ಪುರುಷ ಪ್ರಧಾನ ಸಮಾಜಮಹಿಳೆಯರನ್ನು ಅಬಲೆಯರನ್ನಾಗಿ ಮಾಡುತ್ತಿದೆ: ಡಾ. ಜಾಜಿ ದೇವೆಂದ್ರಪ್ಪ
Male dominated society is making women vulnerable: Dr. Jaji Devendrappa ಗಂಗಾವತಿ: ಮಹಿಳೆಯು ಶತಮಾನಗಳಿಂದಲೂ ಶೋಷಣೆಯನ್ನು ಅನುಭವಿಸುತ್ತಾ ಬಂದಿದ್ದಾಳೆ. ಮಹಿಳೆ ಅಬಲೆ ಎಂದು ಹೇಳುತ್ತಲೇ ಆಕೆಯನ್ನು ಪುರುಷ ಪ್ರಧಾನ ವ್ಯವಸ್ಥೆ ಅಬಲೆ ಮಾಡುತ್ತಿದೆ. ಜನಪದ ಸಾಹಿತ್ಯದ ಪ್ರಕಾರಗಳಾದ ಗಾದೆಗಳಲ್ಲಿಯೂ…
ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಈ ಪೋಸ್ಟ್‌ಗೆ೮ಪಾಯಿಂಟ್‌ಗಳಮೂಲಕ.ಕುಮಾರ ಸ್ವಾಮಿಗೆ ತಿರುಗೇಟು
Transport Minister Ramalinga Reddy for this post by 8 points.Reply to Kumara Swamy ಕುಮಾರಸ್ವಾಮಿ ಫೇಸ್‌ಬುಕ್ ಪೋಸ್ಟ್‌ನಲ್ಲಿ, 'ಚುನಾವಣೆ ಲಾಭಕ್ಕಾಗಿ ಕರ್ನಾಟಕ ಕಾಂಗ್ರೆಸ್ ರೂಪಿಸಿ ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೂ ಎರವಾಗಿವೆ. ಮಹಿಳೆಯರಿಗೆ ಶಕ್ತಿ…
ಮೂವತ್ತು ಮೂರು ದಿನದಲ್ಲಿ ಕೋಟಿ ಒಡೆಯನಾದ ಮಾದಪ್ಪ
ವರದಿ : ಬಂಗಾರಪ್ಪ ಸಿ ಹನೂರುಹನೂರು: ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರ ಸ್ಥಳವಾದ ಶ್ರೀ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 33 ದಿನದ ಅವಧಿಯಲ್ಲಿ 2.90 ಕೋಟಿ ಸಂಗ್ರಹವಾಗಿದೆ.ಹುಂಡಿ ಎಣಿಕೆ ಕಾರ್ಯವುಮಲೆಮಹದೇಶ್ವರ ಬೆಟ್ಟದ ಬಸ್…
ಕಾಡಂಚಿನ ಗ್ರಾಮಗಳ ಸಮಸ್ಯೆಗಳನ್ನುಬಗೆಹರಿಸಲು ಸರ್ಕಾರಗಳು ವಿಫಲವಾಗಿವೆ:ಕೂಡ್ಲೂರು ಶ್ರೀದರ್ ಮೂರ್ತಿ
Governments have failed to solve the problems of forest villages: Cuddalore Shridar Murthy. ವರದಿ : ಬಂಗಾರಪ್ಪ ಸಿ ಹನೂರುಹನೂರು : ತಾಲ್ಲೂಕು ಸುತ್ತಮುತ್ತಲಿನಲ್ಲಿ ಗ್ರಾಮಗಳಲ್ಲಿ ವಾಸಿಸುವ ಜನರಲ್ಲಿ ಅದೇ ಗ್ರಾಮಗಳಿಂದ ನಾವು ಸರ್ವೆ ಮಾಡಿದಾಗ ೧೯೬೨…
ಬೆಂಗಳೂರು ವಿವಿ: ಮಹಾಂತೇಶ್ ಎಂ ಅವರಿಗೆ ಪಿಎಚ್.ಡಿ ಪ್ರದಾನ by
Bengaluru University: Mahantesh M awarded Ph.D ಬೆಂಗಳೂರು: ಜ.04: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಮುಖಂಡ ಹಾಗೂ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಮಹಾಂತೇಶ್ ಎಂ ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ. ಸಿ.ಡಿ.ವೆಂಕಟೇಶ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ…
ಬೆಂಗಳೂರು ವಿವಿ: ವಡ್ಡೆ ವೆಂಕಟೇಶ್ ಅವರಿಗೆ ಪಿಎಚ್.ಡಿ ಪ್ರದಾನ
Bangalore University: Vadde Venkatesh awarded Ph.D ಬೆಂಗಳೂರು: ಜ.04:ಪ್ರಸ್ತುತ ಬಿಎಂಎಸ್ ಮಹಿಳಾ ಪದವಿ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಹಾಗೂಬೆಂಗಳೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾಗಿದ್ದ ವಡ್ಡೆ ವೆಂಕಟೇಶ್ ಅವರಿಗೆಪಿಎಚ್.ಡಿ ಪದವಿ ಗೌರವ ನೀಡಲಾಗಿದೆ. ಇವರು ಇತಿಹಾಸ…
೧೯ನೇ ಶತಮಾನದಲ್ಲಿ ಮಹಿಳೆಯರ ಶಿಕ್ಷಣಕ್ಕಾಗಿ ಹೋರಾಟ ಮಾಡಿದ ಮೊದಲ ಮಹಿಳಾ ಶಿಕ್ಷಕಿಸಾವಿತ್ರಿ ಬಾಪುಲೆ: ಹುಲುಗಪ್ಪ ಮಾಗಿ
She was the first female teacher who fought for women's education in the 19th century Savitri Bapule: Hulugappa Magi ಗಂಗಾವತಿ: ನಗರದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಸರ್ಕಲ್‌ನಲ್ಲಿ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ದಲಿತ…
ಶೆಟ್ಟಿಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಭವನ ಶಂಕುಸ್ಥಾಪನೆ
Foundation stone laying of Ambedkar Bhawan in Shettihalli village. ತಿಪಟೂರು:ಶೆಟ್ಟಿಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಭವನ ಶಂಕುಸ್ಥಾಪನೆ. ಶಾಸಕರಾದ ಕೆ.ಷಡಕ್ಷರಿ . ತಿಪಟೂರು ತಾಲೂಕು ಶೆಟ್ಟಿಹಳ್ಳಿ ಗ್ರಾಮದಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಭವನ ಗುದ್ದಲಿ ಪೂಜೆ ನೆರವರಿಸಿ ಮಾತನಾಡಿ ಅಂಬೇಡ್ಕರ್…
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ
Protest by farmer association demanding fulfillment of various demands. ವರದಿ : ಬಂಗಾರಪ್ಪ ಸಿ ಹನೂರು .ಹನೂರು:- ಕ್ಷೇತ್ರ ವ್ಯಾಪ್ತಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ವತಿಯಿಂದ ತಾಲೂಕಿನ ನಾಲ್‌ರೋಡ್‌ನಲ್ಲಿ ರಸ್ತೆ ತಡೆದು ರೈತ ಸಂಘದಿಂದ…
ರಸ್ತೆ ಕಾಮಗಾರಿ ವಿಳಂಬ ಸವಾರರಿಗೆಕಿರಿಕಿರಿಜನಪ್ರತಿನಿಧಿಗಳ ನಿರ್ಲಕ್ಷ-ಎಎಪಿಮುಖಂಡಹರೀಶ್ ಆರೋಪ.
AAP leader Harish accuses MPs of neglecting road works, causing annoyance to commuters. ಚಾಮರಾಜನಗರ,: ಪ್ರಸಿದ್ಧ ಯಾತ್ರ ಸ್ಥಳಕ್ಕೆ ಸಂಚಾರಿಸುವ ಮಹದೇಶ್ವರಬೆಟ್ಟದ ರಸ್ತೆಯಲ್ಲಿ ಪಗತಿಯಲ್ಲಿರುವ ಕಿರು ಸೇತುವೆ ಕಾಮಗಾರಿಗಳು ಮಂದಾಗತಿಯಲ್ಲಿ ಸಾಗುತ್ತಿರುವುದರಿಂದ ಕಬ್ಬಿಣ ಸರಳುಗಳು ಅಪಾಯಕ್ಕೆ ಆಹ್ವಾನ…
