Breaking News

Tag Archives: kalyanasiri News

ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ವಿಶ್ವಗುರು ಮಹಾತ್ಮ ಬಸವೇಶ್ವರರ  ನಾಮಕರಣಕ್ಕೆ ಒತ್ತಾಯಿಸಿ ಮನವಿ

screenshot 2025 11 03 19 33 07 93 6012fa4d4ddec268fc5c7112cbb265e7.jpg

Appeal demanding naming of Gulbarga University after Vishwaguru Mahatma Basaveshwara ಬೀದರ್ ,ನ,3: ಎಲ್ಲಾ ಬಸವ ಭಕ್ತರ ಪರವಾಗಿ, ಬಸವಪರ ಸಂಘಟನೆಗಳ ಪರವಾಗಿ ವಿನಂತಿ ಮಾಡಿಕೊಳ್ಳುವುದೇನೆಂದರೆ ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಕಲಬುರಗಿಯಲ್ಲಿ ಇರುವ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ವಿಶ್ವಗುರು ಮಹಾತ್ಮ ಬಸವೇಶ್ವರ ವಿಶ್ವವಿದ್ಯಾಲಯವೆಂದು ನಾಮಕರಣ ಮಾಡಬೇಕೆಂದು ಒತ್ತಾಯಿಸಿ  ಸನ್ಮಾನ್ಯ ಶ್ರೀ ಸಿದ್ಧರಾಮಯ್ಯನವರುಮಾನ್ಯ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾಧಿಕಾರಿ ಗಳ ಮೂಲಕ ಮನವಿ ಪತ್ರ ಸಲ್ಲಿಸಿದರು. ಈ ಹಿಂದೆ ಈ …

Read More »

ಒಳ್ಳೆಯ ಪ್ರಜೆಯಲ್ಲದ ಕನ್ನೇರಿ ಶ್ರೀಗಳು ಭಕ್ತರಲ್ಲಿ ಕ್ಷಮೆಯಾಚಿಸಿ; ಕಾವಿ ಬಟ್ಟೆ ಮತ್ತು ಮಠ-ಪೀಠ ತ್ಯಜಿಸಲಿ.

screenshot 2025 10 09 09 45 20 28 40deb401b9ffe8e1df2f1cc5ba480b12.jpg

Kanneri Sri, who is not a good citizen, should apologize to the devotees; let him abandon his saffron clothes and the monastery. ಒಳ್ಳೆಯ ಪ್ರಜೆಯಲ್ಲದ ಕನ್ನೇರಿ ಶ್ರೀಗಳು ಭಕ್ತರಲ್ಲಿ ಕ್ಷಮೆಯಾಚಿಸಿ; ಕಾವಿ ಬಟ್ಟೆ ಮತ್ತು ಮಠ-ಪೀಠ ತ್ಯಜಿಸಲಿ.   ಬಸವಕಲ್ಯಾಣ: ಕನ್ನೇರಿ ಶ್ರೀಗಳ ಬೆಂಬಲಕ್ಕೆ ನಿಂತ ಸನಾತನಿಗಳು ಬೆಳಗಾವಿಯಲ್ಲಿ ಸಭೆ ಸೇರಿ ರಾಜ್ಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶ …

Read More »

ಎಫ್.ಡಿ ಸ್ಕೀಮ್‌ನಲ್ಲಿ ಸೇವಾ ನ್ಯೂನ್ಯತೆ ಎಸಗಿದ ಸುರಕ್ಷಾಬಂಧು ಚಿಟ್ಸ್ ಸಂಸ್ಥೆಗೆ ಬಡ್ಡಿ ಸಹಿತ ಮೊತ್ತ ಪಾವತಿಸುವಂತೆ ಆದೇಶ

Order to pay the amount with interest to Surakshabandhu Chits for service deficiency in FD scheme ಕೊಪ್ಪಳ ಅಕ್ಟೋಬರ್ 28 (ಕರ್ನಾಟಕ ವಾರ್ತೆ): ಎಫ್.ಡಿ ಸ್ಕೀಮ್ ನಲ್ಲಿ ಮೆಚ್ಯೂರಿಟಿ ಅವಧಿ ನಂತರ ಹಣ ಪಾವತಿಸಲು ಸತಾಯಿಸಿದ ಗಂಗಾವತಿ ತಾಲ್ಲೂಕಿನ ಹಿರೇಜಂತಕಲ್ ನಲ್ಲಿರುವ ಸುರಕ್ಷಾಬಂಧು ಚಿಟ್ಸ್(ಕರ್ನಾಟಕ) ಪ್ರೆöÊ.ಲಿ. ಸಂಸ್ಥೆಗೆ ದಂಡ ಸಹಿತ ಮೆಚ್ಯೂರಿಟಿ ಹಣವನ್ನು ದೂರುದಾರರಿಗೆ ಪಾವತಿಸುವಂತೆ ಕೊಪ್ಪಳ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ …

Read More »

ಅ.31 ರಂದು ಗದಗನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಕನೆಕ್ಟ್ 2025 ಸಮಾವೇಶ

Connect 2025 conference organized by Tourism Department in Gadag on October 31 ಕೊಪ್ಪಳ ಅಕ್ಟೋಬರ್ 28 (ಕರ್ನಾಟಕ ವಾರ್ತೆ): ಪ್ರವಾಸೋದ್ಯಮ ಇಲಾಖೆಯು ಕರ್ನಾಟಕ ಟೂರಿಸಂ ಸೊಸೈಟಿ ಇವರ ಸಹಯೋಗದೊಂದಿಗೆ ಅಕ್ಟೋಬರ್ 31 ರಂದು ಗದಗ ನಗರದ ಮಹಾತ್ಮ ಗಾಂಧಿ ಆರ್‌ಡಿಪಿಆರ್ ವಿಶ್ವವಿದ್ಯಾಲಯದಲ್ಲಿ  CONNECT-2025     ರ ಸಭೆಯನ್ನು ಆಯೋಜಿಸಿದ್ದು, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಪ್ರವಾಸೋದ್ಯಮ ಭಾಗೀದಾರರು ಭಾಗವಹಿಸಲು ಸೂಚಿಸಿದೆ.ಸಭೆಯ ಅಧ್ಯಕ್ಷತೆಯನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ …

Read More »

ನವೆಂಬರ್ 1 ರಂದು ಜಿಲ್ಲಾ ಕೇಂದ್ರದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

70th Karnataka Rajyotsava Day celebrated at the district headquarters on November 1 ಕೊಪ್ಪಳ ಅಕ್ಟೋಬರ್ 28 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತದ ವತಿಯಿಂದ 70ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ 2025ರ ಕಾರ್ಯಕ್ರಮವನ್ನು ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ …

Read More »

ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಗೊಂಡಬಾಳಗೆ ಯುವ ಕಾಂಗ್ರೆಸ್ ಸನ್ಮಾನ

screenshot 2025 10 29 16 40 46 37 6012fa4d4ddec268fc5c7112cbb265e7.jpg

Youth Congress felicitates Congress President Jyoti Gondaba ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಗೊಂಡಬಾಳಗೆ ಯುವ ಕಾಂಗ್ರೆಸ್ ಸನ್ಮಾನ ಕೊಪ್ಪಳ; ನೂತನವಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಎಐಎಂಸಿಸಿ ಯಿಂದ ನೇಮಕಗೊಂಡ ಜ್ಯೋತಿ ಎಂ. ಗೊಂಡಬಾಳ ಅವರನ್ನು ನಗರದ ಡಿಸಿಸಿ ಕಛೇರಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿದ ಜ್ಯೋತಿ ಎಂ. ಗೊಂಡಬಾಳ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಎಲ್ಲಾ ಹಂತದಲ್ಲಿ ಬಲವರ್ಧನೆಗೊಳಿಸುವ ಕೆಲಸವನ್ನು ಎಲ್ಲಾ ಹಂತದ ಕಾರ್ಯಕರ್ತರು, …

Read More »

ಕೊಲ್ಹಾಪುರ ಕನ್ಹೇರಿ ಮಠದ ಕಾಡಸಿದ್ದೇಶ್ವರ ಶ್ರೀಗಳಿಗೆ ಮತ್ತೆ ಮುಖಭಂಗ

screenshot 2025 10 29 13 51 17 14 680d03679600f7af0b4c700c6b270fe7.jpg

Another insult to the Kadasiddeshwara Sri of Kanheri Mutt in Kolhapur ಲಿಂಗಾಯತ ಸ್ವಾಮಿಗಳನ್ನು ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದಕ್ಕಾಗಿ ವಿಜಯಪುರ ಜಿಲ್ಲಾಡಳಿತದಿಂದ ವಿಜಯಪುರ ನಿಷೇಧಕ್ಕೆ ಒಳಗಾಗಿದ್ದ ಕೊಲ್ಹಾಪುರ ಕನ್ಹೇರಿ ಮಠದ ಕಾಡಸಿದ್ದೇಶ್ವರ ಶ್ರೀಗಳಿಗೆ ಮತ್ತೆ ಮುಖಭಂಗ. ದೆಹಲಿ ವಾರ್ತೆ: ವಿಜಯಪುರ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಗೆ ಹೋಗಿ ಛಿಮಾರಿ ಹಾಕಿಸಿಕೊಂಡಿದ್ದ ಕನ್ಹೇರಿ ಸ್ವಾಮಿ, ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ದು, ಇಂದು ಮಾನ್ಯ ಸರ್ವೋಚ್ಚ ನ್ಯಾಯಾಲಯ ವಿಜಯಪುರ ಜಿಲ್ಲಾಡಳಿತದ ನಿರ್ಧಾರವನ್ನು ಎತ್ತಿ …

Read More »

ಲಿಂಗಾಯತ ಮಠಾಧೀಶರ ಒಕ್ಕೂಟಕ್ಕೆ ಬಹಿರಂಗ ಪತ್ರ

screenshot 2025 10 09 09 45 20 28 40deb401b9ffe8e1df2f1cc5ba480b12.jpg

Open letter to the Lingayat Muttahidas' Association ಲಿಂಗಾಯತ ಮಠಾಧೀಶರ ಒಕ್ಕೂಟದ ಪೂಜ್ಯರಿಗೆ ಅನಂತ ಶರಣು ಶರಣಾರ್ಥಿ ವಚನ ಶಾಸ್ತ್ರದ ಆಧಾರಿತವಾಗಿ ಹನ್ನೆರಡನೇ ಶತಮಾನದಿಂದ ಈ ವರೆಗೆ ಲಿಂಗಾಯತ ಒಂದು ಸ್ವತಂತ್ರ ಧರ್ಮವೆಂಬುದನ್ನು ನಮ್ಮ ಹಿಂದಿನ ಪೂಜ್ಯರು, ಸಮಾಜದ ಹಿರಿಯ ಸಾಹಿತಿಗಳು, ಧರ್ಮದ ಮುತ್ಸದ್ಧಿಗಳು ಅತ್ಯಂತ ಮುತುವರ್ಜಿಯಿಂದ ಸಾಭೀತು ಪಡಿಸುತ್ತಾ ಬಂದಿದ್ದಾರೆ. ಸ್ವಾಮಿ ಲಿಂಗಾನಂದರ ಮತ್ತು ಪೂಜ್ಯ ಮಾತೆ ಮಹಾದೇವಿಯವರ, ಇಲಕಲ್ ಶ್ರೀಗಳ, ಗದುಗಿನ ಶ್ರೀಗಳ ಕಾಲದಲ್ಲಿ ಉಚ್ಛ್ರಾಯ …

Read More »

ಇಂದಿನಿಂದ ಮೂರು ದಿನಗಳ ಕಾಲ ಉಪಲೋಕಾಯುಕ್ತರ ಕೊಪ್ಪಳ ಜಿಲ್ಲಾ ಪ್ರವಾಸ

screenshot 2025 10 28 19 14 39 99 e307a3f9df9f380ebaf106e1dc980bb6.jpg

Upalokayukta's three-day tour of Koppal district from today ಕೊಪ್ಪಳ ಅಕ್ಟೋಬರ್ 28 (ಕರ್ನಾಟಕ ವಾರ್ತೆ): ಗೌರವಾನ್ವಿತ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಅಕ್ಟೋಬರ್ 29 ರಿಂದ 31 ರವರೆಗೆ ಮೂರು ದಿನಗಳ ಕಾಲ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.ಅ.29 ರಂದು ಬೆಳಿಗ್ಗೆ 7.43 ಗಂಟೆಗೆ ರೈಲು ಮಾರ್ಗದ ಮೂಲಕ ಕೊಪ್ಪಳಕ್ಕೆ ಆಗಮಿಸಿ ನಗರದ ಪ್ರವಾಸಿ ಮಂದಿರಕ್ಕೆ ತೆರಳುವರು. ಬೆಳಿಗ್ಗೆ 8.15 ಗಂಟೆಯಿAದ 9 ಗಂಟೆಯವರೆಗೆ ಉಪಹಾರದ …

Read More »

ಯುವಕರಲ್ಲಿ ಅಡಗಿರುವ ಪ್ರತಿಭೆ ಇಂತಹ ಕಾರ್ಯಕ್ರಮಗಳ ಮೂಲಕ ಹೊರಬರಲಿವೆ – ಅಮ್ಜದ್ ಪಟೇಲ್

screenshot 2025 10 28 19 08 44 74 e307a3f9df9f380ebaf106e1dc980bb6.jpg

The hidden talent of the youth will come out through such programs - Amjad Patel ಯುವ ಸೌರಭ ಕಾರ್ಯಕ್ರಮ ಕೊಪ್ಪಳ ಅಕ್ಟೋಬರ್ 28 (ಕರ್ನಾಟಕ ವಾರ್ತೆ): ಯುವಕರಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಲು ಯುವ ಸೌರಭದಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿದ್ದು, ಯುವಕರಲ್ಲಿ ಅಡಗಿರುವ ಪ್ರತಿಭೆಗಳು ಇಂತಹ ಕಾರ್ಯಕ್ರಮಗಳ ಮೂಲಕ ಹೊರಬರಲಿವೆ  ಎಂದು ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಹೇಳಿದರು.ಅವರು ಮಂಗಳವಾರ ಸರ್ಕಾರಿ ಪ್ರಥಮ ದರ್ಜೆ …

Read More »