ಸಚಿವ ಶಿವರಾಜ್ ತಂಗಡಗಿ ಜನ್ಮದಿನ: ಬುದ್ದಿಮಾಂದ್ಯರಿಗೆ, ವೃದ್ಧರಿಗೆಅನ್ನಸಂತರ್ಪಣೆ
ಗಂಗಾವತಿ: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸ ಚಿವ ಶಿವರಾಜ ತಂಗಡಿ ಅವರ ಜನ್ಮದಿನ ಆಚರಣೆ ನಿಮಿತ್ತ ಸೋಮವಾರ ಗಂಗಾವತಿ ನಗರ ಮತ್ತು ಗ್ರಾಮೀಣ ಪ್ರದೇಶ ದಲ್ಲಿ ಸಾಮಾಜಿಕ ಸೇವಾ ಕಾರ್ಯಗಳು…
ವಸತಿ ಯೋಜನೆಯ ಫಲಾನುಭವಿ ಆಯ್ಕೆ ವಿಧಾನ ಸರಿಯಾದ ರೀತಿಯಲ್ಲಿ ನಡೆಯಬೇಕು :ಜಿಪಂ ಸಿಇಓ ರಾಹುಲ್ ಶಿಂಧೆ
ಬೆಳಗಾವಿ: ಬರಗಾಲ ಹಾಗೂ ಚುನಾವಣೆ ಎರಡನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ ಜಿಲ್ಲೆಯಾದ್ಯಂತ ನೀರಿನ ಸಮಸ್ಯೆಯಾಗದಂತೆ ನೋಡಿಕೊಂಡಿರುವುದು ಹಾಗೂ ಸ್ವೀಪ್ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಾಗಿರುವುದಕ್ಕೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ರಾಹಲ್ ಶಿಂಧೆ ಅಭಿನಂದನೆಗಳನ್ನು ತಿಳಿಸಿದರು. ಬೆಳಗಾವಿ…
ನೀಟ್ ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರ-ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟ ನಿಲ್ಲಿಸಿ!
ನೀಟ್ ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರ- ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟ ನಿಲ್ಲಿಸಿ!* ಎಂದು ಎಐಡಿಎಸ್ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಕೆಳಗಿನ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ. ಜೂನ್ 4 ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ…
ಅಂಗನವಾಡಿ ಕೇಂದ್ರಕ್ಕೆ ಕುಡಿಯುವ ಕೂಲ್ ವಾಟರ್ ಕ್ಯಾನ್ ನೀಡಿ ಹುಟ್ಟುಹಬ್ಬವನ್ನು ಆಚರಣೆ:
ಗಂಗಾವತಿ: ನಗರದಶ್ರೀವೀರಮಹೇಶ್ವರ ಜಂಗಮ ಸಮಾಜ ಸಂಘದ ಉಪಾಧ್ಯಕ್ಷರಾದ ಎಸ್.ಬಿ.ಹಿರೇಮಠ ಇವರು ತಮ್ಮ 65 ನೇ ವರ್ಷದ ಜನ್ಮದಿನದ ಪ್ರಯುಕ್ತ,34 ನೇ ವಾರ್ಡ್ ಹಿರೇಜಂತಕಲ್ ಕಂಬಳಿಮಠದ ಹತ್ತಿರ ಇರುವ 3ನೇ ಅಂಗನವಾಡಿ ಕೇಂದ್ರದ ಪುಟ್ಟ ಪುಟ್ಟ ಮಕ್ಕಳಿಗೆ ಕುಡಿಯುವ ಕೂಲ್ ವಾಟರ್ ಕ್ಯಾನ್…
ಡಾ. ಭೂಪಾಲಂ ಸುನೀಲ್ ಅವರ ಸಕ್ಸಸ್ ಪುಸ್ತಕ ಬಿಡುಗಡೆ
ಬೆಂಗಳೂರು: ಗಾಂಧಿಬಜಾರ್, ಸರ್ಕಾರಿ ಪಿ.ಯು ಕಾಲೇಜುನಲ್ಲಿಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಬೆಂಗಳೂರು ನಗರ ಮಂಡಳಿ ವತಿಯಿಂದ ಆಯೋಜಸಿದ್ದ ಸಮಾರಂಭದಲ್ಲಿ ಗಾಂಧಿ ವೃದ್ಧಾಶ್ರಮ ಅಧ್ಯಕ್ಷ ಡಾ. ಭೂಪಾಲಂ ಸುನೀಲ್ ರವರು ಬರೆದ ಸಕ್ಸಸ್ ಪುಸ್ತಕವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಡುಗಡೆ…
ಪಟ್ಟಣದಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ : ಸ್ವಚ್ಛತೆಗೆ ಮುಂದಾಗದ ಪಟ್ಟಣ ಪಂಚಾಯಿತಿ,,,
( ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಸಾರ್ವಜನಿಕರು ) ವರದಿ: ಪಂಚಯ್ಯ ಹಿರೇಮಠ,,, ಕೊಪ್ಪಳ : ಕುಕನೂರು ಪಟ್ಟಣದ ಮುಖ್ಯ ಭಾಗವಾದ ಹಾಗೂ ಪಟ್ಟಣದ ಹಳೆಯ ಊರು ಎನ್ನುವ ಹಣೆ ಪಟ್ಟಿ ಹೊಂದಿರುವ ಕೋಳಿಪೇಟೆಯ ಪ್ರಮುಖ ರಸ್ತೆಯಲ್ಲಿ ಚಲಿಸಬೇಕೆಂದರೇ ಸುಮಾರು 2-3 ವಾರ್ಡ್…
ಜೂನ 16 ರಂದು ಶ್ರೀ ಮದ್ಯೋಗಿಶ್ವರ ಯಾಜ್ಞವಲ್ಕ್ಯ ಗುರುಗಳ ಜೈಂತ್ಯೋತ್ಸವ
ಕೊಪ್ಪಳ, 09- ನಗರದ ಪ್ರಾಶಾಂತ ಬಡಾವಣೆಯ ಶ್ರೀ ವಿಠ್ಠಲ ಕೃಷ್ಣ ದೇವಸ್ಥಾನದಲ್ಲಿ ಜೂನ್ 16ರಂದು ಶ್ರೀ ಮದ್ಯೋಗಿಶ್ವರ ಯಾಜ್ಞವಲ್ಕ್ಯ ಗುರುಗಳ ಜೈಂತ್ಯೋತ್ಸವ ಜರುಗಲಿದೆ.ಜಯಂತೋತ್ಸವದ ಅಂಗವಾಗಿ ಇದೇ ಜೂನ 10 ಸೋಮವಾರದಿಂದ ಜೂನ್ 16 ರವಿವಾರದ ವರೆಗೆ ನಿತ್ಯ ಸಂಜೆ 6ರಿಂದ 7ರವರೆಗೆ…
ಈಶಾನ್ಯ ಕರ್ನಾಟಕ ಪದವೀಧರರ ಚುನಾವಣೆ: ಕಾಂಗ್ರೆಸ್ನ ಡಾ. ಚಂದ್ರಶೇಖರ ಪಾಟೀಲ ಗೆಲುವು ಕುಕನೂರು ಪಟ್ಟಣದಲ್ಲಿವಿಜಯೋತ್ಸವ
ಕುಕನೂರು : ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಸತತ ಎರಡನೇ ಬಾರಿ ಭರ್ಜರಿ ಜಯ ಸಾಧಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ಗಗನ ನೋಟಗಾರ ಹರ್ಷ ವ್ಯಕ್ತಪಡಿಸಿದರು. ಕೊಪ್ಪಳ ಜಿಲ್ಲೆ ಕುಕನೂರು ಪಟ್ಟಣದ…
ಪ್ರತಿಯೊಬ್ಬರೂ ಮನೆಗೊಂದು ಸಸಿ ಬೆಳೆಸಿಜಿ.ಪಂ. ಉಪ ಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ ಹೇಳಿಕೆ
ಹೇಮಗುಡ್ಡದಲ್ಲಿ ವನಮಹೋತ್ಸವ ಕಾರ್ಯಕ್ರಮ ಗಂಗಾವತಿ : ಪ್ರತಿಯೊಬ್ಬರೂ ಮನೆಗೊಂದು ಗಿಡ ಬೆಳೆಸಬೇಕು ಎಂದು ಜಿ.ಪಂ. ಉಪ ಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ ಅವರು ಹೇಳಿದರು. ತಾಲೂಕಿನ ಹೇಮಗುಡ್ಡ ಗ್ರಾಮದ ದುರ್ಗಾದೇವಿ ದೇವಸ್ಥಾನದ ಸುತ್ತಲಿನ ಪ್ರದೇಶದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾ.ಪಂ.ವತಿಯಿಂದ ಶುಕ್ರವಾರ…
ವೀರಾಪೂರ ಗ್ರಾಮದ : ಶ್ರೀ ಗಾಳೆಮ್ಮ ದೇವಿ ಹಾಗೂಶ್ರೀದುರ್ಗಾದೇವಿ ಜಾತ್ರಾ ಮಹೋತ್ಸವ
ಕುಕನೂರು : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ವೀರಾಪೂರ ಗ್ರಾಮದ ಶ್ರೀ ಗಾಳೆಮ್ಮ ದೇವಿಯ ಹಾಗೂ ದುರ್ಗಾ ದೇವಿ ಜಾತ್ರಾ ಮಹೋತ್ಸವವು ದಿ.07.06.2024ರ ಶುಕ್ರವಾರದಿಂದ ದಿ.11.06 ಮಂಗಳವಾರದವರೆಗೆ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಜರುಗುವವು. ದಿ. 07 ರ ಶುಕ್ರವಾರದಂದು ಬೆಳಿಗ್ಗೆ 8…

