ಅಂಜನಾದ್ರಿ ಬೆಟ್ಟದ ಶ್ರೀಆಂಜನೇಯದೇವಸ್ಥಾನ ಹುಂಡಿಯಲ್ಲಿ 27,71,761/- ರೂ ಗಳು ಸಂಗ್ರಹ
27,71,761/- was collected in Anjana Devasthan Hundi of Anjanadri Hill. ಗಂಗಾವತಿ, ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಆನೆಗುಂದಿ (ಚಿಕ್ಕರಾಂಪುರ)ದಲ್ಲಿಇಂದು ದಿ. 05/01/2024 ರಂದು ಮಾನ್ಯ ಶ್ರೀ ವಿಶ್ವನಾಥ ಮುರಡಿ ಗ್ರೇಡ್ -1 ತಹಶೀಲ್ದಾರರು ಗಂಗಾವತಿ ಇವರ…
ಎಸ್‌ಬಿಐನಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆ
Bharat Sankalpa Yatra developed by SBI ತಿಪಟೂರು : ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಶ್ರೀ ಮಲ್ಲಿಕಾರ್ಜುನ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಮಕ್ಕಳಿಗೆ 'ವಿಕಸಿತ ಭಾರತ ಸಂಕಲ್ಪ ಯಾತ್ರೆ' ಅಂಗವಾಗಿ ಆರ್ಥಿಕ ಸುಸ್ತಿರತೆ ,ಮಕ್ಕಳಾ ಉಳಿತಾಯ ಖಾತೆಯ ನಿರ್ವಹಣೆಯ ಬಗ್ಗೆ ಮತ್ತು…
ಸಾವಿತ್ರಿಬಾಯಿ ಪುಲೆ ಪ್ರಶಸ್ತಿ,ಶೈಕ್ಷಣಿಕಕಾರ್ಯಾಗಾರ ಜ.6ರಂದು
Savitribai Pule Award, Educational Workshop on 6th Jan ಕನಕಗಿರಿ: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೊಪ್ಪಳ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಗಂಗಾವತಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ…
ತ್ಯಾಗವೀರ, ಮಹಾದಾನಿ ಸಿರಸಂಗಿಲಿಂಗರಾಜ_ಸರ್ದೇಸಾಯಿ
Tyagaveera, Mahadani Sirasangilingaraja_Sardesai ಇದೇ ತಿಂಗಳ(ಜನೇವರಿ) 10 ರಂದು ಕಲಬುರಿಗಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ತ್ಯಾಗವೀರ, ಮಹಾದಾನಿ ಸಿರಸಂಗಿ ಲಿಂಗರಾಜ_ಸರ್ದೇಸಾಯಿ ಅವರು ಜಯಂತಿ ನಿಮಿತ್ತ ಲೇಖನ (ನಮ್ಮ ಹಿರಿಯರು ಹೀಗಿದ್ದರು. ಅವರ ತ್ಯಾಗ,ಮುಂದಾಲೋಚನೆ ಕಾಲಕ್ಕೆ ತಕ್ಕಂತೆ ಜನಕ್ಕೆ ತಿಳಿಸುವಲ್ಲಿ ವಿಫಲವಾಗಿದ್ದೇವೆ. ಅವರ ಆಸ್ತಿ,…
ಅಲೆಮಾರಿ ಬುಡಕಟ್ಟು ಮಹಾಸಭಾ ಸಂಘದ ವತಿಯಿಂದಅಕ್ಷರದವ್ವ ಸಾವಿತ್ರಿಬಾಯಿ ಪುಲೆ ರವರ ೧೯೩ನೇ ಜನ್ಮದಿನ ಆಚರಣೆ.
193rd Birthday Celebration of Aksharadava Savitribai Pule on behalf of Nomadic Tribes Mahasabha Sangh. ಗಂಗಾವತಿ: ನಗರದ ೩೧ನೇ ವಾರ್ಡ್ನಲ್ಲಿ ಬುಧವಾರ ಅಲೆಮಾರಿ ಸಮುದಾಯಗಳಿಂದ ನಮ್ಮ ಭಾರತ ದೇಶದ ಮೊದಲ ಶಿಕ್ಷಕಿ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ರವರ…
ಪುರುಷ ಪ್ರಧಾನ ಸಮಾಜಮಹಿಳೆಯರನ್ನು ಅಬಲೆಯರನ್ನಾಗಿ ಮಾಡುತ್ತಿದೆ: ಡಾ. ಜಾಜಿ ದೇವೆಂದ್ರಪ್ಪ
Male dominated society is making women vulnerable: Dr. Jaji Devendrappa ಗಂಗಾವತಿ: ಮಹಿಳೆಯು ಶತಮಾನಗಳಿಂದಲೂ ಶೋಷಣೆಯನ್ನು ಅನುಭವಿಸುತ್ತಾ ಬಂದಿದ್ದಾಳೆ. ಮಹಿಳೆ ಅಬಲೆ ಎಂದು ಹೇಳುತ್ತಲೇ ಆಕೆಯನ್ನು ಪುರುಷ ಪ್ರಧಾನ ವ್ಯವಸ್ಥೆ ಅಬಲೆ ಮಾಡುತ್ತಿದೆ. ಜನಪದ ಸಾಹಿತ್ಯದ ಪ್ರಕಾರಗಳಾದ ಗಾದೆಗಳಲ್ಲಿಯೂ…
ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಈ ಪೋಸ್ಟ್‌ಗೆ೮ಪಾಯಿಂಟ್‌ಗಳಮೂಲಕ.ಕುಮಾರ ಸ್ವಾಮಿಗೆ ತಿರುಗೇಟು
Transport Minister Ramalinga Reddy for this post by 8 points.Reply to Kumara Swamy ಕುಮಾರಸ್ವಾಮಿ ಫೇಸ್‌ಬುಕ್ ಪೋಸ್ಟ್‌ನಲ್ಲಿ, 'ಚುನಾವಣೆ ಲಾಭಕ್ಕಾಗಿ ಕರ್ನಾಟಕ ಕಾಂಗ್ರೆಸ್ ರೂಪಿಸಿ ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೂ ಎರವಾಗಿವೆ. ಮಹಿಳೆಯರಿಗೆ ಶಕ್ತಿ…
ಮೂವತ್ತು ಮೂರು ದಿನದಲ್ಲಿ ಕೋಟಿ ಒಡೆಯನಾದ ಮಾದಪ್ಪ
ವರದಿ : ಬಂಗಾರಪ್ಪ ಸಿ ಹನೂರುಹನೂರು: ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರ ಸ್ಥಳವಾದ ಶ್ರೀ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 33 ದಿನದ ಅವಧಿಯಲ್ಲಿ 2.90 ಕೋಟಿ ಸಂಗ್ರಹವಾಗಿದೆ.ಹುಂಡಿ ಎಣಿಕೆ ಕಾರ್ಯವುಮಲೆಮಹದೇಶ್ವರ ಬೆಟ್ಟದ ಬಸ್…
ಕಾಡಂಚಿನ ಗ್ರಾಮಗಳ ಸಮಸ್ಯೆಗಳನ್ನುಬಗೆಹರಿಸಲು ಸರ್ಕಾರಗಳು ವಿಫಲವಾಗಿವೆ:ಕೂಡ್ಲೂರು ಶ್ರೀದರ್ ಮೂರ್ತಿ
Governments have failed to solve the problems of forest villages: Cuddalore Shridar Murthy. ವರದಿ : ಬಂಗಾರಪ್ಪ ಸಿ ಹನೂರುಹನೂರು : ತಾಲ್ಲೂಕು ಸುತ್ತಮುತ್ತಲಿನಲ್ಲಿ ಗ್ರಾಮಗಳಲ್ಲಿ ವಾಸಿಸುವ ಜನರಲ್ಲಿ ಅದೇ ಗ್ರಾಮಗಳಿಂದ ನಾವು ಸರ್ವೆ ಮಾಡಿದಾಗ ೧೯೬೨…
ಬೆಂಗಳೂರು ವಿವಿ: ಮಹಾಂತೇಶ್ ಎಂ ಅವರಿಗೆ ಪಿಎಚ್.ಡಿ ಪ್ರದಾನ by
Bengaluru University: Mahantesh M awarded Ph.D ಬೆಂಗಳೂರು: ಜ.04: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಮುಖಂಡ ಹಾಗೂ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಮಹಾಂತೇಶ್ ಎಂ ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ. ಸಿ.ಡಿ.ವೆಂಕಟೇಶ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ…
