ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘದನೂತನ ಗಂಗಾವತಿ ತಾಲೂಕು ಸಮಿತಿ ರಚನೆ
New Gangavathi Taluk Committee of Karnataka Progressive Civil Servants Association formed ಗಂಗಾವತಿ: ಏಪ್ರಿಲ್-೧೭ ಗುರುವಾರ ಗಂಗಾವತಿ ನಗರದ ಬಸ್‌ಸ್ಟಾö್ಯಂಡ್ ಹತ್ತಿರ ಇರುವ ತುಳಸಪ್ಪ ಛತ್ರದ ಬಯಲಲ್ಲಿ ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘಟನೆಯ ಸಭೆ ಸೇರಿ ನೂತನ ಗಂಗಾವತಿ…
ಕುರಟ್ಟಿ ಹೋಸೂರು ಗ್ರಾಮದಲ್ಲಿ ಶ್ರೀ (ಕರ್ತ) ಕರಿ ತಿಮ್ಮರಾಯಸ್ವಾಮಿ, ಮಹದೇಶ್ವರ ದೇವಸ್ಥಾನ ಉದ್ಘಾಟನೆ.
Inauguration of Sri (Lord) Kari Thimmarayaswamy, Mahadeshwara Temple in Kuratti Hosur village. ವರದಿ : ಬಂಗಾರಪ್ಪ .ಸಿ .ಹನೂರು:ಸಾಲೂರು ಮಠಕ್ಕೂ ಕುರಟ್ಟಿ ಹೊಸೂರು ಸುತ್ತಮುತ್ತಲಿನ ಜನಾಂಗಕ್ಕೂ ಮತ್ತು ವಿದ್ಯಾರ್ಥಿಗಳಿಗೂ ಅವಿನಾಭಾವ ಸಂಬಂಧವಿದೆ ಅದನ್ನು ಎಂದಿಗೂ ಮರೆಯಲು ಸಾದ್ಯವಿಲ್ಲ…
ಇಎಸ್ಐ ಆಸ್ಪತ್ರೆಯ ಚರ್ಮರೋಗ ವಿಭಾಗದ ಮುಖ್ಯಸ್ಥ ಡಾ ಗಿರೀಶ್ ಅವರಿಗೆಡಾಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ
Dr Girish, Head of Dermatology Department, ESI Hospital, receives Dr Ambedkar National Award ಬೆಂಗಳೂರು, ಏ, 16; ನವದೆಹಲಿಯ ನಾಗರಿ ಲಿಪಿ ಪರಿಷದ್ ನ ತಮಿಳುನಾಡು ಘಟಕದಿಂದ ದೆಹಲಿಯಲ್ಲಿ ಡಾ ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.ಡಾ…
ಹಂಪಸದುರ್ಗಾ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲನೆ
Inspection of Hampasadurga lake dredging work ಕೂಲಿಕಾರರು ಮೇಜರ್ ಮೆಂಟ್ ಪ್ರಕಾರ ಕೆಲಸ ನಿರ್ವಹಿಸಲಿ ತಾ.ಪಂ. ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್ ಹೇಳಿಕೆ ಗಂಗಾವತಿ : ತಾಲೂಕಿನ ಮರಳಿ ಗ್ರಾ.ಪಂ. ವ್ಯಾಪ್ತಿಯ ನರೇಗಾ ಕೂಲಿಕಾರರು ನಿರ್ವಹಿಸುತ್ತಿರುವ ಹಂಪಸದುರ್ಗಾ ಕೆರೆ ಹೂಳೆತ್ತುವ…
ತಾಪಮಾನದ ಏರಿಕೆಗೆ ಜನತೆ ಹೈರಾಣ | ಗಗನಕ್ಕೇರುತ್ತಿದೆ ತಂಪು ಪಾನೀಯಗಳ ಬೆಲೆ
People are suffering due to rising temperatures | Prices of soft drinks are skyrocketing ಸಚೀನ ಆರ್ ಜಾಧವಸಾವಳಗಿ: ಬಾಗಲಕೋಟೆ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬೇಸಿಗೆ ಬಿಸಿ ಏರುತ್ತಿದ್ದು, ಜನತೆ ತಾಪ ತಾಳಲಾರದೆ ತಂಪು ಪಾನೀಯಗಳ ಮೊರೆ…
ಹೊನ್ನಾವರಕಾಸರಕೋಡದ ಖಾಸಗಿ ವಾಣಿಜ್ಯ ಬಂದರುಯೋಜನೆಯನ್ನು ಕೈಬಿಡುವಂತೆ ಮುಖ್ಯಮಂತ್ರಿಗೆರಾಷ್ಟ್ರೀಯ ಮೀನುಗಾರರ ಸಂಘಟನೆಗಳ ಒತ್ತಾಯ
National fishermen organizations urge Chief Minister to abandon private commercial port project in Honnavar, Kasaragod ಬೆಂಗಳೂರು, ಏ, 15; ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕದ ಉದ್ದೇಶಿತ ಖಾಸಗಿ ವಾಣಿಜ್ಯ ಬಂದರು ಯೋಜನೆಯನ್ನು…
ಅಖಿಲ ಕರ್ನಾಟಕ. ಬ್ರಾಹ್ಮಣ ಮಹಾಸಭಾ. ರಾಜ್ಯಾಧ್ಯಕ್ಷರ ಹಾಗೂ ಜಿಲ್ಲಾ. ಪ್ರತಿನಿಧಿಗಳ. ಚುನಾವಣೆ..
All Karnataka. Brahmin Mahasabha. State President and District. Representatives. Election.. ಕೊಪ್ಪಳ:. ನಗರದ ಕಿನ್ನಾಳ ರಸ್ತೆಯಲ್ಲಿರುವ ನಮ್ಮ ಸದಾಚಾರ ಸದನ. ಭವನದಲ್ಲಿ. ರವಿವಾರದಂದು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರ. ಹಾಗೂ ಜಿಲ್ಲಾ. ಪ್ರತಿನಿಧಿಗಳ ಆಯ್ಕೆಗಾಗಿ. ಚುನಾವಣೆ. ಜರುಗಿತು.…
ಶ್ರೀ ಶಂಕರ ಬಿದರಿ ರಾಜ್ಯಾಧ್ಯಕ್ಷ ಅಭಾವಿಲಿಮಹಾಸಭಾ ಬಸವ ಜಯಂತಿ ಆಚರಣೆ ಆದೇಶ ಗೊಂದಲ ಬಗ್ಗೆ:
Regarding confusion regarding the order of celebration of Basava Jayanti by Shri Shankar Bidari, State President of Abhavilimahasabha: ಸನ್ಮಾನ್ಯ ಶ್ರೀ ಶಂಕರ ಬಿದರಿ ಅವರು ಅಭಾವಿಲಿ ಮಹಾಸಭಾ ಆದೇಶ ಹೊರಡಿಸಿ ತಮ್ಮ ಸಂಘಟನೆಯ ತಾಲೂಕಾ…
ಜಂಬೂರ್ ಬಸಮ್ಮನವರಿಗೆ ಶತಮಾನೋತ್ಸವದ ಸಂಭ್ರಮ
Centenary celebrations for Jambur Bassam ಕೊಟ್ಟರು,: ಇತ್ತೀಚೆಗೆ ಮನುಷ್ಯನ ಒತ್ತಡದ ಕಾರಣಕ್ಕಾಗಿ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈಗ ಇದ್ದವರು ಇನ್ನೊಂದು ಸಮಯಕ್ಕೆ ಇಲ್ಲವಾಗುತ್ತಿದ್ದಾರೆ. ಇದಕ್ಕೆ ವ್ಯತಿರಿಕ್ತ ಎಂಬಂತೆ ಕೊಟ್ಟೂರಿನ ಜಂಬೂರ್ ಬಸಮ್ಮನವರು ಶತಮಾನೋತ್ಸವ ಸಂಭ್ರಮದ ಹೊಸ್ತಿಲಲ್ಲಿದ್ದಾರೆ. ಕೊಟ್ಟೂರಿನ ಜಂಬೂರ್…
134 ನೇ ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆ
134th Ambedkar Jayanti celebrated in grand style ಗಂಗಾವತಿ: ನಗರದ ವಾರ್ಡ್ 31ರ ಮಾದಿಗ ಸಮಾಜದವರು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನಾಮಫಲಕೆ ಅದ್ದೂರಿಯಿಂದ ದೊಡ್ಡದಾದ ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಮಹಿಳೆಯರು ಕಳಸ…

