂಗಲ್ ಅಲ್ಲೂ ಸಹ ಮಾಹಿತಿ ದೊರೆಯುತ್ತದೆ ಆದ್ದರಿಂದ ಸದರಿ ಶಾಲಾ ಅಡಳಿತ ಮಂಡಳಿಯವರು ನಮ್ಮ ದೇಶಕ್ಕೆ ದೊಡ್ಡ ಅಪಾಯ ತಂದೊಡ್ಡುವ ಸಾಧ್ಯತೆ ಇದ್ದು, ಇದು ನಮಗೆ ಎಚ್ಚರಿಕೆ ಗಂಟೆಯಾಗಿದೆ. ಇಂತಹ ಸಮಾಜ ಘಾತುಕ ಶಕ್ತಿಗಳಿಂದ ರಕ್ಷಿಸುವುದು ಪೊಲೀಸರ ಜವಾಬ್ದಾರಿಯಾಗಿದೆ. ಮೋಸ, ವಂಚನೆ, ತೆರಿಗೆ ವಂಚನೆ, ದೇಶದ್ರೋಹದ ಚಟುವಟಿಕೆಗಳನ್ನು ಗಮನಿಸಿ, ಮುಂಜಾಗ್ರತೆಯಿಂದ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸದರಿ ವಿದ್ಯಾಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚಾಂದ್ ಪಾಷ ಒತ್ತಾಯಿಸಿದರು

H.Mallikarjun

ಕೊಪ್ಪಳ ಪಾಲಿನ ಯೂರಿಯಾ ರಾಯಚೂರಿನಲ್ಲಿ ಸಂಗ್ರಹ, ಕ್ರಮ ಆಗ್ರಹ

Koppal's share of urea is being stored in Raichur, action is demanded *ಜಂಟಿ ಕೃಷಿ ನಿರ್ದೇಶಕ ಮತ್ತು ಬೀಜನಿಗಮದ ಅಧಿಕಾರಿಗ ವಿರುದ್ಧ ಕ್ರಮಕ್ಕೆ ಒತ್ತಾಯ*ಕರ್ನಾಟಕ ಪ್ರಾಂತ ರೈತ ಸಂಘದಿAದ ಕೃಷಿ ಸಚಿವರಿಗೆ ಮನವಿಗಂಗಾವತಿ: ಬೀಜ ನಿಗಮದಿಂದ ಕೊಪ್ಪಳ…

H.Mallikarjun

ವೆಂಕಟಗಿರಿ ಜೆಸ್ಕಾಂ ಕಚೇರಿಗೆ ಗಡ್ಡಿ ಭಾಗದ ರೈತರು ಮುತ್ತಿಗೆಸ್ಪಂದಿಸಿದ ಎಇಇ ಸಮರ್ಪಕ ವಿದ್ಯುತ್ ಕೊಡುವ ಭರವಸೆ

Farmers from Gaddi area besiege Venkatagiri GESCOM office, AEE responds, promises to provide adequate electricity ಗಂಗಾವತಿ: ಅಸಮರ್ಪಕ ವಿದ್ಯುತ್ ಸರಬರಾಜು ಖಂಡಿಸಿ ಗಡ್ಡಿ ಭಾಗದ ನೂರಾರು ರೈತರು ವೆಂಕಟಗಿರಿ ಜಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.…

H.Mallikarjun

ತಾಲೂಕಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ನ ನಾಲ್ಕು ವಿಭಾಗಗಳಲ್ಲಿ ಲಿಟಲ್ ಹಾರ್ಟ್ಸ್ ಸ್ಕೂಲ್ ಮೂರರಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಲಗ್ಗೆ

Little Hearts School secured first place in three of the four categories of taluka level ball badminton and advanced to the district level.   ಗಂಗಾವತಿ:  ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯ ವತ ಲಿಟಲ್ ಹಾರ್ಟ್ಸ್…

H.Mallikarjun

ಲಿಟಲ್ ಹಾರ್ಟ್ಸ್ ಸ್ಕೂಲ್ ನ ಪಣವ್ ಆಶ್ರೀತ್ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Panav Ashrith of Little Hearts School wins first place in chess competition and is selected for the district level   ಗಂಗಾವತಿ:  ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ   ಹಮ್ಮಿಕೊಂಡ 14 ವರ್ಷದ ಒಳಗಿನ ಬಾಲಕರ ತಾಲೂಕಾ…

H.Mallikarjun

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕುಟುಂಬ ಸಮೇತ ಕಿಷ್ಕಿಂದ ಅಂಜನಾದ್ರಿ ಆಂಜನೇಯನಿಗೆ ವಿಶೇಷ ಪೂಜೆ.

Special Puja to Anjanadri Anjaneya from Kishkin along with Governor Thawar Chand Gehlot family. ಗಂಗಾವತಿ. ಐತಿಹಾಸಿಕ ಹಿನ್ನೆಲೆ ಹೊಂದಿರುವ ಇತಿಹಾಸ ಪ್ರಸಿದ್ಧ ಆಂಜನೇಯ ಹುಟ್ಟಿದ ಜನ್ಮಸ್ಥಳವೆಂದೇ ಹೆಸರಾದ ಕಿಷ್ಕಿಂದ ಅಂಜನಾದ್ರಿ ಗೆ ಕರ್ನಾಟಕ ರಾಜ್ಯಪಾಲ ತಾವರ…

H.Mallikarjun

ಗಡ್ಡಿ : ಕರೆಂಟ್ ಕಣ್ಣಾಮುಚ್ಚಾಲೆ: ರೈತರು ಅಕ್ರೊಶ, ಜೆಸ್ಕಾಂ ಮುತ್ತಿಗೆ ಎಚ್ಚರಿಕೆ

Gaddi: Current cover-up: Farmers outraged, warning of siege by GESCOM ವಿದ್ಯುತ್ ಕೊರತೆಯಿಂದ ಸಕಾಲಕ್ಕೆ ನೀರು ದೊರೆಯದೆ ಬೆಳೆ ನಾಶ ಗಂಗಾವತಿ : ತಾಲೂಕಿನ ಉಡುಮಕಲ್ ಗಡ್ಡಿ ಇತರೆ ಭಾಗಗಳಲ್ಲಿ ರೈತರ ಪಂಪಸೆಟ್‌ಗೆ ನೀಡುವ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಸಕಾಲಕ್ಕೆ…

H.Mallikarjun

ಸಮಾಜಿಕ ಅಸಮಾನತೆ ವಿರುದ್ಧ ಶ್ರಮಿಸಿದ ಮಹಾನ ವ್ಯಕ್ತಿ ಶಿವಶರಣ ಹಡಪದಅಪ್ಪಣ್ಣನವರ.ಮನೋಹರಗೌಡ

A great man who worked against social inequality, Shivasharan Hadapada Appannavara. Manohar Gowda ಗಂಗಾವತಿ:ಅಗಸ್ಟ್5: ಗಂಗಾವತಿ ನಗರದ ಶ್ರೀ ಶಿವಶರಣ ಹಡಪದ ಅಪ್ಪಣ್ಣನವರ ಎರೆನೇ ವಾರ್ಡ್ ವಡ್ಡರಹಟ್ಟಿಉಳ್ಳಿಡಗ್ಗಿ ಇರವ ಅಜ್ಮೀರ್ ಸಾಬ ಲೇಔಟ್ ದ ಜಾಗದಲ್ಲಿ 891ನೇ…

H.Mallikarjun

79 ನೇ ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಪೂರ್ವಭಾವಿ ಸಭೆ,ಸ್ವಾತಂತ್ರ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ತಹಸಿಲ್ದಾರ್ ಕರೆ.

Preparatory meeting on the occasion of 79th Independence Day.Tehsildar calls for meaningful celebration of Independence Day. ಗಂಗಾವತಿ.. ಆಗಸ್ಟ್ 15ರಂದು ಜರುಗಲಿರುವ 79ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣದಿಂದ ಆಚರಿಸಲು ಸರ್ವರ ಸಹಕಾರ ಮುಖ್ಯವಾಗಿದೆ ಎಂದು…

H.Mallikarjun