ಸಫಾಯಿಕರ್ಮಚಾರಿಗಳ ಜಿಲ್ಲಾಮಟ್ಟದ ವಿಜಿಲೆನ್ಸ್ ಸಮಿತಿ ಸಭೆ
District Level Vigilance Committee Meeting of Safai Karmacharis ಕೊಪ್ಪಳ ಅಕ್ಟೋಬರ್ 14 (ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸಫಾಯಿ ಕರ್ಮಚಾರಿಗಳ ಜಿಲ್ಲಾಮಟ್ಟದ ವಿಜಿಲೆನ್ಸ್ ಸಮಿತಿ ಸಭೆ ನಡೆಯಿತು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ…
ಶರಣ ವಿಜಯೋತ್ಸವ ನಾಡಹಬ್ಬ, ಹುತಾತ್ಮ ದಿನಾಚರಣೆ ಕ್ಷಣಗಣನೆ ಆರಂಭ
Surrender Victory Nadahabba, Martyr's Day Commencement Commencement ಅಕ್ಟೋಬರ್ 15 ರಿಂದ ಅ. 25 ವರೆಗೆ ಪ್ರತಿನಿತ್ಯ ಕಾರ್ಯಕ್ರಮ. ಬಸವಾದಿ ಶರಣರ ಪಾವನ ಭೂಮಿ ಬಸವಕಲ್ಯಾಣದ ಭವ್ಯವಾದ ಹರಳಯ್ಯನವರ ಗವಿ ಮಹಾಮನೆಯ ಆವರಣದಲ್ಲಿ ವಿಜಯೋತ್ಸವ ನಾಡಹಬ್ಬಕಾರ್ಯಕ್ರಮ ಕ್ಷಣಗಣನೆ ಆರಂಭಕ್ಕೆ ಸಾಕ್ಷಿಯಾಗಲಿದೆ.ಪೂಜ್ಯ…
ಜಮಾಪುರ ಪ್ರಾಚಾರ್ಯರ ಅಶ್ಲೀಲ ನಡವಳಿಕೆ ಹಾಗೂ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಖಂಡಿಸಿ ಮನವಿ
Petition condemning Jamapur principal's obscene behavior and violence against students ಕಾರಟಗಿ,ಜಮಾಪುರ ಪ್ರಾಚಾರ್ಯರ ಅಶ್ಲೀಲ ನಡವಳಿಕೆ ಹಾಗೂ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಿರುವ ಕುರಿತು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಿದ್ದಾಪುರ-ಜಮಾಪುರ ಗ್ರಾಮದ ಶಾಲೆಯ ವಿದ್ಯಾರ್ಥಿಗಳಾದ ನಾವುಗಳು ನಿಮ್ಮಲ್ಲಿ…
ಅ.15 ರಿಂದ 23 ರವರೆಗೆ ಹುಲಿಗೆಮ್ಮ ದೇವಿ ದಸರಾ ಮಹೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳು
Various programs as part of Huligemma Devi Dasara Mahotsav from 15th to 23rd ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಧಾರ್ಮಿಕ ದತ್ತಿ ಇಲಾಖೆಯ ಹುಲಿಗೆಮ್ಮ ದೇವಿ ದೇವಸ್ಥಾನದ ವತಿಯಿಂದ ಅಕ್ಟೋಬರ್ 15 ರಿಂದ 23 ರವರೆಗೆ…
ಕರ್ನಾಟಕ ಡಿ.ಎಸ್.ಟಿ-ಪಿಹೆಚ್.ಡಿಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
Karnataka D.S.T.-Ph. Discipline Salary ApplicationInvitation ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ವಿಜ್ಞಾನ ಮತ್ತು ಇಂಜಿನಿಯರಿAಗ್‌ನಲ್ಲಿ ಪಿಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ-ಪಿ.ಹೆಚ್.ಡಿ ಶಿಷ್ಯವೇತನಕ್ಕಾಗಿ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ…
ಕಿರುಸಾಲಯೋಜನೆಯಡಿಬೀದಿಬದಿವ್ಯಾಪಾರಿಗಳಿಂದ ಅರ್ಜಿ ಆಹ್ವಾನ
Application invited from street vendors for micro loan scheme ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವಂತಹ ಬೀದಿಬದಿ ವ್ಯಾಪಾರಿಗಳಿಗೆ ಕಿರುಸಾಲ ಯೋಜನೆಯಡಿ ಬ್ಯಾಂಕಿನ ಮುಖಾಂತರ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು,…
ಅ.17 ರಂದು ಉದ್ಯೋಗ ಮೇಳ
Job fair on A.17 ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅಕ್ಟೋಬರ್ 17 ರಂದು ಬೆಳಿಗ್ಗೆ 10.30 ರಿಂದ 2.00 ಗಂಟೆಯವರೆಗೆ ಗಂಗಾವತಿಯ ಸರ್ಕಾರಿ ಇಂಜಿನೀಯರಿಂಗ್ ಕಾಲೇಜ್‌ನಲ್ಲಿ ಜಾಬ್‌ಫೇರ್ ಆಯೋಜಿಸಲಾಗಿದೆ.ಈ ಜಾಬ್‌ಫೇರ್‌ನಲ್ಲಿ ನೆಕ್ಸ್ಸ್…
ಹೊಸದಾಗಿರಚನೆಯಾಗಿರುವಕಂದಾಯಗ್ರಾಮಗಳಲ್ಲಿನಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ ವಹಿಸಿ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಈಗಾಗಲೇ ಹೊಸದಾಗಿ ರಚನೆಯಾಗಿರುವ ಕಂದಾಯ ಗ್ರಾಮಗಳಲ್ಲಿನ ಫಲಾನುಭವಿಗಳಿಗೆ ಶೀಘ್ರ ಹಕ್ಕುಪತ್ರ ವಿತರಿಸಲು ಸೂಕ್ತ ಕ್ರಮ ವಹಿಸಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ…
ಅ.15 ರಂದು ದಸರಾ ಕಾವ್ಯ ಸಂಭ್ರಮ
Dussehra poetry celebration on A.15 ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾಲಯ ವತಿಯಿಂದ ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಅಂಗವಾಗಿ ಅಕ್ಟೋಬರ್ 15 ರಂದು ಬೆಳಿಗ್ಗೆ 10.00 ಗಂಟೆಗೆ ಕೊಪ್ಪಳ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ…
ಗಂಗಾವತಿ: ತ್ರೈಮಾಸಿಕ ಕೆಡಿಪಿ ಸಭೆ
Gangavati: Quarterly KDP meeting ಗಂಗಾವತಿ : ತಾ.ಪಂ. ಮಂಥನ ಸಭಾಂಗಣದಲ್ಲಿ ಶಾಸಕರಾದ ಮಾನ್ಯ ಶ್ರೀ ಜನಾರ್ಧನ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. ವಿವಿಧ ಇಲಾಖೆ ಅಧಿಕಾರಿಗಳು ಪ್ರಗತಿ ವರದಿ ಒಪ್ಪಿಸಿದರು. ತಾಪಂ ಆಡಳಿತ ಅಧಿಕಾರಿಗಳು ಹಾಗೂ…
