ಸೊಲ್ಲಾಪುರ ರೇಲ್ವೆಗಾಗಿ ಒತ್ತಾಯಿಸಿ,ಸಂಸದರಿಗೆ ಪತ್ರ.

Demand for Solapur Railway, letter to MP. ಗಂಗಾವತಿ: ಸೊಲ್ಲಾಪುರ-ಗದಗ ರೇಲ್ವೆ ಸಂಚಾರವನ್ನು ಗಂಗಾವತಿ ನಗರದವರೆಗೂ ವಿಸ್ತರಿಸುವಂತೆ ಕೊಪ್ಪಳದ ಸಂಸದರಿಗೆ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ ಪತ್ರ ಬರೆದು ಒತ್ತಾಯಿಸಿದೆ. 2019 ರಲ್ಲಿಯೇ ರೇಲ್ವೆ ಸಚಿವರಿಗೆ ಮತ್ತು ರೇಲ್ವೆ…

H.Mallikarjun

28 ವರ್ಷದ ಬಳಿಕ ಸ್ನೇಹ ಸಮ್ಮಿಲನ ಸಂಭ್ರಮ

Celebration of friendship after 28 years ಕಂಪ್ಲಿ..4 ನಗರದ ಶ್ರೀ ಪ್ರಭು ಸ್ವಾಮಿಗಳವರ ಕಲ್ಮಠ ಪ್ರೌಢಶಾಲೆಯ 1994 -95ನೇ ಸಾಲಿನ ಹತ್ತನೇ ತರಗತಿಯ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಇತ್ತೀಚಿಗೆ ಖಾಸಗಿ ರೆಸ್ಟೋರೆಂಟ್ ನಲ್ಲಿ ಆಯೋಜಿಸಲಾಯಿತುಜಯಚಂದ್ರಿಕಾ ಲೋಕೇಶ್ ಸುನಿಲ್ ರಾಜಶೇಖರ್…

H.Mallikarjun

ಖೋಖೋಪಂದ್ಯಾವಳಿಯಲ್ಲಿಕೇಸರಹಟ್ಟಿಯಶ್ರೀ ಗದ್ದಡಕಿ ಲಿಂಗಣ್ಣ ಸರಕಾರಿ ಪ್ರೌಢಶಾಲೆಯ ಮಕ್ಕಳು ವಿಭಾಗಮಟ್ಟಕ್ಕೆ ಆಯ್ಕೆ.

Kesarhatti in the kho kho tournament Students of Shree Gaddadaki Linganna Government High School are selected for division level.j ಗಂಗಾವತಿ: ತಾಲೂಕಿನ ಕೇಸರಹಟ್ಟಿಯ ಶ್ರೀ ಗದ್ದಡಕಿ ಲಿಂಗಣ್ಣ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಖೋ…

H.Mallikarjun

ಜಾನಪದ ಗಾಯನ, ನೃತ್ಯ ವೈಭವ ಮನಸೂರಿಗೊಂಡವು.

The folk singing and dancing were spectacular. ವರದಿ - ಸಂಗಮೇಶ ಎನ್ ಜವಾದಿ. ಬೀದರ್: ಬೀದರ್ ನಗರವನ್ನು ಮಾದರಿಯಾಗುವ ರೀತಿಯಲ್ಲಿ ಅಭಿವೃದ್ದಿಪಡಿಸಲಾಗುತ್ತದೆ ಎಂದುನಗರಸಭೆ ಅದ್ಯಕ್ಷ ಎಂ.ಡಿ. ಗೋಸೊದ್ದಿನ್ ನುಡಿದರು. ನಗರದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು…

H.Mallikarjun

ಎಚ್ ಆರ್ ಜಿ ನಗರದ ಗುಡ್ಡದಲ್ಲಿರುವ ಶಿಲಾ ಸ್ಮಾರಕ ವೀಕ್ಷಣೆ ಮಾಡಿದ ಜಿಪಂ ಸಿಇಓ

GPAM CEO viewed the Shila monument at Gudda in the city of HRG ಗಂಗಾವತಿ ತಾಲೂಕಿನ ಎಚ್ ಆರ್ ಜಿ ನಗರಕ್ಕೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಭೇಟಿ ನೀಡಿ ಗುಡ್ಡದಲ್ಲಿರುವ…

H.Mallikarjun

ಸಚಿವರಾದ ಶಿವರಾಜ ತಂಗಡಗಿ ಅವರಿಂದ ದಸರಾ ಉತ್ಸವ ಪೋಸ್ಟರ್ ಬಿಡುಗಡೆ

Dussehra festival poster released by Minister Shivraj Thangadagi ಕೊಪ್ಪಳ ಅಕ್ಟೋಬರ್ 03 (ಕ.ವಾ.): ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಸಚಿವರು ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಮೈಸೂರ ಪ್ರವಾಸ ಕೈಗೊಂಡುಮೈಸೂರು ದಸರಾ ಉತ್ಸವ-2023ರ…

H.Mallikarjun

ಮಾನಸಿಕ ಅಸ್ವಸ್ಥ ಮಹಿಳೆಯಕುಟುಂಬಸ್ಥರ ಪತ್ತೆಗೆ ಮನವಿ

ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಕುಕನೂರು ತಾಲೂಕಿನ ತಳಕಲ್ ಬಸ್ ನಿಲ್ದಾಣದಲ್ಲಿದ್ದ ಅಂದಾಜು 28 ವಯೋಮಾನದ ಮಾನಸಿಕ ಅಸ್ವಸ್ತ ಮಹಿಳೆಯನ್ನು ಸೆ.27ರಂದು ಸಂಜೆ ವೇಳೆಗೆ 112 ತುರ್ತು ಪೊಲೀಸ್ ವಾಹನದಲ್ಲಿ ಸಂರಕ್ಷಿಸಿ ಸಖಿ ಒನ್ ಸ್ಟಾಪ್ ಸೆಂಟರನಲ್ಲಿ ದಾಖಲಿಸಿ ಜಿಲ್ಲಾಸ್ಪತ್ರೆಯಲ್ಲಿ…

H.Mallikarjun

ಉಪಲೋಕಾಯುಕ್ತರಿಂದ ಅಹವಾಲು ಸ್ವೀಕಾರ, ವಿಚಾರಣೆ:ಸದುಪಯೋಗಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮನವಿ

Receipt of report by Deputy Lokayukta, Inquiry: Request of District Legal Services Authority for utilization ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಗೌರವಾನ್ವಿತ ಉಪಲೋಕಾಯುಕ್ತರಿಂದ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು…

H.Mallikarjun

ಎಸ್ ಕೆ ಆರ್ ಪಿಯು ಕಾಲೇಜಿ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ  

SKRPU college students selected for state level ಗಂಗಾವತಿಯ ಶ್ರೀ ಕೆಂಧೋಳೆ ರಾಮಣ್ಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ 2023-24 ನೇ ಸಾಲಿನ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ  ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಓದಿನಲ್ಲಷ್ಟೇ ಅಲ್ಲ…

H.Mallikarjun

ಕಿಷ್ಕಿಂದ ಕಲ್ಯಾಣ ಗಜಾನೋತ್ಸವ ಸಮಿತಿ ನೇತ್ರತ್ವದಲ್ಲಿಬುಧವಾರದಂದು ಗಣೇಶ ವಿಸರ್ಜನೆ,

Kishkinda Kalyana Gajanotsava Committee presided over Ganesha discharge on Wednesday, ಗಂಗಾವತಿ,3, ನಗರದಲ್ಲಿ ಪ್ರಪ್ರಥಮ ಬಾರಿಗೆ ಗಾಂಧಿ ವೃತ್ತದ ಬಳಿಯಲ್ಲಿ ಕಿಸ್ಕಿಂದ ಕಲ್ಯಾಣೋತ್ಸವ ಸಮಿತಿ ನೇತೃತ್ವದಲ್ಲಿ ಸ್ಥಾಪಿಸಲಾದ ತಿರುಪತಿ ವೆಂಕಟೇಶ್ವರ ಸ್ವರೂಪದಲ್ಲಿ ಗಣೇಶ ಮೂರ್ತಿಯನ್ನು ಸ್ಥಾಪಿಸಲಾಗಿದ್ದು ಬುಧವಾರ 16ನೇ…

H.Mallikarjun