Implementation of Government Ordinance to Control Harassment of Microfinance Institutions ಬೆಂಗಳೂರು, ಫೆಬ್ರವರಿ 13(ಕರ್ನಾಟಕ ವಾರ್ತೆ): ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ …
Read More »ಬೆಳಗಾವಿ ಫ್ಲೈಓವರ್ ಯೋಜನೆ:ಅಧಿಕಾರಿಗಳ ಸಮನ್ವಯ ಸಭೆ
ಸುಗಮ ಸಂಚಾರಕ್ಕೆ ಫ್ಲೈಓವರ್ ಸಹಕಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, ನಗರದಲ್ಲಿ ವಾಹನ ಸಂಚಾರ ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ-48 ರಿಂದ ಕಿತ್ತೂರು ಚೆನ್ನಮ್ಮ ವೃತ್ತದವರೆಗೆ ಒಟ್ಟಾರೆ 4.50 ಕಿ.ಮೀ. ಉದ್ದದ ಫ್ಲೈಓವರ್ ನಿರ್ಮಾಣ ಮಾಡಬೇಕು ಎಂಬ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಬಹುದಿನಗಳ ಕನಸಿನ ಯೋಜನೆಗೆ ಇದೀಗ ಚಾಲನೆ ಲಭಿಸಿದೆ.ಬೆಳಗಾವಿ ನಗರದ ಫ್ಲೈಓವರ್ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ಅಧ್ಯಕ್ಷತೆಯಲ್ಲಿ …
Read More »ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಚಿಟಗುಪ್ಪ
Inauguration ceremony of new office bearers: Chitaguppa ಶರಣ ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದವನ್ನು ಸಂರಕ್ಷಿಸಲು, ಸಂಶೋಧನೆ ನಡೆಸಲು ಮತ್ತು ಪ್ರಸಾರ ಮಾಡುವ ಉದ್ದೇಶ ಶರಣ ಸಾಹಿತ್ಯ ಪರಿಷತ್ತು ಹೊಂದಿದೆ ಎಂದು ಜಿಲ್ಲಾಧ್ಯಕ್ಷ ಶಂಭುಲಿಂಗ ಕಾಮಣ್ಣಾ ನುಡಿದರು. ತಾಲೂಕಿನ ಉಡಬಾಳವಾಡಿ ಗ್ರಾಮದಲ್ಲಿ ಆಯೋಜಿಸಿದ್ದ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಬಸವಾದಿ ಶರಣರು 12ನೇ ಶತಮಾನದಲ್ಲಿ ರಚನೆ ಮಾಡಿರುವ …
Read More »