ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ : ಭಾಜಪದಿಂದ ಪ್ರತಿಭಟನೆ,,,
Condemn petrol and diesel price hike: Protest from BJP ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕೊಪ್ಪಳ ಗಡಿಯಾರ ಕಂಬದ ಮುಂದುಗಡೆ ಭಾರತೀಯ ಜನತಾ ಪಕ್ಷದ ಕೊಪ್ಪಳ ಜಿಲ್ಲಾ ವತಿಯಿಂದ ಗ ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್…
ಭಾನಾಪೂರ ಮೇಲ್ಸೆತುವೆ ಪೂರ್ಣಗೊಳ್ಳುವದು ಯಾವಾಗ,,,,,?
When will the Bhanpur flyover be completed? ಆಮೆಗತಿಯಲ್ಲಿ ಸಾಗಿದ ಮೇಲ್ಸೆತುವೆ ಕಾಮಗಾರಿ : ವಾಹನ ಸವಾರರ ಪರದಾಟ,,, ವರದಿ : ಪಂಚಯ್ಯ ಹಿರೇಮಠ,,, ಕೊಪ್ಪಳ : ಕರಡಿ ಸಂಗಣ್ಣನವರು ಸಂಸದರಿದ್ದಾಗ ಪ್ರಾರಂಭಗೊಂಡ ಮೇಲ್ಸೆತುವೆ ಕಾಮಗಾರಿ ಎರಡು ವರ್ಷಗಳಿಂದ ಆಮೆಗತಿಯಲ್ಲಿ…
ಇಕ್ಬಾಲ್ ಅನ್ಸಾರಿಯವರ ಜನ್ಮದಿನದ ಅಂಗವಾಗಿಬುದ್ಧಿಮಾಂದ್ಯ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ : ಮಂಜು ಹಂಚಿನಾಳ
Distribution of fruits to mentally retarded children on the occasion of Iqbal Ansari's birthday: Manju Handinala ಗAಗಾವತಿ: ಇಕ್ಬಾಲ್ ಅನ್ಸಾರಿಯವರ ಜನ್ಮದಿನದ ಅಂಗವಾಗಿ ಜೂನ್-೧೭ ರಂದು ನಗರದ ಬುದ್ಧಿಮಾಂದ್ಯ ಮಕ್ಕಳಿಗೆ ಇಕ್ಬಾಲ್ ಅನ್ಸಾರಿ ಅಭಿಮಾನಿಗಳು ಹಣ್ಣು…
ಮಹಿಳಾಸಶಕ್ತಿಕರಣಕ್ಕೆ ಸಾಧನೆಯಬುನಾದಿಯಾಗಬೇಕು : ಉತ್ತರ ಪ್ರದೇಶರಾಜ್ಯಪಾಲರಾದ ಆನಂದಿ ಬೆನ್ ಪಟೇಲ್
ಬೆಂಗಳೂರು; ಸ್ವಾವಲಂಬಿ ಭಾರತದಲ್ಲಿ ಸ್ತ್ರೀಯರು ಆತ್ಮಗೌರವ, ಆತ್ಮಬಲದಿಂದ ಸ್ವತಂತ್ರವಾಗಿ ಆರೋಗ್ಯಕರವಾಗಿ ಬದುಕುವಂತಾಗಬೇಕು. ಮಹಿಳಾಸಶಕ್ತಿಕರಣಕ್ಕೆ ಸಾಧನೆಯೇ ಬುನಾದಿಯಾಗಬೇಕು ಎಂದು ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಹೇಳಿದ್ದಾರೆ.ನಗರದ ಆಚಾರ್ಯ ಪಾಠಶಾಲಾ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಯಾದ ಆಚಾರ್ಯ ಪಾಠಶಾಲಾ ತಾಂತ್ರಿಕ ವಿದ್ಯಾಲಯದಿಂದ…
ರಾಜ್ಯಮಟ್ಟದಲ್ಲಿ ವಿಶ್ವಕರ್ಮ ಒಕ್ಕೂಟ ಬಲಪಡಿಸಬೇಕು: ವಿಶ್ವಕರ್ಮ ನಾಡೋಜ ಡಾ.ಉಮೇಶ್ ಕುಮಾರ್
ಹೊಸದುರ್ಗ: “ನಾಡಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ವಿಶ್ವಕರ್ಮ ಸಮುದಾಯದ ಸಂಘಟನೆಗಳ ಒಕ್ಕೂಟವನ್ನು ಬಲಪಡಿಸುವ ಅಗತ್ಯವಿದೆ” ಎಂದು ಬೆಂಗಳೂರಿನ ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷರಾದ ಸಹಕಾರ ರತ್ನ, ವಿಶ್ವಕರ್ಮ ನಾಡೋಜ ಡಾ.ಬಿ.ಎಂ.ಉಮೇಶ್ ಕುಮಾರ್ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ವಿಶ್ವಕರ್ಮ ಜನ ಸೇವಾ…
ಸಾಮೂಹಿಕ ವಿವಾಹ ಮೂಲಕ ಸರಳತೆ ಮೈಗೂಡಿಸಿಕೊಳ್ಳಿ : ಮಹಾದೇವ ಸ್ವಾಮೀಜಿ
ಕುಕನೂರು: ಇಂದಿನ ದುಬಾರಿ ದಿನಗಳಲ್ಲಿ ಯುವ ಜನಾಂಗ ಸಾಮೂಹಿಕ ವಿವಾಹ ಗಳಲ್ಲಿ ಮದುವೆ ಆಗುವ ಮೂಲಕ ಆಡಂಬರ ಜೀವನದಿಂದ ಹೊರಗೆ ಬರಲು ಪ್ರಯತ್ನಿಸಬೇಕೆಂದು ಕುಕನೂರಿನ ಡಾ.ಮಹಾದೇವ ಸ್ವಾಮೀಜಿ ನುಡಿದರು. ಅವರು ಭಾನುವಾರ ತಾಲ್ಲೂಕಿನ ಯಡಿಯಪುರ ಗ್ರಾಮದ ಪರಶುರಾಮ್ ಮ್ಯಾಗೇರಿ ಹಮ್ಮಿಕೊಂಡಿದ್ದ 11…
ಬೂದಗುಂಪಾ ಕ್ರಾಸ್ ನಿಂದ ಬಳ್ಳಾರಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಲು ಮನವಿ.
ಗಂಗಾವತಿ: ಗಂಗಾವತಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪಳ ತಾಲೂಕಿನ ಬೂದಗುಂಪಾ ರಾಷ್ಟ್ರೀಯ ಹೆದ್ದಾರಿ (ಸಂಖ್ಯೆ: N.H.50) ಯಿಂದ ಕಂಪ್ಲಿ-ಕುರಗೋಡು ಮಾರ್ಗವಾಗಿ ಕೋಳೂರ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ:N.H.50A ಕ್ಕೆ ಅಥವಾ ಕಂಪ್ಲಿ-ಕುಡುತಿನಿ ಮಾರ್ಗವಾಗಿ ಕುಡಿತಿನಿ ಕ್ರಾಸ್ ರಾಷ್ಟ್ರೀಯ ಹೆದ್ದಾರಿಗೆ…
ಸಿಎಸ್‌ಸಿ ಸೇವಾ ಸೌಲಭ್ಯಗಳನ್ನು ರೈತರಿಗೆ ಮಹಿಳೆಯರಿಗೆ ಕೂಲಿ ಕಾರ್ಮಿಕರಿಗೆ ಸಕಾಲದಲ್ಲಿ ತಲುಪಿಸಿ: ಪ್ರಕಾಶ್ ರಾವ್
ಗಂಗಾವತಿ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ ಟ್ರಸ್ಟ್ ಗಂಗಾವತಿ ತಾಲೂಕಿನ ಸಿ.ಎಸ್.ಸಿ ಕಾಮನ್ ಸರ್ವೀಸ್ ಸೆಂಟ್‌ರಗಳ ಸೇವಾದಾರರ ಪ್ರೇರಣಾ ಕಾರ್ಯಾಗಾರವನ್ನುಗಂಗಾವತಿಯ ಯೋಜನಾ ಕಛೇರಿಯಲ್ಲಿ ಹಮ್ಮಿಕೊಳ್ಳಲಾಯಿತು, ಕೊಪ್ಪಳ ಜಿಲ್ಲಾ ನಿರ್ದೇಶಕರಾದ ಶ್ರೀ ಪ್ರಕಾಶ್ ರಾವ್‌ರವರು ಕಾರ್ಯಕ್ರಮವನ್ನು ದೀಪಾ ಬೆಳಗಿಸಿ, ಉದ್ಘಾಟನೆ ಮಾಡುವರದ ಮೂಲಕ…
ತರಬೇತಿ ಕಾರ್ಯಾಗರ ಉದ್ಘಾಟಿಸಿದ ಉಪ ನಿರ್ದೇಶಕರಾದಕೊಪ್ಪಳ ಡಾ.ಪಿ.ಎಮ್. ಮಲ್ಲಯ್ಯ
ಸಮಗ್ರ ಜಾನುವಾರುಗಳ ನಿರ್ವಹಣೆ ತರಬೇತಿ ಗಂಗಾವತಿ : ಸಂಜೀವಿನಿ - ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಪಶು ವೈದ್ಯಕೀಯ ಮತ್ತು ಪಶು ಪಾಲನಾ ಇಲಾಖೆ, ಕೊಪ್ಪಳ ಹಾಗೂ ಕೆ.ವಿ.ಕೆ ಗಂಗಾವತಿ…
ಬಕ್ರೀದ್ ಹಬ್ಬ ಕೇವಲ ಬಲಿದಾನದಸಂಕೇತವಲ್ಲ : ಜನಾಬ ಆಫೀಸ್ ಸಾಬ
ಕೊಪ್ಪಳ : ಬಕ್ರೀದ್ ಹಬ್ಬ ಕೇವಲ ಬಲಿದಾನದ ಅದೊಂದು ಧರ್ಮ ಪರಿಪಾಲನೆಯ ಆಚರಣೆಯಾಗಿದೆ ಎಂದು ಸಮಾಜದ ಧರ್ಮಗುರು ಜನಾಬ ಹಫೀಸ್ ಸಾಬ ಹೇಳಿದರು. ಬಕ್ರೀದ್ ಹಬ್ಬದ ಅಂಗವಾಗಿ ಪಟ್ಟಣದ ಈದ್ಗಾ ಮೈದಾನದಲ್ಲಿ ಹಮ್ಮಿಕೊಂಡ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಮಾತನಾಡಿ ಈ ಹಬ್ಬವು…
