ಸರ್ಕಾರಿ ಶಾಲೆಗಳಿಗೆ ಅನ್ಯಾಯ ಮಾಡಿ, ಖಾಸಗಿ ಕಂಪನಿಗಳಿಗೆ ಮಾತ್ರನ್ಯಾಯಕೊಟ್ಟಿರುವುದು ದಾಂಡೇಲಿ ಅರಣ್ಯ ಇಲಾಖೆ ಅಧಿಕಾರಿಗಳು ನಡೆ ಸರಿಯಿಲ್ಲ : ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜುಆರೋಪ !

Dandeli forest department officials have done injustice to government schools and given justice only to private companies: Journalist and activist Basavaraju alleges...! ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲ್ಲೂಕಿನ ಭರ್ಚಿ ಅರಣ್ಯ…

H.Mallikarjun

ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

Application Invitation for the post of Guest Lecturer ಕೊಪ್ಪಳ ಜುಲೈ 15 (ಕ.ವಾ.):ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕನಕಗಿರಿಯಲ್ಲಿ ನಡೆಯುತ್ತಿರುವ ಎಲೆಕ್ಟಿçಸಿಯನ್ ಮತ್ತು ಫಿಟ್ಟರ್ ಟ್ರೇಡಗಳಿಗೆ 2023-24ನೇ ಸಾಲಿನಲ್ಲಿ ತರಬೇತಿ ನೀಡಲು ಅತಿಥಿ ಬೋಧಕರ ಅವಶ್ಯಕತೆ ಇದ್ದು, ಸೂಕ್ತ…

H.Mallikarjun

ಹಿರಿಯ ನಾಗರಿಕರಿಂದ ಅರ್ಜಿ ಆವ್ಹಾನ

Application Invitation from Senior Citizens ಕೊಪ್ಪಳ ಜುಲೈ 15 (ಕ.ವಾ.): ವಿಶ್ವ ಹಿರಿಯ ನಾಗರಿಕರ ದಿನಾಚಾರಣೆಯ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಒಳಗೊಂಡಂತೆ ಗಣನೀಯ ಸೇವೆ…

H.Mallikarjun

ಲಕ್ಷ್ಮೀ ಕ್ಯಾಂಪನಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ಅಜಾದಿ ಕಾ ಅಮೃತ ಮಹೋತ್ಸವದಅಂಗವಾಗಿಕಾರ್ಯಕ್ರಮಕ್ಕೆಚಾಲನೆ

World Population Day celebrations at Lakshmi Camp as part of Azadi Ka Amrita Mahotsav program ಗಂಗಾವತಿ: ನಗರದಲ್ಲಿ 24 ನೇ ವಾರ್ಡ್ ಲಕ್ಷ್ಮೀ ಕ್ಯಾಂಪನಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ…

H.Mallikarjun

ಜೈನ ಮುನಿಗಳ ಹತ್ಯೆ ಹಾಗೂ ಗ್ರಹ ಇಲಾಖೆ ನಿರ್ಲಕ್ಷ ಧೋರಣೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚ ದಿಂದ ಬೃಹತ್ ಪ್ರತಿಭಟನೆ

Massive protest by BJP Zilla Yuva Morcha condemning the killing of Jain sages and the neglectful attitude of the Planetary Department. ಗಂಗಾವತಿ,,15 ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಾನೂನು ವ್ಯವಸ್ಥೆಯನ್ನು ರಕ್ಷಿಸುವಲ್ಲಿ…

H.Mallikarjun

೨೫೦ ನಕಲಿ ಪಾಸ್‌ಗಳನ್ನು ವಶಪಡಿಸಿಕೊಂಡ ವಿಧಾನಸೌಧ ಭದ್ರತಾ ತಂಡ

Vidhansouda security team seized 250 fake passes ಬೆಂಗಳೂರು, ಜುಲೈ ೧೫: ರಾಜ್ಯದ ಆಡಳಿತ ಕೇಂದ್ರವಾದ ವಿಧಾನಸೌಧದ ಭದ್ರತಾ ಪಡೆ ೨೫೦ಕ್ಕೂ ಹೆಚ್ಚು ನಕಲಿ ಪಾಸ್‌ಗಳನ್ನು ವಶಪಡಿಸಿಕೊಂಡಿದ್ದು, ಈ ಘಟನೆಯ ನಂತರ, ಪೊಲೀಸರು ಇಂತಹ ನಕಲಿ ಪಾಸ್‌ ಬಳಸುವವರ ವಿರುದ್ಧ…

H.Mallikarjun

ಜುಲೈ 17ರ ದಿಶಾ ಸಮಿತಿ ಸಭೆ ಮುಂದೂಡಿಕೆ

Adjournment of the 17th July Disha Committee meeting ಕೊಪ್ಪಳ ,(ಕರ್ನಾಟಕ ವಾರ್ತೆ): ಕೊಪ್ಪಳ ಸಂಸದರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಕರಡಿ ಸಂಗಣ್ಣ ಅವರ ಅಧ್ಯಕ್ಷತೆಯಲ್ಲಿ ಜುಲೈ 17ರಂದು ನಿಗದಿಪಡಿಸಲಾಗಿದ್ದ 2022-23ನೇ ಸಾಲಿನ…

H.Mallikarjun

ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಮುಖಂಡ ಅರೆಸ್ಟ್​

BJP leader who contested against Priyank Kharge arrested ಕಲಬುರಗಿ(ಜು.15): ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅರೆಸ್ಟ್ ಆಗಿದ್ದಾರೆ. ಪ್ರಿಯಾಂಕ್ ಖರ್ಗೆ ವಿರುದ್ದ ಸ್ಪರ್ಧಿಸಿ ಸೋಲನುಭವಿಸಿದ್ದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಚುನಾವಣಾ ಸಂದರ್ಭದಲ್ಲಿನ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ…

H.Mallikarjun

ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕ್ರಮ

Measures to solve the problem of drinking water ಕೊಪ್ಪಳ,(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ತಿಳಿಸಿದ್ದಾರೆ.ಕೊಪ್ಪಳ ಜಿಲ್ಲೆಯ ವಿವಿಧ…

H.Mallikarjun

ಜನತಾ ಪಕ್ಷದ ಉಪಾಧ್ಯಕ್ಷರಾಗಿ ಚಕ್ರವರ್ತಿ ನಾಯಕ ನೇಮಕ

Chakraborty Nayaka appointed as Vice President of Janata Party ಗಂಗಾವತಿ: ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ಟಿ. ಚಕ್ರವರ್ತಿ ನಾಯಕ ಇವರನ್ನು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಕೆ.ಎಂ.ಪಾಲಾಕ್ಷ ಆದೇಶ ಪತ್ರ ನೀಡಿದ್ದಾರೆ. ಪಕ್ಷದ ಶ್ರೇಯೋದ್ದೇಶಗಳಿಗೆ ಬದ್ಧರಾಗಿ, ಜನತಾಪಕ್ಷದ…

H.Mallikarjun