17 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಥಲ್ಲಿ ಹವಾಮಾನ ಇಲಾಖೆಯು 17 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದೆ.ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ,…

H.Mallikarjun

ಪ್ರತಿಯೊಬ್ಬರೂ ತಮ್ಮ ಹುಟ್ಟು ಹಬ್ಬದಂದು ಒಂದು ಸಸಿ ಬೆಳಸಿ : ಫಾದರ್ ಸಜ್ಜಿ ಜಾರ್ಜ್

ಕುಕನೂರು : ಪ್ರತಿಯೊಬ್ಬ ನಾಗರಿಕರು ತಮ್ಮ ಹುಟ್ಟು ಹಬ್ಬದಂದು ಒಂದು ಸಸಿ ಬೆಳಸಿ ಅವುಗಳನ್ನು ಪೋಷಿಸಿ ಸಂರಕ್ಷಣೆ ಮಾಡುವ ಮೂಲಕ ಪರಿಸರವನ್ನು ಉಳಿಸಲು ಮುಂದಾಗಬೇಕು ಎಂದು ಎಸ್ ಎಫ್ ಎಸ್ ಶಾಲೆಯ ಮುಖ್ಯಸ್ಥರಾದ ಫಾದರ್ ಸಜ್ಜಿ ಜಾರ್ಜ ಹೇಳಿದರು. ಅವರು ಕುಕನೂರ…

H.Mallikarjun

ಜ್ಯೋತಿ ಗೊಂಡಬಾಳಗೆ ಕಿತ್ತೂರ ಚನ್ನಮ್ಮ ರಾಜ್ಯ ಪ್ರಶಸ್ತಿ

ಕೊಪ್ಪಳ: ಇಲ್ಲಿನ ಪ್ರಗತಿಪರ ಹೋರಾಟಗಾರ್ತಿ, ಮಹಿಳಾ ಮುಖಂಡೆ, ಕರ್ನಾಟಕ ಸರಕಾರದ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತೆ ಜ್ಯೋತಿ ಎಂ. ಗೊಂಡಬಾಳ ಅವರಿಗೆ ಸಮಾಜ ಸೇವೆ ವಿಭಾಗದಲ್ಲಿ ರಾಜ್ಯಮಟ್ಟದ "ಕಿತ್ತೂರ ರಾಣಿ ಚನ್ನಮ್ಮ ಪ್ರಶಸ್ತಿ"ಗೆ ಆಯ್ಕೆ ಮಾಡಲಾಗಿದೆ.ಕುಷ್ಟಗಿ ತಾಲೂಕ ದೋಟಿಹಾಳ ಗ್ರಾಮದಲ್ಲಿ ಜೂನ್…

H.Mallikarjun

ನೆಲಮಂಗಲದಲ್ಲಿ ಗ್ರೀನ್ ಗ್ರೋವ್ಸ್ ಪ್ರಾರಂಭ ;

ಆಧುನಿಕ ಜೀವನದಲ್ಲಿ ವಿನೂತನ ಮಾದರಿಯ ಭರವಸೆ ನೀಡುವ ಹೊಸ ಹೆಗ್ಗುರುತು ಬೆಂಗಳೂರು,: ಸತ್ತ್ವ ಗ್ರೂಪ್‌ ಇತ್ತೀಚೆಗೆ ನೆಲಮಂಗಲದಲ್ಲಿ ಗ್ರೀನ್ ಗ್ರೋವ್ಸ್ ಆರಂಭಿಸಿದ್ದು, ಈ ಯೋಜನೆಯು ಬಹಳ ವೇಗವಾಗಿ ಸಮಕಾಲೀನ ಜೀವನದ ದಾರಿದೀಪವಾಗಿ ಹೊರಹೊಮ್ಮುತ್ತಿದೆ. 45 ಎಕರೆಗಳಷ್ಟು ಹಚ್ಚ ಹಸಿರಿನ ನಡುವೆ ಸ್ಥಾಪಿಸಲಾದ…

H.Mallikarjun

ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ

ಬೆಂಗಳೂರು: ಜೂನ್ 05: ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯಲ್ಲಿ ಸಂಸ್ಥೆಯ ನಿರ್ದೇಶಕರು ಹಾಗೂ ರಿಜಿಸ್ಟ್ರಾರ್ ಅವರ ಮಾರ್ಗದರ್ಶನದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಸಂಸ್ಥೆಯ ಆವರಣದಲ್ಲಿ ಹೊಸ ಗಿಡ, ಸಸಿಗಳನ್ನು ನೆಡುವುದರ ಮೂಲಕ ವಿಶ್ವ…

H.Mallikarjun

ಪ್ರತಿಯೊಬ್ಬರೂ ಗಿಡಗಳನ್ನ ನಡಬೇಕು: ವೆಂಕಟೇಶ

ಗಂಗಾವತಿ,05:ಪ್ರತಿ ವರ್ಷ ಜೂನ್‌ 5 ರಂದು ವಿಶ್ವಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನವನ್ನು ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು…

H.Mallikarjun

ಹೃದಯ ಸ್ಪರ್ಶ ಟ್ರಸ್ಟ್ ನಿಂದಪರಿಸರದಿನಾಚರಣೆ.

ಬೆಂಗಳೂರು ಜೂನ್ 5; ಹೃದಯ ಸ್ಪರ್ಶ ಟ್ರಸ್ಟ್ ವತಿಯಿಂದ ಬೆಂಗಳೂರಿನ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜೂನ್ 5 ಅಂತರಾಷ್ಟ್ರೀಯ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ…

H.Mallikarjun

ಹಣ್ಣಿನ ವ್ಯಾಪಾರಿ ಡೊಳ್ಳಿನ ಹನುಮಂತಪ್ಪ ನಿಧನ

ಗಂಗಾವತಿ: ಹಿರಿಯ ಪತ್ರಕರ್ತ ಕೆ.ನಿಂಗಜ್ಜ ಇವರ ಸೋದರಮಾವಹಗರಿಬೊಮ್ಮನಹಳ್ಳಿ:ತಾಲೂಕಿನ ವಲ್ಲಭಾಪೂರ ಗ್ರಾಮದ ಹಣ್ಣಿನ ವ್ಯಾಪಾರಿ ಡೊಳ್ಳಿನ ಹನುಮಂತಪ್ಪ (೬೫) ಅನಾರೋಗ್ಯದ ಕಾರಣ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಇಬ್ಬರು ಪುತ್ರರು ಅಪಾರ ಬಂಧುಗಳನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆ ಜೂ.05 ರಂದು ಬುಧವಾರ ಬೆಳ್ಳಿಗ್ಗೆ…

H.Mallikarjun

ಈರಯ್ಯ ಸ್ವಾಮಿ ಸಂಶಿ ಮಠ ನಿಧನ

ಗಂಗಾವತಿ: ಸಂಗಯ್ಯ ಸ್ವಾಮಿ ಸಂಶಿಮಠ ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಇವರ ಸಹೋದರರಾದ ಶ್ರೀ ಈರಯ್ಯ ಸ್ವಾಮಿ ಸಂಶಿ ಮಠ ವೀರಗಾಸೆ ಪುರವಂತರು, ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಎದುರುಗಡೆ ಜುಲೈ ನಗರ ಗಂಗಾವತಿ, ಇವರು ದಿನಾಂಕ 4.6.2024 ರಂದು…

H.Mallikarjun

ರೋಟರಿ ಕ್ಲಬ್ ಆಶ್ರಯದಲ್ಲಿ ಉಚಿತ ಹೃದಯರೋಗ,ನರರೋಗ,ಕ್ಯಾನ್ಸರ್ ,ಎಲುಬು, ಕೀಲು ಮೂತ್ರಪಿಂಡದಲ್ಲಿ ಕಲ್ಲು ತಪಾಸಣಾ ಶಿಬಿರ

ಅಂತರಾಷ್ಟ್ರೀಯ ರೋಟರಿ ಸಂಸ್ಥೆ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದು ಸಮುದಾಯಕ್ಕೆ ಆರೋಗ್ಯ, ಶಿಕ್ಷಣ ಸೇವೆಯನ್ನು ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿ ಯಾಗಿದೆ ಎಂದು ಗಂಗಾವತಿ ರೋಟರಿ ಅಧ್ಯಕ್ಷರಾದ ಎ.ಶಿವಕುಮಾರ ರವರು ಉಚಿತ ಹೃದಯ ರೋಗ, ಕ್ಯಾನ್ಸರ್ ರೋಗ, ನರರೋಗ, ಮತ್ತು ಮೂತ್ರಪಿಂಡದಲ್ಲಿ ಕಲ್ಲು ತಪಾಸಣೆ…

H.Mallikarjun