ಕನಕಗಿರಿ ತಾ.ಪಂಯ ನೂತನ ಇಓ ಆಗಿ ಕೆ.ರಾಜಶೇಖರ್ ಅಧಿಕಾರ ಸ್ವೀಕಾರ

ಕನಕಗಿರಿ: ತಾಲೂಕು ಪಂಚಾಯತಿಯ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಇಂದು ತಾಲೂಕು ಪಂಚಾಯತಿಯ ಯೋಜನಾಧಿಕಾರಿಗಳಾಗಿದ್ದ ಕೆ.ರಾಜಶೇಖರ್ ಅವರು ಅಧಿಕಾರ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಅವರು, ಎಲ್ಲಾ ಸಿಬ್ಬಂದಿಗಳ ಸಭೆಯನ್ನು ನಡೆಸಿ ವಿವಿಧ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ, ಪ್ರಗತಿ ಸಾಧಿಸಲು ತಿಳಿಸಿದರು. ನಂತರ…

H.Mallikarjun

ಇಂಧನ ದರ ಏರಿಕೆಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ ಬಿಜೆಪಿ ನಾಯಕರು.

ವರದಿ : ಬಂಗಾರಪ್ಪ. ಸಿ .ಹನೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷಕಳೆದಿದೆ ಆದರೆ ಬಡವರಿಗೆ ದೊರಕುವ ಸೌಲಭ್ಯಗಳನ್ನು ದುಪ್ಪಟ ಮಾಡಿದ್ದಾರೆ ಎಂದು ಮಂಡಲ ಅಧ್ಯಕ್ಷರಾದ ವೃಷೆಬೇಂದ್ರ ತಿಳಿಸಿದರು .ಹನೂರು ಪಟ್ಟಣದ ತಹಸಿಲ್ದಾರ್ ಕಛೇರಿಯ ಮುಂಬಾಗದಲ್ಲಿ ರಾಜ್ಯ…

H.Mallikarjun

ಸಚಿವ ತಂಗಡಗಿ ಅರೆಹುಚ್ಚ ಎಂದ ದಡೆಸ್ಗೂರವರೇ ಸೋತು ಹುಚ್ಚರಾಗಿದ್ದಾರೆ

ಕೊಪ್ಪಳ : ಕನ್ನಡ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿವರಾಜ ತಂಗಡಗಿ ಅವರು ಸಭ್ಯ ರಾಜಕಾರಣಿ ಮತ್ತು ಘನತೆಗೆ ತಕ್ಕಂತೆ ನಡೆದುಕೊಳ್ಳುವ ನಾಯಕ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ ಹೇಳಿದ್ದಾರೆ.ಈ ಬಗ್ಗೆ ಹೇಳಿಕೆ ನೀಡಿರುವ ಅವರು,…

H.Mallikarjun

ಕಾಂಗ್ರೆಸ್ ಸರಕಾರ ರೈತರನ್ನು ಸಂಪೂರ್ಣ ಕಡೆಗಣಿಸುತ್ತಿದೆ : ಹೊಳೆಯಾಚೆ,,,,

ವರದಿ : ಪಂಚಯ್ಯ ಹಿರೇಮಠ,,, ಕೊಪ್ಪಳ : ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ರೈತರನ್ನು ಸಂಪೂರ್ಣ ಕಡೆಗಣಿಸುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಹನುಮಂತಪ್ಪ ಹೊಳಿಯಾಚಿ ಆರೋಪಿದರು. ಬುಧವಾರ ಕೊಪ್ಪಳದ ಜಿಲ್ಲಾ ಕಛೇರಿಯಲ್ಲಿ ಹಮ್ಮಿಕೊಂಡ…

H.Mallikarjun

ಜೂನ್-೨೧ ಶುಕ್ರವಾರ ಅಂತರಾಷ್ಟ್ರೀಯಯೋಗ ದಿನಾಚರಣೆಯನ್ನು ಆಚರಿಸಲು ನಿರ್ಧಾರ

ಗಂಗಾವತಿಯ ಸರ್ವಯೋಗ ಮತ್ತು ಆಧ್ಯಾತ್ಮ ಬಳಗದೊಂದಿಗೆ ಮತ್ತು ಸ್ಪೂರ್ತಿ ಆರ್ಯುವೇದಿಕ್ ಮೇಡಿಕಲ್ ಕಾಲೇಜು ಹಾಗೂ ಡಾ: ಎಸ್.ವಿ. ಸವಡಿ ಆರ್ಯುವೇದಿಕ್ ಆಸ್ಪತ್ರೆ ಗಂಗಾವತಿ ಇವರ ಪ್ರಾಯೊಜಕತ್ವದಲ್ಲಿ ಜೂನ್-೨೧ ಶುಕ್ರವಾರ ಅಂತರಾಷ್ಟೀಯ ಯೋಗ ದಿನಾಚರಣೆಯನ್ನು ಆಚರಿಸಲು ನಿರ್ಧರಿಸಲಾಗಿದೆ.ಅದರ ನಿಮಿತ್ಯವಾಗಿ ದಿನಾಂಕ ೨೦-೦೬-೨೦೨೪ ರ…

H.Mallikarjun

ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ 6000 ಸಾವಿರದ ಮೊತ್ತದ ಪರಿಕರಗಳ ದೇಣಿಗೆ

ಗಂಗಾವತಿ: ತಾಲೂಕಿನ ರಾಮದುರ್ಗ (ಗೂಗಿಬಂಡಿ ) ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ತಾಲೂಕು ಗಂಗಾವತಿ ಶಾಲೆಗೆ ಶ್ರೀಮತಿ ಬೆನ್ನಿತ್ ಬೇ ನೋನಿ ಇಂಜಿನಿಯರ್ ಅಮೆರಿಕ( ಮೈಸೂರು) ಅವರು ವಿದ್ಯಾರ್ಥಿಗಳ ಅಕ್ಷರ ದಾಸೋಹ ಹಾಗೂ ಕ್ಷೀರ ಭಾಗ್ಯಕ್ಕೆ ಅನುಕೂಲವಾಗುವಂತೆ ಶಾಲೆಗೆ 50 ತಟ್ಟೆ…

H.Mallikarjun

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡಿ ಕಾರ್ಮಿಕ ಮುಖಂಡಎ.ದೇವದಾಸ್

ಕರ್ನಾಟಕ ರಾಜ್ಯ ಸಂಯುಕ್ತ  ಕಟ್ಟಡ ಕಾರ್ಮಿಕರ  ಸಂಘದ ಜಿಲ್ಲಾ ಕಚೇರಿಯಲ್ಲಿ ರಾಜ್ಯ ಸಮ್ಮೇಳನದ  ಪೋಸ್ಟರ್  ಪರಪತ್ರ  ಬಿಡುಗಡೆ ಮಾಡಲಾಯಿತು. ಸಂಘದ ರಾಜ್ಯ ಕಾರ್ಯದರ್ಶಿಗಳಾದ ಕಾಮ್ರೇಡ್ ಎ. ದೇವದಾಸ್ ಅವರು  ಜಿಲ್ಲೆಯ ಮುಖಂಡರನ್ನುದ್ದೇಶಿಸಿ ಮಾತನಾಡಿದರುಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಶಿಪ್ ಕಳೆದ ಎರಡು ವರ್ಷಗಳಿಂದ…

H.Mallikarjun

ಕೇಂದ್ರ ಬಜೆಟ್‌ಗೆ ಸಿಎಂ ಸಿದ್ದರಾಮಯ್ಯರ ಸಲಹೆ ಕೇಳಿದ ಸಚಿವೆನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರದಿಂದ ಮಂಡಿಸಲಾಗುತ್ತಿರುವ 2024-25ನೇ ಆರ್ಥಿಕ ಸಾಲಿನ ಬಜೆಟ್ ಮಂಡನೆಗೂ ಮುನ್ನ  ಪೂರ್ವ ಸಮಾಲೋಚನೆಗಳ ಭಾಗವಾಗಿ, ಸಮಾನ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗುವಂತೆ ನಮ್ಮ ನಿಕಟ ಪಾಲುದಾರರಾಗಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು (ಶಾಸಕಾಂಗದೊಂದಿಗೆ) ಸೇರಿದಂತೆ ವಿವಿಧ ಪಾಲುದಾರರೊಂದಿಗೆ ಸಭೆಗಳನ್ನು…

H.Mallikarjun

ನನ್ನ ಕಲ್ಯಾಣ ಮಹೋತ್ಸವಕ್ಕಿಗ ೨೬ ವರ್ಷ

My Kalyan Mahotsava is 26 years old ಜೂನ ೧೮ ಬಂದರೆ ಸಾಕು ಸತ್ಯಂಪೇಟೆಯ ನನ್ನ‌ಮನೆಯ ಅಂಗಳದಲ್ಲಿ ಶರಣ ಹಕ್ಕಿಗಳ ಕಲರವ. ನಾಡಿನ ಮೂಲೆ ಮೂಲೆಯಿಂದ ಶರಣ ತತ್ವ ಜಿಜ್ಞಾಸುಗಳೆಲ್ಲ ಸೇರಿ ಬಸವಾದಿ ಶರಣರ ಚಿಂತನೆಗಳನ್ನು ಈ ನೆಲದಲ್ಲಿ ಬಿತ್ತುವ…

H.Mallikarjun

ಶಂಕರಪ್ಪಬಳ್ಳೇಕಟ್ಟೆ ರವರಿಗೆ ರಾಷ್ಟ್ರೀಯ ಕನ್ನಡ ಸಾಹಿತ್ಯ ಪುರಸ್ಕಾರ

National Kannada Literary Award to Shankarappaballekatte ತಿಪಟೂರು: "ಕರ್ನಾಟಕ ಕನ್ನಡ ಸಾಹಿತ್ಯ ಲೋಕ" ನೆಲಮಂಗಲ ಪವಾಡ ಬಸವಣ್ಣ ದೇವರ ಮಠದಲ್ಲಿ ಪ್ರಜಾ ಕವಿ ನಾಗರಾಜು ಅವರ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಕನ್ನಡ ಸಾಹಿತ್ಯ ಸಂಭ್ರಮ ಕವಿ ಗೋಷ್ಠಿಯನ್ನು ಶ್ರೀಮಠದ ಪೀಠಾದ್ಯಕ್ಷರಾದ…

H.Mallikarjun