ವಾಲ್ಮೀಕಿ ಭವನಗಳ ಕೆಲಸತ್ವರಿತಗೊಳಿಸಲು ಶ್ರೀಗಳ ಚರ್ಚೆ
Work of Valmiki Bhavans Discussion of Mr. to expedite ಕೊಪ್ಪಳ : ನಗರದಲ್ಲಿ ಪ್ರಗತಿಯಲ್ಲಿರುವ ವಿ.ಎ. ಅಗಡಿಬಡಾವಣೆಯ ವಾಲ್ಮೀಕಿ ಭವನ, ಸರ್ಕಾರಿ ಜಿಲ್ಲಾ ಹಳೆ ಆಸ್ಪತ್ರೆಯಹಿಂದುಗಡೆ ಇರುವ ವಾಲ್ಮೀಕಿ ಭವನ ಹಾಗೂ ಟಣಕನಕಲ್ಸೀಮೆಯಲ್ಲಿನ ವಾಲ್ಮೀಕಿ ಭವನಗಳ ಕೆಲಸ ನಿಧಾನವಾಗಿದ್ದು,ಅವುಗಳನ್ನುಶೀಘ್ರ…
ಕಾಂಗ್ರೆಸ್ ನೂರು ದಿನದ ಸಾಧನೆ
100 day achievement of Congress ಶ್ಲಾಘನೀಯ : ಜ್ಯೋತಿಕೊಪ್ಪಳ : ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ನಾಯಕರು ಯಾವುದೇ ನಾಚಿಕೆ ಇಲ್ಲದೇಮಾತನಾಡುತ್ತಿರುವದು ವಿಷಾಧನೀಯ, ಕಾಂಗ್ರೆಸ್ ಸರಕಾರದ ನೂರು ದಿನದಸಾಧನೆ ಶ್ಲಾಘನೀಯ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿಎಂ.…
ಶಿಕ್ಷಣದ ಜೋತೆಯಲ್ಲಿ ಕ್ರೀಡೆಯನ್ನು ಸಮಾನವಾಗಿ ಸ್ವೀಕರಿಸಿ : ಶಾಸಕ ಎಮ್ ಆರ್ ಮಂಜುನಾಥ್ ಸಲಹೆ .
Accept sports equally in education: MLA MR Manjunath advises. ವರದಿ :ಬಂಗಾರಪ್ಪ ಸಿ ಹನೂರು : ಪ್ರಾಥಮಿಕ ಮಟ್ಟದಲ್ಲಿ ಪ್ರತಿ ಮಕ್ಕಳು ಶಿಕ್ಷಣದ ಜೋತೆಯಲ್ಲಿ ಕ್ರೀಡೆಗೂ ಸಮಾನ ಅವಕಾಸ ನೀಡುವುದರಿಂದ ಮಕ್ಕಳ ಬೌಧಿಕ ಮಟ್ಟ ಹೆಚ್ಚುತ್ತದೆ. ಹಾಗೇಯೆ ಮಕ್ಕಳು…
ಮಹಿಳೆಯರ ಸಬಲೀಕರಣಕ್ಕಾಗಿ ನುಡಿದಂತೆ ನಡೆದ ಸರ್ಕಾರ: ಬಿ. ರುದ್ರೇಶ
ಗೃಹಲಕ್ಷ್ಮೀ ಯೋಜನೆಗೆ ಚಾಲನೆ A government that is committed to empowering women: b. Rudresha ಕಾರಟಗಿ: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,…
ಗೃಹಲಕ್ಷ್ಮಿಯೋಜನೆ ಅನುಷ್ಠಾನ: ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ
Implementation of Grilahakshmi Yojana: Chief Minister Siddaramaiah did as promised ಗಂಗಾವತಿ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಮಹಿಳೆಯರಿಗೆ ನೀಡಿದ್ದ ಭರವಸೆಯಂತೆ ಗ್ರಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಕುಟುಂಬದ ಯಜಮಾನಿಗೆ ೨೦೦೦ ರೂ.…
ಬೆಂಗಳೂರಿನ ಜಿತೋ ನಾರ್ತ್ ಚಾಪ್ಟರ್ ನಿಂದ “ರಂಗ್ ದೇ ಬಸಂತಿ” ಕಾರ್ಯಕ್ರಮ – ಕಾರ್ಗಿಲ್ ವೀರ ಯೋಧರು ಭಾಗಿ
“Rang De Basanti” program by Jito North Chapter, Bangalore – Kargil veterans participate ಬೆಂಗಳೂರು; ಸ್ವಾತಂತ್ರ್ಯದ ಅಮೃತ ಕಾಲದಲ್ಲಿ ದೇಶದ ಗುರಿಗಳನ್ನು ತಲುಪುವ ಉದ್ದೇಶದಿಂದ ಅಂತರರಾಷ್ಟ್ರೀಯ ಜೈನ್ ವ್ಯಾಪಾರ ಸಂಘಟನೆಯ ಬೆಂಗಳೂರು ಉತ್ತರ ವಿಭಾಗದಿಂದ “ರಂಗ್ ದೇ…
ಕುಳುವ ನುಲಿಯ ಚಂದ್ರಯ್ಯ ಅವರ 916 ನೇ ಜಯಂತಿ ; ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ
916th birth anniversary of Chandraya of Kuluva Nuli; Inauguration by Chief Minister Siddaramaiah ಬೆಂಗಳೂರು: ಕಾಯಕಯೋಗಿ ಶರಣ ಶ್ರೀ ಕುಳುವ ನುಲಿಯ ಚಂದಯ್ಯನವರ ರಾಜ್ಯಮಟ್ಟದ916ನೇ ಜಯಂತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಉದ್ಘಾಟಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೆಪಿಸಿಸಿ ಮುಖಂಡರು…
ಸಾರ್ವಜನಿಕರು ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು -ಪ್ರಶಾಂತ್ ಬಾಣಾಪುರ್
Public should take advantage of government facilities - Prashant Banapur ಗಂಗಾವತಿ: ಕಾಂಗ್ರೆಸ್ ಪಕ್ಷದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಇಂದು ಕೇಸರಹಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಚಾಲನೆ ನೀಡಲಾಯಿತು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ನೇತ್ರಾವತಿ, ಮಾಜಿ ಅಧ್ಯಕ್ಷರಾದ…
ಸರಕಾರಿ ಯೋಜನೆಗಳ ಸದುಪಯೋಗ ಪಡೆಯಿರಿಮಹಿಳೆಯರಿಗೆ ಶಾಸಕ ಜನಾರ್ಧನ ರೆಡ್ಡಿಸಲಹೆ
MLA Janardhana Reddy's advice to women ಗಂಗಾವತಿ : ಎಲ್ಲ ಕುಟುಂಬಗಳ ಯಜಮಾನಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯಿಂದ ಬರುವ ಹಣವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಜನಾರ್ಧನ ರೆಡ್ಡಿ ಅವರು ಹೇಳಿದರು. ತಾಲೂಕಿನ ವಡ್ಡರಹಟ್ಟಿ ಕ್ಯಾಂಪ್ ನ ಜಿಲ್ಲಾ ಕೃಷಿ…
ಉನ್ನತ ವ್ಯಾಸಂಗಕ್ಕೆ ಸ್ಪರ್ಧಾತ್ಮಕ ಪರೀಕ್ಷೆ ಪೂರಕ—ಸರಸ್ವತಿ ಅಬ್ಬಿಗೇರಿ.
Competitive Examination Supplement for Higher Education—Saraswati Abbigeri. ಯಲಬುರ್ಗಾ— ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಂಡು ಉನ್ನತ ವ್ಯಾಸಂಗ ಮಾಡಲು ಸಂಕಲ್ಪ ಮಾಡಬೇಕೆಂದು ತಾಲೂಕಿನ ತರಲಕಟ್ಟಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ಸರಸ್ವತಿ ಅಬ್ಬಿಗೇರಿ ವಿದ್ಯಾರ್ಥಿಗಳಿಗೆ ಕರೆನೀಡಿದರು.…

