ಅಂಜನಾದ್ರಿ : ಭರದಿಂದ ಸಾಗಿದ ಹನುಮಮಾಲ ಕಾರ್ಯಕ್ರಮದ ತಯಾರಿ,,!

Anjanadri: The preparations for the Hanumamala program went on in full swing! ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ,,ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ ಡಿಸೆಂಬರ್ 12 ಮತ್ತು 13 ರಂದು ನಡೆಯಲಿರುವ ಹನುಮಮಾಲಾ…

H.Mallikarjun

ಆನ್‌ ಲೈನ್ ಗೇಮಿಂಗ್ ನಿಷೇಧಕ್ಕೆ ಬೆಳ್ಳೆಪ್ಪ ಬೂದುಗುಂಪಿ ಒತ್ತಾಯ

Belleppa Graygumpy urges ban on online gaming ಕೊಪ್ಪಳ ಡಿಸೆಂಬರ್ 10: ರಮ್ಮಿ, ಪೋಕರ್ ಸೇರಿ ಆನ್‌ಲೈನ್ ಗೇಮಿಂಗ್ ಎಂಬ ಜೂಜಾಟದ ವ್ಯಸನಕ್ಕೆ ಹಲವು ಯುವಕರು ಬಲಿಯಾಗುತ್ತಿರುವ ಬಗ್ಗೆ ಪ್ರಕರಣಗಳು ಬರುತ್ತಿವೆ. ಹಾಗಾಗಿ ಇಂತಹ ಆನ್ಲೈನ್ ಗೇಮ್‌ಗಳ ನಿಷೇಧ ಮಾಡಬೇಕು…

H.Mallikarjun

ಸಂವಿಧಾನ ಎಲ್ಲಾ ಧರ್ಮಗ್ರಂಥಗಳಿಗಿಂತಲೂ ಮಿಗಿಲು : ಡಾ. ಶರಣಬಸಪ್ಪ ಕೋಲ್ಕಾರ

Constitution is more than all scriptures: Dr. Sharanbasappa Kolkara ಗಂಗಾವತಿ: ಪ್ರತಿ ಧರ್ಮಗಳಿಗೆ ಒಂದೊಂದು ಧರ್ಮಗ್ರಂಥಗಳಿವೆ. ಆಯಾ ಧರ್ಮಿಯರು ತಮ್ಮ ತಮ್ಮ ಧರ್ಮಗ್ರಂಥಗಳ ಸಂಹಿತೆಯನ್ವಯ ನಡೆಯಬೇಕೆಂಬ ಆಶಯವಿದೆ. ಧರ್ಮಗ್ರಂಥಗಳ ಮೌಲ್ಯಗಳು ಎಷ್ಟೇ ಶ್ರೇಷ್ಠ ವಾಗಿದ್ದರೂ ಅದು ಅನ್ಯಧರ್ಮಿಯರಿಗೆ ಗೌಣ…

H.Mallikarjun

ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ನಿಧನ

Former Chief Minister SM Krishna passed away ಬೆಂಗಳೂರು : ಕರ್ನಾಟಕ ರಾಜಕೀಯದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಮಂಗಳವಾರ ಮುಂಜಾನೆ ನಿಧನರಾದರು. 92 ವರ್ಷದ ಎಸ್ ಎಸ್ ಎಂ ಕೃಷ್ಣ ಅವರು ಬೆಂಗಳೂರಿನ…

H.Mallikarjun

ಅಬಕಾರಿ ನಿರೀಕ್ಷಕ ರಮೇಶ ಅಗಡಿ ಮನೆಗೆ ಲೋಕಾಯುಕ್ತ ದಾಳಿ,,,

Lokayukta attack on Excise Inspector Ramesh Agadi's house ಕಲ್ಯಾಣಸಿರಿ ವರದಿಕೊಪ್ಪಳ : ಅಬಕಾರಿ ನಿರೀಕ್ಷಕ ರಮೇಶ ಅಗಡಿ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ಮಾಡಿದ್ದು, ದಾಖೆಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಕೊಪ್ಪಳ ನಗರದ ಬಿಟಿ ಪಾಟೀಲ್ ನಗರದಲ್ಲಿರುವ ಅಬಕಾರಿ…

H.Mallikarjun

10,651ಕ್ಕೂ ಹೆಚ್ಚು ಬಗರ್ ಹುಕುಂ ಜಮೀನು ಖಾತೆ ಬಾಕಿ -ಕಂದಾಯ ಸಚಿವ ಕೃಷ್ಣಭೈರೇಗೌಡ

More than 10,651 bagar hukum land accounts pending - Revenue Minister Krishnabhairegowda ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಬೆಳಗಾವಿ ಸುವರ್ಣಸೌಧ ಡಿ.09 : ರಾಜ್ಯದಲ್ಲಿ ಬಗರ್ ಹುಕುಂ ಸಾಗುವಳಿ ಸಮಿತಿಗಳಲ್ಲಿ ನಿರ್ಣಯಿಸಿ ಅರ್ಹ ಫಲಾನುಭವಿಗಳಿಗೆ ಜಮೀನು…

H.Mallikarjun

ಪಂಚಮಸಾಲಿ ಸಮುದಾಯದ 2A ಮೀಸಲಾತಿ ಬೇಡಿಕೆ ಸಂಬಂಧ ಬೆಳಗಾವಿಯ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಉತ್ತರ

Answer given by Chief Minister Siddaramaiah in Belgaum session regarding 2A reservation demand of Panchamasali community ಕೃಪೆ: ಸಿದ್ದರಾಮಯ್ಯ ಅವರ ಫೇಸ್ ಬುಕ್ ಪಂಚಮಸಾಲಿಸಮುದಾಯದ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ…

H.Mallikarjun

ಸ್ನೇಹ ಜೀವಿ ಮುತ್ತಣ್ಣ ಗದಗ ಅಸ್ತಂಗತ,,,

Friendly creature Muttanna Gadaga Astangata ಕುಕನೂರು : ಮುತ್ತಪ್ಪ ಬಸಪ್ಪ ಗದಗ(70) ಸಾ. ಚಿಕ್ಕೇನಕೊಪ್ಪ ಇವರು ದಿ.09.12.2024 ರಂದು ಹೃದಯಾಘಾತದಿಂದ ನಿಧನರಾಗಿರುತ್ತಾರೆ. ಇವರ ಅಂತ್ಯಕ್ರಿಯೆ ನಾಳೆ ದಿ. 10.12.2024ರಂದು ಚಿಕ್ಕೇನಕೊಪ್ಪದಲ್ಲಿ ಮಧ್ಯಾಹ್ನ 1.00 ಗಂಟೆಗೆ ನೆರವೇರಲಿದೆ. ಮೃತರಿಗೆ ಓರ್ವ ಪುತ್ರಿ…

H.Mallikarjun

ವಡ್ಡರಹಟ್ಟಿಆಂಜನೇಯ ದೇವಸ್ತಾನದಲ್ಲಿ ಕಾರ್ತಿಕದೀಪೋತ್ಸವ

Karthikadeepotsavam at Anjaneya Devasthan, Vaddarahatti ದೀಪ ಬೆಳಗಿಸಿ ಭಕ್ತಿ ಸಮರ್ಪಿಸಿದ ಭಕ್ತರು ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಮದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಕಾರ್ತಿಕಮಾಸ ಅಂಗವಾಗಿ ಸೋಮವಾರ ಕಾರ್ತಿಕ ದೀಪೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಕಾರ್ತಿಕೋತ್ಸವ ಅಂಗವಾಗಿ ಶ್ರೀ ಆಂಜನೇಯ…

H.Mallikarjun

ಚಂಪಾ ಸೃಷ್ಟಿ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಿಗೆ ಕಾರ್ತಿಕೋತ್ಸವ

Kartikotsava to Goddess Sri Kannika Parameshwari for the creation of Champa ಗಂಗಾವತಿ: ನಗರದ ಹಿರೇಜಂತಕಲ್, ವಿರುಪಾಪುರ ಆರ್ಯವೈಶ್ಯ ಸಮಾಜದ ನೇತೃತ್ವದಲ್ಲಿ ಕಾರ್ತಿಕ ಮಾಸದ ಕೊನೆಯ ದಿನವಾದ ಶನಿವಾರದಂದು ಚಂಪಾಸೃಷ್ಟಿ (ಶ್ರೀ ಸುಬ್ರಹ್ಮಣ್ಯೇಶ್ವರ ಆಚರಣೆ) ಪ್ರಯುಕ್ತ ಶ್ರೀ ಕನ್ನಿಕಾ…

H.Mallikarjun