ಕರಡಿ ವೃದ್ದನ ಮೇಲೆ ದಾಳಿ ಗಂಭೀರ ಗಾಯ,,!

Bear attacks elderly man, one person seriously injured! ಕೊಪ್ಪಳ.ಸುದ್ದ ಕುಕನೂರು : ತಾಲೂಕಿನ ರ್ಯಾವಣಕಿ ಗ್ರಾಮದ ಮೊರಾರ್ಜಿ ಶಾಲೆಯ ಹಿಂಭಾಗದಲ್ಲಿ ರೈತರು ಹೋಲದಲ್ಲಿ ಕಾರ್ಯ ನಿರತರಾದಾಗ ಹಿಂದಿನಿಂದ ಬಂದ ಕರಡಿಯೊಂದು ವೃದ್ದನ ಮೇಲೆ ದಾಳಿ ನಡೆಸಿದೆ. ರ್ಯಾವಣಕಿ ಗ್ರಾಮದ…

H.Mallikarjun

ಮೋಸ ಮಾಡಿದ ಕಂಪನಿಗಳು ಬಡವರ ಹಣ ಮಾಯ ಮರುಪಾವತಿಗಾಗಿ ಹೋರಾಟಕ್ಕೆ ಬನ್ನಿ : ಶರಣಬಸಪ್ಪ ದಾನಕೈ

Come and fight for the refund of money that was stolen from the poor by the companies that cheated them: Sharanabasappa Danakai ( ಜುಲೈ ೧೨ ರಂದು ಕೂಡಲಸಂಗಮದಲ್ಲಿ ರಾಜ್ಯ ಮಟ್ಟದ ಸಮಾವೇಶ…

H.Mallikarjun

ಗಂಗಾವತಿ:ನಗರದಲ್ಲಿರುವ ರಸ್ತೆಯಲ್ಲಿ  ಹಸುಗಳಿಂದ ಸಾರ್ವಜನಿಕರಿಗೆ ತೊಂದರೆ  ಗೋಶಾಲೆಗೆ ಕಳಿಸಿ ಎಂದುಒತ್ತಾಯಿಸಿ ಪೌರಾಯುಕ್ತರಿಗೆ ಮನವಿ

Gangavathi: Appeal to the civic commissioner demanding that cows be sent to a cowshed to prevent public nuisance on city roads ಗಂಗಾವತಿ ನಗರದಲ್ಲಿ ಹಸುಗಳು (ಗೋವುಗಳು )ಅಧಿಕ ಸಂಖ್ಯೆಯಲ್ಲಿ ಅನಾಥವಾಗಿದ್ದು, ಅವು ಹಗಲಿನ…

H.Mallikarjun

ಹದಿನೈದು ದಿನವಾದರೂ ಬರದ ಕಸ ವಿಲೇವಾರಿ ವಾಹನ,,! ಸಾರ್ವಜನಿಕರ ಗೋಳು ಕೇಳುವವರು ಯಾರು ??

The garbage disposal vehicle hasn't arrived for fifteen days! Who listens to the public's complaints? ವರದಿ : ಪಂಚಯ್ಯ ಹಿರೇಮಠ.ಕುಕನೂರು :   ಪಟ್ಟಣದಲ್ಲಿ 19ವಾರ್ಡ್ ಗಳಿದ್ದು ಬೃಹದಾಕಾರವಾಗಿ ಬೆಳೆದಿದ್ದು, ಸುಮಾರು ನಲವತ್ತರಿಂದ ನಲವತೈದು ಸಾವಿರ ಜನ ಸಂಖ್ಯೆ…

H.Mallikarjun

ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ

Important decision taken at the District Level Guarantee Scheme Implementation Authority Committee meeting ಬ್ಯಾಂಕಿನ ಸಾಲಕ್ಕೆ ಸರ್ಕಾರದ ಸಹಾಯಧನ ಕಡಿತಗೊಳಿಸಿದರೆ ಕ್ರಮ ರಾಯಚೂರು ಜುಲೈ 09 (ಕರ್ನಾಟಕ ವಾರ್ತೆ): ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ…

H.Mallikarjun

ರಾಯಚೂರ ಜಿಲ್ಲೆಯ ನೂತನ ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ ಅಧಿಕಾರ ಸ್ವೀಕಾರ

Raichur district's new Zilla Panchayat CEO Ishwar Kumar Kandu assumes office ರಾಯಚೂರ ಜುಲೈ 9 (ಕ.ವಾ.): 2018ರ ಬ್ಯಾಚನ ಐಎಎಸ್ ಅಧಿಕಾರಿ ಈಶ್ವರ ಕುಮಾರ ಕಾಂದೂ ಅವರು ರಾಯಚೂರ ಜಿಲ್ಲಾ ಪಂಚಾಯತನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ…

H.Mallikarjun

ಗುರುಪೌರ್ಣಮಿ ನಿಮಿತ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ: ಟಿ.ರಾಮಕೃಷ್ಣ

Special religious program on the occasion of Gurupournami: T. Ramakrishna ಗಂಗಾವತಿ, ಜು.08: ಹೊರವಲಯದ ಆನೆಗೊಂದಿ ರಸ್ತೆಯಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಜುಲೈ 10ರ ಗುರುವಾರದಂದು ಗುರುಪೌರ್ಣಮಿ ನಿಮಿತ್ತ ಶ್ರೀ ಶಿರಡಿ ಸಾಯಿಬಾಬಾ ಚಾರಿಟೇಬಲ್ ಟ್ರಸ್ಟ್, ಶ್ರೀ…

H.Mallikarjun

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ ಟೈ, ಬೆಲ್ಟ್, ಐಡಿ ಕಾರ್ಡ್, ಪೋಟೊ ಉಚಿತ ವಿತರಣೆ

Free distribution of ties, belts, ID cards, and photographs to government school students with the help of donors ಗಂಗಾವತಿ: ತಾಲೂಕಿನ ವಡ್ಡರಹಟ್ಟಿ ಗ್ರಾಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣಪ್ರೇಮಿ ದಾನಿಗಳ ನೆರವಿನಿಂದ ಹದಿನೈದು…

H.Mallikarjun

ಎಲ್ ಐ ಸಿ ಸಿಬ್ಬಂದಿಯವರಿಂದ ಒಂದು ದಿನದ ಸಾರ್ವತ್ರಿಕ ಮುಷ್ಕರ

One-day general strike by LIC employees ಕೊಪ್ಪಳ: ಎಲ್ ಐ ಸಿ ಸಿಬ್ಬಂದಿಯವರಿAದ ನಗರದ ಎಲ್ ಐ ಸಿ ಕಛೇರಿ ಮುಂಭಾಗದಲ್ಲಿ ಒಂದು ದಿನದ ಸಾರ್ವತ್ರಿಕ ಮುಷ್ಕರವನ್ನು ಮಾಡಲಾಯಿತು. ಮುಷ್ಕರವನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ವಿಮಾ ನೌಕರರ ಸಂಘದ…

H.Mallikarjun

ಗಂಗಾವತಿ ನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಸಂಸದ ರಿಂದ ೫ ಲಕ್ಷ ಅನುದಾನ

MP A grants Rs 5 lakh to Sri Raghavendra Swamy Math in Gangavathi Nagar ಗಂಗಾವತಿ: ನಗರದ ರಾಯರಓಣಿಯ ಶ್ರೀ ರಾಘವೇಂದ್ರಸ್ವಾಮಿಗಳ ಮಠಕ್ಕೆ ಸಂಸದ ಕೆ. ರಾಜಶೇಖರ್ ಹಿಟ್ನಾಳ್ ಮಂಗಳವಾರ ಭೇಟಿ ನೀಡಿ ದರ್ಶನ ಪಡೆದುಕೊಂಡರು. ಮಠದ…

H.Mallikarjun