ಲಿಂಗವಂತರಿಗೆ ಮುಟ್ಟು ಮೈಲಿಗೆ ಇಲ್ಲ

Menstruation is not allowed for transgenders. ಯಲಬುರ್ಗಾ ತಾಲೂಕಿನ ವನಜಭಾವಿ ಗ್ರಾಮದಲ್ಲಿ 87 ನೇ ಮಾಸಿಕ ಬಸವಾನುಭವ ಮತ್ತು ಶರಣ ಹನಮಂತಪ್ಪ ಗೂರಪ್ಪ ಮೇಟಿ ಇವರ ಮೊಮ್ಮಗಳ ವೃತುಮತಿಯಾದ ಪುಷ್ಪವೃಷ್ಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಕುರಿತಾಗಿ ಪ್ರಾಸ್ತಾವಿಕ ಮಾತನಾಡಿದ ಬಸವರಾಜ…

H.Mallikarjun

ಅನಧಿಕೃತ ಫ್ಲೆಕ್ಸ್ ಬ್ಯಾನರ್ ಗೆ ಕಡಿವಾಣಅನುಮತಿ ಪಡೆಯದಿದ್ದರೆಕ್ರಿಮಿನಲ್ ಪ್ರಕರಣ

Shortcut to unofficial flex banner Criminal case if permission is not obtained ಅನಧಿಕೃತ ಫ್ಲೆಕ್ಸ್ ಬ್ಯಾನರ್ ಗೆ ಕಡಿವಾಣಅನುಮತಿ ಪಡೆಯದಿದ್ದರೆ ಕ್ರಿಮಿನಲ್ ಪ್ರಕರಣ ಗಂಗಾವತಿ, ಜ,1: ನಗರದಲ್ಲಿ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ಗಳಿಗೆ ಹಾವಳಿಗೆ ಕಡಿವಾಣ…

H.Mallikarjun

ಕನಕಗಿರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆದರ್ಶ ವಿದ್ಯಾಲಯದಲ್ಲಿ ಶನಿವಾರ ನಡೆದ ದತ್ತಿ ಉಪನ್ಯಾಸ

Charity lecture held at Adarsh ​​Vidyalaya on Saturday by Kannada Sahitya Parishad of Kanakagiri Taluk ಕನಕಗಿರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆದರ್ಶ ವಿದ್ಯಾಲಯದಲ್ಲಿ ಶನಿವಾರ ನಡೆದ ದತ್ತಿ ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ…

H.Mallikarjun

ಮಹಿಳೆಯರು ಕುಟುಂಬ ನಿರ್ವಹಣೆಯನ್ನು ಸಂತೋಷದಿಂದ ಸ್ವೀಕರಿಸಿ- ಯೋಗೀನಿ ಅಕ್ಕ

Women gladly accept family management- Yogini Akka ಕೊಪ್ಪಳ ಡಿ ೩೧: ಸಮಾಜದಲ್ಲಿ ಮಹಿಳೆಗೆ ಕುಟುಂಬವೇ ಸರ್ವಸ್ವವಾಗಿದೆ. ಕುಟುಂಬದ ನಿರ್ವಹಣೆಯನ್ನು ಸಂತೋಷದಿAದ ಸ್ವೀಕರಿಸಬೇಕೆಂದು ಈಶ್ವರೀಯ ವಿಶ್ವವಿದ್ಯಾಲಯದ ಯೋಗೀನಿ ಅಕ್ಕ ಹೇಳಿದರು.ಅವರು ಕೊಪ್ಪಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ…

H.Mallikarjun

ಅಂಗ ವಿಕಲ ವಿದ್ಯಾರ್ಥಿಗೆ ದ್ವಿಚಕ್ರ ಗಾಲಿ ಖುರ್ಚಿ ವಿತರಣೆ

Distribution of two-wheeler wheel chairs to disabled students ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಅಗತ್ಯವುಳ್ಳ ಮಗು ಯೋಜನೆ ಅಡಿಯಲ್ಲಿ ಮಂಜೂರಾದ ದ್ವಿಚಕ್ರ ಗಾಲಿ ಖುರ್ಚಿ ಯನ್ನು ಅಂಗವಿಕಲ…

H.Mallikarjun

ಗಂಗಾವತಿ:ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಶೌಚಾಲಯಗಳದುರಸ್ತಿಗೆಕ್ರಮಕೈಗೊಳ್ಳಲಾಗುವುದೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳುತಿಳಿಸಿದ್ದಾರೆ

Gangavati: Officials of the National Highway Authority have said that action will be taken to repair the toilets on the National Highway ಗಂಗಾವತಿ:ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಶೌಚಾಲಯಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದೆಂದು ರಾಷ್ಟ್ರೀಯ…

H.Mallikarjun

ಕೃಷ್ಣ ಲಮಾಣಿ ನಿಧನ

Krishna Lamani passed away ಗಂಗಾವತಿ:ನಗರದ ಅಂಜನಾದ್ರಿ ರಕ್ಬ್ಲತ ಭಂಡಾರದ ಮಾಲೀಕರಾದ ಕೃಷ್ಣ ಲಮಾಣಿ(೫೧)ಇವರು ಅನಾರೋಗ್ಯದಿಂದ ಗಂಗಾವತಿ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.ಮೃತರು ಪತ್ನಿ ಒರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮ ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲ್ಲೂಕು ದೇವರಹಳ್ಳಿ…

H.Mallikarjun

ಎಂಹೆಚ್.ಪಿ.ಎಸ್. ಶಾಲೆಯ ಗುರುವಂದನಾ ಕಾರ್ಯಕ್ರಮ

M.H.P.S. Guru Vandan program of the school ವಿದ್ಯಾರ್ಥಿಗಳ ಹಳೆಯ ದಿನಗಳನ್ನು ನೆನೆದು ಭಾವುಕ : ಶಾಲೆ ಕಟ್ಟಡ ಉಳಿಸಲು ಪಣ ಕೊಪ್ಪಳ: ನಗರದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ (ಎಂ.ಹೆಚ್.ಪಿ.ಎಸ್.) ಶಾಲೆಯ ೧೯೯೨-೯೩ನೇ ಸಾಲಿನ ಹಳೆಯ ವಿದ್ಯಾರ್ಥಿ ಬಳಗದಿಂದ…

H.Mallikarjun

ಕರ್ನಾಟಕ ರಾಜ್ಯ ರೈತ ಸಂಘದಿಂದಹನೂರು ತಾಲ್ಲೂಕಿನಲ್ಲಿ ರಸ್ತೆ ತಡೆ ಚಳುವಳಿ

ವರದಿ :ಬಂಗಾರಪ್ಪ ಸಿ ಹನೂರು.ಹನೂರು :ಕ್ಷೇತ್ರದಲ್ಲಿ ರೈತರಿಗೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಬಗೆಹರಿಸದಿರುವುದು ಬೆಸರದ ಸಂಗಾತಿ ಹಾಗೂ ರಾಮಾಪುರ ಹೋಬಳಿಯ ನಾಲ್ ರೋಡಿನಿಂದ ಮಾರ್ಟಳ್ಳಿ-ಜಲ್ಲಿಪಾಳ್ಯಂ ವರೆಗಿನ ಕಾಡಂಚಿನ ಗ್ರಾಮಗಳ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಜನವರಿ 3ನೆ…

H.Mallikarjun

ಕೆ.ಆರ್.ಪಿ.ಪಿ.ಯುವ ನಾಯಕ ಹೊಸಮಲಿ ರಮೇಶ ನಾಯಕ್ ಒತ್ತಾಯ ಕರೋನಾದ ಬಗ್ಗೆ ಜಿಲ್ಲಾಡಳಿತ ನಿಗಾವಹಿಸಲಿ

KRPP youth leader Hosamali Ramesh Nayak urges district administration to monitor Corona ಗಂಗಾವತಿ:ರಾಜ್ಯದಲ್ಲಿ ಈಗಾಗಲೆ ಕರೋನಾ ನಿಧಾನವಾಗಿ ಹೆಚ್ಚಳವಾಗುತ್ತಿದ್ದು ಇನ್ನೂ ನಮ್ಮ ಕೊಪ್ಪಳ ಜಿಲ್ಲೆಗೆ ಇನ್ನು ಕಾಲಿರಿಸಿಲ್ಲ. ಜಿಲ್ಲೆಯ ಜನತೆ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಕೂಡಲೆ ಜಿಲ್ಲಾಡಳಿತ…

H.Mallikarjun