ಮಾತನಾಡಿದರೆ ಮನ ಅರಳುತಿರಬೇಕು-ಮಹಾದೇವಸ್ವಾಮಿಗಳು
If you speak, your mind should be blooming - Mahadeva Swami ಯಲಬುರ್ಗಾ— ಒಳ್ಳೆ ಮಾತಿಗಿಂತ ದುಡಿದು ತಿನ್ನುವ ಕೈಗಳು ಶ್ರೇಷ್ಠ ಎಂದಾಗಲೂ ನಮ್ಮ ಮಾತುಗಳು ಪರರ ಮನಸ್ಸನ್ನು ಅರಳಿಸುವಂತಿರಬೇಕೆಂದು ಕುಕನೂರಿನ ಅನ್ನದಾನೇಶ್ವರ ಶಾಖಾಮಠದ ಮಹಾದೇವ ಸ್ವಾಮಿಗಳು ಹೇಳಿದರು.…
ಎ2 ಮ್ಯೂಸಿಕ್ ಸಂಸ್ಥೆಯ “ವೆಂಕಟೇಶ್ವರ ಸುಬ್ರಹ್ಮಣ್ಯ” ಸಿಡಿ ಬಿಡುಗಡೆ
"Venkateswara Subrahmanya" CD Released by A2 Music Company ವೈಕುಂಠ ಏಕಾದಶಿ ಪ್ರಯುಕ್ತ ಜೆಪಿ ನಗರದ ವೆಂಕಟೇಶ್ವರ ದೇವಾಲಯದಲ್ಲಿ ಡಾ. ಎಂ.ಎಸ್. ಸುಬ್ಬು ಲಕ್ಷ್ಮಿ ಅವರ ಮೊಮ್ಮಕ್ಕಳಾದ ಎಸ್. ಐಶ್ವರ್ಯ ಮತ್ತು ಎಸ್. ಸೌಂದರ್ಯ ಸಹೋದರಿಯರಿಂದ ಗೀತೆ ಗಾಯನ ಬೆಂಗಳೂರು,ಡಿ,…
ಐತಿಹಾಸಿಕಹನುಮಮಾಲಾವಿಸರ್ಜನೆಗೆಕ್ಷಣಗಣನೆ: ಅಂಜನಾದ್ರಿಯಲ್ಲಿ ಹಬ್ಬದ ಸಂಭ್ರಮ
Countdown to historic Hanumanala dissolution: Festival celebrations at Anjanadri ಕೊಪ್ಪಳ ಡಿಸೆಂಬರ್ 23 (ಕರ್ನಾಟಕ ವಾರ್ತೆ): ಹನುಮಮಾಲಾ ವಿಸರ್ಜನೆಗೆ ಕ್ಷಣಗಣನೆ ಶುರುವಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಎಲ್ಲಾ ವ್ಯವಸ್ಥೆಯು ಅಚ್ಚುಕಟ್ಟಾಗಿ ಸಿದ್ಧಗೊಂಡಿದ್ದರಿಂದ ಆನೇಗೊಂದಿಯ…
ಹನುಮಮಾಲಾವಿಸರ್ಜನೆ: ಶಾಂತಿ ಕಾಪಾಡಲು ಜಿಲ್ಲಾಉಸ್ತುವಾರಿಸಚಿವರ ಮನವಿ
Dissolution of Hanumamala: Appeal of district in-charge minister to maintain peace ಕೊಪ್ಪಳ ಡಿಸೆಂಬರ್ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸೇರಿದಂತೆ ನಾನಾ ಇಲಾಖೆಗಳ ಸಹಯೋಗದಲ್ಲಿ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮವು ಈ ಬಾರಿ ವಿಶಿಷ್ಟವಾಗಿ…
ಕೌದಳ್ಳಿಯಲ್ಲಿ ಶ್ರೀ ರಾಮಚಂದ್ರಪುರದ ಗೋಪಲ ಟ್ರಸ್ಟಿನ ಎರಡನೆ ಗೋಶಾಲೆ ಪ್ರಾರಂಭ
Gopala Trust's second Goshala started in Kaudalli. ವರದಿ : ಬಂಗಾರಪ್ಪ ಸಿ ಹನೂರು .ಹನೂರು :ಶ್ರೀ ಕ್ಷೇತ್ರದ ನೂತನವಾಗಿ ಪ್ರಾರಂಭಿಸಿರುವ ಗೋಫಲ ಟ್ರಸ್ಟ್ ನ ಟ್ರಸ್ಟಿಗಳಾದ ಶ್ರೀ ಯುತ ಮುಳಿಯ ಕೇಶವ ಪ್ರಸಾದ್ಮಾತನಾಡಿ ನಾವು ಪ್ರಾರಂಭ ಮಾಡಿದ ಗೋಫಲ…
ಜಿಲ್ಲಾಸ್ಪತ್ರೆಯಅವ್ಯವಸ್ಥೆಗೆಸಿಡಿಮಿಡಿಯಾದಸಚಿವರು
Minister of CD Media for the chaos of the district hospital ಕೊಪ್ಪಳ ಡಿಸೆಂಬರ್ 23 (ಕರ್ನಾಟಕ ವಾರ್ತೆ): ಕೊರೊನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಪರಿಶೀಲಿಸಲು ಡಿಸೆಂಬರ್ 23ರಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವೇಳೆ…
ಕುಕನೂರ, ಕಾರಟಗಿ, ಕನಕಗಿರಿ ಆಸ್ಪತ್ರೆಗಳ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಿದ್ಧಪಡಿಸಿ: ಶಿವರಾಜ ತಂಗಡಗಿ
Prepare proposal for upgradation of Kukanur, Karatagi, Kanakagiri hospitals: Shivraja Thangadagi ಕೊಪ್ಪಳ ಡಿಸೆಂಬರ್ 23 (ಕರ್ನಾಟಕ ವಾರ್ತೆ): ಜನಸಂಖ್ಯೆಗೆ ತಕ್ಕಂತೆ ಆಸ್ಪತ್ರೆ ಸೇರಿದಂತೆ ಅಗತ್ಯ ವೈದ್ಯಕೀಯ ಸೌಕರ್ಯಗಳು ಇರಬೇಕು. ಈ ನಿಟ್ಟಿನಲ್ಲಿ ಕನಕಗಿರಿ, ಕಾರಟಗಿ ಮತ್ತು ಕುಕನೂರ…
ಕೊರೊನಾ ತಡೆಗೆ ಸನ್ನದ್ಧರಾಗಲುಅಧಿಕಾರಿಗಳಿಗೆ ಸಚಿವರ ಸೂಚನೆ
Minister's instruction to officials to prepare for Corona ಕೊಪ್ಪಳ ಡಿಸೆಂಬರ್ 23 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಡಿಸೆಂಬರ್ 23ರಂದು…
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದನಾಡಿನ ಕಲೆ,ಸಾಹಿತ್ಯ,ಸಂಸ್ಕೃತಿಯ ಬೆಳವಣಿಗೆ.
From Department of Kannada and Culture Development of art, literature and culture of the country. ಗಂಗಾವತಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡ ನಾಡಿನ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಗಳನ್ನು ಉಳಿಸಿ ಬೆಳೆಸುತ್ತಿದೆ ಎಂದು ಹಣವಾಳ…
ಹಣ್ಣು ತರಕಾರಿ ಮಾರಾಟ ಮಾಡಿದ ಅಪ್ಸಾನಿ ಪರಿಮಳ ನಾರಾಯಣರಾವ್ ಶಾಲೆ ವಿದ್ಯಾರ್ಥಿಗಳು
Students of Apsani Parima Narayan Rao School sold fruits and vegetables ಶ್ರೀರಾಮನಗರ :- ಶಾರದಾ ವಿದ್ಯಾ ಸಂಸ್ಥೆ ಅಪ್ಸಾನಿ ಪರಿಮಳ ನಾರಾಯಣರಾವ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೈತ ದಿನಾಚರಣೆಯನ್ನು ಆಚರಿಸಲಾಯಿತು, ಕಾರ್ಯಕ್ರಮವನ್ನು ಎಸ್ ಪ್ರಸಾದ್ ಅಧ್ಯಕ್ಷರು ಉದ್ಘಾಟಿಸಿ…
