ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದನ್ನು ಖಂಡಿಸಿ SFI ಪ್ರತಿಭಟನೆ
SFI protest against increase in examination fee of graduate students ಬಳ್ಳಾರಿ ವಿ ವಿ ವ್ಯಾಪ್ತಿಯಲ್ಲಿ ಬರುವ ಕೊಪ್ಪಳ ವಿಜಯನಗರ ಜಿಲ್ಲೆಯ ಪದವಿ ಕಾಲೇಜಿನ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದನ್ನು ಭಾರತ ವಿದ್ಯಾರ್ಥಿ ಪೆಡರೇಷನ್ SFI ಹಾಗೂ…
ನಾವಿನ್ಯತೆಯ ಸೃಜನಶೀಲ ಸ್ಪರ್ಧೆ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮ ಆಗಸ್ಟ್ 26ಕ್ಕೆ
Innovation creative competition award letter distribution program on 26th August ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸಖಿ-ಒನ್ ಸ್ಟಾಪ್…
ಪತ್ರಕರ್ತರು ಸಾಮಾಜಿಕ ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸಿ ತಮ್ಮತನಉಳಿಸಿಕೊಳ್ಳಬೇಕಿದೆ-ಹಿರಿಯ ಪತ್ರಕರ್ತ ಕೆ.ನಿಂಗಜ್ಜ ಅಭಿಮತ
Journalists should act with social responsibility and maintain their identity - senior journalist K. Ningajja Abhima ಹಗರಿಬೊಮ್ಮನಹಳ್ಳಿ: ಪತ್ರಕರ್ತರು ಸಾಮಾಜಿಕ ಜವಾಬ್ದಾರಿಯೊಂದಿಗೆ ತಮ್ಮತನ ಉಳಿಸಿಕೊಂಡು ಕರ್ತವ್ಯ ನಿರ್ವಹಿಸುವಂತೆ ಕರ್ನಾಟಕ ಮಾಧ್ಯಮ ಆಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ…
ಯುವತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ
Missing young woman: appeal for help in search ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಗಂಗಾವತಿ ತಾಲೂಕಿನ ಬಾಪಿರೆಡ್ಡಿ ಕ್ಯಾಂಪ್ ಗ್ರಾಮದ ನಿವಾಸಿ ರಾಧಾ ತಂದೆ ಶ್ರೀನಿವಾಸ ಬುದ್ದಾಲ ಎಂಬ ಯುವತಿಯು 2023ರ ಆಗಸ್ಟ್ 19 ರಿಂದ ಕಾಣೆಯಾಗಿದ್ದು…
ನಿಧಿಆಸೆಗಾಗಿದುಷ್ಕರ್ಮಿಗಳುಇತಿಹಾಸಪ್ರಸಿದ್ಧವಾಣಿಭದ್ರೇಶ್ವರ ಲಿಂಗವನ್ನು ಧ್ವಂಸ – ಕ.ರ.ವೇಖಂಡನೆ
Vanibhadreshwara lingam vandalized by miscreants for funds - K.R. condemns ಗಂಗಾವತಿ :ತಾಲೂಕಿನ ಸಿದ್ದಿಕೇರಿ ಮಲ್ಲಾಪೂರಮಧ್ಯದಲ್ಲಿ ಬರುವ ವಾಣಿಭದ್ರೇಶ್ವರ ಬೆಟ್ಟದದೇವಸ್ಥಾನದಲ್ಲಿ ದಿನಾಂಕ:೨೪-೦೮-೨೦೨೩ ರಂದು ನಡೆದಿರುತ್ತದೆ. ಏಳು ಗುಡ್ಡ ಪ್ರದೇಶದಲ್ಲಿರುವ ವಾಣಿಭದ್ರೇಶ್ವರ ದೇವಸ್ಥಾನ ದಟ್ಟ ಕಾಡಾರಣ್ಯದಲ್ಲಿದ್ದುಇಲ್ಲಿ ಹಂಪಿಯಲ್ಲಿ ಶ್ರೀ ಪಂಪಾ…
ಹಿಂದುಳಿದ ಸಮುದಾಯ ಸಂಘಟನೆಗೆ ಪ್ರತಿಯೊಬ್ಬರು ಶ್ರಮಿಸಬೇಕು
Everyone should strive for backward community organization ಗಂಗಾವತಿ: ಹಿಂದುಳಿದ ಸಮುದಾಯಗಳ ಸಂಘಟನೆ ಮತ್ತು ಸಮುದಾಯದ ಅಭಿವೃದ್ಧಿಗೆ ಪ್ರತಿಯೊಬ್ಬರು ಸಹ ಒಗ್ಗಟ್ಟಿನಿಂದ ಶ್ರಮವಹಿಸಿಬೇಕು. ಅಂದಾಗ ಮಾತ್ರ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮುಂದೆ ಬರಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್‌ನ…
ಕರ್ಕಿಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಕಾನೂನು ಅರಿವು ನೆರವು
Legal awareness assistance at Indira Gandhi Residential School, Karkihalli ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಶ್ರೀಮತಿ…
ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿಗೆ ಜಿಲ್ಲಾಧ್ಯಕ್ಷರಾಗಿ ರಂಗನಾಥ ನೇಮಕ
Ranganath appointed as district president of Akhil Bharat Vachana Sahitya and Sanskat Parishad ಕೊಪ್ಪಳ : ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿನ ಕೊಪ್ಪಳ ಜಿಲ್ಲಾ ಘಟಕಕ್ಕೆ ಇಲ್ಲಿನ ಶಿಕ್ಷಕ ಹಾಗೂ ಯುವ ಸಾಹಿತಿ…
ತಿರುಪತಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ ವಿನಯ್ ಗುರೂಜಿ ಹಾಗೂ ಡಾ. ಟಿ.ಎ. ಶರವಣ
Vinay Guruji and Dr. celebrated their birthday in Tirupati. T.A. Saravan ಬೆಂಗಳೂರು, ಆ, 24; ಅವಧೂತ ವಿನಯ್ ಗುರೂಜಿ ಹಾಗೂ ವಿಧಾನಪರಿಷತ್ ಸದಸ್ಯ ಡಾ. ಟಿ.ಎ. ಶರವಣ ಅವರು ಹುಟ್ಟು ಹಬ್ಬವನ್ನು ತಿರುಪತಿಯ ವೆಂಕಟೇಶ್ವರ ಸನ್ನಿದಾನದಲ್ಲಿ ಆಚರಿಸಿಕೊಂಡರು.…
ಉಪವಿಭಾಗಾಧಿಕಾರಿಗಳು ಕೊಪ್ಪಳ ಇವರ ಅಧ್ಯಕ್ಷತೆಯಲ್ಲಿ ಇಂದು ತಾಲೂಕು ಉಸ್ತುವಾರಿ ಸಮಿತಿ ಸಭೆ
Taluk In-charge Committee meeting under the chairmanship of Sub Divisional Officer Koppala today ಗಂಗಾವತಿ: ಉಪವಿಭಾಗಾಧಿಕಾರಿಗಳು ಕೊಪ್ಪಳ ಇವರ ಅಧ್ಯಕ್ಷತೆಯಲ್ಲಿ ಇಂದು ತಾಲೂಕು ಉಸ್ತುವಾರಿ ಸಮಿತಿ ಸಭೆ ಹಮ್ಮಿಕೊಂಢಿದ್ದುಸಭೆಯಲ್ಲಿ ಚರ್ಚಿಸಿದ ವಿವರ1)ದಾಸನಾಳ್ ಹಾಗೂ ತಹಸೀಲ್ದಾರ್ ಕಚೇರಿ ಹತ್ತಿರ…
