Open to the plantation and horticulture campaign 45 ಲಕ್ಷಕ್ಕೂ ಹೆಚ್ಚಿನ ಸಸಿಗಳ ಹಾಗೂ ವಿವಿಧ ಪರಿಕರಗಳ ಬೇಡಿಕೆಯ ವಹಿವಾಟು ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಆ.15 ರಿಂದ 20ರ ವರೆಗೆ ಹಮ್ಮಿಕೊಂಡಿದ್ದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ-2025 ಕ್ಕೆ ಬುಧವಾರದಂದು ತೆರೆ ದೊರೆತಿದ್ದು, 45 ಲಕ್ಷಕ್ಕೂ ಹೆಚ್ಚಿನ ಸಸಿಗಳ ಹಾಗೂ ವಿವಿಧ ಪರಿಕರಗಳ ಬೇಡಿಕೆಯ ವಹಿವಾಟು ಆಗಿದೆ. ಕೊಪ್ಪಳ ನಗರದ ಕೊಪ್ಪಳ …
Read More »ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಅನುದಾನ ಬಿಡುಗಡೆ
Release of Rs 8.60 crore grant for construction of public building ಮೂಡಲಗಿ : ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾದ ಪ್ರಜಾ ಸೌಧ ಆಡಳಿತ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.ಈ ಬಗ್ಗೆ ಗುರುವಾರದಂದು ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ …
Read More »ಪ್ರೌಢಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ
Free notebook distribution to high school children ಗಂಗಾವತಿ ತಾಲೂಕಿನ ಹಣವಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ರೈಸ್ ಬೌಲ್ ಗಂಗಾವತಿ ಹಾಗೂ ಸ್ಪೂರ್ತಿ ಸಲೆ ಗ್ರಾಮೀಣಾಭಿವೃದ್ಧಿ ಸಂಸ್ಥೆ(ರಿ) & ಸದ್ವಿಚಾರ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಟ್ರಸ್ಟ್ (ರಿ) ಹಣವಾಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ಮಕ್ಕಳಿಗೆ ಸುಮಾರು 200 ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿ ದಿವ್ಯ ಸಾನಿಧ್ಯ …
Read More »ಒಳಮೀಸಲಾತಿ ವರದಿಗೆ ಸಚಿವ ಸಂಪುಟ ಒಪ್ಪಿಗೆ : ಶೇಕಡಾ 6 – 6 -5 ರ ಅನುಪಾತದಲ್ಲಿ ಮೀಸಲಾತಿ ಹಂಚಿಕೆಗೆ ನಿರ್ಧಾರ: ಸಂತಸ ವ್ಯಕ್ತಪಡಿಸಿದ ಸಮುದಾಯ
Cabinet approves internal reservation report: Decision to distribute reservation in the ratio of 6-6-5 percent: Community expresses happiness ಬೆಂಗಳೂರು : ಪರಿಶಿಷ್ಟ ಜಾತಿ ಸಮುದಾಯವನ್ನು ಎಡಗೈ, ಬಲಗೈ ಮತ್ತು ಇತರೆ ಎಂಬ ಮೂರು ಗುಂಪುಗಳಾಗಿ ಮರುವರ್ಗೀಕರಣ ಮಾಡಲಾಗಿದ್ದು, ಕ್ರಮವಾಗಿ 6%, 6% ಮತ್ತು 5% ಒಳಮೀಸಲಾತಿ ನೀಡಲು ವಿಶೇಷ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ನ್ಯಾಯಮೂರ್ತಿ ನಾಗಮೋಹನ್‌ದಾಸ್ ಆಯೋಗ ವರದಿಯಂತೆ ಎಸ್ ಸಿ ಸಮುದಾಯವನ್ನು …
Read More »ಎಪ್ಪತ್ತೇಳು ಮಲೆಗಳು ಧಾರ್ಮಿಕ ನೆಲೆಗಳಾಗಲಿ :ಸುತ್ತುರು ಶ್ರೀ ಗಳು
Let the seventy-seven Malays become religious centers: Suthuru Sris ವರದಿ : ಬಂಗಾರಪ್ಪ .ಸಿ ಹನೂರು : ಮಲೆ ಮಹದೇಶ್ವರರು ನೆಲೆಸಿರುವ ಪವಿತ್ರ ಸ್ಥಳಗಳಾದ ೭೭ ಮಲೆಗಳಲ್ಲಿ ಮಾದಪ್ಪನ ದೇವಾಲಯದ ಬೆಟ್ಟಕ್ಕೆ ಸಮೀಪದ ಅಂದಿನ ಶ್ರೀ ಪೊನ್ನುಮಲೆಯಾದ ಇಂದಿನ ಪೊನ್ನಾಚಿ ಪಕ್ಕದ ದೇವಾಲೆ ಬೇಟ್ಟದಲ್ಲಿ ಪೊನ್ನುಮಲೆ , ಹಾಗೂ ದೇವಾಲೆ ಮಲೆಗಳಿಗೆ ಜಗದ್ಗುರುಗಳ ಸಮ್ಮುಖದಲ್ಲಿ ದೇವರಿಗೆ ಪೂಜೆಯನ್ನು ನೆರವೇರಿಸಲಾಯಿತು ಇದೇ ರೀತಿಯಲ್ಲಿ ಮುಂದಿನ ಮಲೆಗಳಿಗೂ ಬೇಟಿ ನೀಡಿ …
Read More »ಎಲ್‌ಐಸಿ ಪ್ರತಿನಿಧಿಗಳ ಕಲ್ಯಾಣ ನಿಧಿ, ೨೫ ಲಕ್ಷ ಗುಂಪು ವಿಮೆಗೆ ಆಗ್ರಹಿಸಿ ಪ್ರತಿಭಟನೆ
LIC representatives protest demanding welfare fund, Rs 25 lakh group insurance ಗಂಗಾವತಿ: ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳಾಗಿ ಕಾಉðನಿರ್ವಹಿಸುವ ಪ್ರತಿನಿಧಿಗಳಿಗೆ ಕಲ್ಯಾಣ ನಿಧಿ ಸ್ಥಾಪನೆ, ೨೫ ಲಕ್ಷ ರೂ.ಗುಂಪು ವಿಮೆ, ಪಿಂಚಣಿ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಎಲ್‌ಐಸಿ ಎಓಈ ಸಂಘಟನೆಯ ಕರೆ ಮೇರೆಗೆ ಸ್ಥಳೀಯ ಎಲ್‌ಐಸಿ ಕಚೇರಿ ಎದುರು ಪ್ರತಿನಿಧಿಗಳು ಲಿಖೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.ಎಲ್ಲಾ ಪ್ರತಿನಿಧಿಗಳಿಗೆ …
Read More »17 ಕೋಟಿ ಬಿಪಿಎಲ್ ಕಾರ್ಡ್ ರದ್ದತಿಗೆ ಕೇಂದ್ರ ಸರ್ಕಾರ ನಿರ್ಧಾರ! ಈ ಲಿಸ್ಟ್‌ನಲ್ಲಿ ನಿಮ್ಮ ಪಡಿತರ ಚೀಟಿ ಇದ್ಯಾ ಚೆಕ್ ಮಾಡ್ಕೊಳ್ಳಿ
Central government decides to cancel 17 crore BPL cards! Check your ration card in this list ಬಹು ಉಪಯೋಗಿ ಪಡಿತರ ಚೀಟಿ ಅರ್ಥಾತ್ BPL ಕಾರ್ಡ್ವೊಂದಿರುವ ಬಡವರಿಗೆ ಸರ್ಕಾರದಿಂದ ಶಾಕ್ ಎದುರಾಗಿದೆ. ಹೌದು, ಸರ್ಕಾರ ಒಟ್ಟು 1.17 ಕೋಟಿ ಜನರ ಕಾರ್ಡ್ ರದ್ದು ಮಾಡಲು ಮುಂದಾಗಿದೆ. ನವದೆಹಲಿ: ಅದೆಷ್ಟೋ ಬಡ ಕುಟುಂಬಗಳಿಗೆ ಪಡಿತರ ಚೀಟಿ (Ration card) ಅರ್ಥಾತ್ BPL ಕಾರ್ಡ್ ನಂಬಿ ಬದುಕುತ್ತಿದ್ದಾರೆ. …
Read More »186 ನೇ ವಿಶ್ವ ಛಾಯಾಗ್ರಾಹಕ ದಿನಾಚರಣೆ,,
186th World Photography Day,, ಡಿಜೆಟಲ್ ಫೋಟೋಗಳಿಂದ ಛಾಯಾಗ್ರಾಹಕರ ಜೀವನ ಸಂಕಷ್ಟ,,! ರಮೇಶ ಹೊಸ್ಮನಿ ಅಭಿಮತ,, ಗಂಗಾವತಿ : ಇಂದಿನ ತಂತ್ರಜ್ಞಾನ ಯುಗದಲ್ಲಿ ಡಿಜಟಲ್ ಫೋಟೋಗಳು ಮಾರುಕಟ್ಟೆಗೆ ಬರುತ್ತಿರುವುದರಿಂದ ಸರಳ ಯಾಂತ್ರಿಕೃತ ಫೋಟೋಗಳಿಂದ ಛಾಯಾ ಗ್ರಾಹಕರ ಜೀವನ ಸಂಕಷ್ಟದೊಂದಿಗೆ ಸಾಗಿದೆ ಎಂದು ನಗರದ ಶ್ರೀ ಹನುಮಾನ್ ಕಲರ್ಸ್ ಲ್ಯಾಬ್ ಮಾಲೀಕರಾದ ರಮೇಶ ಹೊಸ್ಮನಿ ಹೇಳಿದರು. ಅವರು ಮಂಗಳವಾರದಂದು 186 ವಿಶ್ವ ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ ಶ್ರೀ ಹನುಮಾನ್ ಕಲರ್ಸ್ ಲ್ಯಾಬ್ …
Read More »ಅಕ್ಟೋಬರ್‌ನಲ್ಲಿ ಅಂಬೇಡ್ಕರ್ ಹೆಸರಲ್ಲಿ ರಾಷ್ಟ್ರ ಮಟ್ಟದ ಕಾರ್ಯಕ್ರಮ
National level program in the name of Ambedkar in October ಕೊಪ್ಪಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ರಾಜ್ಯದಲ್ಲೇ ಯುವಜನರ ಧ್ವನಿಯಾಗಿದ್ದು, ಸರ್ಕಾರ ಹಾಗೂ ಯುವ ಸಂಘಗಳ ನಡುವೆ ಕೊಂಡಿಯಾಗಿ ಕೆಲಸ ಮಾಡುತ್ತಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರಲ್ಲಿ ಅಕ್ಟೋಬರ್‌ನಲ್ಲಿ ಕೊಪ್ಪಳದಲ್ಲಿ ಅಂಬೇಡ್ಕರ್ ಹೆಸರಲ್ಲಿ ರಾಷ್ಟçಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ರಾಜ್ಯಾಧ್ಯಕ್ಷ ಡಾ. ಎಸ್. ಬಾಲಾಜಿ ಮತ್ತು ಕಲಬುರಗಿ ವಿಭಾಗೀಯ ಅಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ಜಂಟಿ …
Read More »ಆ.23 ರಂದು ಮಾದಕವಸ್ತು ವಿರೋಧಿ ಜಾಗೃತಿ ವಾಕಥಾನ್
Anti-drug awareness walkathon on August 23 ಬೆಂಗಳೂರು,ಆ.20; ನಗರ ಪೊಲೀಸರು ಮತ್ತು ಅಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಷನಲ್ ಸಹಯೋಗದಲ್ಲಿ ಆ,23 ರಂದು ನಗರದ ಶಂಕರ್ ನಾಗ್ ವೃತ್ತದ ಡೋಂಕಾಳ ಮೈದಾನದಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ವಾಕಥಾನ್ ಹಮ್ಮಿಕೊಳ್ಳಲಾಗಿದೆ.ಸುದ್ದಿಗೋಷ್ಠಿಯಲ್ಲಿ ವಿವಿ ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶಾಮಿದ್ ಬಾಷಾ ಅಧಿಕೃತ ಪೋಸ್ಟರ್ ಹಾಗೂ ಟಿ-ಶರ್ಟ್ ಬಿಡುಗಡೆ ಮಾಡಿ ಮಾತನಾಡಿ, ವಿಶೇಷವಾಗಿ ಯುವಜನತೆಯಲ್ಲಿ ಮಾದಕವಸ್ತು ದುರ್ಬಳಕೆಯ ಅಪಾಯಗಳು ಮತ್ತು ಪರಿಣಾಮಗಳ …
Read More »