Breaking News

Tag Archives: kalyanasiri News

ಶರಣ ಶ್ರೀ ಅಲ್ಲಮಪ್ರಭುದೇವ ನವರ ಸ್ಮರಣೋತ್ಸವ..

|| ಓಂ ಶ್ರೀ ಗುರುಬಸವಲಿಂಗಾಯ ನಮಃ || ತಂದೆ : ನಿರಹಂಕಾರತಾಯಿ : ಸುಜ್ಞಾನಿ ದೇವಿಕಾಯಕ : ವಿರಕ್ತರು / ಜಂಗಮರುಸ್ಥಳ : ಬಳ್ಳಿಗಾವಿ (ಬಳ್ಳಿಗಾವೆ), ಶಿಕಾರಿಪುರ ತಾ, ಶಿವಮೊಗ್ಗ.ಜಯಂತಿ : ಯುಗಾದಿ ಯಂದುಲಭ್ಯ ವಚನಗಳ ಸಂಖ್ಯೆ : ೧೬೩೬ಅಂಕಿತ : ಗುಹೇಶ್ವರ / ಗೊಹೇಶ್ವರ ಅಲ್ಲಮಪ್ರಭುದೇವರು ಶೂನ್ಯ ಸಿಂಹಾಸನ ಏರಿದ ಪ್ರಥಮರು. ಅತ್ಯಂತ ನೇರ ನಿಷ್ಠುರವಾದಿಗಳು. ಬಸವಣ್ಣನವರು ಸ್ಥಾಪಿಸಿದ ಪ್ರಪಂಚದ ಮೊದಲ ಪಾರ್ಲಿಮೆಂಟ್ ಎನಿಸಿದ “ಅನುಭವ ಮಂಟಪ” ದ …

Read More »

ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆ -2024

ಯುಗಾದಿ 2024 ಅನ್ನು ಮಂಗಳವಾರ, ಏಪ್ರಿಲ್ 9 ರಂದು ಆಚರಿಸಲಾಗುತ್ತದೆ. ಇದು ತೆಲುಗು ಕ್ಯಾಲೆಂಡರ್‌ನಲ್ಲಿ ಹೊಸ ವರ್ಷದ ಆರಂಭವನ್ನು ಸೂಚಿಸುವ ಹಿಂದೂ ಹಬ್ಬವಾಗಿದೆ. ಯುಗಾದಿಯನ್ನು ವಿಶೇಷವಾಗಿ ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಅತ್ಯಂತ ಉತ್ಸಾಹ ಮತ್ತು ಭಕ್ತಿಯಿಂದ ಆಚರಿಸಲಾಗುತ್ತದೆ. ಯುಗಾದಿಯ ದಿನ ಬೆಳಗ್ಗೆ ಬೇಗ ಎದ್ದು ಎಣ್ಣೆ ಹಚ್ಚಿ ಸ್ನಾನ ಮಾಡುತ್ತಾರೆ. ನಂತರ ಹೊಸ ಬಟ್ಟೆಗಳನ್ನು ಧರಿಸಿ ಮನೆಯನ್ನು ಮಾವಿನ ಎಲೆ ಮತ್ತು ರಂಗೋಲಿಯಿಂದ ಅಲಂಕರಿಸುತ್ತಾರೆ. ಜನರು ಈ …

Read More »

ಹಿರಿಯ ಪತ್ರಕರ್ತ ಗಂಗಲ ತಿರುಪಾಲಯ್ಯ ನಿಧನ

ಗಂಗಾವತಿ: ಸಾಕ್ಷಿ ತೆಲುಗು ದಿನಪತ್ರಿಕೆಯ ಹಿರಿಯ ಪತ್ರಕರ್ತರಾದ ಗಂಗಲ ತಿರುಪಾಲಯ್ಯ(೬೦) ಇವರು ಅನಾರೋಗ್ಯದ ಕಾರಣ ಬಳ್ಳಾರಿಯ ಖಾಸಗಿ ಆಸ್ಪತ್ರೆಯಲ್ಲಿ ಮಧ್ಯಾನ್ಹ ೧.೨೨ ನಿಮಿಷಕ್ಕೆ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಒರ್ವ ಪುತ್ರ ಇಬ್ಬರೂ ಪುತ್ರಿಯರು, ಅಪಾರ ಬಂಧುಗಳಿದ್ದಾರೆ. ಮೃತರ ಅಂತ್ಯಕ್ರಿಯೆ ಏ.೦೯ ರಂದು ಬೆಳ್ಳಿಗ್ಗೆ ೭ ಗಂಟೆಗೆ ಗಂಗಾವತಿಯ ಹಿಂದುಳಿದ ವರ್ಗಗಳ ರುದ್ರಭೂಮಿಯಲ್ಲಿ ಜರುಗಲಿದೆ. ಸಂತಾಪ: ಹಿರಿಯ ಪತ್ರಕರ್ತ ಗಂಗಲ ತಿರುಪಾಲಯ್ಯ ನಿಧನಕ್ಕೆ ಶಾಸಕ ಗಾಲಿ ಜನಾರ್ದನರೆಡ್ಡಿ, ಮಾಜಿ ಸಂಸದರಾದ ಎಚ್.ಜಿ.ರಾಮುಲು,ಶಿವರಾಮಗೌಡ, …

Read More »

ವಿಜಯನಗರ ಹಿರಿಯ ನಾಗರೀಕರವೇದಿಕೆಯಿಂದವಿಶ್ವಮಹಿಳಾದಿನಾಚರಣೆ

ಬೆಂಗಳೂರು; ವಿಜಯನಗರ ಹಿರಿಯ ನಾಗರೀಕರ ವೇದಿಕೆಯಿಂದ ವಿಜಯನಗರದ ಬಿಬಿಎಂಪಿ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭವನ್ನು ಕರ್ನಾಟಕ ಲೇಖಕಿಯರ ಸಂಘ ಅಧ್ಯಕ್ಷೆ ಡಾ. ಎಚ್.ಎಲ್. ಪುಷ್ಪ ಉದ್ಘಾಟಿಸಿದರು. ಈ ಸಮಾರಂಭದಲ್ಲಿ ವಿ.ಎಸ್.ಸಿ.ಎಫ್ ಕಾರ್ಯಧ್ಯಕ್ಷ ದೇವರಾಜ್, ವೇದಿಕೆಯ ಅಧ್ಯಕ್ಷ ವೀರಕೆಂಪಯ್ಯ ಪ್ರಧಾನ ಕಾರ್ಯದರ್ಶಿ ಎಸ್. ವೇಣುಗೋಪಾಲ್, ಉಪಾಧ್ಯಕ್ಷ ರವೀಂದ್ರ ಸಹ ಕಾರ್ಯದರ್ಶಿ ಸಿ. ರುದ್ರೇಶ್ ವಂದನಾರ್ಪಣೆ ಮಾಡಿದರು. ವಿಶಾಲಾಕ್ಷಿ, ಎನ್. ತುಂಗ ಭಾಗವಹಿಸಿದ್ದರು.

Read More »

ಗಂಗಾವತಿ: ಕಾಂಗ್ರೆಸ್ ಪಕ್ಷದ ಸಭೆ

ಗಂಗಾವತಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗಂಗಾವತಿ ವಿಧಾನಸಭೆ ಕ್ಷೇತ್ರದ, ಕಾಂಗ್ರೆಸ್ ಪಕ್ಷದ ಪೂರ್ವಭಾವಿ ಸಭೆಯನ್ನು 08/04/2024 ಸೋಮವಾರ ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರದಾನ ಕಾರ್ಯದರ್ಶಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಚ್‌.ಆರ್.ಶ್ರೀನಾಥ ಇವರ ನೇತೃತ್ವದಲ್ಲಿ ಜರುಗುವುದು ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಾಮೀದ್ ಮನಿಯಾರ್ ಹೇಳಿದ್ದಾರೆ. ಕೊಪ್ಪಳ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯ …

Read More »

ಅಮಾವಾಸ್ಯೆಗೆ ಮಾತ್ರ ದರ್ಶನ ನೀಡುವ ಶ್ರೀ ನಾಗಚೌಡೇಶ್ವರಿ

ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಇಟಗಿ ಗ್ರಾಮದಲ್ಲಿ ಪ್ರತಿತಿಂಗಳು ಅಮಾವಾಸ್ಯೆಗೆ ಮಾತ್ರ ದರ್ಶನ ನೀಡುವ ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರದಲ್ಲಿ ತಾರೀಖು ೮ನೇ ಏಪ್ರಿಲ್ ೨೦೨೪ರ ಸೋಮವಾರ, ಚೈತ್ರ ಮಾಸ ಅಮಾವಾಸ್ಯೆ ಪೂಜೆಯು, ಬೆಳಿಗ್ಗೆ ೧೧ ರಿಂದ ೪ ರವರೆಗೆ ಪೂಜೆ ಮತ್ತು ಪ್ರಸಾದ ವಿನಿಯೋಗ ಜರುಗಲಿದೆ.ಶ್ರೀ ಶೋಭಾಕೃತ ನಾಮ ಸಂವತ್ಸರ, ಫಾಲ್ಗುಣ ಮಾಸೆ, ಶಿಶಿರ ಋತು, ಉತ್ತರಾಯಣ ಕೃಷ್ಣ ಪಕ್ಷ, ದಿನಾಂಕ ೦೮-೦೪-೨೦೨೪ ಸೋಮವಾರದಂದು “ಚೈತ್ರ ಮಾಸ ಅಮಾವಾಸ್ಯೆ” …

Read More »

ಕೂಡ್ಲಿಗಿ:ಡಾ”ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕನಿಷ್ಠ ಸೌಲಭ್ಯವಿಲ್ಲ

ವಿಜಯನಗರ ಜಿಲ್ಲೆ ಕೂಡ್ಲಿಗಿ: ಪಟ್ಟಣದಲ್ಲಿರುವ ಡಾ”ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ (ಹೊಸಹಳ್ಳಿ)ಯಲ್ಲಿ, ವಿದ್ಯಾಭ್ಯಾಸ ಮಾಡುತ್ತಿರುವ ದಲಿತ ವಿದ್ಯಾರ್ಥಿಗಳಿಗೆ. ಕಳೆದ ಆರು ತಿಂಗಳುಗಳಿಂದ ಕನಿಷ್ಠ ಸೌಲಭ್ಯ(ಕಿಟ್), ನೀಡಿಲ್ಲ ಎಂಬ ಗಂಭೀರ ಆರೋಪವನ್ನು. ದಲಿತ ಯುವ ಹೋರಾಟಗಾರರಾದ ಪಂಪಾಪತಿ ಹಾಗೂ ಸಂತೋಷ ಕುಮಾರವರು, ಹೇಳಿಕೆ ನೀಡುವ ಮೂಲಕ ಗಂಭೀರ ಆರೋಪ ಮಾಡಿದ್ದಾರೆ. ಇಲಾಖೆಯ ನಿರ್ಲಕ್ಷ್ಯ ಧೋರಣೆಯನ್ನು ಅವರು ತೀವ್ರವಾಗಿ ಖಂಡಿಸುತ್ತಿರುವುದಾಗಿ, ಮತ್ತು ಸಂಬಂಧಿಸಿದಂತೆ ಮುಖ್ಯ ಮಂತ್ರಿಗಳ ಗಮನಕ್ಕೆ ಲಿಖಿತ ದೂರಿನ ಮೂಲಕ ತರಲಾಗುವುದೆಂದು ತಿಳಿಸಿದರು. …

Read More »

ಚುನಾವಣಾ ಬಾಂಡ್ ಹಗರಣ:ಸುಪ್ರೀಂ ಸುಪರ್ಧಿಯಲ್ಲಿ ತನಿಖೆಗೆ ಆಗ್ರಹ

ಗಂಗಾವತಿ: ೨೦೧೮ ರಿಂದ ಆಡಳಿತಾರೂಢ ಬಿಜೆಪಿಯು ಸುಮಾರು ೮,೨೫೨ ಕೋಟಿರೂಗಳ ಚುನಾವಣಾ ಬಾಂಡ್ ಗಳನ್ನು ಪಡೆದಿದ್ದು ಮೇಲ್ನೋಟಕ್ಕೆ ಇದೊಂದು ಅಧಿಕಾರ ದುರುಪಯೋಗದ ಭ್ರಷ್ಠಾಚಾರದ ಪ್ರಕರಣವಾಗಿದ್ದು ಸುಪ್ರಿಂ ಕೋರ್ಟ ಸುಪರ್ಧಿಯಲ್ಲಿ ಸಮಗ್ರ ತನಿಖೆ ನಡೆಸುವಂತೆ ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿಯ ಮುಖಂಡರಾದ ಎಂ.ನಿರುಪಾದಿ ಬೆಣಕಲ್ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ, ತಾನು ತಿನ್ನುವುದಿಲ್ಲ ಮತ್ತು ತಿನ್ನಲು ಬಿಡುವುದಿಲ್ಲ ಮಾತ್ರವಲ್ಲಾ ಕಪ್ಪು ಹಣ ಬಯಲಿಗೆಳೆಯುತ್ತೇನೆ ಎಂದು ನೀಡಿದ ವಾಗ್ದಾನಕ್ಕೆ …

Read More »

ಮತದಾನ ಬಹಿಷ್ಕಾರ: ಚಿಕ್ಕರಾಂಪೂರಕ್ಕೆದೌಡಾಯಿಸಿದ ಅಧಿಕಾರಿಗಳು

ಗಂಗಾವತಿ: ಮನೆಗಳಿಗೆ ಪಟ್ಟಾ, ಸ್ವಾಮೀಕ್ಷೆ ಯೋಜನೆ ಅನುಷ್ಠಾನ ಹಾಗೂ ಗ್ರಾಮಗಳಿಗೆ ಗಾಂವರಾಣಾ ಮಂಜೂರಿ ಮಾಡುವಂತೆ ಆಗ್ರಹಿಸಿ ತಾಲೂಕಿನ ಆನೆಗೊಂದಿ ಭಾಗದ ಐದು ಗ್ರಾಮಗಳ ಗ್ರಾಮಸ್ಥರು ಲೋಕಸಭಾ ಚುನಾವಣಾ ಮತದಾನ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ ಎರಡು ತಾಸಿನಲ್ಲೇ ಸಹಾಯಕ ಆಯುಕ್ತರ ನೇತೃತ್ವದಲ್ಲಿ ತಾಲೂಕು ಆಡಳಿತದ ಅಧಿಕಾರಿಗಳು ಚಿಕ್ಕರಾಂಪೂರ ಗ್ರಾಮಕ್ಕೆ ಆಗಮಿಸಿ ಸ್ಥಳೀಯರ ಸಭೆ ನಡೆಸಿ ಮತದಾನ ಬಹಿಷ್ಕಾರ ಮಾಡದಂತೆ ಮನವೊಲಿಸಲು ಯತ್ನಿಸಿದರು. ಈ ಸಂದರ್ಭದಲ್ಲಿ …

Read More »

ಸಸಿ ನೆಟ್ಟು ನೀರುಣಿಸುವ ಮೂಲಕ ದಾಪಂತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗಳು

ಮಾನವಿ ತಾಲೂಕಿನ ಭೋಗಾವತಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ರವಿವಾರ ನಡೆದ ವಿಶ್ವಕರ್ಮ ಬಂಧುಗಳ ಮದುವೆ ಸಮಾರಂಭದಲ್ಲಿ 501ಸಸಿಗಳ ವಿತರಣಾ ಕಾರ್ಯಕ್ರಮ ನೆರವೇರಿತು.ಈ ಸಂದರ್ಭದಲ್ಲಿ ನವ ದಂಪತಿಗಳು ಸಸಿ ನೆಟ್ಟು ನೀರುಣಿಸುವ ಮೂಲಕ ತಮ್ಮ ಮದುವೆ ಸಮಾರಂಭವನ್ನು ವಿಶೇಷವಾಗಿ ಆಚರಿಸಿಕೊಂಡರು. ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯರಿಗೆ,ಅತಿಥಿಗಳಿಗೆ, ಗಣ್ಯವ್ಯಕ್ತಿಗಳಿಗೆ,ಸಂಭಂದಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.ಮದುವೆ ಸಮಾರಂಭದಲ್ಲಿ501ಸಸಿಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿರುವುದಕ್ಕೆ ಎಲ್ಲ ಸಾರ್ವಜನಿಕರು,ಪರಿಸರ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿ ನೂತನ ವಧುವರರಿಗೆ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.