Breaking News

Tag Archives: kalyanasiri News

ಹಳೇ ದ್ವೇಷ ಹಾಗೂ ಜಮೀನು ವಿಚಾರವಾಗಿ ಗಲಾಟೆ ಯುವಕನಿಗೆ ಚಾಕು ಇರಿತ,,,

A young man was stabbed with a knife in an argument over old enmity and land ಕೊಪ್ಪಳ : ಕುಕನೂರು ತಾಲೂಕಿನ ತಳಕಲ್ ಗ್ರಾಮದ ಹೊರವಲಯದಲ್ಲಿ ಸಹೋದರ ಸಂಬಂಧಿಗಳು ಹಳೇ ದ್ವೇಷ ಹಾಗೂ ಜಮೀನು ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ ಚಾಕು ಇರಿತವಾದ ಘಟನೆ ಮಂಗಳವಾರದಂದು ಸಾಯಂಕಾಲ ಜರುಗಿದೆ. ಕೋಮಲಾಪುರ ಗ್ರಾಮದ ಗವಿಸಿದ್ದಪ್ಪ(30) ಚಾಕು ಇರಿತಕ್ಕೊಳಗಾದ ವ್ಯಕ್ತಿ ಅವರ ಸಹೋದರ ಸಂಬಂಧಿ ಮುತ್ತಣ್ಣ(21) …

Read More »

ಐದುಗ್ಯಾರಂಟಿಯೋಜನೆ ಸಮರ್ಪಕವಾಗಿ ತಲುಪಲಿರಾಜ್ಯ ಗ್ಯಾಂರಟಿ ಯೋಜನೆಗಳ ಅನುಷ್ಠಾನ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ ಹೇಳಿಕೆ

District President Kuri Shivamurthy’s statement that the implementation of state guarantee schemes should reach the five guarantee scheme adequately ಕೊಟ್ಟೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ರಾಜ್ಯ ಗ್ಯಾಂರಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವಿಜಯನಗರ ಜಿಲ್ಲಾಧ್ಯಕ್ಷರಾದ ಶ್ರೀ ಕುರಿ ಶಿವಮೂರ್ತಿ ಅವರು ಹೇಳಿದರು.ಕೊಟ್ಟೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ …

Read More »

ನಾಗರಹುಣಸೆ:ಕಾಟ್ರಳ್ಳಿ ತಿಪ್ಪೇಸ್ವಾಮಿ ಹೊಲದಲ್ಲಿ ಉಕ್ಕಿದ ಕೊಳವೆಬಾವಿ

Nagarhunase: Bore well in Katralli Thippeswamy field ನಾಗರಹುಣಸೆ:ಕಾಟ್ರಳ್ಳಿ ತಿಪ್ಪೇಸ್ವಾಮಿ ಹೊಲದಲ್ಲಿ ಉಕ್ಕಿದ ಕೊಳವೆಬಾವಿ ​ಗುಡೇಕೋಟೆ: ಕಳೆದ ಇಪ್ಪತ್ತು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಕೂಡ್ಲಿಗಿ ತಾಲೂಕಿನ ನಾಗರಹುಣಸೆ ಗ್ರಾಮದ ಕಾಟ್ರಳ್ಳಿ ಗೌಡ್ರು ತಿಪ್ಪೇಸ್ವಾಮಿ ಅವರ ಕೊಳವೆ ಬಾವಿಯಲ್ಲಿ ಏಕಾಏಕಿ ನೀರು ಉಕ್ಕಲು ಆರಂಭಿಸಿ ಗ್ರಾಮದ ಜನರಲ್ಲಿ ವಿಸ್ಮಯ ಮೂಡಿಸಿದೆ. ಕಾಟ್ರಹಳ್ಯಾರು ತಿಪ್ಪೇಸ್ವಾಮಿ ಅವರು 4 ವರ್ಷಗಳ ಹಿಂದೆ ತಮ್ಮ ಜಮೀನಿನಲ್ಲಿ 180 ಅಡಿಯಷ್ಟು ಕೊಳವೆ ಬಾವಿ ಕೊರೆಯಿಸಿದ್ದರು. …

Read More »

ಆನೆಗೊಂದಿ ಸ್ವಚ್ಛ ಗ್ರಾಮಕ್ಕೆಸಹಕರಿ-ಸಿಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಹೇಳಿಕೆ

A statement by Rahul Ratnam Pandey, CEO of Anegondi Swachh Gram – CGP ಆನೆಗೊಂದಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಗಂಗಾವತಿ : ತಾಲೂಕಿನ ಆನೆಗೊಂದಿ ಗ್ರಾಪಂ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ, ಕಸ ವಿಂಗಡಣೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ, ಸ್ವಚ್ಛ ಗ್ರಾಮವಾಗಿಸುವ ಕೆಲಸವಾಗಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಮಾನ್ಯ ರಾಹುಲ್ ರತ್ನಂ ಪಾಂಡೆಯ ಅವರು ಹೇಳಿದರು. ತಾಲೂಕಿನ ಆನೆಗೊಂದಿ ಗ್ರಾಪಂ ಸಭಾಂಗಣದಲ್ಲಿ …

Read More »

ಡಿ ಎಸ್ ಎಸ್ ಸಂಘಟನೆಯಿಂದ ಚಾ ನಗರದಲ್ಲಿ ಒಳ ಮೀಸಲಾತಿಗಾಗಿ ಬೃಹತ್ ಪ್ರತಿಭಟನೆ .

Massive protest for internal reservation in Cha Nagar by DSS organization. ವರದಿ :ಬಂಗಾರಪ್ಪ .ಸಿ .ಹನೂರು : ನಮ್ಮ ಸಂಘವುಕಳೆದ 30 ವರ್ಷಗಳಿಂದ ಪರಿಶಿಷ್ಟಜಾತಿಯ ಒಳಮೀಸಲಾತಿಗೆ ಆಗ್ರಹಿಸಿ ಚಳುವಳಿ ಹೋರಾಟ ನಡೆಸಿಕೊಂಡು ಬಂದಿರುವುದು ಸರಿಯಷ್ಟೆ, ಅದರಂತೆ ನ್ಯಾಯಮೂರ್ತಿ ಎ.ಜೆ.ಸದಾಶಿವರವರ ನೇತೃತ್ವದಲ್ಲಿ ಸದಾಶಿವ ಆಯೋಗವನ್ನು 2005ರಲ್ಲಿ ರಚನೆ ಮಾಡಿ. ಸದರಿ ಸದಾಶಿವ ಆಯೋಗವು ತನ್ನ ಸಂಪೂರ್ಣ ವರದಿಯನ್ನು 2012ರಲ್ಲಿ ಜಾರಿಮಾಡಿ, ಅಂದಿನ ಮುಖ್ಯಮಂತ್ರಿಯಾಗಿದ್ದಂತಹ ಸದಾನಂದಗೌಡರವರಿಗೆ ವರದಿಯನ್ನು ಸಲ್ಲಿಸಲಾಯಿತು …

Read More »

ಡಾ,ಗಂಗಾಮಾತಾಜಿ ನೇತೃತ್ವದಲ್ಲಿ ನಡೆಯುತ್ತಿರು 23ನೇ ಕಲ್ಯಾಣ ಪರ್ವಕ್ಕೆ 25 ಸಾವಿರ ರೊಟ್ಟಿ ತಯಾರಿ

Preparation of 25 thousand roti for 23rd Kalyana Parva is going on under the leadership of Dr. Ganga Mataji. ಕೊಪ್ಪಳ ಜಿಲ್ಲಾ ಟಣಕನಕಲ್ ಗ್ರಾಮದಿಂದ, ಪರಮ ಪೂಜ್ಯ ಡಾ ಗಂಗಾ ಮಾತಾಜಿಯವರ ದಿವ್ಯ ಸಾನಿದ್ಯದಲ್ಲಿ ಮತ್ತು ಬಸವ ಧರ್ಮ ಪೀಠದಿಂದ ಬಸವಕಲ್ಯಾಣದಲ್ಲಿ ನಡೆಯುವ 23 ನೇ ಕಲ್ಯಾಣ ಪರ್ವ ಕಾರ್ಯಕ್ರಮಕ್ಕೆ ತನು ಮನ ಧನದಿಂದ ಟಣಕನಕಲ್ ,ಗುಳೆ , ವನಜಭಾವಿ, ಮಾಟಲದಿನ್ನಿ, ಮರಕಟ್ಟ …

Read More »

ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘದ ವತಿಯಿಂದ ಎಪಿಜೆ ಅಬ್ದುಲ್ ಕಲಾಂ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು.

Happy birthday to APJ Abdul Kalam from Karnataka Editors and Correspondents Association. ತಿಪಟೂರು. ತಾಲ್ಲೂಕಿನ ಹಾಸನ ಸರ್ಕಲ್ ನಂದಿನಿ ಡೈರಿ ಸಂಘದ ಕಚೇರಿ ಮುಂಭಾಗ.ಡಾ. ಎಪಿಜೆ ಅಬ್ದುಲ್ ಕಲಾಂ ರವರ ಹುಟ್ಟು ಹಬ್ಬವನ್ನು ಆಚರಣೆ ಮಾಡಲಾಯಿತು.ಸಂಘದ ಗೌರವಾಧ್ಯಕ್ಷರ ಡಾ. ಭಾಸ್ಕರ್ ಮಾತನಾಡಿ. ಡಾ. ಎಪಿಜೆ ಅಬ್ದುಲ್ ಕಲಾಂ ರವರ ಜನನ ಅಕ್ಟೋಬರ್ 15 .1931 ರಾಮೇಶ್ವರಂ. ಭಾರತ ಮರಣ ಜುಲೈ 27.2015. ಶಿಲ್ಲಾಂಗ್. ನಲ್ಲಿ. ಇವರು. …

Read More »

ಜರ್ಮನಿಯ ಫ್ರಾಂಕ್‌ಫರ್ಟ್ ನಲ್ಲಿ ನಡೆದ ವಿಶ್ವ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಮತ್ತು ಕಂಚಿನ ಪದಕ ಗೆದ್ದ ಕನ್ನಡಿಗರು.

Kannadigas won gold and bronze medals at the World Karate Championship held in Frankfurt, Germany. ಬೆಂಗಳೂರು; ಜರ್ಮನಿಯ ಫ್ರಾಂಕ್‌ಫರ್ಟ್ ನಲ್ಲಿ ನಡೆದ ಯುನೈಟೆಡ್ ವರ್ಲ್ಡ್ ಮಾರ್ಷಲ್ ಆರ್ಟ್ಸ್ ಫೆಡರೇಶನ್ ಮತ್ತು ಐಸಿಒ ವರ್ಲ್ಡ್ ಮಾರ್ಷಲ್ ಆರ್ಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ಕನ್ನಡಿಗರು ಅಮೋಘ ಸಾಧನೆ ಮಾಡಿದೆ.ಕಲ್ಬಾಚ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಯು.ಡಬ್ಲ್ಯು.ಎಂ.ಎ.ಎಫ್ ಮತ್ತು ಐಸಿಒ ವರ್ಲ್ಡ್ ಮಾರ್ಷಲ್ ಆರ್ಟ್ಸ್ ಚಾಂಪಿಯನ್‌ಶಿಪ್‌ನ ಕಟಾ ಸ್ಪರ್ಧೆಯಲ್ಲಿ 16-17 ವರ್ಷದ ಜೂನಿಯರ್ …

Read More »

76 ಮೈಲ್ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಅನ್ನದಾತರ ಹೋರಾಟ ಒಣಗುವ ಸ್ಥಿತಿಯಲ್ಲಿರುವ ಜೋಳ ಬೆಳೆ ಉಳಿಸಿಕೊಡಿ ಎಂದ ರೈತರು.

The farmers have demanded that the 76-mile canal be drained of water, and the farmers are fighting to save the corn crop which is drying up. ಮಾನ್ವಿ: ತಾಲೂಕಿನ ಹಿರೇಕೋಟ್ನೆಕಲ್ ಗ್ರಾಮದ ನೀರಾವರಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾರು ನಂ.4 ಕಾಲುವೆ ಉಪ ವಿಭಾಗದ ಕಚೇರಿ ಆವರಣದಲ್ಲಿ ಡಿಸ್ಟೂö್ಯಬ್ಯೂಟರ್ 76 ಮೈಲ್ ಕಾಲುವೆ ಕೆಳ ಭಾಗದ ಗ್ರಾಮಗಳ ರೈತರು ಹಾಗೂ …

Read More »

ದಸರಾ ಮಹೋತ್ಸವದ ಅಂಗವಾಗಿ ಕಲ್ಮಠದಲ್ಲಿ ಸರ್ವಧರ್ಮ ಸಮ್ಮೇಳನ

Interfaith conference in Kalmath as part of Dussehra celebrations ಮಾನ್ವಿ: ಪಟ್ಟಣದ ಮುಕ್ತಾಗುಚ್ಚ ಬೃಹನ್ಮಠದಲ್ಲಿ 49 ನೇ ದಸರಾ ಮಹೋತ್ಸವದ ಅಂಗವಾಗಿ ನಡೆದ ಸರ್ವಧರ್ಮ ಸಮ್ಮೇಳನ, ಪ್ರತಿಭಾ ಪುರಸ್ಕಾರ, 2001 ಮುತ್ತೆöÊದೆಯರಿಗೆ ಉಡಿತುಂಬುವ ಕಾರ್ಯಕ್ರಮವನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸಿ ಮಾತನಾಡಿ ದೇಶದಲ್ಲಿನ 140 ಕೋಟಿ ಜನರು ಇಂದು ವಿವಿಧ ಜಾತಿ, ಭಾಷೆ,ಧರ್ಮ,ಸಾಂಸ್ಕೃತಿಯನ್ನು ಆಚರಿಸುತ್ತಿದ್ದಾರು ಕೂಡ ನಾವೇಲ್ಲರು ಭಾರತೀಯರು ಎನ್ನುವ ಮಾನೋಭವನೆಯನ್ನು …

Read More »