ಪಿ.ಸಿ & ಪಿ.ಎನ್.ಡಿ.ಟಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ
PC & PNDT District Level Advisory Committee Meeting ನಿಗದಿತ ಅವಧಿಯಲ್ಲಿ ಸ್ಕ್ಯಾನಿಂಗ್ ಸೆಂಟರ್‌ಗಳ ಪರವಾನಗಿ ನವೀಕರಣ ಕಡ್ಡಾಯ: ಡಾ ಲಿಂಗರಾಜು ಕೊಪ್ಪಳ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಸೆಂಟರ್‌ಗಳು ಕಡ್ಡಾಯವಾಗಿ ನಿಗದಿತ ಅವಧಿಯಲ್ಲಿ ಪರವಾನಗಿ…
ಬಸವ ಕಲ್ಯಾಣದಲ್ಲಿ ಅಕ್ಟೋಬರ್ ೨೧ ಹಾಗೂ ೨೨ ರಂದು ಸ್ವಾಭಿಮಾನಿ ಕಲ್ಯಾಣ ಪರ್ವ ಉತ್ಸವ
Swabhimani Kalyan Parva Utsav on October 21st and 22nd at Basava Kalyan
ಇಂದು ಕೊಪ್ಪಳ ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಆಗಮನ; ಬೆಳೆ ಹಾನಿ ಪರಿಶೀಲನೆ
Central drought study team arrived in Koppal district today; Crop Damage Check ಕೊಪ್ಪಳ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ಕೈಗೊಳ್ಳಲು ಕೇಂದ್ರ ಬರ ಅಧ್ಯಯನ (ಐಎಂಟಿಸಿ) ತಂಡ ಅಕ್ಟೋಬರ್ 06ರಂದು…
ಸಿದ್ದಾಪುರ-ಜಮಾಪುರ ಮುರಾರ್ಜಿ ವಸತಿ ನಿಲಯದಲ್ಲಿನವಿದ್ಯಾರ್ಥಿಗಳ ಊಟದಲ್ಲಿ ದಿನನಿತ್ಯ ಹುಳುಗಳು ಕಳಪೆ ಮಟ್ಟದ ಆಹಾರ ಪೂರೈಕೆ SFI ಖಂಡನೆ
Siddapur-Jamapur Murarji hostel daily worms in student's meals Poor level of food supply SFI condemns ಗಂಗಾವತಿ, ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ದಲಿತ ಸಮುದಾಯದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ…
ಇಂದುಅಂಚೆಜನಸಂಪರ್ಕ ಅಭಿಯಾನ
Today's mass communication campaign ಗಂಗಾವತಿ: ಪ್ರಶಾಂತ ನಗರದ ಇಲಾಹಿ ಕಾಲೋನಿಯ ಬಿಎಡ್ ಕಾಲೇಜಿನಲ್ಲಿ ಅಂಚೆ ಇಲಾಖೆ ಗದಗ ವಿಭಾಗ ಹಾಗು ಗಂಗಾವತಿ ಉಪವಿಭಾಗದ ವಿಭಾಗದ ಸಹಯೋಗದೊಂದಿಗೆ ನಾಳೆ ಅಕ್ಟೋಬರ್ -೦೫ ಬೆಳಗ್ಗೆ ೧೦-೩೦ ಅಂಚೆ ಜನ ಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗಿದೆ.…
ಸೊಲ್ಲಾಪುರ ರೇಲ್ವೆಗಾಗಿ ಒತ್ತಾಯಿಸಿ,ಸಂಸದರಿಗೆ ಪತ್ರ.
Demand for Solapur Railway, letter to MP. ಗಂಗಾವತಿ: ಸೊಲ್ಲಾಪುರ-ಗದಗ ರೇಲ್ವೆ ಸಂಚಾರವನ್ನು ಗಂಗಾವತಿ ನಗರದವರೆಗೂ ವಿಸ್ತರಿಸುವಂತೆ ಕೊಪ್ಪಳದ ಸಂಸದರಿಗೆ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ ಪತ್ರ ಬರೆದು ಒತ್ತಾಯಿಸಿದೆ. 2019 ರಲ್ಲಿಯೇ ರೇಲ್ವೆ ಸಚಿವರಿಗೆ ಮತ್ತು ರೇಲ್ವೆ…
28 ವರ್ಷದ ಬಳಿಕ ಸ್ನೇಹ ಸಮ್ಮಿಲನ ಸಂಭ್ರಮ
Celebration of friendship after 28 years ಕಂಪ್ಲಿ..4 ನಗರದ ಶ್ರೀ ಪ್ರಭು ಸ್ವಾಮಿಗಳವರ ಕಲ್ಮಠ ಪ್ರೌಢಶಾಲೆಯ 1994 -95ನೇ ಸಾಲಿನ ಹತ್ತನೇ ತರಗತಿಯ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಇತ್ತೀಚಿಗೆ ಖಾಸಗಿ ರೆಸ್ಟೋರೆಂಟ್ ನಲ್ಲಿ ಆಯೋಜಿಸಲಾಯಿತುಜಯಚಂದ್ರಿಕಾ ಲೋಕೇಶ್ ಸುನಿಲ್ ರಾಜಶೇಖರ್…
ಖೋಖೋಪಂದ್ಯಾವಳಿಯಲ್ಲಿಕೇಸರಹಟ್ಟಿಯಶ್ರೀ ಗದ್ದಡಕಿ ಲಿಂಗಣ್ಣ ಸರಕಾರಿ ಪ್ರೌಢಶಾಲೆಯ ಮಕ್ಕಳು ವಿಭಾಗಮಟ್ಟಕ್ಕೆ ಆಯ್ಕೆ.
Kesarhatti in the kho kho tournament Students of Shree Gaddadaki Linganna Government High School are selected for division level.j ಗಂಗಾವತಿ: ತಾಲೂಕಿನ ಕೇಸರಹಟ್ಟಿಯ ಶ್ರೀ ಗದ್ದಡಕಿ ಲಿಂಗಣ್ಣ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಖೋ…
ಜಾನಪದ ಗಾಯನ, ನೃತ್ಯ ವೈಭವ ಮನಸೂರಿಗೊಂಡವು.
The folk singing and dancing were spectacular. ವರದಿ - ಸಂಗಮೇಶ ಎನ್ ಜವಾದಿ. ಬೀದರ್: ಬೀದರ್ ನಗರವನ್ನು ಮಾದರಿಯಾಗುವ ರೀತಿಯಲ್ಲಿ ಅಭಿವೃದ್ದಿಪಡಿಸಲಾಗುತ್ತದೆ ಎಂದುನಗರಸಭೆ ಅದ್ಯಕ್ಷ ಎಂ.ಡಿ. ಗೋಸೊದ್ದಿನ್ ನುಡಿದರು. ನಗರದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು…
ಎಚ್ ಆರ್ ಜಿ ನಗರದ ಗುಡ್ಡದಲ್ಲಿರುವ ಶಿಲಾ ಸ್ಮಾರಕ ವೀಕ್ಷಣೆ ಮಾಡಿದ ಜಿಪಂ ಸಿಇಓ
GPAM CEO viewed the Shila monument at Gudda in the city of HRG ಗಂಗಾವತಿ ತಾಲೂಕಿನ ಎಚ್ ಆರ್ ಜಿ ನಗರಕ್ಕೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಭೇಟಿ ನೀಡಿ ಗುಡ್ಡದಲ್ಲಿರುವ…
