ಬೆಂಗಳೂರಿನಚಿನ್ನಸ್ವಾಮಿ ಕ್ರೀಡಾಂಗಣ ಹತ್ತಿರ ನಡೆದ ಕಾಲ್ತುಳಿತಕ್ಕೆ ೧೧ ಜನ ಬಲಿ ವಿಷಾದ: ಭಾರಧ್ವಾಜ್
11 killed in stampede near Chinnaswamy Stadium in Bengaluru: Bhardwaj ಗಂಗಾವತಿ: ಜೂನ್-೦೪ ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್.ಸಿ.ಬಿ ತಂಡದ ವಿಜಯೋತ್ಸವ ಆಚರಣೆ ಸಂಬAಧವಾಗಿ ಲಕ್ಷಾಂತರ ಜನ ಅಭಿಮಾನಿಗಳು ಒಟ್ಟಾಗಿ ಸೇರಿ ಉಂಟಾದ ಕಾಲ್ತುಳಿತಕ್ಕೆ ೧೧ ಜನ…
ಮುಸ್ಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಸತಿ ಯಿಂದ ಪರಿಸರ ದಿನಾಚರಣೆ
Environment Day celebrated at Mustur Primary Agricultural Cooperative Society residence ಮುಸ್ಟೂರು:ದಿ,5-6-2025 ಇಂದು ವಿಶ್ವ ಪರಿಸರ ಸಿನಾಚರಣೆ ಅಂಗಾವಾಗಿ ಮುಸ್ಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವತಿಯಿಂದ. ಅಧ್ಯಕ್ಷರಾದ ಯರಿಸ್ವಾಮಿ ಕುಂಟೋಜಿಯವರು ಸಂಘದ ಆವರಣದಲ್ಲಿ ಸಸಿ ನೆಡುವ…
ನರೇಗಾ ಯೋಜನೆಯ ಪರಿಣಾಮಕಾರಿಅನುಷ್ಠಾನಕ್ಕೆ ಕ್ರಮವಹಿಸಿ: ರಾಹುಲ್ ಪಾಂಡ್ವೆ
Take steps for effective implementation of NREGA scheme: Rahul Pandey ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮವಹಿಸಿ: ರಾಹುಲ್ ಪಾಂಡ್ವೆ ರಾಯಚೂರು ಜೂನ್ 5 (ಕ.ವಾ.): ಜನರಿಗೆ ಅತ್ಯುಪಯುಕ್ತವಾದನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು ಕೊಡಬೇಕು. ಈ ಬಗ್ಗೆ…
ಭಾರತ ಮತ್ತು ಚೀನಾ ಒಟ್ಟಾಗಿ ಕೆಲಸ ಮಾಡಿದರೆ ಜಾಗತಿಕ ಮಹಾಶಕ್ತಿಗಳಾಗಿ ಹೊರಹೊಮ್ಮಬಹುದುಪ್ರಧಾನಿಗೆ ಪತ್ರ ಬರೆದ ಡಾ ವಿಷ್ಣು ಭರತ್ ಅಲಪಲ್ಲಿಂ
India and China can emerge as global superpowers if they work together Dr Vishnu Bharat Alapalli writes to PM ಬೆಂಗಳೂರು; ಭಾರತ ಮತ್ತು ಚೀನಾ ಒಟ್ಟಾಗಿ ಕೆಲಸ ಮಾಡಿದರೆ, ಪರಸ್ಪರ ಸಹಕಾರದ ಮೂಲಕ ಉಭಯ…
ನಾಳೆ ಉಚಿತ ಆರೋಗ್ಯ ಶಿಬಿರ. ಪತ್ರಕರ್ತರಾದ ಭಾಸ್ಕರ್
Free health camp tomorrow. Journalist Bhaskar ತಿಪಟೂರು ನಗರದ ಹಾಸನ ಸರ್ಕಲ್ ಪೆಟ್ರೋಲ್ ಬಂಕ್ ಹಿಂಭಾಗ, ವಿದ್ಯಾನಗರ 3ನೇ ಅಡ್ಡರಸ್ತೆಯ ಹಿರಿಯ ಪತ್ರಕರ್ತರಾದ ಭಾಸ್ಕರ್ ರವರ ಮನೆ ಆವರಣದಲ್ಲಿ ದಿನಾಂಕ 05.06.2025 ಗುರುವಾರ ಬೆಳಗ್ಗೆ 10.30 ಗಂಟೆಯಿಂದ 1:30ರ ವರೆಗೆ…
ಅನುಷ್ಠಾನ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನೆ
Progress review of implementation department officials ನರೇಗಾ ಕಾಮಗಾರಿಗಳ ಸಮರ್ಪಕವಾಗಿ ಅನುಷ್ಠಾನಿಸಿ ತಾಪಂ ಇಓ ರಾಮರೆಡ್ಡಿ ಪಾಟೀಲ್ ಸೂಚನೆ ಗಂಗಾವತಿ : ಕೃಷಿ, ಅರಣ್ಯ, ತೋಟಗಾರಿಕೆ, ರೇಷ್ಮೆ ಇಲಾಖೆಗಳ 2025-26 ನೇ ಸಾಲಿನ ಮಾನವ ದಿನಗಳ ಸೃಜನೆ ಗುರಿಯನ್ನು ತಲುಪಲು…
ಬಾಲಾಜಿ ಗ್ಯಾಸ್ ಕಂಪನಿ ಗೋಡೌನ್ ಸ್ಥಳಾಂತರದಿಂದ ೧೨ ಜನ ಬಜಾರ ಹಮಾಲಿ ಕಾರ್ಮಿಕರಿಗೆ ವಂಚನೆ: ನಿರುಪಾದಿ ಬೆಣಕಲ್
12 market porter workers cheated by Balaji Gas Company's godown relocation: Nirupadi Benakal ಗಂಗಾವತಿ: ನಗರದ ಬಾಲಾಜಿ ಗ್ಯಾಸ್ ಕಂಪನಿಯು ಏಕಾಏಕಿ ಗೋಡೌನ್‌ನ್ನು ಸ್ಥಳಾಂತರಿಸುವ ಮೂಲಕ ಸುಮಾರು ೧೫-೨೦ ವರ್ಷಗಳಿಂದ ಮಳೆ, ಬಿಸಿಲು, ಚಳಿ ಎನ್ನದೇ ಹಮಾಲಿ…
ಭಾರತೀಯ ಪ್ರಜಾಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿನರಸಿಂಹಲು ಚಿಂತಲಕುಂಟ ನೇಮಕಪಂಪಾಪತಿ ಸಿದ್ದಾಪುರ
As the new district president of Bharatiya Praja Sena Narasimhalu Chinthalakunta appointed Pampapati Siddapur ಗಂಗಾವತಿ: ಭಾರತೀಯ ಪ್ರಜಾ ಸೇನೆಯ ಸಂಸ್ಥಾಪಕರು ಮಂಜುನಾಥ್ ಆರ್., ರಾಜ್ಯ ಅಧ್ಯಕ್ಷರಾದ ಟಿ ವೇಣುಗೋಪಾಲ್ ಅವರ ಆದೇಶದ ಮೇರೆಗೆ ಜೂನ್-೦೪ ಬುಧವಾರ…
ಕೊಪ್ಪಳ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮ್ಯಾಗಳಮನಿ ಒತ್ತಾಯ.
Magalamani demands action against Koppal District Social Welfare Officers. ಗಂಗಾವತಿ --2025-26 ನೇ ಸಾಲಿನ ಪ್ರತಿಷ್ಟಿತ ಶಾಲೆಗಳಿಗೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯಲು ಅರ್ಹತೆಗಾಗಿ ನಡೆದ ಪರೀಕ್ಷೆಯಲ್ಲಿ ಲೋಪ ಮಾಡಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಪರೀಕ್ಷೆಯಲ್ಲಿ…
ಕಮಲ್ ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು : ಸಿ.ವಿ.ದೇವರಾಜ್
Kamal Haasan's film should not be allowed to release: C.V. Devaraj ಕಮಲ್ ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು : ಸಿ.ವಿ.ದೇವರಾಜ್* ಬೆಂಗಳೂರು: ತಮಿಳಿನಿಂದಲೆ ಕನ್ನಡ ಹುಟ್ಟಿದೆ ಎಂದು ಅಜ್ಞಾನ ಮತ್ತು ಅವೈಜ್ಞಾನಿಕ ಹೇಳಿಕೆ ನೀಡಿದ ಬಹಭಾಷಾ…

