ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.
ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ ಬಸವರಾಜ್ ಇವರ ಮನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಶನಿವಾರ ರಾತ್ರಿ 2:30 ಸಮಯದಲ್ಲಿ ಮನೆಯಲ್ಲಿದ್ದ ದಾಖಲೆ ಪತ್ರಗಳು ಹಣ…
ಪ್ರಜಾತಂತ್ರಉಳಿವಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಕಾಳೆ
ಗಂಗಾವತಿ.ಮೇ.05: ಪ್ರಜಾತಂತ್ರ ಉಳಿವು, ಸಂವಿಧಾನದ ರಕ್ಷಣೆ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಕಾಂಗ್ರೆಸ್ ದಲಿತ ಯುವ ಮುಖಂಡ ರಮೇಶ ಕಾಳೆ ಮನವಿ ಮಾಡಿದರು. ಕೊಪ್ಪಳ ಲೋಕಸಭಾ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ…
ಬೈಲಹೊಂಗಲ :ನರೇಗಾ ಕೆಲಸಕ್ಕೆ ಹೆಚ್ಚಿನ ಜನರು ಬರುವಂತೆ ಕರೆ- ವಿಜಯ ಪಾಟೀಲ.
ಗ್ರಾಪಂ ಸುತಗಟ್ಟಿ ಮತ್ತು ದೇಶನೂರ ವ್ಯಾಪ್ತಿಯ ನರೇಗಾ ಕಾಮಗಾರಿ ಸ್ಥಳಗಳಿಗೆ ಇಂದು ಸಹಾಯಕ ನಿರ್ದೇಶಕ ವಿಜಯ ಪಾಟೀಲ ಭೇಟಿ ನೀಡಿ. ಹೊಸದಾಗಿ ಸಿಗುವಂತಹ ಕೂಲಿ ಮೊತ್ತ 349/- ಬಗ್ಗೆ ವಿವರಿಸಿದರು ಮತ್ತು ಹಾಜರಾತಿ ಕುರಿತು ವಿವರಿಸಿದರು.ಹಾಜರಾತಿಯಲ್ಲಿ ಪಾರದರ್ಶಕತೆಯ ತರುವ ಸಲುವಾಗಿ ಈಗಾಗಲೇ…
BJP ಸೋಲಿಸಿ ಭಾರತ ಉಳಿಸಿ-ಎಸ್.ಎಫ್.ಐ
ಹೊಸಪೇಟೆ: ಇಂದು ಭಾರತದಲ್ಲಿ ಪ್ರಜಾಪ್ರಭುತ್ವ ರಕ್ಷಣೆ ಮಾಡುವ ಸಂದರ್ಭದಲ್ಲಿ ನಾವಿದ್ದೇವೆ. ಇದಕ್ಕೆ ಬಹುಮುಖ್ಯ ಕಾರಣವೇ ಸಾರ್ವತ್ರಿಕ ಲೋಕಸಭಾ ಚುನಾವಣೆ ಆದ್ದರಿಂದ ಇಂದು ಎಸ್.ಎಫ್.ಐ ಸಂಘಟನೆ ಕೋಮುವಾದಿ ಬಿ.ಜೆ.ಪಿಯನ್ನು ಸೋಲಿಸುವುದು ಬಹುಮುಖ್ಯ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ ರಾಷ್ಟ್ರೀಯ ಉಪಾಧ್ಯಕ್ಷ ನಿತೀಶ್ ನಾರಾಯಣ…
ಬಿಚ್ಚದ ಬುತ್ತಿಗಳು ಬತ್ತಿದ ನದಿಗಳು
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನಿಂದ ಕೃಷಿ ವಿಸ್ತರಣಾ ವಿಭಾಗದ ವಾರ್ಷಿಕ ತಾಂತ್ರಿಕ ಸಭೆಯನ್ನು ಮುಗಿಸಿ ವಯಾ ದಡೆಸಸೂಗುರಿನ ಮೂಲಕ ಬಳ್ಳಾರಿ ಕಡೆ ತುಂಗಭದ್ರೆಯ ಸೇತುವಿನ ಮೇಲೆ ಬಸ್ಸು ನಡೆದಾಗ ಕಂಡುಬಂದಿದ್ದು ಎಲ್ಲಾ ಜೀವರಾಶಿಗಳಿಗೆ ನೀರು ಕೊಡುವ ತುಂಗಭದ್ರೆ, ತನಗೆ ನೀರಿಲ್ಲದೆ ನೀರಿನ…
ರಾಷ್ಟ್ರೀಯ ಪಕ್ಷ ಬಿಎಸ್ಪಿಗೆ ಅವಕಾಶನೀಡಿ:ಎಂ.ಕೃಷ್ಣಮೂರ್ತಿ
ಕೊಪ್ಪಳ.ಮೇ.04: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷಕ್ಕೆ ಬುದ್ಧಿ ಕಲಿಸಿ ಬಿಎಸ್ ಪಿ ಪಕ್ಷವನ್ನು ಬೆಂಬಲಿಸುವಂತೆ ಬಹುಜನ ಸಮಾಜ ಪಾರ್ಟಿ ಪಕ್ಷದ ಕರ್ನಾಟಕ ಉಸ್ತುವಾರಿ ಹಾಗೂ ಸಂಯೋಜಕ ಎಂ.ಕೃಷ್ಣಮೂರ್ತಿ ಮನವಿ ಮಾಡಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಶುಕ್ರವಾರದಂದು…
ಗಾಳೆಮ್ಮಗುಡಿಕ್ಯಾಂಪ್ ನಿವಾಸಿಗಳಿಂದ ಮತದಾನ ಬಹಿಷ್ಕಾರ ಗ್ರಾಮಸ್ಥರಮನವೊಲಿಸಿದ ಎ.ಸಿ.ಮಹೇಶ್ ಮಾಲಗಿತ್ತಿ
ಗಂಗಾವತಿ.ಮೇ.04: ಕನಕಗಿರಿ ವಿಧಾನಸಭಾ ಕ್ಷೇತ್ರದ ಗಂಗಾವತಿ ತಾಲೂಕಿನ ಮರಳಿ ಹೋಬಳಿಯ ಭಟ್ಟರಹಂಚಿನಾಳ ಏರಿಯಾದ ಗಾಳೆಮ್ಮಗುಡಿ ಕ್ಯಾಂಪ್‌ನ ಎಲ್ಲಾ ಮತದಾರರಿಂದ ಮತದಾನ ಬಹಿಷ್ಕಾರ ಮಾಡಲು ನಿರ್ಧರಿಸಲಾಗಿತ್ತು.ಮೇ-೦೪ ರಂದು ಉಪವಿಭಾಗಾಧಿಕಾರಿ ಮಹೇಶ್ ಮಾಲಗಿತ್ತಿ ಗಾಳೆಮ್ಮಗುಡಿ ಕ್ಯಾಂಪಿನ ಮತದಾರರ ಮನವೊಲಿಸಿ ಅನೇಕ ದಶಕಗಳ ಸಮಸ್ಯೆಯಾದ ಹಕ್ಕಪತ್ರಗಳನ್ನು…
ಕಾಂಗ್ರೆಸ್ ಪಕ್ಷದಿಂದ ಬಂಜಾರ ಸಮಾಜಕ್ಕೆ ಅನ್ಯಾಯ: ತಿಪ್ಪೇಸ್ವಾಮಿ
ಕೊಪ್ಪಳ ಜಿಲ್ಲೆಯ ಬಂಜಾರ ಜಿಲ್ಲಾಧ್ಯಕ್ಷರಾದ ಲಕ್ಷ್ಮಣ ನಾಯ್ಕ ಮತ್ತು ಕರ್ನಾಟಕ ಬಂಜಾರ ಜಾಗೃತಿದಳ ರಾಜ್ಯಾಧ್ಯಕ್ಷ ತಿಪ್ಪಾ ಸರ್ ನಾಯ್ಕ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಡಾ.ಬಸವರಾಜ ಕ್ಯಾವಟರ ಅವರಿಗೆ ಬಂಜಾರ ಸಮುದಾಯದ ಸಂಪೂರ್ಣ ಬೆಂಬಲವಿದೆ . ಕಾರಣ, ಬಂಜಾರ ಸಮುದಾಯದವರಿಗೆ ಕರ್ನಾಟಕದಲ್ಲಿ ಲೋಕಸಭೆ…
ಶ್ರೀಮತಿ ಪುಷ್ಪಾವತಿ ಮುಖ್ಯ ಶಿಕ್ಷಕಿ ಇವರ ಅಮಾನತ್ತು ರದ್ದಿಗೆ ಒತ್ತಾಯಿಸಿ ಸಂಗಾಪುರಗ್ರಾಮಸ್ಥರಿಂದ ಧರಣಿ
ಗಂಗಾವತಿ, : ತಾಲೂಕಿನ ಸಂಗಾಪುರ, ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಶ್ರೀರಂಗದೇವರಾಯನಗರ ಸ.ಕಿ.ಪ್ರಾ.ಶಾಲೆ ಯಲ್ಲಿ ಏಪ್ರಿಲ್2ರಂದು ಮಕ್ಕಳು ಬರಗಾಲದ ಬಿಸಿಯೂಟವನ್ನು ಉಂಡು ಸುಮಾರು 32ಮಕ್ಕಳು ಅನಾರೋಗ್ಯ ಗೊಂಡುನಂತರ ಚೇತರಿಸಿ ಗೊಂಡರೂ ಹೊಣೆಯಾಗಿಸಿ ಶ್ರೀಮತಿ ಪುಷ್ಪಾವತಿ ಎನ್. ಮುಖ್ಯಗುರುಗಳನ್ನು ಅಮಾನತು ಮಾಡಿರುತ್ತಾರೆ. ಅಮಾನತು…
ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ರೈತ ಮಹಿಳೆ ಆತ್ಮಹತ್ಯೆಗೆ ಶರಣು
ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಅರಳಗುಪ್ಪೆಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಭಾಗ್ಯಮ್ಮ(50) w/o ಲೇಟ್.ರಾಮಚಂದ್ರಯ್ಯ ಎಂಬ ರೈತ ಮಹಿಳೆ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು,ಮೃತ ಮಹಿಳೆ ತಿಪಟೂರಿನ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸುಮಾರು 5…

