ಎಸ್.ಬಿ.ಐ ಮುಖ್ಯ ಶಾಖೆಯಲ್ಲಿಗ್ರಾಹಕರಿಗೆ ಮತದಾನ ಜಾಗೃತಿ ಅಭಿಯಾನ

At SBI Main BranchVoting awareness campaign for consumers ಗಂಗಾವತಿ: ದೇಶದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಯಲ್ಲಿ ಮತದಾರರ ಪಾತ್ರ ಪ್ರಾಮುಖ್ಯತೆ ಹೊಂದಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಲು ಮತದಾನ ಮಹತ್ವದ್ದಾಗಿದೆ ಎಂದು ಕೊಪ್ಪಳ ಜಿಲ್ಲಾ ಚುನಾವಣಾ ರಾಯಭಾರಿ ಡಾ|| ಶಿವಕುಮಾರ್…

H.Mallikarjun

ದಲಿತರ ಹಿತರಕ್ಷಣೆ ಮಾಡಿದಹಿನ್ನೆಲೆ:ಕಾಂಗ್ರೆಸ್ ಪಕ್ಷ ಬೆಂಬಲಿಸಲು ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ ನಿರ್ಧಾರ

ಬೆಂಗಳೂರು, ಏ, 24; ದಲಿತರು, ಸಂವಿಧಾನ ವಿರೋಧಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ ವಿಶ್ವಾಸ ಕುಸಿಯುವಂತೆ ಮಾಡುತ್ತಿರುವ ಬಿಜೆಪಿ ಪಕ್ಷವನ್ನು ಸೋಲಿಸಲು ಮತ್ತು ಸಂವಿಧಾನ ರಕ್ಷಣೆಗಾಗಿ ಪ್ರಸಕ್ತ ಲೋಕಸಭಾ ಚುನಾವನೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಪಿಟಿಸಿಎಲ್ ಕಾಯ್ದೆ…

H.Mallikarjun

ಆರ್ಥಿಕ ಕುಸಿತದ ಪ್ರಪಾತದ ಅಂಚಿನಿಂದ ಭಾರತವನ್ನುಮೇಲೆತ್ತಿದವರು ಪ್ರಧಾನಿ ಮೋದಿ – ನಿರ್ಮಲಾಸೀತಾರಾಮನ್

ಬೆಂಗಳೂರು, ಏಪ್ರಿಲ್ 24 ದೀರ್ಘಾವಧಿ ಮುನ್ನೋಟದ ಪ್ರಧಾನಿ ನರೇಂದ್ರ ಮೋದಿ ಅವರ ಕ್ರಿಯಾಶೀಲ ನಡೆ, ದೂರದೃಷ್ಟಿಯ ಕ್ರಮ, ನಿಖರ ಯೋಜನೆಗಳ ಫಲವಾಗಿ ದಶಕದೊಳಗೆ ಐದು ದುರ್ಬಲ ಆರ್ಥಿಕತೆಗಳಿಂದ ಹೊರಬಂದು ಭಾರತವು ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತಡಯಾಗಿ ಹೊರಹೊಮ್ಮಲು ಸಾಧ್ಯವಾಗಿದೆ ಎಂದು…

H.Mallikarjun

ಗೋವಿಂದ ಕಾರಜೋಳ ಸಚಿವರಾಗಿದ್ದಾಗ ಚಿತ್ರದುರ್ಗದ ನೀರಾವರಿ, ಶಿಕ್ಷಣಕ್ಕೆಆದ್ಯತೆ:ಜಿಲ್ಲೆಯೊಂದಿಗೆ ಬಿಜೆಪಿ ಅಭ್ಯರ್ಥಿಗೆ ಕರುಳಬಳ್ಳಿ ಸಂಬಂಧ-ಬಿಜೆಪಿಜಿಲ್ಲಾಧ್ಯಕ್ಷ ಎ ಮಯರಳಿಧರ

ಚಿತ್ರದುರ್ಗ, ಏ, 24: ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದಾಗ ಚಿತ್ರದುರ್ಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಸುಮಾರು 600 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಯೋಜನೆಗಳನ್ನು ಮಂಜೂರು ಮಾಡಿಸಿದ್ದಾರೆ. ಜಿಲ್ಲೆಯಲ್ಲಿ ಶಿಕ್ಷಣ, ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ…

H.Mallikarjun

ಶರಣೆ ಶ್ರೀ ಅಕ್ಕಮಹಾದೇವಿ ಯವರ ಸ್ಮರಣೋತ್ಸವ..

Commemoration of Sharane Sri Akkamahadevi.. ತಂದೆ : ನಿರ್ಮಲ ಶೆಟ್ಟಿ / ಓಂಕಾರ ಶೆಟ್ಟಿತಾಯಿ : ಸುಮತಿ / ಲಿಂಗಮ್ಮಪತಿ : ಕೌಶಿಕ (!?)ಕಾಯಕ : ಧರ್ಮ ಜಿಜ್ಞಾಸುಸ್ಥಳ : ಉಡುತಡಿ, ಶಿಕಾರಿಪುರ ತಾ, ಶಿವಮೊಗ್ಗ.ಜಯಂತಿ : ದವನದ ಹುಣ್ಣಿಮೆಯಂದುಲಭ್ಯ…

H.Mallikarjun

ನೇಹಾ ಕೊಲೆ ಖಂಡಿಸಿ ಏಪ್ರಿಲ್-೨೪ ಗಂಗಾವತಿ ಬಂದ್ ಘೋಷಣೆಗೆ ಬಿಚಕತ್ತಿ ಸಹೋದರರು ಹಾಗೂ ಮುಸ್ಲಿಂ ಸಮುದಾಯ ಬೆಂಬಲ

Condemning Neha's murder, Bichakatti brothers and Muslim community support declaration of April-24 Gangavati bandh. ಗಂಗಾವತಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾಳ ಹತ್ಯೆ ಖಂಡಿಸಿ ಏಪ್ರಿಲ್-೨೪ ರಂದು ಬುಧವಾರ ಗಂಗಾವತಿ ಬಂದ್ ಹಮ್ಮಿಕೊಂಡಿದ್ದು, ಈ ಬಂದ್‌ಗೆ ಮೊಹ್ಮದ್ ಅಲ್ತಾಫ್…

H.Mallikarjun

ಕಿನ್ನಾಳ ಗ್ರಾಮದಲ್ಲಿ ನಡೆದ ಮಗುವಿನ ಕೊಲೆಯನ್ನು ಖಂಡಿಸಿ ತಹಸೀಲ್ದಾರ್ ಅವರ ಮೂಲಕಎ ಐ ಎಮ್‌ಎಸ್‌ಎಸ್ ಹಾಗೂ ಎ ಐ ಡಿ ವೈ ಓ ಸಂಘಟನೆಗಳ ವತಿಯಿಂ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಕೆ

AIMSS and AIDYO organizations submitted a petition to Acting Chief Minister through Tehsildar condemning the murder of a child in Kinnal village. ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ನಡೆದ ಬಾಲಕಿಯಕೊಲೆಯತತ್‌ಕ್ಷಣದತನಿಖೆಗೆಎ.ಐ.ಎಂ.ಎಸ್.ಎಸ್ ಮತ್ತುಎ.ಐ.ಡಿ.ವೈ.ಓಸಂಘಟನೆಗಳುಆಗ್ರಹಿಸಿ ತಹಸೀಲ್ದಾರ್…

H.Mallikarjun

ಸಾಧಕರ ಜೀವನ ಅಧ್ಯಯನಕ್ಕೆ ಸಲಹೆ ಡಾ.ಕೆ.ಸಿ.ಕುಲಕರ್ಣಿ

Dr.K.C.Kulkarni's advice for studying the life of the pros ಗಂಗಾವತಿ: ಪ್ರತಿಯೊಬ್ಬ ಸಾಧಕರ ಜೀವನ ಪ್ರಸ್ತುತ ವಿದ್ಯಾರ್ಥಿಗಳ ಅಧ್ಯಯನ ವಿಷಯವಾಗಲಿ. ವಿಷಯಗಳ ಸಂಗ್ರಹದ ಜತೆಗೆ ನಿತ್ಯವೂ ಪತ್ರಿಕೆ ಓದುವ ಮೂಲಕ ಜ್ಞಾನ ಸಂಪತ್ತು ಪಡೆದು ಪಾಲಕರು ಕಂಡ ಭವಿಷ್ಯದ…

H.Mallikarjun

ರೋಗಿಗಳಿಗೆ ನಿಮ್ಮ ಮಗನಾಗಿ, ಸಹೋದರನಾಗಿ ಕೆಲಸ ಮಾಡುತ್ತೇನೆ- ವೈದ್ಯಾಧಿಕಾರಿ ಡಾ. ಸವಡಿ

I will work as your son and brother to the patients - Dr. Savadi ಹಿಮೋಫಿಲಿಯಾ ಚಿಕಿಸ್ತಕರಿಗೆ ಉಪಯುಕ್ತ ಮಾಹಿತಿ ಕಾರ್ಯಕ್ರಮ..! ಗಂಗಾವತಿ: 23ಇಂದು ಮಂಗಳವಾರ ವಿಶ್ವ ಹಿಮೋಫಿಲಿಯಾ ದಿನದ ಅಂಗವಾಗಿ ನಗರದ ಸರಕಾರಿ ಉಪ ವಿಭಾಗ…

H.Mallikarjun

ಕಾಂಗ್ರೆಸ್.ಕಾರ್ಯಕರ್ತ ರಿಂದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆಯನ್ನು ಖಂಡಿಸಿ ಪ್ರತಿಭಟನೆ

ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದ ಗಾಂಧಿ ವೃತ್ತದಲ್ಲಿ ಇತ್ತೀಚೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆಯ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠರ ಪುತ್ರಿ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ಸಹೋದರಿ ನೇಹಾ ಹಿರೇಮಠ್ ಕೊಲೆಯನ್ನು ಖಂಡಿಸಲಾಯಿತು, ಹಂತಕ ಫಯಾಜ್ ನನ್ನು ಗಲ್ಲಿಗೇರಿಸಬೇಕೆಂದು ಸರ್ಕಾರಕ್ಕೆ ಮನವಿ…

H.Mallikarjun