ಶ್ರೀಭಗೀರಥಜಯಂತ್ಯೋತ್ಸವದ ಅಂಗವಾಗಿ ನಗರದ ಶ್ರೀ ಭಗೀರಥ ವೃತ್ತದ ಶ್ರೀ ಭಗೀರಥನ ಭಾವಚಿತ್ರಕ್ಕೆಪುಷ್ಪಾರ್ಪಣೆ

ಗಂಗಾವತಿ: ಮಂಗಳವಾರ ಶ್ರೀ ಭಗೀರಥ ಜಯಂತ್ಯೋತ್ಸವದ ಅಂಗವಾಗಿ ನಗರದ ಉಪ್ಪಾರ ಓಣಿ ಬಳಿ ಇರುವ ಶ್ರೀ ಭಗೀರಥ ವೃತ್ತದ ಶ್ರೀ ಭಗೀರಥನ ಭಾವ ಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಮಾತನಾಡಿದರು.ಜೀವ ಕೋಟಿಯ ದಾಹ ತಣಿಸಿ ಪೂರ್ವಜರ ಮುಸದ್ಗತಿಗೆ ಕಾರಣೀಕರ್ತರಾದರು. ಅವರ ಬದುಕಿನ ಸಂಕಷ್ಟದ…

H.Mallikarjun

ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಕಿರುಕುಳ ತಪ್ಪಿಸಿ..!

12೦೦ ಗ್ರಾಹಕರಿಗೆ ಜೀವ ಭದ್ರತೆ ಒದಗಿಸಬೇಕೆಂದು ರಕ್ಷಣಾ ವೇದಿಕೆ ಮನವಿ: ಗಂಗಾವತಿ: 2018ನೇ ಸಾಲಿನಲ್ಲಿ lಗಂಗಾವತಿ ತಾಲೂಕು ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಯವರು ಕಾನೂನು ಬಾಹಿರವಾಗಿ ಒಂದೇ ದಿನದಲ್ಲಿ ಸುಮಾರು 30-40 ಖಾತೆಗಳನ್ನು ಮಾಡಿ, ಜಂಟಿ ಬಾಧ್ಯತ (ಜೆ.ಎಲ್.ಜಿ) ಅಡಿಯಲ್ಲಿ…

H.Mallikarjun

ಮರೂರು ಗ್ರಾಮದಲ್ಲಿ ಮುರಿದು ಬೀಳುವ ಅಂತದಲ್ಲಿರುವ ವಿದ್ಯುತ್ ಕಂಬಗಳು

ವರದಿ : ಬಂಗಾರಪ್ಪ ಸಿ .ಹನೂರು:ಕ್ಷೇತ್ರ ವ್ಯಾಪ್ತಿಯಲ್ಲಿನ ಮರೂರು ಗ್ರಾಮದಲ್ಲಿನ100kv ಟಿ ಸಿಯ ಜೊತೆಯಲ್ಲಿರುವ ವಿದ್ಯುತ್ ಕಂಬಗಳು ಮುರಿದು ಬೀಳುವ ಹಂತದಲ್ಲಿದ್ದು ಈಗಾಗಲೇ ನಮ್ಮ ಗ್ರಾಮದ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರ ಹಾಗೂ ಮುಖ್ಯರಸ್ತೆ ಇದ್ದು 2ವರ್ಷ ದಿಂದ 100kv…

H.Mallikarjun

ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು : ಡಾ.ಲಿಂಗರಾಜ್‌ಸರ್ಕಾರಿ ಉಪವಿಭಾಗಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ

ಗಂಗಾವತಿ,14:ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು, ಅವರಿಗೆ ಗೌರವ ಸಲ್ಲಿಸಲೆಂದೇ ಪ್ರತಿ ವರ್ಷ ಮೇ.12 ರಂದು ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಲಿಂಗರಾಜ ಅವರು ಹೇಳಿದರು.ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆಯ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ…

H.Mallikarjun

“ಶ್ರೀ ವಜ್ರಕ್ಷೇತ್ರ” ಖ್ಯಾತಿಯತ್ಯಾಗರಾಜನಗರದ ಶ್ರೀ ಅಭಯ ಲಕ್ಷ್ಮೀ ನರಸಿಂಹದೇವಾಲಯದಲ್ಲಿ ಮೇ. 21 ರಿಂದ 23 ರ ವರೆಗೆ 47 ನೇ ವೈಭವದ “ನರಸಿಂಹ ಜಯಂತಿ ಮಹೋತ್ಸವ”

ಬೆಂಗಳೂರು; “ಶ್ರೀ ವಜ್ರಕ್ಷೇತ್ರ” ಎಂದೇ ಖ್ಯಾತಿ ಪಡೆದಿರುವ ಬಸವನಗುಡಿಯ ತ್ಯಾಗರಾಜನಗರದ ಶ್ರೀ ಅಭಯ ಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ಈ ತಿಂಗಳ 21 ರಿಂದ 23 ರ ವರೆಗೆ 47 ನೇ ವರ್ಷದ ವೈಭವದ “ನರಸಿಂಹ ಜಯಂತಿ ಮಹೋತ್ಸವ” ಆಚರಿಸಲಾಗುತ್ತಿದೆ.ಭಗವಾನ್ ಅಭಯ ಲಕ್ಷ್ಮೀ…

H.Mallikarjun

ಜಗಜ್ಯೋತಿಶ್ರೀಬಸವೇಶ್ವರರ ಜಯಂತೋತ್ಸವ ಹಾಗೂ ಹುಟ್ಟುಹಬ್ಬ ಆಚರಣೆ

ತಿಪಟೂರು: ಬಸವ ಜಯಂತಿ ಅಂಗವಾಗಿ,ತಿಪಟೂರು ತಾಲೂಕು ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷರು ಹಾಗೂ ಪತ್ರಕರ್ತರಾದ ಬಿ.ಟಿ. ಕುಮಾರ್ ಹುಟ್ಟು ಹಬ್ಬದ ಅಂಗವಾಗಿ ಇವರ, ಸೇವಾರ್ಥದಲ್ಲಿಕಲಾಕೃತಿ (ರಿ,) ತಿಪಟೂರು ಇವರ ವತಿಯಿಂದ ನಿತ್ಯ ನಡೆಯುತ್ತಿರುವ ಅನ್ನಪೂರ್ಣ ಸಂಚಾರಿ ಅನ್ನ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದ್ದು,…

H.Mallikarjun

ಪಂಚಾಯತ್ ಸದಸ್ಯ ಶ್ರೀ ಪ್ರಸಾದ್ ರೈ ಮುತುವರ್ಜಿಯಿಂದ 90 ಮನೆಗಳಿಗೆ ಕುಡಿಯುವ ನೀರು, ಸಾರ್ವಜನಿಕ ರಿಂದ ಮೆಚ್ಚುಗೆ

ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೇನಾಲ 4ನೇ ವಾರ್ಡಿನ ಕಲ್ಲಗುಡ್ಡೆ ಪರಿಸರದ 90 ಮನೆಗಳಿಗೆ ಒಂದು ತಿಂಗಳುಗಳಿಂದ ಮೂಲ ಸೌಕರ್ಯಗಳಲ್ಲಿ ಒಂದಾದ ನೀರಿನ ಸಮಸ್ಯೆ ಎದುರಿಸುತ್ತಿದ್ದರು. ಈ ಸಮಸ್ಯೆಯನ್ನು ಮನಗಂಡ ಸ್ಥಳೀಯ ಪಂಚಾಯತ್ ಸದಸ್ಯರು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಆದ…

H.Mallikarjun

ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ, ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ: ಡಿಸಿಎಂ ಡಿ ಕೆ ಶಿವಕುಮಾರ್

ಡಿಸಿಎಂ ಮಾಧ್ಯಮ ಹೇಳಿಕೆ ಬೆಂಗಳೂರು, ಮೇ 6: ನನಗೂ ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು…

H.Mallikarjun

ಮತದಾನ ಮಾಡದವರ ಪೌರತ್ವ ನಿಷೇಧಿಸಿ: ಸಗ್ರೀವಾ

ಗಂಗಾವತಿ.ಮೇ.06: ಲೋಕಸಭಾ ಚುನಾವಣೆ ನಿಮಿತ್ತ ಮೇ.07ರಂದು ನಡೆಯುವ ಮತದಾನದಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡು ಮತ ಚಲಾಯಿಸಬೇಕು. ಮತದಾನ ಮಾಡದೆ ಹೊರ ಉಳಿಯುವವರ ಪೌರತ್ವ ನಿಷೇಧ ಮಾಡಬೇಕು ಎಂದು ಬಿಜೆಪಿ ಮುಖಂಡ ಸಂಗಮೇಶ್ ಸುಗ್ರೀವಾ ಚುನಾವಣೆ ಆಯೋಗಕ್ಕೆ ಒತ್ತಾಯಿಸಿದ್ದಾರೆ.ಈ ಕುರಿತಂತೆ ಮಾಧ್ಯಮಗಳಿಗೆ ಪತ್ರಿಕಾ…

H.Mallikarjun

ಅಶೋಕಸ್ವಾಮಿ ಹೇರೂರಭೇಟಿ:ಕಾಂಗ್ರೆಸ್ಸಿಗರಿಂದಮತಯಾಚನೆ.

ಗಂಗಾವತಿ:ರಾಜ್ಯ ವಾಣಿಜೋಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ನಿರ್ದೇಶಕ ಮತ್ತು ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರನ್ನು ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಮತ್ತು ಸಂಸದ ಸಂಗಣ್ಣ ಕರಡಿ ಭೇಟಿಯಾಗಿ ಮತ ಯಾಚಿಸಿದರು. ಈ…

H.Mallikarjun