ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಶಾಸಕರಿಗೆ ಮನವಿ ಪತ್ರ ಸಲ್ಲಿಕೆ

Petition letter submitted to MLA by Karnataka State Government Employees Association ಗಂಗಾವತಿ, ೧೨: ರಾಜ್ಯ ಸಂಘದ ತೀರ್ಮಾನದಂತೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ಮಾನ್ಯ ಮುಖ್ಯ ಮಂತ್ರಿಗಳಿಗೆ ಒತ್ತಾಯಿಸುಲು ಶಾಸಕರಾದ ಜಿ .ಜನಾರ್ಧನ…

H.Mallikarjun

ಭೂಮಿ ತಾಯಿಗೆ ಚರಗಚೆಲ್ಲಿ ಕೃಷಿಕರು ಸಂಭ್ರಮಿಸಿ ಪರಿಸರ ಸಂರಕ್ಷಣೆಯ ದಿನ ಎಳ್ಳ ಅಮವಾಸ್ಯೆ

Farmers of Charagachelli celebrate Mother Earth on Environment Protection Day, Ell Amavasya ಗಂಗಾವತಿ: ಎಳ್ಳ ಅಮವಾಸ್ಯೆಯಂದು ಭೂಮಿ ತಾಯಿಗೆ ಚರಗಚೆಲ್ಲಿ ಕೃಷಿಕರು ಸಂಭ್ರಮಿಸುವ ಪವಿತ್ರವಾದ ದಿನವಾಗಿದೆ.ಭೂಮಿ ಸೇರಿ ಪರಿಸರ ಮಾಲಿನ್ಯ ಮಾಡದಂತೆ ಜೀವಿಸಂಕುಲಕ್ಕೆ ಪರಿಸರವನ್ನು ಸ್ವಚ್ಚವಾಗಿಡುವ ಸಂದೇಶ…

H.Mallikarjun

ದಕ್ಷಿಣ ಕನ್ನಡ ರಾಜ್ಯ ಯುವ ಪ್ರಶಸ್ತಿಗೆ ಜ್ಯೋತಿ ಹಿಟ್ನಾಳ್ ಆಯ್ಕೆ

Jyoti Hitnal selected for Dakshina Kannada State Youth Award ಕೊಪ್ಪಳ: ಜಿಲ್ಲೆಯ ಹಿಟ್ನಾಳ ಗ್ರಾಮದ ಪ್ರತಿಭಾವಂತ ಬರಹಗಾರ್ತಿ, ಹೋರಾಟಗಾರ್ತಿ, ರಂಗಕರ್ಮಿ ಜ್ಯೋತಿ ಇ. ಹಿಟ್ನಾಳ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟವು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಯೋಗದಲ್ಲಿ…

H.Mallikarjun

ರಾಜ್ಯಸರಕಾರ ಎಲ್ಲಾ ಇಲಾಖೆಗಳಿಗೆ ಇ-ಹಾಜರಿ ಕಡ್ಡಾಯ ಮಾಡಿ -ಪ್ರವೀಣ ನಾಯಿಕ ಒತ್ತಾಯ

Make e-attendance mandatory for all state government departments :- Praveena Naika urges ಕಾಗವಾಡ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಸಿಬ್ಬಂದಿ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದೆ ಚಕ್ಕರ ಹಾಕುತ್ತಿರುವ ಪ್ರವೃತ್ತಿ ಹೆಚ್ಚುತ್ತಿರುವದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಇ-ಹಾಜರಾತಿ…

H.Mallikarjun

ಮಕ್ಕಳ ಗ್ರಾಮ ಸಭೆಗಳು ಮಹತ್ವಪೂರ್ಣವಾಗಬೇಕು-ಟಿ.ಎಸ್ನಾಗರಾಜಶೆಟ್ಟಿ

Children's Gram Sabhas should become important, -TS Nagarajshetty ತಿಪಟೂರು : ಕಿಬನಹಳ್ಳಿ ಹೋಬಳಿ, ಕುಪ್ಪಾಳು ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆಯನ್ನು ಉದ್ಘಾಟಿಸಿ ತಮ್ಮ ಉದ್ಘಾಟನಾ ಭಾಷಣದಲ್ಲಿ ಮಹಿಳೆಯರು ಮತ್ತು ಮಕ್ಕಳು ಸದಾ…

H.Mallikarjun

ಎಳ್ಳು ಅಮವಾಸಿ ಉತ್ತರ‌ ಕರ್ನಾಟಕದ ರೈತರ ಹಬ್ಬ ಎಳ್ಳ ಅಮವಾಸಿ

Greetings on Ellu Amavasi Elu Amavasi, the farmers festival of North Karnataka ಎಳ್ಳು ಅಮಾವಾಸ್ಯೆ ದಕ್ಷಿಣಾಯನದ. ಮಾರ್ಗಶಿರ ಮಾಸದ ಅಮಾವಾಸ್ಯೆಯ ದಿನವಾಗಿದ್ದು, ಎಳ್ಳು ಬೆಳೆ ಬರುವ ದಿನವನ್ನು ಎಳ್ಳಮಾವಾಸ್ಯೆ ಎಂದು ಆಚರಿಸುತ್ತಾರೆ. ಭಾರತದಲ್ಲಿ ಕರ್ನಾಟಕ, ಮತ್ತು ಆಂಧ್ರಪ್ರದೇಶದಲ್ಲಿ…

H.Mallikarjun

4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ-ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ

The fruits of the government's guarantee to 4 crore 30 lakh Kannadigas are reaching every day - every month - Chief Minister Shri Siddaramaiah KPCC ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ…

H.Mallikarjun

2 ವರ್ಷದಿಂದಬಳ್ಳಾರಳ್ಳಿ ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದವಯಸ್ಸಾದ ವೃದ್ಧರನ್ನು ಬೆಂಗಳೂರು ಆಟೋ ರಾಜ ಅನಾಥಾಶ್ರಮಕ್ಕೆ ಸೇರಿಸಿ ಮಾನವಿತೆ ಮೆರೆದಿದ್ದಾರೆ

The elderly who were sleeping at Ballaralli bus stand since 2 years have been admitted to Bangalore Auto Raja Orphanage. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿಯ ಹಂಡ್ಲಿ ಗ್ರಾಮ ಪಂಚಾಯಿತಿಗೆ ಸೇರಿದ…

H.Mallikarjun

ನ್ಯಾಕ್ ತಂಡದ ಭೇಟಿ

NAC team visit ಗಂಗಾವತಿ: ಜನೇವರಿ-೧೦ ಮತ್ತು ೧೧ ರಂದು ಚಿಲುಕೂರಿ ನಾಗೇಶ್ವರರಾವ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಶ್ರೀರಾಮನಗರಕ್ಕೆ ನ್ಯಾಕ್ ಪೀರ್ ತಂಡ ಬೇಟಿ ನೀಡಲಿದ್ದು, ಕಾಲೇಜಿನ ಶೈಕ್ಷಣಿಕ ಪ್ರಗತಿ, ಪ್ರವೇಶಾತಿ, ವಿದ್ಯಾರ್ಥಿಗಳ ಪರೀಕ್ಷಾ ಪಲಿತಾಂಶ. ಪಠ್ಯ ಮತ್ತು ಪಠ್ಯೇತರ…

H.Mallikarjun

ವಿದ್ಯಾರ್ಥಿಗಳುಸಂಶೋಧನಾಮನೋಭಾವನೆಯನ್ನುಬೆಳೆಸಿಕೊಳ್ಳಬೇಕು:ಡಾ. ಹನುಮಂತಪ್ಪ ಅಂಡಗಿ

Students should develop research attitude: Dr. Hanumanthappa Andagi ಕೊಪ್ಪಳ : ಸಂಶೋಧನೆ ಎನ್ನುವುದು ಪಾಶ್ಚಾತ್ಯ ವಿದ್ವಾಂಸರು ತೋರಿಸಿಕೊಟ್ಟ ಮಾರ್ಗದಲ್ಲಿ ರೂಪುಗೊಂಡ ಒಂದು ಶೈಕ್ಷಣಿಕ ಶಿಸ್ತು. ಕರ್ನಲ್ ಮೇಕೆಂಜಿಯು ಸಂಶೋಧನಾಲೋಕದ ಆದ್ಯಪುರುಷ. ವಿದ್ಯಾರ್ಥಿಗಳು ಪದವಿಪೂರ್ವ ಹಂತದಿAದಲೇ ಸಂಶೋಧನಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು.…

H.Mallikarjun