ಹದೆಯ ಅರಿಯದ ಟೀನೇಜ್ ಸಮಯದಲ್ಲಿ ಮೊಬೈಲ್ ಬಳಕೆ ಎಚ್ಚರಿಕೆ ಅಗತ್ಯ : ಗೊಂಡಬಾಳ

ಕೊಪ್ಪಳ: ಶಿಕ್ಷಣ ಮುಂದುವರಿಯುವಿಕೆಗೆ ಮೊಬೈಲ್ ಮಿತವಾಗಿ ಬಳಸುವುದು ಬಹಳ ಮುಖ್ಯ, ಅದರಲ್ಲೂ ಹದೆಯ ಅರಿಯದ ಟೀನೇಜ್ ಸಮಯದಲ್ಲಿ ಮೊಬೈಲ್ ಬಳಕೆ ಎಚ್ಚರಿಕೆ ಅಗತ್ಯವಿದೆ ಎಂದು ಹಿರಿಯ ಪತ್ರಕರ್ತ ಮಂಜುನಾಥ ಜಿ. ಗೊಂಡಬಾಳ ಎಚ್ಚರಿಕೆ ನೀಡಿದರು. ಅವರು ಸ್ನೇಹ ಸಂಸ್ಥೆಯ ನೇತೃತ್ವದಲ್ಲಿ ಚಿಲ್ಡ್ರನ್…

H.Mallikarjun

ನೀಟ್ ಪರೀಕ್ಷೆಯಲ್ಲಿ ಅಕ್ರಮ : ಉನ್ನತ ಮಟ್ಟದ ತನಿಖೆಗೆ ಎನ್.ಎಸ್.ಯು.ಐ ಆಗ್ರಹ

ಕೊಪ್ಪಳ: ನೀಟ್ ಪರೀಕ್ಷೆಯಲ್ಲಿ ಅಕ್ರಮ : ಉನ್ನತ ಮಟ್ಟದ ತನಿಖೆಗೆ ಎನ್.ಎಸ್.ಯು.ಐ ಆಗ್ರಹಿಸಿ ಎನ್.ಎಅ್.ಯು.ಐ ಜಿಲ್ಲಾ ಘಟಕ ಕೊಪ್ಪಳ ನೇತೃತ್ವದಲ್ಲಿ ಅಶೋಕ ಸರ್ಕಲ್ ನಲ್ಲಿ ಪ್ರತಿಭಟನೆ ಮಾಡಲಾಯಿತು. ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು ಭಾರಿ ಅಕ್ರಮ ನಡೆದಿರುವ ಸಾಧ್ಯತೆ ಮೇಲ್ನೋಟಕ್ಕೆ…

H.Mallikarjun

ಮದಭಾವಿ ಗ್ರಾಮದಲ್ಲಿ ಉಜ್ವಲ ಗ್ಯಾಸ್ ವಿತರಣಾ ಸಮಾರಂಭ

ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಲಯದಲ್ಲಿ ಕೇಂದ್ರ ಸರಕಾರದ ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮತ್ತೆ ಉಜ್ವಲ ಯೋಜನೆ ಅಡಿಯಲ್ಲಿ ಗ್ಯಾಸ್ ಮಂಜುರಾದ ಪಲಾನುಭವಿಗಳಿಗೆ ಗ್ಯಾಸ ಗಳನ್ನು ಕಾಂಗ್ರೇಸ್…

H.Mallikarjun

ಅಡವಿ ಔಡಲ ಸೇವಿಸಿ : ಶಾಲಾ ವಿದ್ಯಾರ್ಥಿಗಳು ಅಸ್ವಸ್ಥ

ಕುಕನೂರು : ಕುಕನೂರು ತಾಲೂಕಿನ ಕೋನಾಪೂರ ಶಾಲೆಯ ಆವರಣದ ಅಡಿವಿ ಔಡಲ ಕಾಯಿಯನ್ನು ತಿಂದು ಸುಮಾರು 35 ರಿಂದ 40 ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಡೆದಿದ್ದು ಕೋನಾಪುರ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ 3…

H.Mallikarjun

ನಾಡಪ್ರಭು ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆ.

ವರದಿ :ಬಂಗಾರಪ್ಪ .ಸಿ .ಹನೂರು:ಇದೆ ತಿಂಗಳು 27ರಂದುನಡೆಯುವ ನಾಡಪ್ರಭು ಕೆಂಪೇಗೌಡರವರ 515ನೇ ಜನ್ಮದಿನಾಚರಣೆ ಕಾರ್ಯಕ್ರಮ ಅಂಗವಾಗಿ ನಡೆಯಬೇಕಿದ್ದ ಜಯಂತಿಗಾಗಿ ಇದುವರೆಗೂ ಪೂರ್ವಭಾವಿ ಸಭೆ ನಡೆಸದೇ ಇರುವುದಕ್ಕೆ ,ಪಟ್ಟಣದ ಒಕ್ಕಲಿಗ ಸಮಾಜದ ಹಲವು ನಾಯಕರುಗಳು ತಾಲೂಕು ಆಡಳಿತ ಮಂಡಳಿಯ ವಿರುದ್ಧ ಅಸಮಾಧಾನ ಹೊರ…

H.Mallikarjun

ಇಂದಿನ ಯುವ ಪೀಳಿಗೆ ಪರಿಸರವನ್ನು ಸಂರಕ್ಷಿಸಿ

ಜಮಖಂಡಿ: ದಿನೇ ದಿನೇ ಹೆಚ್ಚುತ್ತಿರುವ ಭೂಮಿಯ ತಾಪಮಾನವನ್ನು ಕಡಿಮೆ ಮಾಡಲು ಹಾಗೂ ಹಸಿರನ್ನು ಹೆಚ್ಚಿಸಿ ಶುದ್ಧ ಗಾಳಿಯನ್ನು ಪಡೆಯಲು ಪ್ರತಿಯೊಬ್ಬ ಮಗು, ಪ್ರತಿಯೊಬ್ಬ ನಾಗರಿಕರು ಮರಗಿಡಗಳನ್ನು ನೆಟ್ಟು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ, ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಅಗತ್ಯವಿದೆ…

H.Mallikarjun

ಕೃಷಿ ಚಟುವಟಿಕೆಗಳಲ್ಲಿ ಡ್ರೋಣ್ ತಾಂತ್ರಿಕತೆ ಬಳಕೆ ಅತ್ಯವಶ್ಯಕ – ಕೃಷಿ ವಿವಿ ಕುಲಪತಿ ಡಾ.ಎಸ್ ವಿ ಸುರೇಶ

ಬೆಂಗಳೂರು; ಭಾರತ ಈಗ ಆಹಾರೋತ್ಪಾನೆಯಲ್ಲಿ ಸ್ವಾವಲಂಬನೆ ಸಾಧಿಸಿದ್ದು, ಇದಕ್ಕೆ ಕೃಷಿ ಚಟುವಟಿಕೆಗಳಲ್ಲಿ ತಾಂತ್ರಿಕತೆ ಬಳಕೆ ಮುಖ್ಯವಾಗಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪಕುಲಪತಿ ಡಾ.ಎಸ್ ವಿ ಸುರೇಶ ಹೇಳಿದ್ದಾರೆ.ಚಿಕ್ಕಬಾಣಾವರದ ಧನ್ವಂತರಿ ಶಿಕ್ಷಣ ಸಮೂಹ ಸಂಸ್ಥೆ ಆವರಣದಲ್ಲಿ ಧನ್ವಂತರಿ ಡ್ರೋಣ್ ಪೈಲಟ್ ಅಕಾಡೆಮಿ…

H.Mallikarjun

ಕರ್ನಾಟಕದ ದಲಿತ ಚಳುವಳಿಗೆ50ವರ್ಷಗಳ ಸಂಭ್ರಮೋತ್ಸವದ ಕರಪತ್ರ ಬಿಡುಗಡೆ

ತಿಪಟೂರು:-ಪ್ರೊ.ಬಿ. ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕದ ದಲಿತ ಚಳುವಳಿಗೆ 50 ವರ್ಷಗಳ ಸಂಭ್ರಮೋತ್ಸವದ ಕರಪತ್ರವನ್ನು ತಿಪಟೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾದ ನಾಗತ್ತಿಹಳ್ಳಿ ಕೃಷ್ಣಮೂರ್ತಿರವರು ಜಿಲ್ಲೇಯ ಪದಾಧಿಕಾರಿಗಳಿಗೆ ಹಾಗೂ ಎಲ್ಲಾ ತಾಲೂಕು ಪದಾಧಿಕಾರಿಗಳಿಗೆ ವಿತರಿಸಲಾಯಿತು. ಜುಲೈ 10 ಬುಧವಾರ ಡಾ!!…

H.Mallikarjun

ಪಶು ಪಾಲನಾ ಮತ್ತು ಪಶು ಸಂಗೋಪನಾ ಸೇವಾ ಇಲಾಖೆಯಗೆ ಬೆನ್ನುಲುಬಾದ ಪಶು ಸಖಿಯರು

ಗಂಗಾವತಿ: ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ, ಗಂಗಾವತಿಯಲ್ಲಿ ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕಿನ ಪಶು ಸಖಿಯರ 3 ಹಂತದ ಆರು ದಿನಗಳ ಸಮಗ್ರ ಜಾನುವಾರುಗಳ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಕೆ.ವಿ.ಕೆ.ಯ ಹಿರಿಯ ಮತ್ತು ಮುಖ್ಯಸ್ಥರಾದಂತ ಡಾ.ರಾಘವೇಂದ್ರ ಎಲಿಗಾರ್, ಹಿರಿಯ…

H.Mallikarjun

ರಾಜೂರಿನಲ್ಲೊಂದು ನೂತನ ಮಾದರಿ : ಗ್ರಂಥಾಲಯ

ಕುಕನೂರು : ತಾಲ್ಲೂಕಿನ ರಾಜೂರು ಗ್ರಾಮದ ಪಂಚಾಯತಿ ಗ್ರಂಥಾಲಯ ಆಧುನಿಕತೆಯ ಮೆರುಗಿನಿಂದ ಕಂಗೊಳಿಸುತ್ತಿದೆ. ತಾಲೂಕಿನಲ್ಲಿ ಇಂತಹ ಮೂರು ವಿಷೇಶ ನೂತನ ಮಾದರಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿದ್ದು, ಹಲವಾರು ಮಹನೀಯರ ಹಾಗೂ ವಿವಿಧ ಜ್ಞಾನ ಭಂಡಾರದ ಪುಸ್ತಕಗಳಿದ್ದು ಅವುಗಳ ಸದುಪಯೋಗವನ್ನು ಪ್ರತಿಯೊಬ್ಬ ನಾಗರಿಕರು…

H.Mallikarjun