ಗಡ್ಡಿ ಯಲ್ಲಿ ಉಚಿತವಾಗಿ ಅಯ್ಯಾಚಾರ ಮತ್ತು ಶಿವ ದೀಕ್ಷೇ ಯನ್ನು ಹಮ್ಮಿಕೊಳ್ಳಲಾಯಿತು
Ddharma Sri Ajata Appaji's holy shrine Sri Kshetra Gaddi was offered free Ayyachar and Shiva Deekshe. ಗಂಗಾವತಿ.29 ;ಗಂಗಾವತಿ ಸಮೀಪದ ಗಡ್ಡಿ ಗ್ರಾಮದ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪವಿತ್ರ ಪುಣ್ಯಾಶ್ರಮ ಶ್ರೀ ಕ್ಷೇತ್ರ ಗಡ್ಡಿ ಯಲ್ಲಿ…
ಬಹುತ್ವ ಭಾರತಕ್ಕಾಗಿ ಬಿಎಸ್ಪಿಗೆ ಬಹುಮತ ನೀಡಿ: ಶಂಕರ್ ಸಿದ್ದಾಪುರ
Give majority to BSP for plural India: Shankar Siddapur ಗಂಗಾವತಿ.ಏ.28: ಬಹುಜನ ಸಮಾಜ ಪಾರ್ಟಿಯ ಕೊಪ್ಪಳ ಲೋಕಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಶಂಕರ್ ಸಿದ್ದಾಪುರ ಮಸ್ಕಿ ವಿಧಾನಸಭಾ ಕ್ಷೇತ್ರ, ಸಿಂಧನೂರು ವಿಧಾನಸಭಾ ಕ್ಷೇತ್ರ, ಸಿರುಗುಪ್ಪ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ…
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಬಲಿಷ್ಠವಾಗಿದೆಗ್ಯಾರಂಟಿ ಯೋಜನೆಗಳು ಆರ್ಥಿಕ ಶಕ್ತಿಗೆ ಪೂರಕ: ಮಾಜಿ ಸಂಸದ ಹೆಚ್.ಜಿ ರಾಮುಲು
Congress led by CM Siddaramaiah is strongGuarantee schemes complement economic power: Former MP HG Ramulu ಗಂಗಾವತಿ: ಬೆಲೆ ಏರಿಕೆಯ ಇಂದಿನ ದಿನಮಾನಗಳಲ್ಲಿ ಜೀವನ ನಡೆಸಲು ತುಂಬಾ ಪ್ರಾಯಾಸ ಪಡುತ್ತಿರುವ ಬಡವರಿಗೆ ಗ್ಯಾರಂಟಿ ಯೋಜನೆಗಳು ಆರ್ಥಿಕ ಶಕ್ತಿಗೆ…
ಕಿಡಿಗೇಡಿಗಳಿಂದ ಜೋಳದ ಕಡ್ಡಿಗೆ ಬೆಂಕಿ ರೈತರಿಗೆ ನಷ್ಟ
ವರದಿ : ಬಂಗಾರಪ್ಪ ಸಿ .ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿನಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಕುಳ್ಳೆಗೌಡ ಮಾದಪ್ಪ ರವರ ಮಗ ಸುಂದರಿ/ನಾಗ ಜಮೀನಿನಲ್ಲಿ ಸಂಗ್ರಹಿಸಿದ ಜೋಳದ ಹಸುವಿನ ಮೇವಿಗೆ ಕಿಡಿಗೇಡಿಗಳಿಂದ ಹಾನಿಯಾಗಿದೆ .ನಂತರ ಮಾತನಾಡಿದ ಗ್ರಾಮದ ಕಾಂಗ್ರೆಸ್ ಮುಖಂಡರಾದ ನಾಗರಾಜು ನಮ್ಮ…
ಕುಮಾರಿ ಅನುಶ್ರೀ ಹತ್ಯೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಮನವಿ
ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಕಳೆದವಾರ ಕುಮಾರಿ ಅನುಶ್ರೀ ಎಂಬ ಬಾಲಕಿಯನ್ನು ಹತ್ಯೆಗೈದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕಿನ್ನಾಳ ಗ್ರಾಮಸ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶನಿವಾರ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.ಕರಕುಶಲತೆಯಲ್ಲಿ ದೇಶದಲ್ಲೆ ಹೆಸರು ಮಾಡಿರುವ ಕಿನ್ನಾಳ ಗ್ರಾಮದಲ್ಲಿ ಪುಟ್ಟ ಬಾಲಕಿ ಹತ್ಯೆಯಾಗಿರುವುದು…
ಮೋದಿಜಿ ಆಡಳಿತದಲ್ಲಿ ಮಾತ್ರ ಭಾರತ ಸುರಕ್ಷಿತ: ಸುಗ್ರೀವಾ
ಗಂಗಾವತಿ.ಏ.27: ಭಾರತದ ಸರ್ವಾಂಗೀಣ ಅಭಿವೃದ್ಧಿಯೇ ಮೋದಿ ಗ್ಯಾರಂಟಿ. ಬಿಜೆಪಿಗೆ ನೀಡುವ ಒಂದೊಂದು ಮತವು ಭಾರತ ವಿಕಾಸಕ್ಕೆ ಶಕ್ತಿ ತುಂಬುತ್ತವೆ ಎಂದು ಬಿಜೆಪಿ ಯುವ ಮುಖಂಡ ಸಂಗಮೇಶ್ ಸುಗ್ರೀವಾ ತಿಳಿಸಿದರು.ಬಿಜೆಪಿ ನಿಯೋಜಿತ ಕೊಪ್ಪಳ ಲೋಕಸಭಾ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಪರ ಇಲಕಲ್ ಗಡ…
ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.
ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದರ ವಿರುದ್ಧ ದೂರು ದಾಖಲಿಸಿಕೊಂಡ ಆಹಾರ ಇಲಾಖೆ ತನಿಖೆ ನೆಡೆಸಿ, ದಂಡವಸೂಲಿ…
ಏ.೨೮ಕ್ಕೆ ಗಂಗಾವತಿಗೆ ನಟ ಪ್ರಾಕಾಶ್ ರೈ ಆಗಮನ -ಪೀರ್‌ಸಾಬ್
ಗಂಗಾವತಿ: ಉದ್ಯೋಗ ಸೃಷ್ಟಿ, ಸ್ಕಿಲ್ ಇಂಡಿಯಾ, ಅಂಗನವಾಡಿ ಮುಚ್ಚುವ ಇರಾದೆ, ಖಾಸಗಿ ಕರಣಕ್ಕೆ ಆದ್ಯತೆ, ಬಡವರಿಗಿಂತ ಕೆಲವರಿಗೆ ಅನುಕೂಲಕರ ಕಾರ್ಯಕ್ರಮಗಳನ್ನು ರೂಪಿಸುವ ಸರಕಾರದ ವಿರುದ್ಧ ಬೆಳಕು ಚೆಲ್ಲುವ ಸದುದ್ದೇಶದಿಂದ ಏ.೨೮ ಭಾಣುವಾರ ಬೆಳಗ್ಗೆ ೧೦.೦೦ ಗಂಟೆಗೆ ನಗರದ ಜ್ಯೂನಿಯರ್ ಕಾಲೇಜ್ ಮೈದಾನದಲ್ಲಿ…
ಜನ ವಿರೋಧಿ ಬಿಜೆಪಿ, ಕಾಂಗ್ರೆಸ್ ಪಕ್ಷಗಳನ್ನು ತಿರಸ್ಕರಿಸಿ
ಬಹುಜನ ಸಮಾಜ ಪಾರ್ಟಿಗೆ ಬೆಂಬಲಿಸಿ: ಶಂಕರ್ ಸಿದ್ದಾಪುರ ಗಂಗಾವತಿ. ಏ.26: ಬಹುಜನ ಸಮಾಜ ಪಾರ್ಟಿಯ ಕೊಪ್ಪಳ ಲೋಕಸಭಾ ನಿಯೋಜಿತ ಅಭ್ಯರ್ಥಿ ಶಂಕರ್ ಸಿದ್ದಾಪುರ ಅವರು ಸಂಗಾಪುರ, ಮಲ್ಲಾಪುರ, ಹಿಟ್ನಾಳ, ಹುಲಿಗಿ, ಮುನಿರಾಬಾದ್ ವ್ಯಾಪ್ತಿಯಲ್ಲಿ ಪ್ರಚಾರ ಸಭೆಗಳನ್ನು ಶುಕ್ರವಾರದಂದು ನಡೆಸಿದರು. ಈ ವೇಳೆ…
ಹನೂರು ವಿದಾನಸಭಾ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಮತದಾನ ಬಹಿಷ್ಕಾರ ಮತಗಟ್ಟೆ ಧ್ವಂಸ
ವರದಿ : ಬಂಗಾರಪ್ಪ ಸಿ .ಹನೂರು : ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಮನವೊಲಿಕೆಗೆ ತೆರಳಿದ್ದ ವೇಳೆ ಗ್ರಾಮದ ಕೆಲವರು ಮತಗಟ್ಟೆಯನ್ನೇ ಧ್ವಂಸ ಮಾಡಿರುವ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ…

