ಸರ್ಕಾರ 5-K.G ಅಕ್ಕಿ ಬದಲುಹಣಕೊಡುವುದನ್ನುವಿರೋಧಿಸಿಪಡಿತರ ವಿತರಕರ ಸಂಘ ಪ್ರತಿ ಭಟನೆ

Ration Dealers Association Prati Bhatane Against Govt 5-K.G Rice Substitution ಗಂಗಾವತಿ,೦೪: ಇಂದು ಕರ್ನಾಟಕ ಸರ್ಕಾರವು 5-K.G ಅಕ್ಕಿ ಬದಲು ಹಣ ನೀಡುವ ಸಂಬಂಧ ಎಲ್ಲಾ ತಾಲೂಕು ಪಡಿತರ ವಿತರಕರ ಸಂಘದಿಂದ ವಿರೋಧಿಸಿ ನ್ಯಾಯಬೆಲೆ ಅಂಗಡಿಗಳು ಈ ಹಿಂದೆ…

H.Mallikarjun

ಕೆಡಿಪಿಗೆನಾಮನಿರ್ದೇಶನ : ರವಿ ಕುರುಗೋಡಗೆ ಸನ್ಮಾನ

Nomination for KDP : Honorable mention to Ravi Kurugoda ಕೊಪ್ಪಳ: ನಗರದ ಯಾದವ ಸಮಾಜದ ಮುಖಂಡ, ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರ ಜಿಲ್ಲಾ ಪಂಚಾಯತಿ ಕೆಡಿಪಿಗೆ ನಾಮನಿರ್ದೇಶನಗೊಂಡ ನಿಮಿತ್ಯ ರವಿ ಕುರುಗೋಡ ಯಾದವ ಅವರಿಗೆ ಕಾಂಗ್ರೆಸ್ ಮುಖಂಡರು ಸನ್ಮಾನ…

H.Mallikarjun

ಭ್ರಷ್ಟಾಚಾರವಿರೋಧಿಸೋಣ – ರಾಷ್ಟ್ರಕ್ಕೆ ಬದ್ಧರಾಗಿರೋಣ

Let's fight corruption - let's be loyal to the nation ಪ್ರತಿಪಾಲಾಪೇಕ್ಷೆ ಇಲ್ಲದೆ ಕೆಲಸ ಮಾಡಿದರೆ ಭ್ರಷ್ಟಾಚಾರವನ್ನು ನಿವಾರಿಸಬಹುದು. ರಾಷ್ಟ್ರ ನಿರ್ಮಾಣದಲ್ಲಿ ಯುವ ಜನರ ಪಾತ್ರ ದೊಡ್ಡದು. ವಿದ್ಯಾಭ್ಯಾಸ ಕೊರತೆ, ಬಡತನ, ಪ್ರಚಾರ ಪ್ರಿಯತೆ, ಸ್ವಾತಂತ್ರ್ಯ ತನಿಖಾ ಆಯೋಗದ…

H.Mallikarjun

ನಿಕಟ ಪೂರ್ವ ತರಗತಿಯಲ್ಲಿರುವ ವಿದ್ಯಾರ್ಥಿನಿಯನ್ನು ಅಥಿತಿ ಶಿಕ್ಷಕಿ ಎಂದು ದಾಖಲೆ ಸೃಷ್ಟಿ ಅಕ್ರಮ ನೇಮಕಾತಿ

Illegal recruitment of a student in the immediate pre-class as a guest teacher ಗಂಗಾವತಿ ನಗರದ ಸರಕಾರಿ ಬಾಲಕಿಯರ ಎಂ.ಎನ್.ಎಂ.ಶಾಲೆಯಲ್ಲಿ ಬಿ.ಇ.ಡಿ. ವಿದ್ಯಾರ್ಥಿಗಳ ನಿಕಟ ಪೂರ್ವ ತರಗತಿಯಲ್ಲಿರುವ ವಿದ್ಯಾರ್ಥಿನಿಯನ್ನು ಅಥಿತಿ ಶಿಕ್ಷಕಿ ಎಂದು ದಾಖಲೆಗಳನ್ನು ಸೃಷ್ಟಿಮಾಡಿ ಅಕ್ರಮ…

H.Mallikarjun

ಕೊಪ್ಪಳ ಪೋಕ್ಸೋ ನ್ಯಾಯಾಲಯದಲ್ಲಿ ವಿವಿಧಹುದ್ದೆಗಳು:ಮಾನವಸಂಪನ್ಮೂಲಪೂರೈಕೆದಾರರಿಂದ ಟೆಂಡರ್/ಕೊಟೇಶನ್ ಆಹ್ವಾನ

Various Posts in Koppal POCSO Court: Invitation of Tender/Quotation from HR Providers ಕೊಪ್ಪಳ ನವೆಂಬರ್ 03 (ಕರ್ನಾಟಕ ವಾರ್ತೆ): ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು, ಎಫ್‌ಟಿಎಸ್‌ಸಿ-1(ಪೋಕ್ಸೋ ನ್ಯಾಯಾಲಯ) ಕೊಪ್ಪಳ ಕಾರ್ಯಾಲಯದಲ್ಲಿ 4 ವಿವಿಧ ಕೇಡರ್‌ಗಳ ಹುದ್ದೆಗಳನ್ನು…

H.Mallikarjun

ಮಾನವ ಸಂಪನ್ಮೂಲ ಪೂರೈಕೆದಾರರಿಂದ ಟೆಂಡರ್/ಕೊಟೇಶನ್ ಆಹ್ವಾನ

Invitation of Tender/Quotation from HR Provider ಕೊಪ್ಪಳ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳು: ಕೊಪ್ಪಳ ನವೆಂಬರ್ 03 (ಕರ್ನಾಟಕ ವಾರ್ತೆ): ಪ್ರಧಾನ ನ್ಯಾಯಾಧೀಶರು, ಕೌಟುಂಬಿಕ ನ್ಯಾಯಾಲಯ, ಕೊಪ್ಪಳ ಕಾರ್ಯಾಲಯದಲ್ಲಿ ಐದು ಕೇಡರ್‌ಗಳ ಹುದ್ದೆಗಳನ್ನು ಮಾನವ ಸಂಪನ್ಮೂಲ ಸಂಸ್ಥೆಗಳಿAದ ನಿರ್ವಹಿಸಲು ಅಧಿಕೃತ…

H.Mallikarjun

ವಿಕಲಚೇತನರ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Department of Welfare of Persons with Disabilities: Extension of application submission period ಕೊಪ್ಪಳ ನವೆಂಬರ್ 03 (ಕರ್ನಾಟಕ ವಾರ್ತೆ): ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಪ್ಪಳ ವತಿಯಿಂದ 2023-24ನೇ ಸಾಲಿಗೆ ವಿವಿಧ ಯೋಜನೆಗಳಡಿ…

H.Mallikarjun

ಅತಿಥಿಶಿಕ್ಷಕರನೇಮಕಾತಿ: ಅರ್ಜಿ ಆಹ್ವಾನ

Recruitment of Guest Teachers: Applications invited ಕೊಪ್ಪಳ ನವೆಂಬರ್ 03 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕರ್ಕಿಹಳ್ಳಿಯ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾತ್ಕಾಲಿಕವಾಗಿ ಖಾಲಿ ಇರುವ ಗಣಿತ ವಿಷಯದ ಸಹ ಶಿಕ್ಷಕರ 01 ಹುದ್ದೆ…

H.Mallikarjun

ಜನತಾ ಸೇವಾ ಶಿಕ್ಷಣ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿತ್ರಕಲಾ ಸ್ಪರ್ಧೆ

Painting Competition in English Medium School of Janata Seva Education Institute ಇಂದು ಗಂಗಾವತಿಯ ಜನತಾ ಸೇವಾ ಶಿಕ್ಷಣ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಲಯನ್ಸ್ ಕ್ಲಬ್ ಗಂಗಾವತಿ ವತಿಯಿಂದ ಪೀಸ್ ಮಾಸ್ಟರ್ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು ಈ…

H.Mallikarjun

ಕೇಂದ್ರೀಯ ಅಂಚೆ ಇಲಾಖೆ:ಭ್ರಷ್ಟಾಚಾರ ಮುಕ್ತ ಭಾರತ ಪ್ರತಿಜ್ಞಾ ವಿಧಿ ಬೋಧನೆ

Central Department of Posts: Teaching Corruption Free India Pledge ಗಂಗಾವತಿ : ಕೇಂದ್ರೀಯ ಅಂಚೆ ಇಲಾಖೆ ಉಪವಿಭಾಗ ಗಂಗಾವತಿ ಹಾಗೂ ಹೇರೂರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಭ್ರಷ್ಟಾಚಾರ ಮುಕ್ತ ಭಾರತ ಪ್ರತಿಜ್ಞಾ ವಿಧಿ ಬೋಧನೆ ಕೇಂದ್ರೀಯ ಅಂಚೆ ಇಲಾಖೆ ಉಪ…

H.Mallikarjun