New CPI of Kottur police station Durugappa reports for duty ಕೊಟ್ಟೂರು: ಪಟ್ಟಣದ ಪೊಲೀಸ್ ಠಾಣೆಯ ನೂತನ ಸಿಪಿಐ ದುರುಗಪ್ಪ ಕರ್ತವ್ಯಕ್ಕೆ ಬುಧವಾರ ಹಾಜರಾದರು. ಈ ಹಿಂದೆ ಸಿಪಿಐ ಆಗಿ ವೆಂಕಟ ಸ್ವಾಮಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ನಂತರ ವಿಕಾಸ್ ಲಂಮಣಿ ಹಾಗೂ ನಾರಾಯಣ ಅವರು ಪ್ರಭಾರಿಯಾಗಿ ಕಾರ್ಯನಿರ್ವಹಿಸಿದ್ದರು. ಹಗರಿಬೊಮ್ಮನಹಳ್ಳಿ ತಾಲೂಕಿನ ಮರಬ್ಬಿಹಾಳು ಗ್ರಾಮದವರಾದ ಇವರು 2003 ನೇ ಬ್ಯಾಚ್ ಆಯ್ಕೆಯಾಗಿ, 2012 ರಲ್ಲಿ సిపిఐ …
Read More »ರಾಜೀವ ಗಾಂಧಿ ಅವರ ಜನ್ಮ ದಿನವನ್ನು ತಂತ್ರಜ್ಞಾನ ದಿನವನ್ನಾಗಿಸಿ : ಜ್ಯೋತಿ
Make Rajiv Gandhi’s birthday a Technology Day: Jyoti ಕೊಪ್ಪಳ: ಅಂದಿನ ಪ್ರಧಾನಿ ದಿವಂಗತ ರಾಜೀವ ಗಾಂಧಿ ಅವರು ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರು ದೇಶದ ಅಪ್ಪಟ ಪ್ರತಿಭಾವಂತ ಮತ್ತು ಸಮಾಜಮುಖಿ ಚಿಂತಕರಾಗಿದ್ದರು ಎಂದು ಕಾಂಗ್ರೆಸ್ ನಾಯಕಿ ಜ್ಯೋತಿ ಎಂ. ಗೊಂಡಬಾಳ ಅಭಿಪ್ರಾಯಪಟ್ಟರು.ಅವರು ನಗರದ ಜಿಲ್ಲಾ ಕಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಜಿಲ್ಲಾ ಸಮಿತಿಯಿಂದ ನಡೆದ ಅಂದಿನ ಪ್ರಧಾನಿ ದಿವಂಗತ ರಾಜೀವ ಗಾಂಧಿ ಮತ್ತು ಮಾಜಿ …
Read More »ಹೆಚ್.ಐ.ವಿ. ಮತ್ತುಏಡ್ಸ್ಅರಿವು: ಆ. 30 ರಂದುಜಿಲ್ಲಾಮಟ್ಟದಬೈಕ್ರ‍್ಯಾಲಿ
HIV and AIDS Awareness: District Level Bike Rally on Aug. 30 ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಇನ್ಟೆಂನ್ಸಿಫೈಯ್ಡ್ ಐ.ಇ.ಸಿ ಕ್ಯಾಂಪಿಂಗ್ ಅಂಗವಾಗಿ ಕೊಪ್ಪಳ ಜಿಲ್ಲಾ ಮಟ್ಟದ ಬೈಕ್ ರ‍್ಯಾಲಿಯನ್ನು ಆ. 30 ರಂದು ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತ 2 ತಿಂಗಳ ಇನ್ಟೆಂನ್ಸಿಫೈಯ್ಡ್ ಐ.ಇ.ಸಿ ಕ್ಯಾಂಪಿಂಗ್ ಅನ್ನು ಆಗಸ್ಟ್ 12ರ “ಅಂತರಾಷ್ಟ್ರೀಯ ಯುವ ದಿನಾಚರಣೆ” ಯಂದು ಚಾಲನೆ ನೀಡಿದ್ದು, ವಿವಿಧ ಮಾಧ್ಯಮಗಳ ಮೂಲಕ ಜನರಲ್ಲಿ ಹೆಚ್.ಐ.ವಿ. ಮತ್ತು ಏಡ್ಸ್ …
Read More »ಮೇಜರ್ಧ್ಯಾನಚಂದ್ಜನ್ಮದಿನ: ಪ್ರಬಂಧಸ್ಪರ್ಧೆ
Major Dhyan Chand’s Birthday: Essay Competition ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಮೇಜರ್ ಧ್ಯಾನಚಂದ್‌ರವರ ಜನ್ಮ ದಿನಾಚರಣೆ ಹಾಗೂ ರಾಷ್ಟಿçÃಯ ಕ್ರೀಡಾ ದಿನಾಚರಣೆ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕ್ರೀಡೆಯಲ್ಲಿ ಭಾರತದ ಇತಿಹಾಸ, ವಾಸ್ತವ ಹಾಗೂ ಭವಿಷ್ಯತ್ತು. ಕ್ರೀಡಾ ಸಾಧಕರ ಪರಿಚಯದೊಂದಿಗೆ ಈಗಿನ ಯುವಕ, ಯುವತಿಯರಿಗೆ ಕ್ರೀಡಾಲೋಕದಲ್ಲಿ ಸಾಧನೆ ಮಾಡಲು ಪ್ರೇರೆಪಣೆ. ಈಗಿನ ಒತ್ತಡದ ಬದುಕು ಹಾಗೂ ಶಾರೀರಿಕ & …
Read More »ಆ.25 ರಂದುಕೊಪ್ಪಳದಲ್ಲಿವಾಕ್ಇನ್ಇಂಟರ್ವ್ಯೂವ
Walk-in interview in Koppal on August 25th ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಇಂಟರ್ವ್ಯೂವನ್ನು ಆ. 25 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಈ ವಾಕ್ ಇನ್ ಇಂಟರ್ವ್ಯೂವದಲ್ಲಿ ಖಾಸಗಿ ಸಂಸ್ಥೆಗಳು ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಅಥವಾ ಯಾವುದೇ ಪದವಿ ಅಭ್ಯರ್ಥಿಗಳನ್ನು ನೇರ …
Read More »ಆ. 26 ರಂದುಶ್ರೀಕ್ಷೇತ್ರಹುಲಿಗಿಯಲ್ಲಿತುಂಗಭದ್ರಆರತಿಮಹೋತ್ಸವ
Tungabhadra Aarti Mahotsav at Sri Kshetra Huligi on August 26th ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಶ್ರೀ ಕ್ಷೇತ್ರ ಹುಲಿಗಿಯಲ್ಲಿ ತುಂಗಭದ್ರ ಆರತಿ ಮಹೋತ್ಸವ ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಆ. 26 ರಂದು ಸಂಜೆ 6.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ತುಂಗಭದ್ರ ಆರತಿ ಮಹೋತ್ಸವ ನಿಮಿತ್ತ ಆ. 24ರ …
Read More »ಆ. 24 ರಿಂದಸೆ. 2 ರವರೆಗೆಕೊಪ್ಪಳದಲ್ಲಿರಾಜ್ಯಮಟ್ಟದಖಾದಿಉತ್ಸವ
State-level Khadi festival in Koppal from Aug. 24 to Sep. 2 ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಖಾದಿ ಉತ್ಸವ-2025ರ ರಾಜ್ಯ ಮಟ್ಟದ ಖಾದಿ, ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಗಸ್ಟ್ 24 ರಿಂದ ಸಪ್ಟೆಂಬರ್ 2ರ …
Read More »ಆ.22 ರಿಂದಪಿ.ಎಂ.ಜಿ.ಎಸ್.ವೈಕಾಮಗಾರಿಗಳಪರಿವೀಕ್ಷಣೆ
Inspection of PMGSY works from August 22 ಸಾಂದರ್ಭಿಕ ಚಿತ್ರಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಬರುವ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಹಂತ-3ರ ಬ್ಯಾಚ್-1 ಮತ್ತು ಬ್ಯಾಚ್-2 ಯೋಜನೆಯಡಿಯಲ್ಲಿ ಮಂಜೂರಾದ ಪ್ರಗತಿಯಲ್ಲಿರುವ ಕಾಮಗಾರಿಗಳು ಹಾಗೂ ನಿರ್ವಹಣೆ ಹಂತದಲ್ಲಿರುವ ಕಾಮಗಾರಿಗಳನ್ನು ರಾಷ್ಟ್ರೀಯ ಗುಣನಿಯಂತ್ರಣ ಅಧಿಕಾರಿ (ಎನ್.ಕ್ಯೂ.ಎಂ) ಬಿನಯ ಕುಮಾರ ಸಿನ್ಹಾ ಅವರು ಆಗಸ್ಟ್ 22 ರಿಂದ ಆ.26 ರವರೆಗೆ ಪರಿವೀಕ್ಷಣೆ ಕೈಗೊಳ್ಳಲಿದ್ದಾರೆ ಎಂದು …
Read More »ಆಂಜನೇಯಸ್ವಾಮಿ ದೇವಸ್ಥಾನದ ಕಳಶರೋಹಣ ಕಾರ್ಯಕ್ರಮ
Anjaneyaswamy temple Kalasarohana program ಗಂಗಾವತಿ:ನಗರದ ಅಮರ್ ಭಗತ್‌ಸಿಂಗ್ ನಗರದಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನದ ನೂತನ ಕಳಶರೋಹಣ ಹಾಗೂ ಗರುಡಗಂಬ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಗುರುವಾರ ನಡೆಸಲಾಯಿತು. ನೂತನ ಕಳಶರೋಹಣ ಕಾರ್ಯಕ್ರಮದ ಅಂಗವಾಗಿ ದೇವಸ್ಥಾನದಲ್ಲಿ ಆಂಜನೇಯಸ್ವಾಮಿ ದೇವರ ಮೂರ್ತಿಗೆ ಬೆಳಗ್ಗಿನ ಬ್ರಾಹ್ಮಿ ಮುಹೂರ್ತದಲ್ಲಿ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ವಿಶೇಷ ಅಲಂಕಾರ, ಮಹಾಮಂಗಳಾರತಿ ಸೇರಿದಂತೆ ನಾನಾ ಧಾರ್ಮಿಕ ಪೂಜೆಗಳು ಜರುಗಿದವು. ನಂತರ ದೇವಸ್ಥಾನದ ಮುಂದುಗಡೆ ನವಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ನಂತರ ಗರುಡಗಂಬ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ …
Read More »ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನಕ್ಕೆ ತೆರೆ
Open to the plantation and horticulture campaign 45 ಲಕ್ಷಕ್ಕೂ ಹೆಚ್ಚಿನ ಸಸಿಗಳ ಹಾಗೂ ವಿವಿಧ ಪರಿಕರಗಳ ಬೇಡಿಕೆಯ ವಹಿವಾಟು ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಆ.15 ರಿಂದ 20ರ ವರೆಗೆ ಹಮ್ಮಿಕೊಂಡಿದ್ದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ-2025 ಕ್ಕೆ ಬುಧವಾರದಂದು ತೆರೆ ದೊರೆತಿದ್ದು, 45 ಲಕ್ಷಕ್ಕೂ ಹೆಚ್ಚಿನ ಸಸಿಗಳ ಹಾಗೂ ವಿವಿಧ ಪರಿಕರಗಳ ಬೇಡಿಕೆಯ ವಹಿವಾಟು ಆಗಿದೆ. ಕೊಪ್ಪಳ ನಗರದ ಕೊಪ್ಪಳ …
Read More »