20 ವರ್ಷದ ಸೇವೆಗೆ ಸಂಧ ಗೌರವಗವಿಸಿದ್ದಪ್ಪ ಹಾವರಗಿ ಒಲಿದ ಜಿಲ್ಲಾ ಉಪಾಧ್ಯಕ್ಷ
District Vice President of Olida Havaragi Siddappa was felicitated for 20 years of service ಗಂಗಾವತಿ,14: ಕಳೆದ20 ವರ್ಷದಿಂದ ಸಂಘ-ಪರಿವಾರ ಸೇರಿದಂತೆ ಬಿಜೆಪಿ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿರುವ ಇಂದರಗಿ ಗ್ರಾಮ ಪಂಚಾಯತಿ ಸದಸ್ಯ ಕ್ರಿಯಾಶೀಲ…
ಗ್ಯಾರಂಟಿ ಯೋಜನೆಯ ಅನುಷ್ಟಾನ ಸಮಿತಿಗೆ ಜಿಲ್ಲಾ ಸಮಿತಿಯ ಅದ್ಯಕ್ಷ ರಾಗಿರೆಡ್ಡಿ ಶ್ರೀನಿವಾಸ ನೇಮಕ
District Committee Chairman Ragireddy Srinivasa has been appointed to the Anushtana Committee of the Guarantee Scheme ಗಂಗಾವತಿ,ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಯ ಅನುಷ್ಟಾನ ಸಮಿತಿಗೆ ಜಿಲ್ಲಾ ಸಮಿತಿ ನೇಮಕ ಮಾಡಿದ್ದು, ಜಿಲ್ಲಾಧ್ಯಕ್ಷರಾಗಿ ಕನಕಗಿರಿ ಕ್ಷೇತ್ರದ ಮಾಜಿ…
ರೋಟರಿ ಕ್ಲಬ್ ಬ್ಯಾಡಗಿ ಆಶ್ರಯದಲ್ಲಿ ಉಚಿತ ಬಂಜೆತನ ನಿವಾರಣೆ ಸಮಾಲೋಚನೆ ಶಿಬಿರ
Free Infertility Counseling Camp under the auspices of Rotary Club Badagi ರೋಟರಿ ಕ್ಲಬ್ ಬ್ಯಾಡಗಿ ಆಶ್ರಯದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಬ್ಯಾಡಗಿ ಮತ್ತು ಕಡ್ಲಿ ನಿಂಗಮ್ಮ ಮೆಮೋರಿಯಲ್ ಹಾಸ್ಪಿಟಲ್ ಅವರ ಕಡ್ಲಿ IVF ಸೆಂಟರ್ ದಾವಣಗೆರೆ ಇವರ…
ಗಿಣಿಗೇರಿ ಗ್ರಾಮದ ಪಕ್ಕದಲ್ಲಿರುವ ಅಲ್ಟ್ರಾಟೆಕ್ ಸಿಮೆಂಟ್ ಫ್ಯಾಕ್ಟರಿ ಧೂಳಿನಿಂದ ರೈತರಿಗೆ ಅನ್ಯಾಯ ಜಗದೀಶ್ ಆರೋಪ.
raitarige an'yāya jagadīś ārōpa.Jagdish accuses farmers of injustice due to ultratech cement factory dust near Ginigeri village. ಗಿಣಿಗೇರಿ ಗ್ರಾಮದ ಪಕ್ಕದಲ್ಲಿರುವ ಅಲ್ಟ್ರಾಟೆಕ್ ಸಿಮೆಂಟ್ ಫ್ಯಾಕ್ಟರಿ ಧೂಳಿನಿಂದ ರೈತರಿಗೆ ಅನ್ಯಾಯ. ಗಿಣಿಗೇರಿ ಗ್ರಾಮದಲ್ಲಿ ಇತ್ತೀಚಿಗೆ ಧೂಳು,…
ಮೈಸೂರು ಉಸ್ತುವಾರಿ ಸಚಿವರಿಗೆ ಹನೂರು ವಿಧಾನಸಭಾ ಕ್ಷೇತ್ರದ ಉಸಾಬಾರಿ ಯಾಕೆ ? ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಶಿವಕುಮಾರ್ ಪ್ರತಿಕ್ರಿಯೆ
Why is Hanur Assembly Constituency Usabari for Mysore In-charge Minister? District Promotion Committee President Sivakumar's response ವರದಿ : ಬಂಗಾರಪ್ಪ ಸಿ .ಹನೂರು :ನಮ್ಮ ಕಾಂಗ್ರೆಸ್ ಸರ್ಕಾರವು ಬಂದ ಮೇಲೆ ಬಡವರಿಗೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ…
ಕಾಡು ಪ್ರಾಣಿಗಳ ಹಾವಳಿಗೆ ಪಸಲು ನಾಶ ನಷ್ಟದ ಹಾದಿಯಲ್ಲಿ ರೈತ ಗೋವಿಂದೆಗೌಡ
Farmer Govindegowda is on the path of crop destruction due to wild animals. ವರದಿ : ಬಂಗಾರಪ್ಪ ಸಿ .ಹನೂರು :ಇತ್ತಿಚಿನ ದಿನಗಳಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿನ ಕೆಲವು ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆಗಳು ನಾಸವಾಗುತ್ತದೆ ಇದರ…
ಪರಮ ಪೂಜ್ಯ ಮಹಾ ಜಗದ್ಗುರು ಮಾತೆ ಮಹಾದೇವಿ ತಾಯಿಯವರ ಜನನ ಮತ್ತು ಲಿಂಗೈಕ್ಯ ತಿಂಗಳು ಈ ಮಾರ್ಚ್. ಪ್ರಯುಕ್ತ ಈ ಲೇಖನ
This March is the birth of the Most Reverend Maha Jagadguru Mata Mahadevi and the month of Lingaikya. Use this article. ಬಸವ ಗುರುವಿನ ಹೆಸರು ಬಲ್ಲವರಾರಿಲ್ಲಹುಸಿಮಾತನಾಡಿ ಕೆಡದಿರಿ।ಲಿಂಗಾಯತಕೆಬಸವಣ್ಣನೆ ಕರ್ತೃ ಸರ್ವಜ್ಞ। ಹನ್ನೆರಡನೆ ಶತಮಾನದ…
ಎ.ಪಿ.ಎಮ್.ಸಿ ಕೌಂಪಡ ಭೂವಿ ಪೂಜೆ: ಕಾರ್ಯಕರ್ತರಿಗಾಗಿ ಕಾಯ್ದು ಕುಳಿತಶಾಸಕರು
APMC Koumpada Bhuvi Puja: MLAs waiting for activists ಸಾವಳಗಿ: ಭೂಮಿ ಪೂಜಾ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಹೈಡ್ರಾಮ ಸ್ಥಳೀಯ ಗ್ರಾಮ ಪಂಚಾಯತ ಸದಸ್ಯರಿಗೆ ಹಾಗೂ ಕಾರ್ಯಕರ್ತರು ಮತ್ತು ಪತ್ರಕರ್ತರಿಗೆ ಹೇಳದೆ ಏಕಾಏಕಿ ಭೂಮಿ ಪೂಜಾ ಕಾರ್ಯಕ್ರಮ ನೆರವೇರಿಸಲು ಮುಂದಾದರು.…
ಪ್ರಥಮ ಮಹಿಳಾ ಜಗದ್ಗುರು ಲಿಂ. ಡಾ, ಮಾತೆ ಮಹಾದೇವಿ ಮಾತಾಜಿಯವರ 77ನೇ ಜಯಂತಿ ಅಂಗವಾಗಿ ಅವರ ನೆನಪು
First female Jagadguru Lim. Remembering Dr. Mathe Mahadevi Mataji on the occasion of her 77th Jayanti ಡಾ ಪೂಜ್ಯ ಮಾತೆ ಮಹಾದೇವಿ ಎಂಎ , ಬಿ.ಎಸ್ಸಿ. (13 ಮಾರ್ಚ್ 1946 - 14 ಮಾರ್ಚ್ 2019…
ಗಾಣಿಗ ಸಮಾಜಕ್ಕೆ ಪದಾಧಿಕಾರಿಗಳ ಆಯ್ಕೆ
Election of Officers for Mining Society ಗಂಗಾವತಿ : ಯಾವುದೇ ಒಂದು ಸಮುದಾಯ ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಬೇಕಾದರೆ ಸಂಘಟನೆ ಅತೀ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಮಾಜ ಸಂಘಟಿತವಾಗಬೇಕಿದೆ ಎಂದು ಅಖಿಲ ಭಾರತ ಗಾಣಿಗ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶರಣಪ್ಪ ನಾಗೋಜಿ ಅವರು ಹೇಳಿದರು. ನಗರದ ಹಿರೇ ಜಂತಕಲ್ ನ ಬಸವ ಭವನದಲ್ಲಿ ಸೋಮವಾರ ಆಯೋಜಿಸಿದ ತಾಲೂಕ ಗಾಣಿಗ ಸಮಾಜದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ನೇಮಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸದೃಢ ಸಮಾಜ ನಿರ್ಮಾಣಕ್ಕೆ ಸಂಘಟನೆ ಅಗತ್ಯವಾಗಿದ್ದು, ಅನ್ಯ ಸಮುದಾಯವನ್ನು ಗೌರವಿಸುತ್ತಾ ಸಂಘಟಿತರಾಗಬೇಕು. ಕೊಪ್ಪಳ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಗಾಣಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಸಂಘಟನೆ ಇಲ್ಲವಾದ್ದರಿಂದ ಸಮಾಜ ಅಭಿವೃದ್ಧಿ ಹೊಂದುತ್ತಿಲ್ಲ. ಸಂಘಟನೆ ಅಭಾವದಿಂದ ಯುವ ಸಮೂಹ ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷ ಣಿಕವಾಗಿ ಮುಂದುವರಿಯುತ್ತಿಲ್ಲ. ಸಮಾಜದ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಹೇಳಿದರು. ಗಾಣಿಗ ಸಮಾಜದ ಜಿಲ್ಲಾ ಅಧ್ಯಕ್ಷ ತೋಟಪ್ಪ ಕಾಮನೂರು ಅವರು ಮಾತನಾಡಿ, ಸಮಾಜದ ಮುಖಂಡರು ಸಂಘಟನೆಯಲ್ಲಿ ತೊಡಗಬೇಕು. ಆಯ್ಕೆ ಆದ ಪದಾಧಿಕಾರಿಗಳು ಸಮಾಜ ಅಭಿವೃದ್ಧಿ ಪೂರಕ ಕಾರ್ಯಗಳನ್ನು ಮಾಡಬೇಕು. ಸರಕಾರದಿಂದ ಸಮಾಜಕ್ಕೆ ಸಿಗುವ ಸೌಲಭ್ಯಗಳನ್ನು ಸಮುದಾಯದ ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದರು. ಈ ವೇಳೆ ಜಿಲ್ಲಾ ಘಟಕದ ಗಾಣಿಗ ಸಮಾಜದ ಗೌರವಾಧ್ಯಕ್ಷ ರುದ್ರಮುನಿ ಗಾಳಿ, ಅಖಿಲ ಭಾರತ ಗಾಣಿಗ ಸಮಾಜದ ಉಪಾಧ್ಯಕ್ಷ ಸಂಗನಗೌಡ ಪಾಟೀಲ್, ಅಖಿಲ ಭಾರತ ಗಾಣಿಗ ಸಮಾಜದ ಕಾರ್ಯದರ್ಶಿ ವೀರಣ್ಣ ಗಾಣಿಗೇರ್, ಜಿಲ್ಲಾ ಸಂಘಟನೆಯ ಪ್ರಧಾನ ಕಾರ್ಯದರ್ಶಿ, ಉಮೇಶ ಸಜ್ಜನ, ಸಮಾಜದ ಹಿರಿಯರು ಹಿರೇಬಸಪ್ಪ ಸಜ್ಜನ, ಜಿ.ಶಿವಲಿಂಗಪ್ಪ, ವೈ.ಸೋಮಪ್ಪ, ಸಂಗಪ್ಪ ಸಜ್ಜನ, ಮಹಾಂತೇಶ ಸಜ್ಜನ ಕನಕಗಿರಿ, ಅಶೋಕ ಸಜ್ಜನ ಖಾಧಿ ಭಂಡಾರ ಗಂಗಾವತಿ, ಗವಿಸಿದ್ದಪ್ಪ ಸಜ್ಜನ ಹೇರೂರ, ಶ್ರೀದೇವಿ ನಾಗರಾಜ, ಶರಣಪ್ಪ ಕಲ್ಗುಡಿ ಸಿ.ಬಿ.ಎಸ್. ಶಿವಪುತ್ರಪ್ಪ ಗುಡ್ಡದ ಕ್ಯಾಂಪ್, ಹಾಗೂ ಗಾಣಿಗ ಸಮಾಜದ ನಗರ ಘಟಕದ ಪದಾಧಿಕಾರಿಗಳು ಇದ್ದರು. ತಾಲೂಕು ಅಧ್ಯಕ್ಷರಾಗಿ ಶಿವಪುತ್ರಪ್ಪ ನೇಮಕ ಪದಾಧಿಕಾರಿಗಳ ನೇಮಕ: ಗಂಗಾವತಿ ತಾಲೂಕಾ ಗಾಣಿಗ ಸಮಾಜದ ನೂತನ ಗೌರವಾಧ್ಯಕ್ಷರಾಗಿ ಶ್ರೀದೇವಿ ನಾಗರಾಜ, ತಾಲೂಕಾಧ್ಯಕ್ಷರಾಗಿ ಶಿವಪುತ್ರಪ್ಪ ಗುಡ್ಡದಕ್ಯಾಂಪ್ ವಡ್ಡರಹಟ್ಟಿ, ಉಪಾಧ್ಯಕ್ಷರಾಗಿ ಶರಣಪ್ಪ ಕಲ್ಗುಡಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕಾಂತ ಮಾಲಿಪಾಟೀಲ್ ಜಂಗಮರ ಕಲ್ಗಡಿ, ಖಜಾಂಚಿ ಚಂದ್ರಪ್ಪ ಸೊಕ್ಕೆ, ಸದಸ್ಯರಾಗಿ ಮಲ್ಲಿಕಾರ್ಜುನ ಜೋಗಿನ ಜ.ಕಲ್ಗುಡಿ, ಶರಣಬಸವ ಹುನಗುಂದ ಗಂಗಾವತಿ, ಗವಿಸಿದ್ದಪ್ಪ ಸಜ್ಜನ ಹೇರೂರು, ಶರಣಪ್ಪ ಕುದುರಕೊಟಗಿ ಬಸಾಪಟ್ಟಣ, ನಾಗೇಶ ಹುಣಿಸಿಹಾಳ ಹಣವಾಳ, ಬಸಪ್ಪ ಬಚ್ಚಿನಾಳ ಅಯೋದ್ಯ, ಶಂಕ್ರಪ್ಪ ಕುರಹಟ್ಟಿ ಶರಣಬಸವೆಶ್ವರ ನಗರ, ಭುವನೇಶಪ್ಪ ಹಿರೆಜಂತಕಲ್, ವಿಜಯಕುಮಾರ ಕುಷ್ಟಗಿ, ಎಂ.ನಾಗರಾಜ ಹಿರೇಜಂತಕಲ್, ಶಶಿಕುಮಾರ ಗಡ್ಡಿ, ಮುದಿಯಪ್ಪ ಬಾಬುರೆಡ್ಡಿಕ್ಯಾಂಪ್, ನಾಗರಾಜ ಗಡ್ಡಿ ಹಿರೇಜಂತಕಲ್, ಹಾಗೂ ಮಹಿಳಾ ಘಟಕದ ಅಧ್ಯಕ್ಷರಾಗಿ ರತ್ನಮ್ಮ ಚೆನ್ನಬಸಪ್ಪ ಹಿರೇಜಂತಕ್ ಇವರನ್ನು ಆಯ್ಕೆ ಮಾಡಲಾಯಿತು.
