ಹಿರೇಬೆಣಕಲ್ ಸೇತುವೆ ಗ್ರಾಮದ ಸಿದ್ಧಗಂಗಾಶ್ರೀ ಬೆಲ್ಲದಚಹಾಅಂಗಡಿಯ ನಾಮಫಲಕತುಮಕೂರು ಸಿದ್ಧಗಂಗಾ ಮಠದ ಶ್ರೀಗಳಿಂದ ಬಿಡುಗಡೆ.

The nameplate of Siddagangasree Jella Tea Shop in Hirebenakal Bridge Village was released by the monks of Siddagangasree Mutt, Tumkur. ಗಂಗಾವತಿ: ಜೂನ್-೨೮ ಶನಿವಾರದಂದು ತ್ರಿವಿಧ ದಾಸೋಹದ ನಾಡು ಪುಣ್ಯಕ್ಷೇತ್ರ ಶ್ರೀ ಸಿದ್ದಗಂಗಾ ಮಠದಲ್ಲಿ…

H.Mallikarjun

ಜಿಲ್ಲೆಯನ್ನು ಕ್ರೀಡೆಯಲ್ಲಿ ಮುಂದೆ ತರಲು ಪೂರ್ಣ ಯತ್ನ : ಹಿಟ್ನಾಳ

All efforts are being made to bring the district forward in sports: Hitnala ಕುಷ್ಟಗಿ (ಹನುಮಸಾಗರ): ಕೊಪ್ಪಳ ಜಿಲ್ಲೆಯ ಪ್ರತಿಭೆಗಳಿಗೆ ಪೂರ್ಣ ಪ್ರಮಾಣದ ಸಹಕಾರ ನೀಡುವ ಮೂಲಕ ಜಿಲ್ಲೆಯನ್ನು ಕ್ರೀಡಾ ಕ್ಷೇತ್ರದ ಸಾಧನೆಯಲ್ಲಿ ತೊಡಗುವಂತೆ ಮಾಡುವ ಜೊತೆಗೆ…

H.Mallikarjun

ಕೆಎಸ್ಆರ್ಟಿಸಿಯ ಟೈರ್ ಬರಸ್ಟ್ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಬಸ್

KSRTC bus crashes into house after driver loses control ತಿಪಟೂರು: ತಾಲ್ಲೋಕಿನ ಕೋನೆಹಳ್ಳಿ ಸಿದ್ದಾಪುರ ಗ್ರಾಮದ ಬಳಿ ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟಿದ್ದ KA 57 F 2826 ಬಸ್ ಕೊನೆಹಳ್ಳಿ ಸಿದ್ದಾಪುರ ಗ್ರಾಮದ ಬಳಿ ಬಸ್ ಟೈಯರ್ ಬರಸ್ಟ್…

H.Mallikarjun

ಜುಲೈ-೦೧ರಂದುಸಂಗಾಪುರದ ಐತಿಹಾಸಿಕ ಶ್ರೀ ಲಕ್ಷ್ಮಿ ನಾರಾಯಣ ಕೆರೆಯ ಒತ್ತುವರಿ ತೆರವುಗೊಳಿಸಲು ಸರ್ವೆ.

Survey to clear encroachment on historic Sri Lakshmi Narayana Lake in Singapore on July 1. ಗಂಗಾವತಿ: ತಾಲೂಕಿನ ಸಂಗಾಪುರ ಗ್ರಾಮದ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ವೇ ನಂ: ೪೮, ವಿಸ್ತೀರ್ಣ ೪೨-೨೧ ಎ-ಗುಂ ವಿಸ್ತೀರ್ಣದ ವಿಜಯನಗರ ಪುರಾತನ…

H.Mallikarjun

ಅಗ್ನಿ ಅವಘಡಗಳು, ತುರ್ತು ಸೇವೆಗಳ ಕುರಿತು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಗಳಿಂದ ಪ್ರಾತ್ಯಕ್ಷಿಕೆ

Demonstration by fire station staff on fire accidents and emergency services ಗಂಗಾವತಿ: ಸಮೀಪದ ವಡ್ಡರಹಟ್ಟಿ ಗ್ರಾಮದ ಸ.ಹಿ.ಪ್ರಾ. ಶಾಲೆಯಲ್ಲಿ ಅಗ್ನಿ ಅವಘಡಗಳು ಮತ್ತು ತುರ್ತು ಸೇವೆಗಳ ಕುರಿತು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಗಳಿಂದ ಪ್ರಾತ್ಯಕ್ಷಿಕೆ ಜರುಗಿತು.ಇದಕ್ಕೂ ಮುನ್ನ…

H.Mallikarjun

ಕರ್ನಾಟಕ ಮಾದ್ಯಮ ಪತ್ರಕರ್ತರ ಸಂಘದ ಅಧ್ಯಕ್ಷರನ್ನು ಪತಿಕಾ ದಿನಾಚರಣೆಗೆಆಹ್ವಾನಿಸಿದ ಮಾದ್ಯಮಅಕಾಡೆಮಿ ಅದ್ಯಕ್ಷರು

Madhyamakademie President invites Karnataka Media Journalists Association President to Patika Day celebrations ಬೆಂಗಳೂರು : ಪ್ರತಿವರ್ಷದಂತೆ ಈ ವರ್ಷವು ಸರ್ಕಾರದಿಂದ ಪತ್ರಿಕ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಕರ್ನಾಟಕ ಮಾದ್ಯಮ ಪತ್ರಕರ್ತರ ಸಂಘದ ಅಧ್ಯಕ್ಷರಾದ ಜಿ ಎಮ್ ರಾಜಶೇಖರ್ ರವರ…

H.Mallikarjun

ರೇಖಾ ಜಗದೀಶ್ ಅವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಧಾನ

Rekha Jagadish to be conferred with Kempegowda Award ಬೆಂಗಳೂರು; ಬೆಂಗಳೂರು ಮಹಾನಗರ ಪಾಲಿಕೆ ಕೊಡಮಾಡುವ 516ನೇ ಕೆಂಪೇಗೌಡ ಪ್ರಶಸ್ತಿಯನ್ನುಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶ್ರೀ ಲಲಿತ ಕಲಾ ನಿಕೇತನದ ದೀಕ್ಷಿತ ಕಲಾ ನಿರ್ದೇಶಕಿಯಾದ ರೇಖಾ ಜಗದೀಶ್ ಅವರಿಗೆ…

H.Mallikarjun

ಅನುವಂಶೀಯ ಕಾಯಿಲೆಯಿಂದ ಬಳಲುತ್ತಿರುವ ಮೈಸೂರಿನ ಕೀರ್ತನಾ ಚಿಕಿತ್ಸೆಗೆ 2.5 ಕೋಟಿ ರೂ ಸಂಗ್ರಹ: ಜಮೀರ್‌ ಅಹಮದ್‌ ಖಾನ್

Rs 2.5 crore collected for treatment of Mysore's Kirtana suffering from hereditary disease: Zameer Ahmed Khan ಬೆಂಗಳೂರು, ಜೂ.27: ವಿಶೇಷ ಅನುವಂಶೀಯ ಕಾಯಿಲೆಯಿಂದ ಬಳಲುತ್ತಿರುವ ಮೈಸೂರಿನ ನಾಗಶ್ರೀ ಮತ್ತು ಕಿಶೋರ್ ದಂಪತಿಯ ಪುತ್ರಿ ಕೀರ್ತನಾ ಚಿಕಿತ್ಸೆಗೆ…

H.Mallikarjun

ಶ್ರೀ ಶ್ರೀ ರುದ್ರಮುನಿ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ.

Free health check-up camp in the divine presence of Sri Sri Rudramuni Swamiji. ತಿಪಟೂರು. ತಾಲ್ಲೂಕಿನ ಹುಚ್ಚಗೊಂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೋಟನಾಯಕನಹಳ್ಳಿಶ್ರೀ ರುದ್ರಮುನಿ ಸ್ವಾಮೀಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿಶೇಖರ್ ಆಸ್ಪತ್ರೆ ಸಹೋದ್ಯೋಗದೊಂದಿಗೆ ಉಚಿತ ಆರೋಗ್ಯ…

H.Mallikarjun

ಮಾದಕ ವಸ್ತುಗಳು, ದುಶ್ಚಟಗಳಿಂದ ದೂರವಿರಿ: ಪಿಎಸ್ಐ ಐಗಳಿ

Stay away from drugs and vices: PSI Igali ಸಾವಳಗಿ: ಮಾದಕ ವಸ್ತುಗಳು ಹಾಗೂ ದುಶ್ಚಟಗಳಿಂದ ದೂರವಿದ್ದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು. ಯುವಜನರು ಜೀವಕ್ಕೆ ಮಾರಕವಾಗುವ ವ್ಯಸನಗಳನ್ನು ಬೆಳೆಸಿಕೊಳ್ಳಬಾರದು. ಮಾದಕ ವಸ್ತುಗಳನ್ನು ಮಾರುವುದು ಅಥವಾ ಬಳಸುತ್ತಿರುವುದು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ…

H.Mallikarjun