ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್, ಜಿಲ್ಲಾ ಅಭಿಯಾನ

ಕೊಪ್ಪಳ: ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್, ಜಿಲ್ಲಾ ಅಭಿಯಾನ ನಿರ್ವಹಣಾ ಘಟಕ ಕೊಪ್ಪಳ, ಜಿಲ್ಲಾ ಪಂಚಾಯತ್ ಕೊಪ್ಪಳ, ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಡೇ-ಎನ್.ಆರ್.ಎಲ್.ಎಮ್ ಅಭಿಯಾನದ 2024-25 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ಅನುಷ್ಠಾನ ಕುರಿತು ಕಾರ್ಯಗಾರ ಮತ್ತು ಕೆ.ಎಂ.ಎಫ್…

H.Mallikarjun

ಅಧಿಕಾರಿಗಳು ಭೂಗಳ್ಳರಿಗೆ ಸಾತ್ ತಡೆಯುವಂತೆ ಒತ್ತಾಯಿಸಿ ಮನವಿ

ಗಂಗಾವತಿ: ನಗರದ ಸರ್ವೇ ನಂಬರ್ ೫೩ರಲ್ಲಿ (ಸಾಯಿನಗರದಲ್ಲಿ) ಎಸ್ಸಿ ಎಸ್ಟಿಗೆ ವಸತಿ ನಿಲಯಕ್ಕೆ ಮೀಸಲಿಟ್ಟದ್ದ ಹತ್ತು ಗುಂಟೆ ಜಮೀನನ್ನು ಕೊಲ್ಲಿ ನಾಗೇಶ್ವರರಾವ್ ಹಾಗು ಕೊಲ್ಲಿ ಗಂಗಾಧರ ಅಧಿಕಾರಿಗಳೊಂದಿಗೆ ಶಾಮೀಲಾಗಿ ಸರ್ವೇ ನಂ.೪೦ ರ ವ್ಯಾಪ್ತಿಗೆ ಒಳಪಡಿಸಿಕೊಂಡು ಮಾರಾಟ ಮಾಡಿದ್ದು, ಕನ್ನಡ ಮತ್ತು…

H.Mallikarjun

ಹೆಣ್ಣನ್ನುಅಸಮಾನಳಂತೆ ಕಾಣುವಸಮಯಈಗಿಲ್ಲ : ಜ್ಯೋತಿ

ಕುಷ್ಟಗಿ: ಹೆಣ್ಣೊಂದು ಕಲಿತರೆ ಒಂದು ಶಾಲೆಯೇ ತೆರೆದಂತೆ, ತಾಯಿಯೇ ಮಗುವಿಗೆ ಮೊದಲನೇ ಗುರು ಇವುಗಳನ್ನು ಇನ್ನಷ್ಟು ಸತ್ಯ ಮಾಡಬೇಕು, ಹೆಣ್ಣುಮಗಳನ್ನು ಗಂಡಿಗಿAತ ಕಮ್ಮಿ ಎನ್ನುವ ಕಾಲ ಈಗಿಲ್ಲ ಎಂದು ರಾಜ್ಯಯುವ ಪ್ರಶಸ್ತಿ ವಿಜೇತರಾದ ಜ್ಯೋತಿ ಎಂ. ಗೊಂಡಬಾಳ ಅಭಿಪ್ರಾಯಪಟ್ಟರು.ಅವರು ತಾಲೂಕಿನ ದೋಟಿಹಾಳ…

H.Mallikarjun

ಮಾದಕ ವ್ಯಸನದಿಂದ ದೂರವಿರಿ: ಪಿಎಸ್ಐ ವಿಜಯ್ ಪ್ರತಾಪ್

ವರದಿ : ಪಂಚಯ್ಯ ಹಿರೇಮಠ,,,, ಕೊಪ್ಪಳ : (ಯಲಬುರ್ಗಾ) - ಯುವಕರು ತಮ್ಮ ಕಲಿಯುವ ವಯಸ್ಸಿನಲ್ಲಿ ದುಶ್ಚಟಗಳಿಗೆ ದಾಸರಾಗದೆ ಉತ್ತಮ ಆರೋಗ್ಯ ಹಾಗೂ ಶಿಕ್ಷಣದ ಕಡೆಗೆ ಗಮನ ಹರಿಸಬೇಕು ಎಂದು ಪಿಎಸ್ಐ ವಿಜಯ್ ಪ್ರತಾಪ್ ಹೇಳಿದರು. ಪಟ್ಟಣದ ಶ್ರೀ ಮಂಜುನಾಥ ಪಿಯುಸಿ…

H.Mallikarjun

ಕೊಲ್ಲಿನಾಗೇಶ್ವರರಾವ್ ಸರಕಾರಿಮಹಾವಿದ್ಯಾಲಯದಲ್ಲಿ ಪ್ರವೇಶಕ್ಕೆ ವಿದ್ಯಾರ್ಥಿಗಳನಿರಾಸಕ್ತಿ?

*ಪ್ರವೇಶ ಶುಲ್ಕ ಭರಿಸಲು ಹೋಗಬೇಕಿದೆ 5ಕಿ.ಮೀ.ದೂರದ ಬ್ಯಾಂಕಿಗೆ.*ಶುದ್ದಕುಡಿಯುವ ನೀರು ಸೇರಿ ಮಹಿಳಾಶೌಚಾಲಯದ ಕೊರತೆ*ಮುಗಿಯದ ಪದವಿ ಪ್ರವೇಶ ಆನ್ ಲೈನ್ ,ಆಫ್ ಲೈನ್ ಗೊಂದಲ.*ಬಸ್ ನಿಲ್ದಾಣದಿಂದ ಕಾಲೇಜಿಗೆ ಹೋಗಲು ಇಲ್ಲ ಬಸ್ ವ್ಯವಸ್ಥೆ.*ಸರಿಯಾಗಿ ನಡೆಯದ ಪಾಠಪ್ರವಚನ. ವಿಶೇಷ ವರದಿಗಂಗಾವತಿ: ಗ್ರಾಮೀಣ ಭಾಗದ ಮಕ್ಕಳು…

H.Mallikarjun

*ಗ್ರಾಮ ಪಂಚಾಯತ ನಿರ್ಲಕ್ಷ್ಯ,ಬರಿ ಮತಗಳಿಗೆ ಸಿಮಿತವಾದ ನಾಯಕರು

ಹಲವು ವರ್ಷಗಳಿಂದ ಮಹಿಳಾ ಶೌಚಾಲಯ ಇಲ್ಲದೇ ಪರದಾಟ ಸಾವಳಗಿ: ತಾಲ್ಲೂಕಿನ ದೊಡ್ಡ ಹೋಬಳಿ ಕೇಂದ್ರವಾಗಿರುವ ಸಾವಳಗಿ ಹಲವಾರು ಮೂಲಸೌಕರ್ಯಗಳಿಂದ ವಂಚಿತವಾಗಿದ್ದು, ಗ್ರಾಮದ ಜನರು ಜೀವನ ನಡೆಸುವುದೇ ದುಸ್ತರವಾಗುತ್ತಿದೆ. ಅದರಲ್ಲಿಯೂ ವಿಶೇಷವಾಗಿ ಮಹಿಳೆಯರಿಗೆ ಹಾಗೂ ಪುರುಷರಿಗೆ ವಿದ್ಯಾ ನಗರದ ಸೇರಿದಂತೆ ಅನೇಕ ಕಡೆ…

H.Mallikarjun

ಗ್ರಾಮೀಣ ಭಾಗದ ಕೃಷಿ ಸಖಿಯರಿಗೆ – ನೈಸರ್ಗಿಕ ಕೃಷಿ ಕಲಿಕೆ. ಗಂಗಾವತಿ: ಕೃಷಿ ಹಾಗೂ ಕುಟುಂಬ ಕಲ್ಯಾಣ ಮಂತ್ರಾಲಯ,

ನವದೆಹಲಿ ,ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣೆಯ ಸಂಸ್ಥೆ, ಹೈದರಾಬಾದ್, ಸಂಜೀವಿನಿ -ಕೆ.ಎಸ್.ಆರ್.ಎಲ್.ಪಿ.ಎಸ್. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐ.ಸಿ.ಎ.ಆರ್.-ಕೃಷಿ ವಿಜ್ಞಾನ ಕೇಂದ್ರ ಗಂಗಾವತಿ, ಇವರ ಸಹಯೋಗದೊಂದಿಗೆ ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕಿನ ಪಂಚಾಯತಿಯಿಗೆ ಒಬ್ಬರಂತೆ ಇರುವ ಕೃಷಿ ಸಖಿಯರಿಗೆ…

H.Mallikarjun

ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ನಿಗದಿಪಡಿಸಿರುವ ಶುಲ್ಕದವಿವರಪ್ರಕಟಿಸಲು ಜಿಲ್ಲಾಧಿಕಾರಿಗಳ ಸೂಚನೆ

ಕೊಪ್ಪಳ : ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ನಿಗದಿಪಡಿಸಿರುವ ಶುಲ್ಕದ ವಿವರ ಪ್ರಕಟಿಸಲು ಎಲ್ಲಾ ತಾಲ್ಲೂಕಿನ ವಲಯ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚನೆ ನೀಡಿದ್ದಾರೆ.ಖಾಸಗಿ ಅನುದಾನರಹಿತ…

H.Mallikarjun

ಸಚಿವರಿಂದ ವಿವಿಧ ಅಭಿವೃದ್ಧಿಕಾಮಗಾರಿಗಳಿಗೆ ಚಾಲನೆ,,

ರಸ್ತೆಗಳ ಸುಧಾರಣೆ, ಶುದ್ಧಕುಡಿಯುವ ನೀರು ಪೂರೈಕೆಗೆ ಕ್ರಮ : ತಂಗಡಗಿ ಕನಕಗಿರಿ ತಾಲೂಕಿನ ಗ್ರಾಮಗಳು ಶೇಕಡಾ ನೂರರಷ್ಟು ಒಣ ಬೇಸಾಯ ಮತ್ತು ಗ್ರಾಮೀಣ ಪ್ರದೇಶದಿಂದ ಕೂಡಿದ್ದು, ರಸ್ತೆಗಳ ಸುಧಾರಣೆಗೆ ಮತ್ತು ಶುದ್ದ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು…

H.Mallikarjun

ಸರ್ಕಾರಿ ನೌಕರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮನವಿ.

ವರದಿ : ಬಂಗಾರಪ್ಪ. ಸಿ .ಹನೂರು:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಸಾಲಿನ ಅವಧಿಗೆ ಎಲ್ಲಾ ಹಂತದ ಚುನಾವಣಾ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸಂಘದ ಬೈಲಾ ನಿಯಮ 47ರ ರೀತ್ಯಾ ಕರಡು ಮತದಾರರ ಪಟ್ಟಿ ಹೊರಡಿಸಲು ಸಂಘದ ಸದಸ್ಯರು ಹೆಸರು ನೋಂದಾಯಿಸುವಂತೆ…

H.Mallikarjun