ಕುಕನೂರು ಪಟ್ಟಣದಲ್ಲಿ ಅದ್ದೂರಿ ನೂಲಿ ಚೆಂದಯ್ಯಜಯಂತೋತ್ಸವ
Chendayaya Jayanthotsava is a grand yarn festival in Kukanur town ಕೊಪ್ಪಳ : ಕುಕನೂರು ಪಟ್ಟಣದಲ್ಲಿ ಕಾಯಕಯೋಗಿ ಶಿವಶರಣ ಶ್ರೀ ನೂಲಿಚೆಂದಯ್ಯ ಕೊರಮ ಸಮಾಜದ ವತಿಯಿಂದ 19ರ ಸೋಮವಾರದಂದು ಬೆಳಗ್ಗೆ 8 ಗಂಟೆಯಿಂದ ವಿಜೃಂಭಣೆಯಿಂದ ನೆರವೇರಿಸಲಾಗುವುದು. ಅಂದು ಬೆಳಗ್ಗೆ…
ಭಾರಿ ಮಳೆಯಿಂದಾಗಿ ಗ್ರಾಮಕ್ಕೆ ನುಗ್ಗಿದ ನೀರು: ಡಿ.ಸಿ. ನಲೀನ್ ಅತುಲ್ ಅವರಿಂದ ಪರಿಶೀಲನೆ
Water entered the village due to heavy rain: D.C. Review by Naleen Atul ಕೊಪ್ಪಳ ಆಗಸ್ಟ್ 17 (ಕ.ವಾ): ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆಗಸ್ಟ್ 17ರಂದು ಕುಷ್ಟಗಿ ತಾಲೂಕಿನ ಟೆಂಗುAಟಿ ಗ್ರಾಮಕ್ಕೆ ಭೇಟಿ ನೀಡಿದರು.ಕೊಪ್ಪಳ ಜಿಲ್ಲೆಯಲ್ಲಿ…
ಕರ್ನಾಟಕ ರಾಜ್ಯ ಯುವ ಒಕ್ಕೂಟಕ್ಕೆ ನವಲಿ ನೇಮಕ
Navali appointed to Karnataka State Youth Union ಕೊಪ್ಪಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟಕ್ಕೆ ಜಿಲ್ಲಾ ಗೌರವ ಅಧ್ಯಕ್ಷರಾಗಿ ಪತ್ರಕರ್ತ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಗಂಗಾವತಿಯ ರಾಮಮೂರ್ತಿ ನವಲಿ ಅವರನ್ನು ನೇಮಕ ಮಾಡಿ ಕಲಬುರಗಿ ವಿಭಾಗೀಯ ಸಂಚಾಲಕ…
ಸಿದ್ದರಾಮಯ್ಯರ ಬಗ್ಗೆ ಮೋಶಾಗೆ ಭಯ, ಅದಕ್ಕೆ ಸಿಎಂ ವಿರುದ್ಧ ಷಡ್ಯಂತ್ರ; ಪತ್ರಚಳುವಳಿ
Mosha's fear of Siddaramaiah, conspiracy against CM; Letter movement ಕೊಪ್ಪಳ: ರಾಜ್ಯ ಕಾಂಗ್ರೆಸ್ ಶಕ್ತಿ, ಗ್ಯಾರಂಟಿಯ ಲಾಭ ಕಂಡು ಕಂಗಾಲಾಗಿರುವ ಬಿಜೆಪಿ ಮತ್ತು ಮೋಶಾ ಅವರ ಹೇಡಿತನಕ್ಕೆ ಸಾಕ್ಷಿಯೇ ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಎಂದು ಕಾಂಗ್ರೆಸ್ ಮುಖಂಡರು,…
ತುಂಗಭದ್ರಾಜಲಾಶಯಕ್ಕೆ ಪ್ರವಾಸೋದ್ಯಮ ಸಚಿವರ ಭೇಟಿ: ಸ್ಟಾಪಲಾಗ್ ಅಳವಡಿಕೆ ಕಾರ್ಯ ವೀಕ್ಷಣೆ
Tourism Minister's visit to Tungabhadra Reservoir: Observation of stopalog implementation work ಕೊಪ್ಪಳ, ಆಗಸ್ಟ್ 17 (ಕರ್ನಾಟಕ ವಾರ್ತೆ): ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ ಪಾಟೀಲ್ ಅವರು ಆಗಸ್ಟ್ 17ರಂದು…
ದಲಿತರ ಹಣವನ್ನು ದುರ್ಬಳಕೆಮಾಡಿಕೊಂಡ ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಿಂದ ಬೆಂಗಳೂರು ವಿಧಾನಸೌಧದ ವರೆಗೆ ಪಾದಯಾತ್ರೆಯಪ್ರತಿಭಟನೆ.
A protest march from Mysore to Bangalore Methodist Church against the state government for misappropriating Dalit funds. ಆಗಸ್ಟ್,17:ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ವಾದ (ರಿ)…
ಕಾರಟಗಿ ನಗರಕ್ಕೆ ಆಗಮಿಸದಪಾದಯಾತ್ರೆ,ಕರ್ನಾಟಕ ರೈತ ಜನಸಂಘದರಾಜ್ಯಾಧ್ಯಕ್ಷರಾದ ವೀರನಗೌಡ ಮಾಲಿಪಾಟೀಲ್ ಸ್ವಾಗತಿಸಿದರು
Veerana Gowda Malipatil, State President of Karnataka Raitha Jan Sangh, welcomed the Padayatra, which did not arrive in the city of Karatagi. ಕಾರಟಗಿ , ಆ-17:ತುಂಗಭದ್ರ ಬೋರ್ಡನ್ನು ರಾಜ್ಯದಲ್ಲಿ ನಿರ್ಮಿಸಲು ಒತ್ತಾಯ. ಕರ್ನಾಟಕ…
ಕೊಲ್ಕತ್ತಾ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಹತ್ಯೆ ಹಾಗೂ ಆಸ್ಪತ್ರೆ ಮೇಲೆ ಪ್ರತಿಭಟನಾಕಾರರ ದಾಳಿಗೆವಿ.ಸಿ.ಎನ್.ವೈದ್ಯರ ಕ್ಷೇಮಾಭಿವೃದ್ದಿ ಸಂಘ ಖಂಡನೆ
VCN Doctors' Welfare Association condemns rape, murder of Kolkata medical student and attack on hospital by protestors ಬೆಂಗಳೂರು, ಆ, 17; ಕೊಲ್ಕತ್ತಾ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಗೈದು, ಹತ್ಯೆ ಮಾಡಿದವರಿಗೆ ಉಗ್ರ ಶಿಕ್ಷೆಯಾಗಬೇಕು ಮತ್ತು…
ಕೊಟ್ಟರೂ: ಶೀ ಗುರು ಬಸವೇಶ್ವರ ದೇವಸ್ಥಾನದ ಹರಾಜು ಪ್ರಕ್ರಿಯೆಯಲ್ಲಿ ಅಕ್ರಮದ ವಾಸನೆ..?
Kottaru: The smell of illegality in the auction process of She Guru Basaveshwara temple..? ಶೀ ಗುರು ಬಸವೇಶ್ವರ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ಪಿ ಶಾಂತ ಕರ್ತವ್ಯಲೋಪ ಎಸಿಗಿದ್ದರೇ..? ಕೊಟ್ಟೂರು: ಪಟ್ಟಣದ ಕ್ಷೇತ್ರನಾಥ ಶ್ರೀಗುರುಬಸವೇಶ್ವರ ಸ್ವಾಮಿ ದೇವಸ್ಥಾನದ…
ಸಿಎಂ ವಿರುದ್ಧ ಪ್ರಾಸಿಕ್ಯೂಷನ್’ಗೆ ಅನುಮತಿ: ರಾಜ್ಯ ರ‍್ಕಾರದ ನಡೆಏನೆಂಬುದು ಸಂಜೆ ಪ್ರಕಟ
Permission for prosecution against CM: What will be the action of the state government will be announced in the evening ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಸಂಕಷ್ಟ ತಂದೊಡ್ಡಿದೆ.…

