ಹಿರಿಯ ನಾಗರಿಕರ ರೈಲು ಟಿಕೆಟ್ ವಿನಾಯಿತಿ ರದ್ದು; ಇನ್ಮುಂದೆ ಪ್ರಯಾಣದ ದರ ಎಷ್ಟಿರಲಿದೆ ಗೊತ್ತೇ?

ಹಿರಿಯ ನಾಗರಿಕರಿಗೆ ರೈಲು ಟಿಕೆಟ್ ರಿಯಾಯಿತಿ:ಭಾರತೀಯ ರೈಲ್ವೆ ಇಲಾಖೆಯ ಬೆಳವಣಿಗೆ ಪ್ರತಿದಿನ ಹೆಚ್ಚುತ್ತಿದೆ. ಪ್ರಯಾಣಿಕರ ಟಿಕೆಟ್‌ಗಳ ಹೊರತಾಗಿ, ಭಾರತೀಯ ರೈಲ್ವೆ ಹಲವು ರೀತಿಯಲ್ಲಿ ಹಣವನ್ನು ಪಡೆದುಕೊಳ್ಳುತ್ತಿದೆ. ಈ ವಿನಾಯಿತಿಯನ್ನು ಹಿಂದೆ ಪಡೆಯುವ ಮೂಲಕ ರೈಲ್ವೆ ಸುಮಾರು ೫,೮೦೦ ಕೋಟಿ ರೂ. ಗಳಿಸಿದೆ…

H.Mallikarjun

ಕಾಂಗ್ರೆಸ್ ಬಿ ಫಾರ್ಮ್ ಪಡೆದ ಅಭ್ಯರ್ಥಿಹಿಟ್ನಾಳ : ಮಹಿಳಾ ಘಟಕ ಭಾಗಿ

ಕೊಪ್ಪಳ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ "ಬಿ" ಫಾರ್ಮ ಕೊಡುವ ಮೂಲಕ ಅಧಿಕೃತಗೊಳಿಸಿದ್ದಾರೆ.ಈ ಸಂದರ್ಭದಲ್ಲಿ ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ, ಕೊಪ್ಪಳ…

H.Mallikarjun

ಡಾ|| ಶಿವಕುಮಾರ ಮಾಲಿಪಾಟೀಲರನ್ನು ಜಿಲ್ಲಾ ಚುನಾವಣಾ ರಾಯಭಾರಿಯನ್ನಾಗಿ ನೇಮಿಸಿರುವುದು ಹರ್ಷದಾಯಕ.

ಗಂಗಾವತಿ: ಮತದಾನದ ಮಹತ್ವವನ್ನು ಎತ್ತಿಹಿಡಿಯುವ “ನನ್ನ ಮತ ಮಾರಾಟಕ್ಕಿಲ್ಲ’ ಎಂಬ ಪುಸ್ತಕ ಬರೆದು, ರಾಜ್ಯಾಧ್ಯಂತ ಸಂಚಲನ ಮೂಡಿಸಿದ ಗಂಗಾವತಿಯ ಕ್ರಿಯಾಶೀಲರಾದ ಸಾಹಿತಿಗಳು, ಸಂಘಟಕರು ಹಾಗೂ ಪರಿಸರ ಪ್ರೇಮಿಗಳು ಹಾಗೂ ದಂತವೈದ್ಯರಾದ ಡಾ|| ಶಿವಕುಮಾರ ಮಾಲಿಪಾಟೀಲರವರನ್ನು ಜಿಲ್ಲಾ ಚುನಾವಣಾ ರಾಯಭಾರಿಯನ್ನಾಗಿ ಆಯ್ಕೆ ಮಾಡಿದ್ದಕ್ಕೆ…

H.Mallikarjun

ಕಳೆದ ೭೦ ವರ್ಷಗಳಿಂದ ಮನೆಗಳಪಟ್ಟಾವಿತರಣೆಗೆ ವಿಳಂಭ ಆನೆಗೊಂದಿ ಭಾಗದಐದುಗ್ರಾಮಗಳಲ್ಲಿ ಲೋಕಸಭಾ ಚುನಾವಣೆ ಮತದಾನ ಬಹಿಷ್ಕಾರಕ್ಕೆ ನಿರ್ಧಾರ.

ಗಂಗಾವತಿ: ಕಳೆದ 70 ವರ್ಷಗಳಿಂದ ಆನೆಗೊಂದಿ ಸಾಣಾಪೂರ, ಮಲ್ಲಾಪುರ ಹಾಗೂ ಸಂಗಾಪೂರ ಭಾಗದ ಕೆಲ ಗ್ರಾಮಗಳಲ್ಲಿ ವಾಸ ಮಾಡುವ ನಿವಾಸಿಗಳ ಮನೆಗಳಿಗೆ ಪಟ್ಟ ನೀಡುವಲ್ಲಿ ಕಂದಾಯ ಇಲಾಖೆ ಮತ್ತು ತಾಲೂಕ ಆಡಳಿತ ವಿಳಂಬ ಮಾಡುತ್ತಿದ್ದು ಇದನ್ನು ಖಂಡಿಸಿ ಆನೆಗೊಂದಿ ಭಾಗದ 5…

H.Mallikarjun

ಸುಮಲತಾಅಂಬರೀಶ್ ಬಿಜೆಪಿಸೇರಲಿದ್ದಾರೆ

ಬೆಂಗಳೂರು,: ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ರ‍್ಥಿಯಾಗಿ ಗೆಲುವು ಸಾಧಿಸಿದ ನಟಿ ಸುಮಲತಾ ಅಂಬರೀಶ್ , ಈ ಬಾರಿ ಬಿಜೆಪಿಯಿಂದ ಸ್ರ‍್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಮೈತ್ರಿ ಕಾರಣದಿಂದಾಗಿ ಅವರಿಗೆ ಟಿಕೆಟ್ ನೀಡಲಿಲ್ಲ. ಆದರೂ, ಅವರು ಬಿಜೆಪಿ…

H.Mallikarjun

ಅನ್ಸಾರಿ ನಿವಾಸದಲ್ಲಿ ಕಾಂಗ್ರೆಸ್ ಮುಖಂಡರ, ಕಾರ್ಯಕರ್ತರ ಸಭೆ

ಸಿದ್ದ ರಾಮಯ್ಯ ನವರ ಸರಕಾರ ಮುಂದುವರಿಕೆಗೆ ಲೋಕ ಸಮರದ ಟಾಸ್ಕ್ ನೀಡಿದ ಹೈಕಮಾಂಡ್ :ಇಕ್ಬಾಲ್ ಅನ್ಸಾರಿ ಗಂಗಾವತಿ: ಈ ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನ ಗೆದ್ದರೆ ಅವರು ಸಿಎಂ ಆಗಿ ಮುಂದುವರಿಯಲಿದ್ದು ಇದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿಗೆ ತಾವು ಹಳೆಯದನ್ನು ಮರೆತು…

H.Mallikarjun

ಮಹಿಳಾ ಕಾಂಗ್ರೆಸ್ ಮುಖಂಡರಿಂದ ಪಾಲಾಕ್ಪಪ್ಪಗೆ ಸನ್ಮಾನ

ಕೊಪ್ಪಳ: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ನಿಸ್ವಾರ್ಥ ಸೇವೆ ಮತ್ತು ಸ್ಥಳಿಯ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಅವಿರತ ಸೇವೆ ಪರಿಗಣಿಸಿ ಕಾಂಗ್ರೆಸ್ ಸೇರಿದ ಬಿಜೆಪಿ ಮುಖಂಡ ತಾಲೂಕ ಪಂಚಾಯತಿ ಮಾಜಿ ಸದಸ್ಯ ಹುಲಗಿಯ ಪಾಲಾಕ್ಷಪ್ಪ ಗುಂಗಾಡಿ ಅವರನ್ನು ಜಿಲ್ಲಾ…

H.Mallikarjun

ಬೈಲಹೊಂಗಲ :ಕುಂಭ ಮೇಳದ ಮೂಲಕ ಮತದಾನ ಜಾಗೃತಿ

ತಾಲೂಕ ಸ್ವೀಪ್‌ ಸಮೀತಿ ಬೈಲಹೊಂಗಲ, ತಾಲೂಕಾ ಆಡಳಿತ, ತಾಲೂಕ ಪಂಚಾಯತ ಬೈಲಹೊಂಗಲ ಮತ್ತು "ಸಂಜೀವಿನಿ"-DAY-NRLM ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಮಹಿಳಾ ಸ್ವಸಹಾಯ ಸಂಘದ ಪ್ರತಿನಿಧಿಗಳು ಹಾಗೂ ಸಂಜೀವಿನಿ ಒಕ್ಕೂಟಗಳ ಮುಂದಾಳತ್ವದಲ್ಲಿ ನಗರದಲ್ಲಿ “ಕುಂಬ ಮೇಳ”…

H.Mallikarjun

ಸಿ.ಬಿ.ಎಸ್.ಬ್ಯಾಂಕಿಗೆ ಪ್ರಸಕ್ತ ೧.೬೩ ಕೋಟಿ ನಿವ್ವಳ ಲಾಭ

ಗಂಗಾವತಿ: ಶ್ರೀಚನ್ನಬಸವಸ್ವಾಮಿ ಪಟ್ಟಣ ಸೌಹಾರ್ದ ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ ೧.೬೩ ಕೋಟಿ ರೂ.ಗಳ ನಿವ್ವಳ ಲಾಭವನ್ನು ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಗಿರಿಯಪ್ಪ ಹೊಸಕೇರಿ ಹಾಗೂ ಸಿ.ಇ.ಓ. ನಾಗೇಶ್ ಗೌಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರಸಕ್ತ ಸಾಲಿನಲ್ಲಿ ಬ್ಯಾಂಕು ರೂ. ೨.೨೯ ಕೋಟಿ ಗಳÀ…

H.Mallikarjun

ಶಿವಲಿಂಗಯ್ಯಶಾಸ್ತ್ರಿಗಳು ಹಿರೇಮಠಉಡುಮಕಲ್ ಪುರಾಣ ಪ್ರವೀಣ ರತ್ನ ಪ್ರಶಸ್ತಿ ಪ್ರದಾನ.

ಗಂಗಾವತಿ: ಉಡುಮಕಲ್ ಗ್ರಾಮದ ಪುರಾಣ ಪ್ರವಚನಕಾರಾದ ಶಿವಲಿಂಗಯ್ಯ ಶಾಸ್ತ್ರಿಗಳು ಹಿರೇಮಠ ಇವರು ಕಳೆದ ಮಾರ್ಚ್-೩೧ ರಂದು ತಾಲೂಕಿನ ಬಸಾಪಟ್ಟಣ ಗ್ರಾಮದಲ್ಲಿ ಪುರಾಣ ಪ್ರವಚನಕಾರರಿಗೆ ಪುರಾಣ ಪ್ರವೀಣ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.ತಾಲೂಕಿನ ಬಸಾಪಟ್ಟಣ ಗ್ರಾಮದ ಶ್ರೀ ಶರಣಬಸವೇಶ್ವರ ಸೇವಾ ಸಮಿತಿಯ ಅಧ್ಯಕ್ಷರಾದ…

H.Mallikarjun