ಜ್ಯೋತಿ ಗೊಂಡಬಾಳಗೆಮಾತೃಭೂಮಿ ರಾಷ್ಟ್ರೀಯಪ್ರಶಸ್ತಿ ಪ್ರದಾನ
Matrubhumi National Award to Jyoti Gondabala ಕೊಪ್ಪಳ: ಜಿಲ್ಲೆಯ ಮಹಿಳಾ ಸಂಘಟಕಿ, ಹೋರಾಟಗಾರ್ತಿ, ಸ್ವಾಭಿಮಾನಿಮಹಿಳಾ ಸಂಚಲನ ಸಮಿತಿ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳರಿಗೆಬೆಂಗಳೂರಿನ ಮಾತೃಭೂಮಿ ಯುವಕರ ಸಂಘದ ಬೆಳ್ಳಿಮಹೋತ್ಸವ ನಿಮಿತ್ಯ ಕೊಡಮಾಡಿದ ಮಾತೃಭೂಮಿ ರಾಷ್ಟಿçÃಯಪ್ರಶಸ್ತಿ ಪ್ರದಾನ ಮಾಡಿದರು.ಬೆಂಗಳೂರಿನ ರಾಜ್ಯ ಯುವ…
ಮಾರ್ಟಳ್ಳಿ ಪಂಚಾಯ್ತಿಯಲ್ಲಿ ಮನರೇಗಾ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ..!
Universe corruption in Manrega scheme in Martalli Panchayat..! ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿಯಲ್ಲಿ . ಗಿಡ ನೆಡುವ ಕಾಮಗಾರಿಯಲ್ಲಿ ವ್ಯಾಪಕ ಗೋಲ್ ಮಾಲ್..!!ಯುವ ರೈತನ ದೂರಿನಿಂದ ಸಾಕ್ಷಾö್ಯಧಾರ ಸಮೇತ ಸಿಕ್ಕಿಬಿದ್ದ…
ವಿಶ್ವ ಆನೆ ದಿನದಂದೇ ಹನೂರು ಭಾಗದಲ್ಲಿ ಅನುಮಾನಸ್ಪದ ರೀತಿಯಲ್ಲಿ ಕಾಡಾನೆ ಸಾವು: ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ .
Suspicious death of a forest animal on World Elephant Day: Forest officials visit the place. ವರದಿ :ಬಂಗಾರಪ್ಪ ಸಿ ಹನೂರು.ಹನೂರು :ರೈತರ ಜಮೀನಿನಲ್ಲಿ ಕಾಡಾನೆಯೊಂದು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ . ಹನೂರು ತಾಲೂಕಿನ ಗೋಪಿನಾಥಂ…
ನಗರಕ್ಕೆ ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆಯ ಆಗಮನ ಕಾಂಗ್ರೆಸ್ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ
The arrival of the Rajiv Gandhi Jyoti Sadbhavana Yatra in the city was given a grand welcome by the Congress workers ಗಂಗಾವತಿ:ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆಯ ಅಧ್ಯಕ್ಷರಾದ ದೊರೈ, ಉಪಾಧ್ಯಕ್ಷರಾದ ಗೋಮತಿಶನ್,…
ವಿಶ್ವಆನೆಗಳದಿನಾಚರಣೆ” World Elephant Day
ಗಂಗಾವತಿ ಇನ್ನರ್ ವ್ಹೀಲ್ ಕ್ಲಬ್‌ನಿಂದ “ವಿಶ್ವಆನೆಗಳ ದಿನಾಚರಣೆ” ಅಂಗವಾಗಿ ಚಿತ್ರಕಲಾ ಸ್ಪರ್ಧೆಆಗಸ್ಟ್ ೧೨ ವಿಶ್ವ ಆನೆಗಳ ದಿನಾಚರಣೆ. ಈಪ್ರಯುಕ್ತ ಗಂಗಾವತಿಯ ಇನ್ನರ್ ವ್ಹೀಲ್ ಕ್ಲಬ್ ಈ ದಿನದ ಮಹತ್ವವನ್ನು ತಿಳಿಸಿ ಮಕ್ಕಳಲ್ಲಿಕಾಡುಪ್ರಾಣಿಗಳ ಅದರಲ್ಲೂ ಆನೆಗಳ ಬಗ್ಗೆಸವಿಸ್ತಾರವಾದ ಮಾಹಿತಿಯನ್ನು ನೀಡಿ ಲಿಟಲ್ ಹಾರ್ಟ್ಸ್ಶಾಲೆಯ…
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿಅಂಗನವಾಡಿ ವಿದ್ಯಾರ್ಥಿಗಳಿಗೆ ಚೇರ್ ವಿತರಣೆ Distribution of chairs to Anganwadi students as part of Independence Day celebrations
ಗಂಗಾವತಿ:ಗಂಗಾವತಿ ನಗರದ 34 ನೇ ವಾರ್ಡ್ ಹಿರೇಜಂತಕಲ್ 3ನೇ ಕೇಂದ್ರ ಅಂಗನವಾಡಿ ಶಾಲೆಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 16 ಚೇರಗಳನ್ನು ಶ್ರೀಮತಿ ಶ್ರೀದೇವಿ ಗಂಡ ಶರಣಬಸವ ಕುಟುಂಬದಿಂದ ಚೇರ್ ವಿತರಣೆ ಮಾಡಲಾಯಿತು.ನಂತರ ಮಾತನಾಡಿ ಶ್ರೀದೇವಿ ಅವರು ಈ ಒಂದು ಅಂಗನವಾಡಿ ಶಾಲೆಯಲ್ಲಿ…
ಪರಿಸರ ಉಳಿವಿಗೆ ಶ್ರಮಿಸಿ ತಾಪಂ ಇಓ ಲಕ್ಷ್ಮೀದೇವಿ ಚಾಲನೆ Strive for environmental protection, Tapam EO Lakshmidevi drive
ವಸುಧಾ ವಂದನ್ ಕಾರ್ಯಕ್ರಮಕ್ಕೆ ತಾಪಂ ಇಓ ಚಾಲನೆ ಗಂಗಾವತಿ : ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸವನದುರ್ಗಾದಲ್ಲಿ ವಸುಧಾ ವಂದನ್ ಕಾರ್ಯಕ್ರಮದಡಿ ಅಮೃತ ವಾಟಿಕಾ ಸಸಿ ನೆಡುವ ಕಾರ್ಯಕ್ರಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಶುಕ್ರವಾರ ಚಾಲನೆ ನೀಡಿದರು.…
ಶ್ರೀ ಚನ್ನಬಸವ ಸ್ವಾಮಿಹಿರಿಯ ಪ್ರಾಥಮಿಕ . TV ಶಾಲಾ ಸಂಸತ್ ರಚನೆಗೆ ಶರಣೇಗೌಡ ಮಾಲಿ ಪಾಟೀಲ್ ಚಾಲನ
Sharanegowda Mali Patil drives for formation of school parliament in Sri Channabasava Swamihiri Primary School ಗಂಗಾವತಿ ,11: ನಗರದ ಶ್ರೀ ಕೊಟ್ಟೂರು ವಿದ್ಯಾವರ್ಧಕ ಸಂಘದ ಶ್ರೀ ಚನ್ನಬಸವ ಸ್ವಾಮಿ ಶಾಲೆಯಲ್ಲಿ ಶುಕ್ರವಾರದಂದು ಶಾಲಾ ಸಂಸತ್ತು ರಚನೆಜರುಗಿತು…
ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ
Unopposed election of new office bearers ಕೊಪ್ಪಳ : ಇಲ್ಲಿನ ಶ್ರೀ ಹಡಪದ ಅಪ್ಪಣ್ಣ ಹಿಂದುಳಿದ ವರ್ಗಗಳ ಪತ್ತಿನ ಸಹಕಾರ ಸಂಘ ನಿಯಮಿತಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ೨೦೨೩ ರಿಂದ ಮುಂದಿನ ಐದು ವರ್ಷಗಳ ಅವಧಿಗೆ ನೂತನ…
ಐಆರ್‌ಡಿಎ ತಿದ್ದುಪಡಿ ಖಂಡಿಸಿ ಎಲ್‌ಐಸಿ ಪ್ರತಿನಿಧಿಗಳಿಂದ ಪ್ರತಿಭಟನೆ LIC representatives protest against IRDA amendment
ಗಂಗಾವತಿ: ದೇಶದ ವಿಮಾ ಕ್ಷೇತ್ರದ ಮೇಲೆ ವ್ಯಾಪಕ ಪರಿಣಾಮ ಬೀರುವ. ( ಐಆರ್‌ಡಿಎ)ನಿಯಮಾಳಿಗಳನ್ನು ತಿದ್ದುಪಡಿ ಮಾಡಲು ಮುಂದಾಗಿರುವ ಕೇಂದ್ರ ಸರಕಾರದ ನೀತಿ ವಿರುದ್ಧ ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳು ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ನಗರ ಎಲ್‌ಐಸಿ ಕಚೇರಿ ಎದುರು ಪ್ರತಿಭಟನೆ…
