ಆಕರ್ಷಣೆಗಳಿಂದ ದೂರವಿರಲುತಹಶೀಲ್ದಾರ್ ಮಂಜುನಾಥ ಸಲಹೆ
Tahsildar Manjunath advises to stay away from attractions ಗಂಗಾವತಿ: ಹದಿಹರೆಯದ ವಯಸ್ಸಿನ ಯುವತಿಯರು ಅನವಶ್ಯಕವಾಗದ ಆಮಿಷ್ ಮತ್ತು ಆಕರ್ಷಣೆಗಳಿಂದ ದೂರವಿರಬೇಕು. ಶೈಕ್ಷಣಿಕ ಪ್ರಗತಿಗೆ ಹೆಚ್ಚು ಮಹತ್ವ ನೀಡಿ ಮುಂದಿನ ಉದ್ಯೋಗದ ಸೃಷ್ಟಿ ಮತ್ತು ಸುಂದರ ಬದುಕು ರೂಪಿಸಿಕೊಳ್ಳಲು ಮುಂದಾಗಬೇಕು…
ಪುಂಡಾನೆಯಹಾವಳಿಯಿಂದ ಬೇಸತ್ತಿರುವ ತೆಳ್ಳನ್ನೂರು ಜನತೆ
Thin hundred people who are tired of the scourge of Pundane. ವರದಿ : ಬಂಗಾರಪ್ಪ ಸಿ ಹನೂರುಹನೂರು :ದಿನ ನೀತ್ಯ ಸಾವಿರಾರು ಜನ ತಮ್ಮ ತಮ್ಮ ವಾಹನಗಳಲ್ಲಿ ಸುತ್ತಮುತ್ತಲಿನ ಊರುಗಳಿಗೆ ಸಂಚರಿಸಲು ಹನೂರಿನಿಂದ ಬಂಡಳ್ಳಿ ಮಾರ್ಗವನ್ನೆ ಅವಲಂಬಿಸಿದ್ದಾರೆ…
ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗಳ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ
Protest demanding to solve the problem of hostel outsourcing staff ಗಂಗಾವತಿ, 20, ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಬೆಂಗಳೂರು ಹಾಗೂ ಕೊಪ್ಪಳ ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಾಲೂಕ್ ಪಂಚಾಯತ್…
ದಿನ ನಿತ್ಯ ಇಷ್ಟಲಿಂಗ ಪೂಜೆ,ಬಸವನಾಮಸ್ಮರಣೆ ಮಾಡಿ ಕಾಯಕವ ಮಾಡಬೇಕು.
Every day Ishtalinga Puja, Basavanamasmarana should be done and Kayakava. ಯಲಬುರ್ಗಾ ತಾಲೂಕಿನ ಶರಣಗ್ರಾಮ ಗುಳೆ ಗ್ರಾಮದಲ್ಲಿ ರಾಷ್ಟ್ರೀಯ ಬಸವ ದಳ ಹಾಗು ಅಕ್ಕ ನಾಗಲಾಂಬಿಕೆ ಬಳಗದ ವತಿಯಿಂದ 21 ನೇ ದಿನದ ಶ್ರಾವಣ ಸಂಜೆಯ ವಚನ ಜ್ಯೋತಿ…
ಭಾರತೀಯ ಸೈನ್ಯಕ್ಕೆ ಮಹಿಳಾಅಭ್ಯರ್ಥಿಯಾಗಿ ಜನರಲ್ ಡ್ಯೂಟಿ ಸೋಲ್ಡ್ಜೆರ್ ಹುದ್ದೆಗೆ ಆಯ್ಕೆ ಬಿಇಓ ಕಚೇರಿಯಿಂದ ಗೌರವ ಸನ್ಮಾನ
Selection for the post of General Duty Soldier as a female candidate for the Indian Army Honored by the BEO Office ಗಂಗಾವತಿ, ಅಂಬಿಕಾ ತಂದೆ ವೆಂಕಟೇಶ್ ಹೊಸಳ್ಳಿ , ಇವರು ಭಾರತೀಯ ಸೈನ್ಯಕ್ಕೆ…
ಗಣೇಶ ಹಬ್ಬ: ಮದ್ಯ ಮಾರಾಟ ನಿಷೇಧಿಸಿ ಆದೇಶ
Ganesha festival: Order to ban sale of liquor ಕೊಪ್ಪಳ ಸೆಪ್ಟೆಂಬರ್ 19 (ಕರ್ನಾಟಕ ವಾರ್ತೆ): ಗೌರಿ-ಗಣೇಶ ಹಬ್ಬದ ಆಚರಣೆ ಹಿನ್ನೆಲೆ ಶಾಂತಿ ಪಾಲನೆಗಾಗಿ, ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಸೆಪ್ಟೆಂಬರ್ 20, 21 ಮತ್ತು 23ರಂದು ಜಿಲ್ಲೆಯ ವಿವಿಧೆಡೆ…
ಪೂಜ್ಯ ಲಿಂಗಾನಂದ ಸ್ವಾಮೀಜಿಯವರ ಜನ್ಮ – ಲಿಂಗಾಯತ ಧರ್ಮದ ಪುನರ್ಜನ್ಮ.
Birth of Venerable Lingananda Swamiji - Rebirth of Lingayatism. ವಚನ:ಆನೆಯು ಆ ದಾರಿಯಲ್ಲಿ ಹೋಯಿತ್ತೆಂದಡೆಆಡೂ ಆ ದಾರಿಯಲ್ಲಿ ಹೋಯಿತ್ತೆನಬಹುದೆ ?ಸಂಗನ ಶರಣರಿಗೆ ಆನು ಸರಿಯೆಂದು ಗಳಹಲುಬಹುದೆ ?ಜಂಗಮಕ್ಕೆ ಮಾಡುವ ಭಕ್ತರಿಗೆ ಆನು ಸರಿಯೇ ಹೇಳಾ ಲಿಂಗದೇವಾ-ಗುರುಬಸವಣ್ಣನವರು. ಆನೆ ಬೃಹದಾಕಾರದ…
ವಚನ ಸಾಹಿತ್ಯ ವಿಶ್ವ ಶ್ರೇಷ್ಠಸಾಹಿತ್ಯ:ಜಗದ್ಗುರು ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ.
Vachana Sahitya Vishwa Shrestha Sahitya: Jagadguru Sri Siddharameshwar Swamiji. ಚಿಟಗುಪ್ಪ: ವಿಶ್ವ ಸಾಹಿತ್ಯಕ್ಕೆ ಪ್ರಜಾಪ್ರಭುತ್ವ ಆಶಯಗಳನ್ನು ಹೊತ್ತ ವಚನ ಸಾಹಿತ್ಯವನ್ನು ಶರಣರು ವಿಶೇಷ ಕೊಡುಗೆಯಾಗಿ ನೀಡಿದ್ದಾರೆ.ಜನರಾಡುವ ಸರಳ ಭಾಷೆಯಲ್ಲಿ ವಚನಗಳನ್ನು ರಚಿಸಿ,ಜೀವನ ಸಂದೇಶ ಸಾರಿದ್ದ ಕಾರಣದಿಂದಲೇ ವಚನ ಸಾಹಿತ್ಯ…
ಲಿಟಲ್ ಹಾರ್ಟ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ,ಗಮನ ಸೆಳೆದಶಿಕ್ಷಕರ,ಸಾಂಸ್ಕೃತಿಕ ಕಾರ್ಯಕ್ರಮಗಳು
Teacher's Day Celebration at Little Heart School ಗಂಗಾವತಿ17, ನಗರದ ಲಿಟಲ್ ಹಾರ್ಟ್ ಶಾಲೆಯಲ್ಲಿ ಶನಿವಾರದಂದು ಶ್ರೀ ರಾಮನಗರದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯೊಂದಿಗೆ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು, ಜಗನ್ನಾಥ ಆಲಮ್ಪಲ್ಲಿ ಹಾಗೂ ಮುಖ್ಯೋಪಾಧ್ಯಾಯ ಪ್ರಿಯಕುಮಾರಿ ಸೇರಿದಂತೆ…
ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿರುವ ಡಿಪೋ ಮ್ಯಾನೇಜರ್ ಅಮಾನತಿಗೆ ಒತ್ತಾಯ.
Depot manager who insulted Ambedkar's portrait demanded suspension. ತಿಪಟೂರು:ನಗರದ ಕೆ.ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಅಳವಡಿಸಿದ ಸಂವಿಧಾನ ಶಿಲ್ಪಿ ಮಹಾನ್ ಮಾನವತಾವಾಧಿ ಡಾ//ಬಿ.ಆರ್ ಅಂಬೇಡ್ಕರ್ ಭಾವಚಿತ್ರವನ್ನ ಕಿತ್ತೆಸೆದು ಅವಮಾನ ಮಾಡಿರುವ ತಿಪಟೂರು ಕೆ.ಎಸ್ ಆರ್ ಟಿ…
