ಅನಿಲ ಬಡಚಿರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ
ಅಥಣಿ:-*ವಿಪತ್ತುಗಳಂತ ತುರ್ತು ಸಂದರ್ಭದಲ್ಲಿ ಅತ್ಯುತ್ತಮ ಸೇವೆಗಾಗಿ ಅಥಣಿ ಅಗ್ನಿಶಾಮಕ ಠಾಣೆಯ ಪ್ರಮುಖ ಅಗ್ನಿಶಾಮಕ ಅನಿಲ ಬಡಚಿರವರಿಗೆ ಮುಖ್ಯ ಮಂತ್ರಿ ಚಿನ್ನದ ಪದಕ ನೀಡಿ ಗೌರವಿಸಲಾಗಿದೆ. ಅಗ್ನಿ ಅವಗಡ ಮತ್ತು ವಿಪತ್ತುಗಳಂತ ತುರ್ತು ಸೇವೆಗಳ ಸಂದರ್ಭದಲ್ಲಿ ನಾಗರಿಕರ ಜೀವ ರಕ್ಷಣೆ ಹಾಗೂ ಆಸ್ತಿ…
ಕೊಲೆ: ಕಠಿಣ ಕ್ರಮಕ್ಕೆ ಆಗ್ರಹ
ಬೆಂಗಳೂರು; ನಟಿಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಎನ್ನುವ ಆರೋಪದ ಮೇಲೆ ಅಪಹರಿಸಿಕೊಂಡು ಚಿತ್ರದುರ್ಗದಿಂದ ಹೋದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣದಲ್ಲಿ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ಎಂದು ನೀಡಬೇಕು ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನರಡ್ಡಿ ಅಮ್ಮಾಪುರಆಗ್ರಹಿಸಿದ್ದಾರೆ.…
ಗಂಗಾವತಿ ನಗರ ಠಾಣೆ ಪಿಎಸ್ಐ ವರ್ಗಾವಣೆ:
ಗಂಗಾವತಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ನಗರ ಪೊಲೀಸ್ ಠಾಣೆ ಪಿ ಐ ಪ್ರಕಾಶ್ ಮಾಳೆ ಇವರು ಪಕ್ಕದ ಕಂಪ್ಲಿ ಠಾಣೆಗೆ ವರ್ಗಾವಣೆಗೊಂಡಿದ್ದರು ಈಗ ಚುನಾವಣೆ ಮುಗಿದ ನಂತರ ಪುನಹ ಗಂಗಾವತಿ ನಗರ ಠಾಣೆಗೆ ಪಿಐ ಆಗಿ ಪ್ರಕಾಶ್ ಮಳೆಯವರು ಅಧಿಕಾರ…
ವಿದ್ಯಾರ್ಥಿಗಳ ಬದುಕಿನಲ್ಲಿ ಅಂಕಕ್ಕಿಂತ, ನಡೆತೆ ಮುಖ್ಯ – ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್
Conduct is more important than marks in students' lives - State High Court Justice E.S. Indiresh ಬೆಂಗಳೂರು, ಜೂ, 13; ವಿದ್ಯಾರ್ಥಿ ಬದುಕಿನಲ್ಲಿ ಅಂಕಗಳು ಮುಖ್ಯವಲ್ಲ. ಅಂಕಗಳಿಗೂ ವ್ಯಕ್ತಿತ್ವಕ್ಕೂ ಸಂಬಂಧವಿಲ್ಲ. ಎಲ್ಲಕ್ಕಿಂತ ನಡತೆ ಮುಖ್ಯ ಎಂದು…
ಹೆಣ್ಣಿನ ಆಕ್ರಂದನಕ್ಕೆ ಪುರುಷ ಸಮಾಜದ ಸಾಮಾಜಿಕ ಜವಾಬ್ದಾರಿ ಧ್ವನಿ ಏಕಿಲ್ಲ? ಶೈಲಜಾ ಹಿರೇಮಠ
ಗಂಗಾವತಿ.13:ಹೆಣ್ಣಿನ ಮೇಲೆ ದಿನೇ ದಿನೇ ಹೆಚ್ಚುತ್ತಿರುವ ಕೌರ್ಯ, ಕೊಲೆ, ಅತ್ಯಾಚಾರ, ಲೈಂಗಿಕ ಕಿರುಕುಳ, ಮಾನಸಿಕ ದೌರ್ಜನ್ಯ,ಅಪ್ರಾಪ್ತ ಹೆಣ್ಮಕ್ಕಳ ಅತ್ಯಾಚಾರ, ಸಾಮಾಜಿಕ ಅಗೌರವ ಎಗ್ಗಿಲ್ಲದೇ ನೆಡೆದರೂ, ಪುರುಷ ಸಮಾಜ ಮಾತ್ರ ತನ್ನ ಪಾಡಿಗೆ ತಾನಿದೆ. ತನಗೂ ಇದಕ್ಕೂ ಏನು ಸಂಬಂಧವೇ ಇಲ್ಲ ಎನ್ನುವಂತೆ…
ಆಟೋನಗರ ಸದಸ್ಯ ರಂಗಪ್ಪ ನಿಧನಕ್ಕೆ ಸಂತಾಪ: ಭಾರಧ್ವಾಜ್
ಗಂಗಾವತಿ: ಸುಮಾರು ೫೦ ವರ್ಷಗಳಿಂದ ನೆನೆಗುದಿಗೆ ಬಿದ್ದ ಆಟೋನಗರ ನಿವೇಶನ ಹಂಚಿಕೆಗೆ ಮನನೊಂದು ಬಹಳಷ್ಟು ಜನ ಸದಸ್ಯರು ಮರಣ ಹೊಂದಿರುತ್ತಾರೆ. ಇಂದು ರಂಗಪ್ಪ ತಿಮ್ಮರಾಜು (೬೭) ಎಂಬುವವರು ಆಟೋನಗರ ನಿವೇಶನ ಹಂಚಿಕೆಯಾಗದಿದ್ದಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿ ಕಳೆದ ಹತ್ತು ದಿನಗಳಿಂದ ಹಾಸಿಗೆ…
ನೀಟ್ ಪ್ರವೇಶ ಪರೀಕ್ಷೆಯಲ್ಲಿಭ್ರಷ್ಟಾಚಾರ ನಿಷ್ಪಪಕ್ಷಪಾತ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ
ಕೊಪ್ಪಳ: ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ನಿಷ್ಪಕ್ಷಪಾತ ವಾಗಿ ತನಿಖೆ ನಡೆಸುವಂತೆ ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿ ಗಳು ನಗರದಲ್ಲಿ ಪ್ರತಿ ಭಟನೆ ನಡೆಸಿದರು. ನಗರದ ಹಳೆ ಬಸ್ ನಿಲ್ದಾಣದಿಂದ ಅಶೋಕ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ವೈದ್ಯಕೀಯ ಶಿಕ್ಷಣ ವ್ಯಾಪಾರವಾಗಿದ್ದು,…
ಸಾವಳಗಿ ಗ್ರಾಮದಿಂದ ತುಬಚಿ ರಸ್ತೆ 2-3 ಕಿ.ಮೀ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ, ಮಳೆಗಾಲದಲ್ಲಿ ಕೆಸರು ಗದ್ದೆಯಾಗಿದೆ,ಮುಕ್ತಿ ಯಾವಾಗ…?
ಜಮಖಂಡಿ: ಸಂಪೂರ್ಣ ಹದಗೆಟ್ಟು ರಸ್ತೆಯು ಸಂಚಾರಕ್ಕೆ ತೊಂದರೆ ಉಂಟಾಗಿದೆ, ಅದರಲ್ಲು ಮಳೆಗಾಲದಲ್ಲಿ ಹೇಳ ತೀರದು ಮಳೆಯಾದರೆ ಸಾಕು ಈ ರಸ್ತೆ ಕೆಸರು ಗದ್ದೆಯಂತಾಗುತ್ತದೆ, ಇದನ್ನು ನೋಡಿದರೆ ಅಧಿಕಾರಿಗಳು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಕಾರಣವಾಗಿದೆ. ಹೌದು ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಿಂದ ತುಬಚಿ ರಸ್ತೆ…
ಗಂಗಾವತಿ-ದರೋಜಿ ರೈಲ್ವೆ ಲೈನ್ನಿರ್ಮಾಣಕ್ಕೆ ಅಶೋಕಸ್ವಾಮಿ ಹೇರೂರ ಒತ್ತಾಯ.
ಜಿಲ್ಲೆಯ ಗಂಗಾವತಿ ನಗರದ ರೈಲ್ವೆ ನಿಲ್ದಾಣದಿಂದ ಬಳ್ಳಾರಿ ಜಿಲ್ಲೆಯ ದರೋಜಿ ಗ್ರಾಮದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನೂತನ ಬ್ರಾಡ್ ಗೇಜ್ ರೈಲ್ವೆ ಲೈನ್ ನಿರ್ಮಾಣ (31.30 ಕಿ.ಮಿ.) ಕಾಮಗಾರಿಗೆ ರೂ.919.49 ಕೋಟಿ ಹಣ ಮಂಜೂರು ಮಾಡುವ ಕುರಿತು ಕೊಪ್ಪಳ ಜಿಲ್ಲಾ…
ಕಲ್ಯಾಣ ಸಿರಿ ,Impact,ವರದಿ : ಫಲ ಶ್ರುತಿ, ಪಟ್ಟಣದಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ : ಸ್ವಚ್ಛತೆಗೆ ಮುಂದಾದ ಪಟ್ಟಣ ಪಂಚಾಯಿತಿ
ಕಲ್ಯಾಣ ಸಿರಿ ,,,,,Impact,,,,,ವರದಿ : ಫಲ ಶ್ರುತಿ ( ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಸಾರ್ವಜನಿಕರು ) ಎನ್ನುವ ತಲೆ ಬರಹದಡಿ ಪ್ರಕಟಗೊಂಡಿರುವ ವರದಿಗೆ ಎಚ್ಚೆತ್ತುಕೊಂಡ ಪಟ್ಟಣ ಪಂಚಾಯಿತಿ,,, ಕೊಪ್ಪಳ : ಕುಕನೂರು ಪಟ್ಟಣದ ಮುಖ್ಯ ಭಾಗವಾದ ಹಾಗೂ ಪಟ್ಟಣದ ಹಳೆಯ ಊರು…

