ಸುವರ್ಣ ಭಾರತಿ ಕಲ್ಯಾಣವೃಷ್ಠಿ ಮಹಾ ಅಭಿಯಾನ ಸಂಪನ್ನ.

Suvarna Bharti Kalyanvrishti Maha Abhiyan Sampanna. ಗಂಗಾವತಿ: ನಗರದ ಕೋಟೆ ಪ್ರದೇಶದಲ್ಲಿನ ಶ್ರೀ ಶಾರದಾ ಶಂಕರ ಭಕ್ತ ಮಂಡಳಿ ಆಯೋಜಿಸಿದ ಕೊಪ್ಪಳ ಜಿಲ್ಲಾ ಮಟ್ಟದ ಸುವರ್ಣ ಭಾರತಿ ಕಲ್ಯಾಣವೃಷ್ಠಿ ಶುಕ್ರವಾರದಂದು ಸಂಪನ್ನಗೊAಡಿತು.ಸಮಾರಂಭದ ಉದ್ಘಾಟನೆಯನ್ನು ಶಂಕರಾಚಾರ್ಯರ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸುವುದರ ಮೂಲಕ…

H.Mallikarjun

ವಡ್ಡರಹಟ್ಟಿಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನ ಅಂಗವಾಗಿ ಶ್ರಮದಾನ

Shram Donation as part of Swachhata Hi Seva Abhiyan in Waddarahatti ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿ-ಗ್ರಾಪಂ ಪಿಡಿಓ ಸುರೇಶ ಚಲವಾದಿ ಹೇಳಿಕೆ ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಮದ ಯಲ್ಲಮ್ಮ ದೇವಸ್ಥಾನ ರಸ್ತೆಯಲ್ಲಿ ಸ್ವಚ್ಛತಾ ಹೀ ಸೇವಾ (ಸ್ವಚ್ಛತಾ…

H.Mallikarjun

ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

Kalyan Karnataka Festival Day on 17th September ಕೊಪ್ಪಳ, ಸೆಪ್ಟಂಬರ್ 14 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಸೆಪ್ಟಂಬರ್ 17 ರಂದು ಬೆಳಿಗ್ಗೆ 9ಕ್ಕೆ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,…

H.Mallikarjun

ಪ್ರಥಮ ಪಿಯುಸಿ ವಾಣಿಜ್ಯ ವಿಭಾಗ ಪ್ರವೇಶಕ್ಕೆ ಅರ್ಜಿ ಆಹ್ವಾನ

Application Invitation for 1st PUC Commerce Department Admission ಕೊಪ್ಪಳ ಸೆಪ್ಟೆಂಬರ್ 14(ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ 2024-25 ನೇ ಸಾಲಿನ ಜಿಲ್ಲೆಯ ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಪ್ರಥಮ…

H.Mallikarjun

ಬೃಹತ್ ಮಾನವ ಸರಪಳಿಕಾರ್ಯಕ್ರಮದಲ್ಲಿ ಹೆಮ್ಮೆಯಿಂದ ಪಾಲ್ಗೊಳ್ಳೋಣ: ಎಸ್ಪಿ ಡಾ.ರಾಮ್ ಎಲ್ ಅರಸಿದ್ಧಿ

Let's proudly participate in the huge human chain program: SP Dr. Ram L Arsiddhi ಕೊಪ್ಪಳ , (ಕರ್ನಾಟಕ ವಾರ್ತೆ): ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 15ರಂದು ಹಮ್ಮಿಕೊಂಡಿರುವ ಬೃಹತ್ ಮಾನವ ಸರಪಳಿ ಕಾರ್ಯಕ್ರಮದಲ್ಲಿ…

H.Mallikarjun

ಕಂಬಕ್ಕೆ ಕಟ್ಟಿ ಮಾದಿಗ ಯುವಕನಿಗೆಮಾರಣಾಂತಿಕ ಹಲ್ಲೆ ಆರೋಪ : ಪ್ರಕರಣ ದಾಖಲು

Accused of fatal assault on Madiga youth tied to a pole: Case registered ಕೊಪ್ಪಳ: ಮಾದಿಗ ಯುವಕನೊಬ್ಬನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಕೊಪ್ಪಳ ತಾಲೂಕಿನ ಬೋಚನ ಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಘಟನೆ…

H.Mallikarjun

ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮುಸ್ತಫಾ ಡಲಾಯತ್ ರಿಗೆ ಸನ್ಮಾನ

Tribute to Best Teacher Awardee Mustafa Dalaya ಭಾಗ್ಯನಗರ : ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿರುವ ಸರಕಾರಿ ಪ್ರೌಢ ಶಾಲೆ ಹಿರೇಬಗನಾಳದ ಸಹಶಿಕ್ಷಕ ಮುಸ್ತಫಾ. B.ಡಲಾಯತ್ ರಿಗೇ ಭಾಗ್ಯನಗರದ ಜಾಮಿಯಾ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.…

H.Mallikarjun

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಆಚರಣ ಅಂಗವಾಗಿ ವಿವಿಧ ಸ್ಪರ್ಧಾ ಚಟುವಟಿಕಾ ಜಾಥಾ

As part of the international democracy celebration, various competitive activities are held ತಿಪಟೂರು: ಕುಪ್ಪಾಳು ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯ ಅರಿವು ಕೇಂದ್ರ ಮತ್ತು ಶ್ರೀ ಮಲ್ಲಿಕಾರ್ಜುನ ಸಂಯುಕ್ತ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ,ಶಾಲಾ ಕಾಲೇಜು…

H.Mallikarjun

ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಖಂಡಿಸಿ ಮಹಿಳಾ ಒಕ್ಕೂಟದಿಂದ ಪ್ರತಿಭಟನೆ

ವರದಿ : ಬಂಗಾರಪ್ಪ .ಸಿ‌.ಹನೂರು : ದೇಶದಲ್ಲಿಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯ ಖಂಡಿಸಿ ಮಹಿಳೋದಯ ಮಹಿಳಾ ಒಕ್ಕೂಟ ವತಿಯಿಂದ ಮಹಿಳೆಯರು ಹನೂರು ಪಟ್ಟಣದ ತಹಸಿಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನೆಡೆಸಿದರು.ಹನೂರು ಪೋಲಿಸ್ ಠಾಣೆಯಿಂದ ಪ್ರಾರಂಭಿಸಿ ಖಾಸಗಿ ಬಸ್ನಿಲ್ದಾಣವನ್ನು ಸುತ್ತುವರೆದು ನಂತರಮೆರವಣಿಗೆ ಮೂಲಕ…

H.Mallikarjun

ಬನ್ನಿಕೊಪ್ಪದಲ್ಲಿ ನವಜಾತ ಗಂಡು ಶಿಶು ಶವವಾಗಿ ಪತ್ತೆ,,

Newborn baby boy found dead in Bannikoppa ಕೊಪ್ಪಳ : ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದ ವಾಲ್ಮೀಕಿ ಸಮುದಾಯ ಭವನದ ಹತ್ತಿರದಲ್ಲಿ 7 ತಿಂಗಳ ನವಜಾತ ಶಿಶುವನ್ನು ಶುಕ್ರವಾರದಂದು ಬೆಳಗ್ಗೆ ಸುಮಾರು 7.20ರಿಂದ 8 ಗಂಟೆಯ ಒಳಗೆ ತಿಪ್ಪೆಯಲ್ಲಿ…

H.Mallikarjun