Breaking News

Tag Archives: Article

ಅನುದಾನ ಬಿಡುಗಡೆ ವಿಚಾರದಲ್ಲಿ ಸಾಕ್ಷ್ಯ ನೀಡಿದರೆ ರಾಜಕೀಯ ಬಿಡುತ್ತೇನೆ : ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ನೆಲಮಂಗಲದ ಗಾಣಿಗ ಸಮಾಜದ ಸ್ವಾಮಿಗಳು ಅನುದಾನ ಬಿಡುಗಡೆ ಮಾಡುವ ವಿಚಾರದಲ್ಲಿ ನನ್ನ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ಒದಗಿಸಿದರೆ ರಾಜಕೀಯದಿಂದ ದೂರವಾಗುತ್ತೇನೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು‌‌. ಸ್ವಾಮೀಗಳ ಬಗ್ಗೆ ಗೌರವವಿದೆ. ಆದರೆ, ಅವರು ನನ್ನ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ನೀಡಿದರೆ ರಾಜಕೀಯ ಬಿಡುತ್ತೇನೆ. ಹಣಕಾಸು ಇಲಾಖೆಯವರ ಸೂಚನೆಯಂತೆ ಹಣ ಬಿಡುಗಡೆಯ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ನನ್ನ …

Read More »

ಶಾಸಕ ಕೆ ಷಡಕ್ಷರಿ ಅವರಿಂದ ಕಾರ್ಮಿಕರಿಗೆ ಕಿಟ್ ವಿತರಣೆ

MLA K Shadakshari distributes kits to workers ತಿಪಟೂರು.ಇಂದು ಕಾರ್ಮಿಕ ಇಲಾಖೆ, ಹಾಗೂ ದೇವರಾಜು ಅರಸು ನಿಗಮದ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್ ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿಗಳನ್ನು ಕ್ಷೇತ್ರದ ಶಾಸಕ ಕೆ. ಷಡಕ್ಷರಿ ಅವರು ಪಟ್ಟಣದ ಸಾಮರ್ಥಸೌಧ ಸಭಾಂಗಣದಲ್ಲಿ ವಿತರಿಸಿದರು. ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮುಖಾಂತರ ಉದ್ಘಾಟಿಸಿ ಮಾತನಾಡಿದ ಶಾಸಕರು ಕಾರ್ಮಿಕರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದು, ಉದ್ಯೋಗ ಕಾರ್ಯವೈಕರಿಗಳಲ್ಲಿ ಕಾರ್ಮಿಕರ ಪಾತ್ರ …

Read More »

ಗ್ಯಾರಂಟಿ ಅನುಷ್ಠಾನ ಸಮಿತಿ ರದ್ದು ಪಡಿಸುವಂತೆ ಮುಖ್ಯಮಂತ್ರಿಗಳಿಗೆ. ಮ್ಯಾಗಳಮನಿ ಒತ್ತಾಯ..

Magalamani urges the Chief Minister to abolish the Guarantee Implementation Committee. ಗಂಗಾವತಿ :-5- ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಯಾವ ಪ್ರಯೋಜನೆಯೂ ಇಲ್ಲಾ ಹಾಗಾಗಿ ರಾಜ್ಧ್ಯಾಧ್ಯಾOತ ರದ್ದು ಪಡಿಸುವಂತೆ ಕೊಪ್ಪಳ ಜಿಲ್ಲಾ ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರನ್ನು ಒತ್ತಾಯಿಸಿದ್ದಾರೆ. ಸರಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವದು ತಮ್ಮ ಚುನಾವಣೆ ಪ್ರಣಾಳಿಕೆಯಾಗಿದ್ದು ಇದರ ಬಗ್ಗೆ ನಮ್ಮ ಆಕ್ಷೇಪಣೆ ಇರುವದಿಲ್ಲ …

Read More »

ಮಲೆನಾಡು ಸಂಭ್ರಮ ಸಮ್ಮೇಳನಾಧ್ಯಕ್ಷರಾಗಿ ಡಾ ಪಿ ಶಂಕರಪ್ಪಬಳ್ಳೇಕಟ್ಟೆ

*ಮಲೆನಾಡು ಸಂಭ್ರಮ ಸಮ್ಮೇಳನಾಧ್ಯಕ್ಷರಾಗಿ ಡಾ ಪಿ ಶಂಕರಪ್ಪಬಳ್ಳೇಕಟ್ಟೆ ಆಯ್ಕೆ*: ತಿಪಟೂರು : ಕರುನಾಡ ಹಣತೆ ಕವಿ ಬಳಗ ಮತ್ತು ಸಾಂಸ್ಕೃತಿಕ ಕಲಾತಂಡ ಚಿತ್ರದುರ್ಗ ಹಾಗೂ ಉತ್ತರ ಕನ್ನಡ ಜಿಲ್ಲಾ ಕರುನಾಡ ಹಣತೆ ಕವಿ ಬಳಗದ ವತಿಯಿಂದ ಶಿರಸಿಯಲ್ಲಿ ನಡೆಯುತ್ತಿರುವ ಕರುನಾಡ ಮಲೆನಾಡ ಸಾಹಿತ್ಯ ಸಂಭ್ರಮೋತ್ಸವಕ್ಕೆ ನಮ್ಮ ಕಲ್ಪತರು ನಾಡಿನ ರೈತಕವಿ ಎಂದೇ ಪ್ರಖ್ಯಾತರಾದ ಡಾ.ಪಿ ಶಂಕರಪ್ಪ ಬಳ್ಳೇಕಟ್ಟೆಯವರ ಶ್ರಮರೈತ ಸಾಹಿತ್ಯಫಲ ಸಾಧನೆಗಳಿಂದ ಒಂದು ಸಂಪೂರ್ಣ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕಲ್ಪತರುನಾಡಿಗೆ …

Read More »