ಗೊರ್ಲೆಕೊಪ್ಪಗ್ರಾಮದಲ್ಲಿ ಮದ್ಯದಂಗಡಿ ತೆರೆಯದಂತೆ:ಮಹಿಳೆಯರ ಆಗ್ರಹ

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಗೊರ್ಲೆ ಕೊಪ್ಪ ಗ್ರಾಮದಲ್ಲಿ ಮದ್ಯದ ಅಂಗಡಿ ಪ್ರಾರಂಭಿಸಲು ಹೊರಟಿರುವ ಮದ್ಯದ ಲೈಸೆನ್ಸ್ ದಾರರಿಗೆ ಅಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಗೊರ್ಲೆಕೊಪ್ಪ ಗ್ರಾಮದಮಹಿಳೆಯರು, ಗ್ರಾಮಸ್ಥರು ಆಗ್ರಹಿಸಿ ಇಟಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ…

H.Mallikarjun

ತಾಲೂಕು ವೀರಶೈವ ಮಹಾ ಸಭಾ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಸ್ಪರ್ಧೆ.

ಗಂಗಾವತಿ: ಗಂಗಾವತಿ ತಾಲೂಕು ವೀರಶೈವ ಮಹಾ ಸಭಾ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ.ನಾಮ ಪತ್ರ ಸಲ್ಲಿಸುವ ಕೊನೆಯ ದಿನವಾದ ಗುರುವಾರದ ಹೊತ್ತಿಗೆ ಒಟ್ಟು ಆರು ನಾಮ ಪತ್ರಗಳು ಸಲ್ಲಿಕೆಯಾಗಿವೆ. ನ್ಯಾಯವಾದಿ ಗಿರೇಗೌಡ ಹೊಸ್ಕೇರಿ,ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ,ಮನೋಹರ ಗೌಡ,ಶಂಕರಗೌಡ…

H.Mallikarjun

ಗ್ರಾಹಕರಿಗೆಸಾಲಸೌಲಭ್ಯನೀಡುವಲ್ಲಿಮುತುಟ್ ಶಾಖೆ ಸ್ಥಾಪನೆ:ಅಬ್ದುಲ್ ರೆಹಮಾನ್

ಯಲಬುರ್ಗಾ.ಜು.4.: ಜನರು ತಮ್ಮಲ್ಲಿಯ ಒಡವೆಗಳನ್ನು ಅಡವಿಟ್ಟು ತಕ್ಷಣ ಸಾಲ ಸೌಲಭ್ಯ ನೀಡುವಲ್ಲಿ ಮುತುಟ್ ಬ್ಯಾಂಕ್ ಸೇವೆ ನೀಡುತ್ತಿದ್ದು ದುಡ್ಡಿನ ಅವಶ್ಯಕತೆ ಇರುವ ಜನತೆ ಈ ಬ್ಯಾಂಕ್ ಸೌಲಭ್ಯ ಪಡೆಯಬೇಕು ಎಂದು ಜೆ.ಕೆ ಎಂಟರ್ ಪ್ರೈಜಸ್ ಮಾಲಕರಾದ ಅಬ್ದುಲರೆಹಮಾನ್ ಅಶ್ರಫಅಲಿಸಾಬ ಜರಕುಂಟಿ ಹೇಳಿದರು.…

H.Mallikarjun

ವಿದ್ಯಾರ್ಥಿಗಳ ಜೀವನ ಚಿನ್ನದಂತ ಜೀವನ ಸಮಯಅಮೂಲ್ಯವಾದದ್ದು

ವರದಿ : ಬಂಗಾರಪ್ಪ .ಸಿಹನೂರು: ವಿದ್ಯಾರ್ಥಿಗಳ ಜೀವನ ಅಮೂಲ್ಯವಾದ ಸಮಯವಾಗಿರುತ್ತದೆ ,ವಿದ್ಯಾಭ್ಯಾಸದ ಸಮಯದಲ್ಲಿ ಯಾವುದೇ ದುಷ್ಟ ಚಟಗಳಿಗೆ ಬಲಿಯಾಗದೆ ತಮ್ಮನ್ನು ಪೋಷಣೆ ಮಾಡುತ್ತಿರುವ ತಂದೆ ತಾಯಿಗಳ ಆಶಯಂತೆ ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ,ಕಿವಿಮಾತು ಹೇಳಿದರು…

H.Mallikarjun

ಹಿಂದೂಸ್ತಾನ್ ಸ್ಕೌಟ್ಸ್ ಮತ್ತುಗೈಡ್ಸ್ಅಸೋಸಿಯೇಶನ್ ಪ್ರತಿನಿಧಿಗಳು ಕರ್ನಾಟಕದರಾಜ್ಯಪಾಲರ ಭೇಟಿ

ಬೆಂಗಳೂರು: ಹಿಂದೂಸ್ತಾನ್ ಸ್ಕೌಟ್ಸ್ ಮತ್ತು ಗೈಡ್ಸ್ ಅಸೋಸಿಯೇಶನ್ ಕರ್ನಾಟಕ ರಾಜ್ಯ ಪ್ರತಿನಿಧಿಗಳು ಕರ್ನಾಟಕದ ರಾಜ್ಯಪಾಲ ತಾವರಚಂದ್ ಗಹ್ಲೋಟ್ ಇಂದು ಭೇಟಿಯಾಗಿ ಕೋವಿಡ್ ಸಮಯದಲ್ಲಿ ರಾಜ್ಯದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ನಡೆಸಿದ ಚಟುವಟಿಕೆಯನ್ನು ವಿವರಿಸಿದರು. ರಾಜ್ಯ ಅಧ್ಯಕ್ಷ ಡಾ ಅಫ್ಸರ್ ಅಹ್ಮದ್…

H.Mallikarjun

ಆಶಾಕಾರ್ಯಕರ್ತೆಯರ  ಪ್ರಥಮ  ಸಮ್ಮೇಳನ:

 ಗಂಗಾವತಿ: ನಗರದಲ್ಲಿ  ನಗರ ಆಶಾ ಕಾರ್ಯಕರ್ತೆಯರ ಪ್ರಥಮ ಸಮ್ಮೇಳನ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ  ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಘದ ರಾಜ್ಯ ಕಾರ್ಯದರ್ಶಿಗಳಾದ ಕಾಮ್ರೇಡ್ ಡಿ.ನಾಗಲಕ್ಷ್ಮಿ ಮಾತನಾಡುತ್ತ, ಈ ಸಮ್ಮೇಳನಕ್ಕೆ ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ, ನಗರ ಎಲ್ಲಾ ಆಶಾ ಕಾರ್ಯಕರ್ತರು…

H.Mallikarjun

ಸಾರಾಯಿಮುಕ್ತಗ್ರಾಮವನ್ನಾಗಿ ಮಾಡಬೇಕು – ಮೈಲಾರಪ್ಪಡಿಎಸ್ಎಸ್ಒತ್ತಾಯ.

ಕೊಪ್ಪಳ ; ಇಂದರಗಿ ಗ್ರಾಮವನ್ನು ಸಾರಾಯಿ ಮುಕ್ತ ಗ್ರಾಮವನ್ನಾಗಿ ಮಾಡಬೇಕು - ಮೈಲಾರಪ್ಪ ಡಿಎಸ್ಎಸ್. ಒತ್ತಾಯಿಸಿದರು. ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಇದರಿಂದ ಗ್ರಾಮದಲ್ಲಿನ ಗ್ರಾಮಸ್ಥರು, ಯುವಕರು, ಮಹಿಳೆಯರು ಕೂಡ ಕುಡಿತದ ದಾಸ್ಯಕ್ಕೆ…

H.Mallikarjun

ಅಬಕಾರಿ ನಿರೀಕ್ಷಕ ವಿಠಲ್ಪಿರಂಗಣ್ಣನವರ್ ಅವರನ್ನು ರ‍್ಗಾವಣೆ ಅಥವಾಅಮಾನತುಗೊಳಿಸುವ ಕುರಿತು.

ಗಂಗಾವತಿ ತಾಲೂಕು ವ್ಯಾಪ್ತಿಯಲ್ಲಿ ಕಳೆದ ೬ ತಿಂಗಳಿಂದ ಅಕ್ರಮ ಮದ್ಯ ಮಾರಾಟ ನಿಯಂತ್ರಣ ಹಾಗೂ ಎಂ.ಆರ್.ಪಿ. ಬೆಲೆಗೆ ಮದ್ಯ ಮಾರಾಟ ಮಾಡಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಸಾಮಾಜಿಕ ಹೋರಾಟಗಾರರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತಂತೆ ಮಾಧ್ಯಮಗಳಲ್ಲಿ ನಿರಂತರ…

H.Mallikarjun

ರೋಗದ ಆತಂಕದ ನಡುವೆಯೂಮುಂಚೂಣಿ ವಾರಿಯರ್‌ಗಳಾಗಿ ವೈದ್ಯರು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ

ಗಂಗಾವತಿ: ಗಂಗಾವತಿ ನಗರದ ಡಾ:ಅಂಬೇಡ್ಕರ್ ನಗರದ ಪ್ರಾಥಮಿಕ ಆರೋಗ ಕೇಂದ್ರದಲ್ಲಿ ಜುಲೈ 01 ರಾಷ್ಟ್ರೀಯ ವೈದ್ಯರ ದಿನ. ಕೋವಿಡ್ 19 ಸೋಂಕಿನ ಹಾವಳಿಯ ಸಮಯದಲ್ಲಿ ವೈದ್ಯಲೋಕದ ಪರಿಶ್ರಮ ಅಪಾರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ರೋಗದ ಆತಂಕದ ನಡುವೆಯೂ ಮುಂಚೂಣಿ ವಾರಿಯರ್‌ಗಳಾಗಿ ವೈದ್ಯರು ಸಲ್ಲಿಸುತ್ತಿರುವ…

H.Mallikarjun

ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ

ಗಂಗಾವತಿ: ಕರ್ನಾಟಕ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಟನೆಯು ಕಾರ್ಮಿಕ ಮಂಡಳಿಯಲ್ಲಿ ನಡೆಯುತ್ತಿರುವ ಅವ್ಯವಹಾರದ ಕುರಿತು ಜೂನ್-೨೮ ರಿಂದ ಜುಲೈ-೦೩ ರವರೆಗೆ ರಾಜ್ಯಾಧ್ಯಂತ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಅದರ ಭಾಗವಾಗಿ ಗಂಗಾವತಿಯಲ್ಲಿ ಇಂದು ಜುಲೈ-೦೨ ರಂದು ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆ ಹಾಗೂ ಸಮಸ್ಯೆಗಳ…

H.Mallikarjun