ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕೋರ್ಸ್ಗಳುವಿದ್ಯಾರ್ಥಿಗಳಿಗೆ ಸ್ವಾವಲಂಬನೆ ಜೀವನ ನಡೆಸುತ್ತದೆ: ಡಾ: ಈಶ್ವರ ಶಿ, ಸವಡಿ

ಗಂಗಾವತಿ, 26:ನಗರದಲ್ಲಿ ದಿನಾಂಕ 25-04-2024 ರಂದು ಸ್ಪೂರ್ತಿ ಆಯುರ್ವೇದಿಕ್ ಮೆಡಿಕಲ್ ಕಾಲೇಜ ಮತ್ತು ಡಾ:ಎಸ್.ವಿ.ಸವಡಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಸ್ಫೂರ್ತಿ ಟ್ಯಾಲೆಂಟ್ ಟೆಸ್ಟ್ ಏರ್ಪಡಿಸಲಾಗಿತ್ತು, ಈ ಒಂದು ಪರೀಕ್ಷೆಯ ಕಾರ್ಯಕ್ರಮವನ್ನು ಡಾ.ಈಶ್ವರ ಶಿ, ಸವಡಿ ಮುಖ್ಯ…

H.Mallikarjun

ಕನಕಗಿರಿ ವಿಧಾನಸಭಾ ಕ್ಷೇತ್ರದ ಗಾಳೆಮ್ಮಗುಡಿಕ್ಯಾಂಪ್ ನಿವಾಸಿಗಳಿಂದಮತದಾನ ಬಹಿಷ್ಕಾರ

From the residents of Galemmagudicamp of Kanakagiri Assembly ConstituencyBoycott ಗಂಗಾವತಿ: ತಾಲೂಕಿನ ಮರಳಿ ಹೋಬಳಿಯ ಭಟ್ಟರ ಹಂಚಿನಾಳ ಏರಿಯಾ ವ್ಯಾಪ್ತಿಗೆ ಬರುವ ಕನಕಗಿರಿ ವಿಧಾನಸಭಾ ಕ್ಷೇತ್ರದ ಗಾಳೆಮ್ಮಗುಡಿಕ್ಯಾಂಪ್ ನಿವಾಸಿಗಳು ಪ್ರಸ್ತುತ ಲೋಕಸಭಾ ಚುನಾವಣೆಯ ಮತದಾನವನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ…

H.Mallikarjun

ಬಿಜೆಪಿ ವರ್ತನೆ, ಭಾಷೆ ನೋಡಿದರೆ ಅವರ ಸಂಸ್ಕಾರಅರ್ಥವಾಗುತ್ತದೆ : ಜ್ಯೋತಿ

ಕೊಪ್ಪಳ : ರಾಜ್ಯದಲ್ಲಿ ಬಿಜೆಪಿ ಈ ಬಾರಿ ಎರಡಂಕಿ ದಾಟುವದು ಕಷ್ಟ ಎಂದು ಗೊತ್ತಾದ ಕೂಡಲೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಹೊಲಸಾಟ ಶುರು ಮಾಡಿದ್ದು, ಅದರ ನಾಯಕರು ಬಾಯಿಗೆ ಬಂದಿದ್ದನ್ನು ಮಾತನಾಡುತ್ತಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ…

H.Mallikarjun

ಚುನಾವಣಾ ಅಧಿಕಾರಗಳು ಮನೆಗೆ ಬಂದಾಗ ಪ್ರಾಣಬಿಟ್ಟ ಅಜ್ಜಿ…

ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದ ಪಾರ್ವತಮ್ಮ ದೊಡ್ಡಬಸಪ್ಪ ಸಜ್ಜನ (95) ನಿಧನರಾಗಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆ ಹಿರಿಯ ಮತದಾರರ ಮತದಾನ ಮಾಡಿಕೊಳ್ಳಲು ಮನೆಯ ಬಾಗಿಲಿಗೆ ಬಂದಾಗ ಅಜ್ಜಿ ನಿಧನರಾದ ಘಟನೆ ಜರಗಿದೆ. ಸಹಾಯಕ ಚುನಾವಣಾ ಅಧಿಕಾರಿ ತಾಪಂ ಇಒ ದುಂಡಪ್ಪ ತುರಾದಿ,…

H.Mallikarjun

ವಿಜಯೇಂದ್ರ ಅವರ ಮಾತು ಖಂಡನೀಯ: ಮಾಯಪ್ಪ ಬಾಪಕರ

Vijayendra's words are reprehensible: Mayappa is a sinner ಜಮಖಂಡಿ: ರಾಜ್ಯದ ಏಕೈಕ ಮರಾಠಾ ಸಮಾಜದ ಸಚಿವ ಸಂತೋಷ ಲಾಡ್ ಅವರಿಗೆ ನಾಲಾಯಕ್ ಎಂದು ಕೀಳು ಭಾಷೆ ಪ್ರಯೋಗಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.‌ ವೈ. ವಿಜಯೇಂದ್ರ ಅತ್ಯಂತ ಹಗುರವಾಗಿ ಮಾತನಾಡಿದ್ದು,…

H.Mallikarjun

ಮಲೇರಿಯಾ ಬಗ್ಗೆ ಮುಂಜಾಗ್ರತೆ ವಹಿಸಿ ಗುರುರಾಜ್ ಹಿರೇಮಠ ಸಲಹೆ

Gururaj Hiremath advises to take precautions against malaria ಗಂಗಾವತಿ. :ಏ.25: ಚಳಿ, ಜ್ವರ, ನಡುಕ ಇವುಗಳ ಮಲೇರಿಯಾದ ಪ್ರಮುಖ ಲಕ್ಷಣಗಳಾಗಿದ್ದು, ಇವುಗಳು ಕಂಡುಬಂದರೆ ನಿರ್ಲಕ್ಷ್ಯ ಮಾಡದೆ, ತಕ್ಷಣ ರಕ್ಷ ಪರೀಕ್ಷೆ ಮಾಡಿಸಿ ಅದಕ್ಕೆ ಸೂಕ್ತವಾದ ಚಿಕಿತ್ಸೆ ಪಡೆದುಕೊಳ್ಳಬೇಕು. ಮಲೇರಿಯಾದ…

H.Mallikarjun

ಮಲ್ಲಾಪುರದಲ್ಲಿ ಗಮನಸೆಳೆದ ಶತಾಯುಷಿ ಹಾಗೂ ವೃದ್ಧ ದಂಪತಿ ವೋಟಿಂಗ್

A centenarian and an elderly couple were highlighted in Mallapur for voting ಮನೆಯಲ್ಲೇ ಖುಷಿಯಿಂದ ಮತ ಚಲಾಯಿಸಿದ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷಚೇತನರು ಗಂಗಾವತಿ : ಲೋಕಸಭಾ ಚುನಾವಣೆ ಅಂಗವಾಗಿ ಮನೆ- ಮನೆಗೆ…

H.Mallikarjun

ಚುನಾವಣೆ ಜಾಗೃತಿ ಸಮಾವೇಶ:ಕೋಮುವಾದಿ ಬಿಜೆಪಿ ಸೋಲಿಸಿ ದೇಶ ಉಳಿಸಿ-ಚಿಂತಕ ಶಿವಸುಂದರ

Election awareness conference: Defeat the communal BJP and save the country - Thinker Shivsundara ಕೊಪ್ಪಳ : ಮಂಗಳವಾರ ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಪ್ರಜಾ ಪ್ರಭತ್ವ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕೋಮುವಾದಿ ಬಿಜೆಪಿ ಸೋಲಿಸಿ ದೇಶ…

H.Mallikarjun

ಸವಿತಾ ಸಮಾಜದವತಿಯಿಂದಶ್ರೀ ಶಂಕುಚಕ್ರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೩ನೇ ವರ್ಷದ ಹನುಮಾನ್ ಜಯಂತ್ಯೋತ್ಸವ

By Savita Samajwathy23rd Hanuman Jayantyotsava at Sri Shankuchakra Anjaneya Swamy Temple ಗಂಗಾವತಿ: ಗಂಗಾವತಿಯ ಸವಿತಾ ಸಮಾಜದ ಬಾಂಧವರಿAದ ಇಂದು ಮಂಗಳವಾರ ಶ್ರೀ ಶಂಕು ಚಕ್ರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೩ನೇ ವರ್ಷದ ಹನುಮಾನ್ ಜಯಂತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ…

H.Mallikarjun