ದೇವಸ್ಥಾನ ಅಭಿವೃದ್ಧಿಗೆ ೧ ಲಕ್ಷ ರೂಗಳ ದೇಣಿಗೆ
Donation of Rs 1 lakh for temple development ಗಂಗಾವತಿ.:ತಾಲೂಕಿನ ಮರಳಿ ಗ್ರಾಮದಲ್ಲಿರುವ ಗಂಗಾಪರಮೇಶ್ವರಿ ದೇವಸ್ಥಾನದ ಅಭಿವೃದ್ಧಿಗಾಗಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ೧ ಲಕ್ಷ ರೂಗಳನ್ನು ದೇಣಿಗೆಯಾಗಿ ಶುಕ್ರವಾರ ನೀಡಲಾಯಿತು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಕಾಂತೆಪ್ಪ ಮಾತನಾಡಿ,…
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಾಹಾ ಡ್ರೀಮ್ ಸಂಸ್ಥೆಯಿಂದ ಡ್ರಮಸೆಟ್ ವಿತರಣೆ
Dream Institute to Govt Senior Primary SchoolDream Institute to Govt Senior Primary School ಗಂಗಾವತಿ.18 ಲಕ್ಷ್ಮೀ ಕ್ಯಾಂಪ್ ನಗರದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಹಾ ಡ್ರೀಮ ಸಂಸ್ಥೆಯಿಂದ ಡ್ರಮಸೆಟ್ ವಿತರಣೆ ಮಾಡಿ ಮಾತನಾಡಿದ ಸಂಸ್ಥೆಯ…
ತಾಲೂಕು ಪಂಚಾಯತ್ ಕೊಪ್ಪಳದಿಂದ ಆಕರ್ಷಕವಾಗಿ ನಡೆದ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮತಾಲೂಕು ಪಂಚಾಯತ್ ಕೊಪ್ಪಳದಿಂದ ಆಕರ್ಷಕವಾಗಿ ನಡೆದ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮ
Nana Mudna Nana Desha" Program organized by Taluk Panchayat Koppal*Nana Mudna Nana Desha" Program organized by Taluk Panchayat Koppal* ಕೊಪ್ಪಳ ಆಗಸ್ಟ್ 17 (ಕರ್ನಾಟಕ ವಾರ್ತೆ): ಅಸಂಖ್ಯೆ ಜೀವರಾಶಿಗೆ ಆಶ್ರಯದಾಣವಾದ ನೆಲ ಮತ್ತು ದೇಶದ…
ಹೃದಯಾಘಾತ:ಸ್ಪೂರ್ತಿ ನರ್ಸಿಂಗ್ಪ್ಯಾರಾಮೆಡಿಕಲ್ಕಾಲೇಜುವಿದ್ಯಾರ್ಥಿಗಳಿಂದ ಮೂಕಾಭಿನಯದ ನೃತ್ಯರೂಪಕ
Heart attack: A silent choreography by students of Spurti Nursing Paramedical College. ಗಂಗಾವತಿ: 16 ಹೃದಯಾಘಾತ ಎನ್ನುವುದು ಇಂದು ಭಾರತೀಯರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ವಯೋಮಿತಿಯ ಯಾವುದೇ ಭೇದವಿಲ್ಲದೇ ಕಿರಿ ಜೀವಗಳನ್ನೂ ಆಪೋಶನ ಪಡೆಯುತ್ತಿರುವ ಈ ಖಾಯಿಲೆಗೆ ಏನು…
ಭೂತಾಯಿಯ ಋಣ ತೀರಿಸೋಣ-ಸಾಹಿತಿ ಎಸ್ ಬಿ ಕೂಚಬಾಳ
Let's pay the debt of Bhutai-Sahiti SB Kuchabala . ಚಿಟಗುಪ್ಪ: ತಾಯಿ ಭಾರತಾಂಬೆಯ ಹೆಮ್ಮೆಯ ಪುಣ್ಯ ಭೂಮಿ ಭರತಭೂಮಿ, ಈ ಭೂತಾಯಿಯ ಋಣ ತೀರಿಸಲು ಕಟ್ಟಿಬದ್ದರಾಗಿ, ದೇಶದ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಗಾರಿಕೆ ಇದೆ ಎಂದು ಸಾಹಿತಿ ಎಸ್…
ನೆಚ್ಚಿನ ಗುರುಗಳಿಗೆ ಆತ್ಮೀಯ ಬೀಳ್ಕೊಡುಗೆ
A fond farewell to a favorite Guru ಸಾವಳಗಿ: ಸಮಾಜದಲ್ಲಿನ ಎಲ್ಲ ವೃತ್ತಿಗಳಿಗಿಂತ ಶಿಕ್ಷಕ ವೃತ್ತಿ ಬಹಳ ಪವಿತ್ರವಾದದ್ದು. ಇಂತಹ ವೃತ್ತಿಯಲ್ಲಿ ಹೊಣೆಗಾರಿಕೆ ಮರೆತರೆ ವ್ಯವಸ್ಥೆ ಹಾಳಾಗುತ್ತದೆ ಎಂದು ಗ್ರಾಮ ಪಂಚಾಯತ ಅಧ್ಯಕ್ಷೇ ಜಿನ್ನುಮತಿ ಪಾರ್ಶ್ವನಾಥ ಉಪಾಧ್ಯ ಹೇಳಿದರು. ಪಟ್ಟಣದ…
ಭಾರತೀಯ ಜನತಾ ಪಾರ್ಟಿಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ
ಗಂಗಾವತಿ.15/08/2023 ರಂದು ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಾಜಿ ಶಾಸಕರಾದ ಶ್ರೀ ಪರಣ್ಣ ಮುನವಳ್ಳಿ ಅವರು ಧ್ವಜಾರೋಹಣ ಮಾಡುವುದರ ಮೂಲಕ ನೆರವೇರಿಸಿ ನಾಡಿನ ಜನತೆಗೆ 77 ನೇ ಸ್ವಾತಂತ್ರ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಗ್ರಾಮೀಣ…
ಗದ್ದೆಗೆ ಇಳಿದು ರೈತರೊಂದಿಗೆ ಭತ್ತದ ಸಸಿ ನಾಟಿ ಮಾಡಿದ ಜಿಪಂ ಸಿಇಒ
GPM CEO went to the field and planted rice saplings with the farmers* ಲುಂಗಿ ತೊಟ್ಟು, ತಲೆಗೆ ಟವೆಲ್ ಸುತ್ತಿ ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ದೇಸಿಯ ತೊಡುಗೆಯಲ್ಲಿ ಆಕರ್ಷಿಸಿದ ರಾಹುಲ್ ರತ್ನಂ ಪಾಂಡೆ ಗಂಗಾವತಿ : ಅಧಿಕಾರಿಗಳೆಂದರೆ…
ವಿದ್ಯಾರ್ಥಿಗಳಿಗೆಪ್ರೋತ್ಸಾಹಿಸಲು ಪ್ರತಿಭಾಪುರಸ್ಕಾರ :ರಾಜಶೇಖರಗೌಡ ಆಡೂರ
For students Talent to encourage Award: Rajasekhara Gowda Aadura ಕೊಪ್ಪಳ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆಅನುಕೂಲವಾಗಲಿ ಎಂಬ ಸದುದ್ದೇಶದಿಂದ ಅವರನ್ನುಪ್ರೋತ್ಸಾಹಿಸಲು ಬ್ಯಾಂಕಿನ ಸದಸ್ಯರ ಮಕ್ಕಳಿಗೆಪ್ರತಿಭಾ ಪುರಸ್ಕಾರ ಹಮ್ಮೀಕೊಳ್ಳಲಾಗಿದೆ ಎಂದುಶ್ರೀಗವಿಸಿದ್ದೇಶ್ವರ ಅರ್ಬನ್ ಬ್ಯಾಂಕಿನ ಅಧ್ಯಕ್ಷರಾಜಶೇಖರಗೌಡ ಎಂ.ಆಡೂರ ಹೇಳಿದರು.ಅವರು ಶ್ರೀಗವಿಸಿದ್ದೇಶ್ವರ ಅರ್ಬನ್ ಕೋ-ಆಪ್ ಬ್ಯಾಂಕಿನವತಿಯಿAದ…
ಶಾಲೆಗೆ ಮೂಲಭೂತ ಸೌಲಭ್ಯಕ್ಕೆ ಮನವಿ
Request for basic facility for schoo ನವಲಿ : ಇಲ್ಲಿನ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಸ್ವಾತಂತ್ರ್ಯದಿನಾಚರಣೆ ಆಚರಿಸಲಾಯಿತು ನಂತರ ವೇದಿಕೆಯ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಶಾಲೆಯ ಮುಖ್ಯೋಪಧ್ಯಾಯರಾದ ಪ್ರಶಾಂತ ಬಂಕಾಪೂರರವರು ನಮ್ಮ ಶಾಲೆಯಲ್ಲಿ ಸುಮಾರು 450ಕ್ಕೂ…
