ಗುಂಡಮ್ಮ ಕ್ಯಾಂಪ್‌ನಲ್ಲಿ ನಾಲ್ಕು ದಿನಗಳಿಂದ ಕುಡಿಯುವ ನೀರಿಲ್ಲ!
ಗುಂಡಮ್ಮ ಕ್ಯಾಂಪ್‌ನಲ್ಲಿ ನಾಲ್ಕು ದಿನಗಳಿಂದ ಕುಡಿಯುವ ನೀರಿಲ್ಲ! ನಗರಸಭೆ ಸಿಬ್ಬಂದಿ ಹಿರಿಯ ಅಧಿಕಾರಿಗಳ ಮಾತಿಗೂ ಸ್ಪಂದಿಸುತ್ತಿಲ್ಲವೇ? ಸಾರ್ವಜನಿಕರ ಪ್ರಶ್ನೆ There has been no drinking water at the Gundamma camp for four days! ಗಂಗಾವತಿ: ನಗರದ ಗುಂಡಮ್ಮ…
ಡಿ. 12 ಮತ್ತು 13ರಂದು ‘ಬಿದರಿ ಉತ್ಸವ-2026’ ಬಿದರಿ ಸಾಂಸ್ಕೃತಿಕ ವೇದಿಕೆಯಿಂದ ಉತ್ಸವ ಆಯೋಜನೆಗೆ ನಿರ್ಧಾರ
ಡಿ. 12 ಮತ್ತು 13ರಂದು ‘ಬಿದರಿ ಉತ್ಸವ-2026’ ಬಿದರಿ ಸಾಂಸ್ಕೃತಿಕ ವೇದಿಕೆಯಿಂದ ಉತ್ಸವ ಆಯೋಜನೆಗೆ ನಿರ್ಧಾರ Bidari Utsava-2026’ on Dec. 12 and 13 Bidari Cultural Forum decides to organize the festival ಬೀದರ: ಜಿಲ್ಲೆಯ ಸಾಂಸ್ಕೃತಿಕ…
ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ಗಂಗಾವತಿಯಲ್ಲಿ ಬೃಹತ್ ಬೈಕ್ ರ್ಯಾಲಿ
ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ಗಂಗಾವತಿಯಲ್ಲಿ ಬೃಹತ್ ಬೈಕ್ ರ್ಯಾಲಿ Massive bike rally in Gangavathi condemning the removal of the Siddaramaiah statue. ಗಂಗಾವತಿ: ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ…
ಚಿಕ್ ಮಾದಿನಾಳ ಗ್ರಾಪಂನಲ್ಲಿ ಅವ್ಯವಸ್ಥೆ ಆರೋಪ RTI ಮಾಹಿತಿ ಫಲಕ, ಗಾಂಧೀಜಿ–ಅಂಬೇಡ್ಕರ್ ಭಾವಚಿತ್ರಗಳಿಲ್ಲ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಆಗ್ರಹ
ಚಿಕ್ ಮಾದಿನಾಳ ಗ್ರಾಪಂನಲ್ಲಿ ಅವ್ಯವಸ್ಥೆ ಆರೋಪ RTI ಮಾಹಿತಿ ಫಲಕ, ಗಾಂಧೀಜಿ–ಅಂಬೇಡ್ಕರ್ ಭಾವಚಿತ್ರಗಳಿಲ್ಲ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಆಗ್ರಹ Allegations of mismanagement at Chik Madinal Gram Panchayat RTI information board and portraits of…
ಗಂಗಾವತಿ: ಪೌರ ಕಾರ್ಮಿಕ ದಿನಾಚರಣೆ ಅಂಗವಾಗಿ ಸಡಗರ ಸಂಭ್ರಮದಿಂದ ಜಾತಾಜರುಗಿತು.
Gangavathi: A procession was held with great enthusiasm and festivity to mark Sanitation Workers' Day. ಪೌರ ಕಾರ್ಮಿಕ ದಿನಾಚರಣೆ ಅಂಗವಾಗಿ ಸಡಗರ ಸಂಭ್ರಮದಿಂದ ಜಾತಾಜರುಗಿತು. ಗಂಗಾವತಿ: ಪೌರ ಕಾರ್ಮಿಕ ದಿನಾಚರಣೆ ಅಂಗವಾಗಿ ಗಂಗಾವತಿ ನಗರದಲ್ಲಿ ಪೌರ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Congress Legislature Party meeting chaired by Chief Minister D.K. Shivakumar. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಆಗಸ್ಟ್ 18ರಂದು ಬೆಂಗಳೂರಿನಲ್ಲಿ…
ಎಸ್‌ಐಆರ್ ವಿರೋಧಿ ಒಕ್ಕೂಟದ ಬೃಹತ್ ಸಭೆ ಸೆ.24ರಂದು ಕೊಪ್ಪಳದಲ್ಲಿ
Mass meeting of SIR opposition coalition in Koppal on Sept 24 Mass meeting of SIR opposition coalition in Koppal on Sept 24 ಎಸ್‌ಐಆರ್ ವಿರೋಧಿ ಒಕ್ಕೂಟದ ಬೃಹತ್ ಸಭೆ ಸೆ.24ರಂದು ಕೊಪ್ಪಳದಲ್ಲಿ…
ಪತ್ರಿಕಾರಂಗ ಸೇವಾ ಕ್ಷೇತ್ರವಾಗಿ ಉಳಿದಿಲ್ಲ, ಪತ್ರಕರ್ತರಿಗೆ ಸೇವಾ ಭದ್ರತೆ ಇಲ್ಲ:ಕೆ.ನಿಂಗಜ್ಜ
Journalism hasn't remained a service sector, there's no job security for journalists: K. Ningajja ಪತ್ರಿಕಾರಂಗ ಸೇವಾ ಕ್ಷೇತ್ರವಾಗಿ ಉಳಿದಿಲ್ಲ, ಪತ್ರಕರ್ತರಿಗೆ ಸೇವಾ ಭದ್ರತೆ ಇಲ್ಲ:ಕೆ.ನಿಂಗಜ್ಜ ಪತ್ರಿಕಾ ಮಾಧ್ಯಮ ಕ್ಷೇತ್ರದ ವ್ಯಾಪಾರೀಕರಣ ಆತಂಕಕಾರಿ. ಕನಕಗಿರಿ: ಸಂವಿಧಾನದ ನಾಲ್ಕನೇ…
ಸರಕಾರಿ ಬಾಲಕರ ಬಾಲಮಂದಿರಕ್ಕೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರ ಭೇಟಿ — ಮಗುವಿಗೆ ಕುಟುಂಬದ ಪ್ರೀತಿ, ಶಿಕ್ಷಣ ಮುಖ್ಯ: ಎನ್.ಮಹೇಶಬಾಬು —- ಕೊಪ್ಪಳ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ಮಗುವಿನ ಪೋಷಣೆ, ಬೆಳವಣಿಗೆ ಮತ್ತು ರಕ್ಷಣೆಯ ಪ್ರಾಥಮಿಕ ಜವಾಬ್ದಾರಿ ಜೈವಿಕ ಅಥವಾ ದತ್ತು ಪೋಷಕರದ್ದಾಗಿದೆ. ಪೋಷಣೆ ಮತ್ತು ರಕ್ಷಣೆ ಅಗತ್ಯವಿರುವ ಮಗುವನ್ನು ಸಾಂಸ್ಥಿಕ ಪೋಷಣೆಯಲ್ಲಿ (ಬಾಲಮಂದಿರ) ಇರಿಸುವುದು ಕೊನೆಯ ಆಯ್ಕೆಯಾಗಬೇಕೇ ಹೊರತು ಮೊದಲ ಆದ್ಯತೆಯಾಗಬಾರದು ಎಂದು ಬೆಂಗಳೂರಿನ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರಾದ ಎನ್.ಮಹೇಶಬಾಬು ಹೇಳಿದರು. ಅವರು ಇತ್ತೀಚೆಗೆ (ಸೆ. 19ರಂದು) ಕೊಪ್ಪಳದ ಸರಕಾರಿ ಬಾಲಕರ ಬಾಲಮಂದಿರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 (ತಿದ್ದುಪಡಿ-2021) ನಿಯಮಾವಳಿಗಳ ಕುರಿತು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ ಅವರು, “ಮಕ್ಕಳನ್ನು ದೀರ್ಘಕಾಲದವರೆಗೆ ಅನಾವಶ್ಯಕವಾಗಿ ಪಾಲನಾ ಸಂಸ್ಥೆಗಳಲ್ಲಿ ಇರಿಸಿಕೊಳ್ಳಬಾರದು. ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ವಸತಿ ಸಹಿತ ಶಾಲೆಗಳಿಗೆ ದಾಖಲಿಸುವುದು ಅಥವಾ ಪ್ರಾಯೋಜಕತ್ವ ಯೋಜನೆಯಡಿ ನೆರವು ನೀಡಿ ಮರಳಿ ಕುಟುಂಬಕ್ಕೆ ಸೇರ್ಪಡೆಗೊಳಿಸಬೇಕು. ಜತೆಗೆ ಮಕ್ಕಳು ಶಿಕ್ಷಣದ ಮುಖ್ಯವಾಹಿನಿಯಲ್ಲಿ ಮುಂದುವರಿಯುತ್ತಿರುವುದನ್ನು ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಬೇಕು ಎಂದರು. ಪರಿತ್ಯಜಿಸಿದ, ಒಪ್ಪಿಸಲ್ಪಟ್ಟ ಮಕ್ಕಳು ಹಾಗೂ ಪೋಷಕರಿಂದ ಪಾಲನೆ ಸಾಧ್ಯವಿಲ್ಲವೆಂದು ಮಕ್ಕಳ ಕಲ್ಯಾಣ ಸಮಿತಿಯಿಂದ ದೃಢಪಟ್ಟ ಮಕ್ಕಳನ್ನು ಕಾನೂನುಬದ್ಧ ‘ದತ್ತು ಪ್ರಕ್ರಿಯೆ’ಗೆ ಒಳಪಡಿಸಿ ಶಾಶ್ವತ ಕುಟುಂಬವನ್ನು ಕಲ್ಪಿಸಿಕೊಡಲು ಆದ್ಯತೆ ನೀಡಬೇಕು. ‘ಮಿಷನ್ ವಾತ್ಸಲ್ಯ’ ಯೋಜನೆಯಡಿ ಯಾವುದೇ ಮಗು ರಕ್ಷಣೆ ಮತ್ತು ಶಿಕ್ಷಣದಿಂದ ವಂಚಿತವಾಗಬಾರದು. ಬೀದಿ ಬದಿಯ ಮಕ್ಕಳು, ಭಿಕ್ಷಾಟನೆ ಹಾಗೂ ಬಾಲ ಕಾರ್ಮಿಕ ಪದ್ಧತಿಯಲ್ಲಿ ಸಿಲುಕಿರುವ ಸಂಕಷ್ಟಕ್ಕೀಡಾದ ಮಕ್ಕಳನ್ನು ಪತ್ತೆಹಚ್ಚಲು ಸಂಬಂಧಪಟ್ಟ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಿಯಮಿತವಾಗಿ ಅನಿರೀಕ್ಷಿತ ದಾಳಿಗಳನ್ನು ನಡೆಸಿ, ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಅಮರೇಶ, ಜಿಲ್ಲಾ ನಿರೂಪಣಾಧಿಕಾರಿಗಳಾದ ನಟರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳಾದ ಅನ್ನಪೂರ್ಣ ಹುಬಕಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಸಿಂಧು ಅಂಗಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೋಹಿಣಿ ಕೊಟಗಾರ, ಸರಕಾರಿ ಬಾಲಕರ ಬಾಲಮಂದಿರದ ಅಧೀಕ್ಷಕರಾದ ಕೃಷ್ಣಾಸಾ ಬಾಕಳೆ, ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರಾದ ಪೂರ್ಣಿಮಾ ಏಳಬಾವಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳಾದ ವೆಂಕಟೇಶ ದೇಶಪಾಂಡೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಬಾಲಮಂದಿರದ ಸಿಬ್ಬಂದಿ ಉಪಸ್ಥಿತರಿದ್ದರು.
Director of the Children's Protection Department visits the government boys' home ಸರಕಾರಿ ಬಾಲಕರ ಬಾಲಮಂದಿರಕ್ಕೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರ ಭೇಟಿ ಮಗುವಿಗೆ ಕುಟುಂಬದ ಪ್ರೀತಿ, ಶಿಕ್ಷಣ ಮುಖ್ಯ: ಎನ್.ಮಹೇಶಬಾಬು ಕೊಪ್ಪಳ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ):…
ಉಚಿತ ಸ್ವಯಂ ಉದ್ಯೋಗ ತರಬೇತಿ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Technical workshop on 'Agricultural Product Export' in Koppal on Sep. 24 ಉಚಿತ ಸ್ವಯಂ ಉದ್ಯೋಗ ತರಬೇತಿ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ ಕೊಪ್ಪಳ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ…

