ಮಹಿಳಾ ಖೋ-ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆ:
Women's Kho-Kho team selected for state level: ಗಂಗಾವತಿ: ದಿನಾಂಕ 04/04/ 2025 ರಂದು ಕೊಪ್ಪಳದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗಂಗಾವತಿ ತಾಲೂಕಿನ ಮಹಿಳೆಯರು ಖೊe-ಖೋ ಪಂದ್ಯದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಪ್ರಥಮ ಸ್ಥಾನವನ್ನು…
ಜೈನ್ ಯುವಸಂಘಟನೆಯಿಂದ ಭಗವಾನ್ ಮಹಾವೀರರ 2624 ನೇ ಜಯಂತಿ : ಅಹಿಂಸಾ ಮತ್ತು ವಿಶ್ವಶಾಂತಿ ಸಮಾವೇಶಉದ್ಘಾಟಿಸಲಿರುವಉಪಮುಖ್ಯಮಂತ್ರಿಡಿ.ಕೆ.ಶಿವಕುಮಾರ್
Deputy Chief Minister D.K. Shivakumar to inaugurate Jain Youth Organisation's 2624th Jayanti of Lord Mahavira: Non-Violence and World Peace Conference ಬೆಂಗಳೂರು, ಏ, 7; ಭಗವಾನ್ ಮಹಾವೀರರ 2624 ನೇ ಜನ್ಮ ಜಯಂತಿ ಹಿನ್ನೆಲೆಯಲ್ಲಿ…
ಯತ್ನಾಳ್ ಉಚ್ಛಾಟನೆ: ಸಾವಳಗಿಯಲ್ಲಿ ಪ್ರತಿಭಟನೆ
Yatnal's expulsion: Protest in Savalagi ಸಾವಳಗಿ: ಯತ್ನಾಳ್ ಅವರನ್ನು ರಾಜಕೀಯದಲ್ಲಿ ಹತ್ತಿಕ್ಕಲು ಯಡಿಯೂರಪ್ಪ ಅವರು ಕುತಂತ್ರದಿಂದ ಉಚ್ಚಾಟನೆ ಆದೇಶ ಹೊರಡಿಸಿದ್ದಾರೆ. ಕೂಡಲೇ ಅದನ್ನು ಹಿಂಪಡೆಯದೇ ಹೋದರೆ ತೀವ್ರವಾದ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಮುಖಂಡ ಉಮೇಶ್ ಜಾಧವ್ ಹೇಳಿದರು. ಬಿಜೆಪಿ…
ಗಂಗಾವತಿ-ದರೋಜಿ ರೇಲ್ವೆ ಲೈನ್ ಅನುದಾನಕ್ಕೆ ಮನವಿ.
Appeal for Gangavathi-Daroji railway line grant. ಗಂಗಾವತಿ: ನಗರದಿಂದ ದರೋಜಿ ಗ್ರಾಮಕ್ಕೆ ನೂತನವಾಗಿ ರೇಲ್ವೆ ಲೈನ್ ನಿರ್ಮಾಣಕ್ಕೆ ರಾಜ್ಯದ ಅನುದಾನವನ್ನು ನೀಡಬೇಕೆಂದು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯಿಂದ ಯಲಬುರ್ಗಾ ಶಾಸಕ ಹಾಗೂ ಮುಖ್ಯಮಂತ್ರಿಯವರ ಅರ್ಥಿಕ ಸಲಹೆಗಾರ ಬಸವರಾಜ…
ಸೋಮಯ್ಯ ಅವರ ಸಾವಿನತನಿಖೆ ಸಿಬಿಐಗೆ ಒಪ್ಪಿಸಿ ನ್ಯಾಯ ಒದಗಿಸವಂತೆ ಹಾಲಪ್ಪ ಆಚಾರ್ ಆಗ್ರಹ
Halappa Achar demands that the investigation into Somaiah's death be handed over to the CBI and justice be served. ಕಾಂಗ್ರೆಸ್ ದುರಾಡಳಿತ ನಡೆಸುತ್ತಿದೆ : ಮಾಜಿ ಸಚಿವ ಹಾಲಪ್ಪ ಆಚಾರ್ ಆರೋಪ,, ವರದಿ :…
ಪ್ರೊ. ಬಿ. ಕೆ. ರವಿ ಅಮೆರಿಕದ ಶೈಕ್ಷಣಿಕ ಪ್ರವಾಸ
Prof. B. K. Ravi's educational tour of America ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಕೆ. ರವಿ, ಬ್ರಿಡ್ಜ್‌ವಾಟರ್ ಯೂನಿವರ್ಸಿಟಿ ಹಾಗೂ ಇತರ ಪ್ರತಿಷ್ಠಿತ ಸಂಸ್ಥೆಗಳ ಆಮಂತ್ರಣದ ಮೇರೆಗೆ ಏಪ್ರಿಲ್ 4 ರಿಂದ 15ರವರೆಗೆ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.…
2ನೂತನಅಂಗನವಾಡಿಯನ್ನು ನಗರಸಭೆ ಸದಸ್ಯ ಶ್ರೀ ಮತಿ “ಹುಲಿಗೆಮ್ಮ ಕಿರಿಕಿರಿ” ಇವರಿಂದ ಅಂಗನವಾಡಿ ಕೇಂದ್ರಗಳ ಉದ್ಘಾಟನೆ
2 New Anganwadi Centers Inaugurated by Municipal Council Member Shri Mati "Huligemma Yara" ಕರ್ನಾಟಕ ಸರ್ಕಾರಜಿಲ್ಲಾ ಆಡಳಿತ ಪಂಚಾಯತ ಕೊಪ್ಪಳಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ2023-24 ನೇ ಸಾಲಿನ ನಗರ ಮಹತ್ವಾಕಾಂಕ್ಷೆಯ ಯೋಜನೆಯ ಅಡಿಯಲ್ಲಿ ನಿರ್ಮಿಸಲಾದ…
ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿಮಾಡಿ, ಸಮಾಲೋಚನೆ ನಡೆಸಿ ಬಳಿಕ ಮನವಿಪತ್ರ ಸಲ್ಲಿಕೆ
Today in Delhi, I met Union Civil Aviation Minister Kinjarapu Ramamohan Naidu, held discussions and then submitted a petition. ದೆಹಲಿ: ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ರ‍್ಕಾರವು ದಿನಾಂಕ…
ಶ್ರೀ ಗವಿಸಿದ್ಧೇಶ್ವರ ನರ್ಸಿಂಗ್ ಕಾಲೇಜಿಗೆ ೧೦೦% ಉತ್ತಮ ಫಲಿತಾಂಶ
100% excellent results for Sri Gavisiddheshwara Nursing College ಕೊಪ್ಪಳ: ನಗರದ ಶ್ರೀ ಗವಿಸಿದ್ಧೇಶ್ವರ ವಿದ್ಯಾವರ್ದಕ ಟ್ರಸ್ಟನ ಶ್ರೀ ಗವಿಸಿದ್ಧೇಶ್ವರ ನರ್ಸಿಂಗ್ ಕಾಲೇಜಿಗೆ ೧೦೦% ಉತ್ತಮ ಫಲಿತಾಂಶ ಲಿಭಿಸಿದೆ. ರಾಜೀವ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸೆಸ್ ಇವರು ೨೦೨೪-೨೫ನೇ…
ಒಳಮೀಸಲಾತಿಯ ಸಮರ್ಪಕ ಅನುಷ್ಠಾನಕ್ಕಾಗಿಪರಿಶಿಷ್ಟ ಜಾತಿ ಗಣತಿಯ ಜಾತಿ ಕಾಲಂ ನಲ್ಲಿ ‘ಮಾದಿಗ’ ಎಂದು ಬರೆಸಿರಿ: ಯಲ್ಲಪ್ಪ ಕಟ್ಟಿಮನಿ
For proper implementation of internal reservation, write ‘Madiga’ in the caste column of the Scheduled Caste Census: Yallappa Kattimani ನೀಡಿದರು.: ಕರ್ನಾಟಕ ರಾಜ್ಯ ಸರ್ಕಾರ ಗೌರವಾನ್ವಿತ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನದಾಸ ಏಕಸದಸ್ಯ ವಿಚಾರಣಾ…

